Tag: ರಾಜ್ಯ

ಸಿಎಂ ನಡೆ ನಾಡಿನ ದುರ್ದೈವ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಈಗಾಗಲೇ ಹೈಕೋರ್ಟ್‌ನ ಮೆಟ್ಟಿಲೇರಿದೆ. ಆದರೆ, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಬೇಕಾದ ಮುಖ್ಯಮಂತ್ರಿಗಳು ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಬಿಜೆಪಿ ...

Read moreDetails

ಸಿಎಂ ನಾಳೆ ಬಿಹಾರ ಪ್ರವಾಸ, CWC ಸಭೆಯಲ್ಲಿ ಭಾಗವಹಿಸುವರು

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ನಾಳೆ (ಸೆಪ್ಟೆಂಬರ್ 23) ಬಿಹಾರಕ್ಕೆ ತೆರಳುತ್ತಿದ್ದಾರೆ. ಅವರು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಪಾಟ್ನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ ...

Read moreDetails

ಜಾತಿ ಸಮೀಕ್ಷೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್: ವಿಚಾರಣೆ ಆರಂಭ, ಮಧ್ಯಂತರ ತಡೆಗೆ ನಿರಾಕರಣೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್‌ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...

Read moreDetails

GST ದರ ಕಡಿತ: ಜನಸಾಮಾನ್ಯರಿಗೆ ಪ್ರಧಾನಿ ಮೋದಿಯವರಿಂದ ಉತ್ಸವದ ಉಡುಗೊರೆ

ನವದೆಹಲಿ: "ನಾಗರೀಕ ದೇವೋಭವ" ಎಂಬ ಅದ್ಭುತ ಘೋಷಣೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST ದರ ಕಡಿತಗೊಳಿಸುವ ಕ್ರಾಂತಿಕಾರಕ ನಿರ್ಧಾರವನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಜನಸಾಮಾನ್ಯರು, ಬಡವರು, ಮಹಿಳೆಯರು ...

Read moreDetails

ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆ: ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಎಂದ ಆರ್‌.ಅಶೋಕ

ಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ ...

Read moreDetails

ಶೋಷಿತ ಜಾತಿಗಳು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು: ಸಿಎಂ ಸಿದ್ದರಾಮಯ್ಯ

ಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...

Read moreDetails

ಜಾತಿ ಗಣತಿಯನ್ನು ಮುಂದೂಡಿ ಅಥವಾ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ರಾಜ್ಯ ಸರಕಾರವು ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಅಥವಾ ಕನಿಷ್ಠ ಮೂರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ...

Read moreDetails

ಮೂರು ಎಪಿಎಂಸಿಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪನೆ: ಸಚಿವ ಶಿವಾನಂದ ಪಾಟೀಲ

ತ್ಯಾಜ್ಯದಿಂದ ಶಕ್ತಿ ಉತ್ಪಾದನೆಗೆ ಸರ್ಕಾರದ ಸಂಕಲ್ಪ ಬೆಂಗಳೂರು: ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ತಲಾ 50 ಟಿಪಿಡಿ (ಟನ್‌ ...

Read moreDetails

ಬೆಂಗಳೂರು ಗುಂಡಿಯೂರು ಆಗುತ್ತಿದೆ: ಎಚ್.ಡಿ. ಕುಮಾರಸ್ವಾಮಿಯಿಂದ ಸರಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ ...

Read moreDetails

ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ ...

Read moreDetails

ಕಾಂಗ್ರೆಸ್‌ನ ಮತಗಳ್ಳತನದ ಮಾಫಿಯಾ: ಚುನಾವಣಾ ಅಕ್ರಮಗಳ ಬಗ್ಗೆ ಆರ್. ಅಶೋಕ ಆರೋಪ

ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ಪಕ್ಷವನ್ನು "ಮತಗಳ್ಳತನದ ಮಾಫಿಯಾ" ಎಂದು ಕರೆದು ತೀವ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣೆಗಳಲ್ಲಿ ಅಕ್ರಮಗಳಿಗೆ ಒಗ್ಗಿಕೊಂಡಿದೆ ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...

Read moreDetails

ಸಿಎಂ ಸಿದ್ದರಾಮಯ್ಯ ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ:

ಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ...

Read moreDetails

ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026: ಯುವಶಕ್ತಿಯ ದನಿಗೆ ವೇದಿಕೆ – ಡಾ. ಮನ್ಸುಖ್ ಮಾಂಡವಿಯಾ

ನವದೆಹಲಿ: ಯುವ ಭಾರತೀಯರಿಗೆ ತಮ್ಮ ಆಲೋಚನೆಗಳನ್ನು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲು ವೇದಿಕೆಯನ್ನು ಒದಗಿಸುವ ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026 ...

Read moreDetails

ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಕೇಸು, ಜೈಲು: ಬಿಜೆಪಿ ಶಾಸಕ ಆರ್. ಅಶೋಕ ಆರೋಪ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ಗೌರವಿಸದೆ, ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತೆ ಕಿರುಕುಳ ನೀಡುತ್ತಿದೆ ಎಂದು ವಿರೋಧ ...

Read moreDetails

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ದುರಂತ: 6 ಜನರ ಸಾವು, 20 ಜನರಿಗೆ ಗಾಯ

ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ ...

Read moreDetails

ಸಹಕಾರ ತತ್ವವೇ ಬಂಡವಾಳ ಶಾಹಿ, ಕಮ್ಯುನಿಸಂಗೆ ಉತ್ತರ: ಬಸವರಾಜ ಬೊಮ್ಮಾಯಿ

ಹಾವೇರಿ: ಬಂಡವಾಳ ಶಾಹಿ ಮತ್ತು ಕಮ್ಯುನಿಸ್ಟ್ ವ್ಯವಸ್ಥೆಗಳಿಗೆ ಸಹಕಾರ ತತ್ವವೇ ಸೂಕ್ತ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಹಕಾರ ವ್ಯವಸ್ಥೆಯಡಿ ...

Read moreDetails

₹882 ಕೋಟಿ ವೆಚ್ಚದಲ್ಲಿ ಹೊಸೊಡಾ ಸೌರಕೋಶ ತಯಾರಿಕಾ ಘಟಕ: ಎಂ. ಬಿ. ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ₹882 ಕೋಟಿ ವೆಚ್ಚದಲ್ಲಿ ಸೌರಕೋಶ ತಯಾರಿಕಾ ಘಟಕ ಸ್ಥಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಕಂಪನಿ ಖಚಿತಪಡಿಸಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ...

Read moreDetails

ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ: ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ಚೈತನ್ಯವೇ ಚರ್ಚೆಯಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು. ಚರ್ಚೆಯು ಜನರ ವಿಶ್ವಾಸವನ್ನು ಬಲಪಡಿಸುವ ಜೊತೆಗೆ ಅವರ ...

Read moreDetails

11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ಕ್ಷೇತ್ರ ಸಮ್ಮೇಳನ: ಬೆಂಗಳೂರಿನಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ...

Read moreDetails

2028ರೊಳಗೆ ಸ್ವದೇಶಿ ಸೌರ ಕೋಶ ಗುರಿ ಸಾಧನೆಗೆ ಭಾರತ ಸಜ್ಜು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...

Read moreDetails

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದೇ ಮುಖ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ ...

Read moreDetails

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿ: ಆರ್.ಅಶೋಕ

ಮದ್ದೂರು: ಕಾಂಗ್ರೆಸ್‌ ಸರ್ಕಾರದ ಮತಬ್ಯಾಂಕ್‌ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಮದ್ದೂರು ತಾಲೂಕಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ...

Read moreDetails

ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ; ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ...

Read moreDetails

ಶಕ್ತಿ ಯೋಜನೆಗೆ ವಿಶ್ವ ದಾಖಲೆ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಈ ಸಂತಸದ ಸಂದರ್ಭದಲ್ಲಿ ಮಾನ್ಯ ಸಾರಿಗೆ ...

Read moreDetails

ತುಳುವಿನ ಎರಡನೇ ಅಧಿಕೃತ ಭಾಷೆ ಬೇಡಿಕೆ: ಸಂಪುಟದಲ್ಲಿ ಚರ್ಚಿಸಲಾಗುವುದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ...

Read moreDetails

ಒಂದು ದೇಶ ಒಂದು ಚುನಾವಣೆ: ದೇಶಕ್ಕೆ ಒಳಿತು, ಹಣ ಉಳಿತಾಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

ಕಲಬುರಗಿಯಲ್ಲಿ ಮೊಬೈಲ್ ಮೂಲಕ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಾರ್ವಜನಿಕರ ಸಹಕಾರ ಕೋರಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜೆಸ್ಕಾಂ ಸಹಯೋಗದೊಂದಿಗೆ ಪ್ರತಿ ಮನೆಗೆ ಯುನಿಕ್ ಹೌಸ್‌ಹೋಲ್ಡ್ ...

Read moreDetails

ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

ಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ ...

Read moreDetails

ಜಿಎಸ್‌ಟಿ ಕಡಿತದಲ್ಲಿ ಕಾಂಗ್ರೆಸ್‌ನ ದ್ವಿಮುಖ ನೀತಿ ಬಯಲು: ಬಸವರಾಜ ಬೊಮ್ಮಾಯಿನಿರೀಕ್ಷೆಗೂ ಮುನ್ನವೇ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ

ಬೆಂಗಳೂರು: ಜಿಎಸ್‌ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಸೆ.10ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಪಿ. ರಾಜೀವ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ಅಸಮಾಧಾನ ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ ಎಂದು ಬಿಜೆಪಿ ರಾಜ್ಯ ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಭೂಸ್ವಾಧೀನ ಪರಿಹಾರ ಮೊತ್ತ ಘೋಷಣೆ ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ಮೀಟರ್‌ನಿಂದ 524 ಮೀಟರ್‌ಗೆ ಏರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ ...

Read moreDetails

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದುರ್ಬಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ...

Read moreDetails

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...

Read moreDetails

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ ...

Read moreDetails

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...

Read moreDetails

ಜಿಬಿಐಟಿ ಯೋಜನೆ: ಭೂ ಸಂತ್ರಸ್ತ ರೈತರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ – ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ ...

Read moreDetails

ಕಾರ್ಮಿಕ-ಕಾರ್ಖಾನೆ ಗೊಂದಲ ಪರಿಹಾರಕ್ಕೆ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆಗಳು

“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ...

Read moreDetails

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ – ಡಿಸಿಎಂ ಡಿ.ಕೆ. ಶಿವಕುಮಾರ್

“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ...

Read moreDetails

ನೆರೆಹಾನಿ ಸಂತ್ರಸ್ತರಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ: ರೈತರ ಸಾಲ ಮನ್ನಾಕ್ಕೆ ಒತ್ತಾಯ

ಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...

Read moreDetails

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಯಿಂದ ಸೂಚನೆ: ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ಮಹತ್ವಕ್ಕೆ ಒತ್ತು

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು ...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ ...

Read moreDetails

ಕರ್ನಾಟಕದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನೆರೆ ರಾಜ್ಯಗಳೊಂದಿಗೆ ಸಮೀಕರಣ

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರವು ಸ್ಥಿರಾಸ್ತಿ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ನೆರೆಯ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಿಸಿದೆ. ಈ ಹೊಸ ಶುಲ್ಕವು ಆಗಸ್ಟ್ ...

Read moreDetails

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಅರಸರ ಕೊಡುಗೆ ಅಪಾರ; ಅರಸು ಸಮುದಾಯಕ್ಕೆ ಮೀಸಲಾತಿ ಕುರಿತು ಸರ್ಕಾರದಿಂದ ಚರ್ಚೆ ಬೆಂಗಳೂರು: "ಮೈಸೂರು ಅರಸರು ಮತ್ತು ಅವರ ವಂಶಸ್ಥರು ಮಾನವ ಧರ್ಮವನ್ನು ಮೂಲವಾಗಿಟ್ಟುಕೊಂಡು ಜಾತ್ಯಾತೀತ ...

Read moreDetails

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ: ಲಕ್ಷಾಂತರ ಜನರಿಗೆ ದಾರಿದೀಪವಾಗಿ, ಚೈತನ್ಯದ ಚಿಲುಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ...

Read moreDetails

ಧರ್ಮಸ್ಥಳ ಚಲೋ: ಹಿಂದೂ ಶ್ರದ್ಧಾ ಕೇಂದ್ರಗಳ ಅಪಮಾನ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...

Read moreDetails

ಸೇಡಂನಲ್ಲಿ ಬೆಳೆ ಹಾನಿ ವೀಕ್ಷಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲರಿಂದ ಪರಿಶೀಲನೆ

ಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ: ಧರ್ಮಸ್ಥಳ, ಚಾಮುಂಡಿ ಬೆಟ್ಟ ವಿಚಾರದಲ್ಲಿ ಕಾಂಗ್ರೆಸ್‌ಗೆ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ ...

Read moreDetails

ಭಾರತದಲ್ಲಿ ಲೈವ್ ಈವೆಂಟ್ ಮತ್ತು ಕಾನ್ಸರ್ಟ್ ಆರ್ಥಿಕತೆಯ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಂವಾದ ಆರಂಭ

ನವದೆಹಲಿ: ಲೈವ್ ಈವೆಂಟ್ ಉದ್ಯಮದ ಉತ್ತೇಜನಕ್ಕಾಗಿ ರಚಿಸಲಾದ ಜಂಟಿ ಕಾರ್ಯಗತ ಗುಂಪಿನ (JWG) ಮೊದಲ ಸಭೆಯು ಆಗಸ್ಟ್ 26ರಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ಮತ್ತು ...

Read moreDetails

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ38ನೇ ರಾಷ್ಟ್ರೀಯ ...

Read moreDetails

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

ಗುಜರಾತ್‌ನ ಸನಂದ್‌ನಲ್ಲಿ ಭಾರತದ ಮೊದಲ ಸಂಪೂರ್ಣ ಒಎಸ್‌ಎಟಿ ಪೈಲಟ್ ಲೈನ್ ಉದ್ಘಾಟನೆ:

ಭಾರತದ ಸೆಮಿಕಂಡಕ್ಟರ್ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ಸನಂದ್: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ...

Read moreDetails

ಡಿಕೆ ಶಿವಕುಮಾರ್‌ರಿಗೆ ಆರ್‌ಎಸ್‌ಎಸ್ ಗೀತೆ ಪಠಣದಿಂದ ಕಾಂಗ್ರೆಸ್‌ನಿಂದ ತೀವ್ರ ಒತ್ತಡ: ವಿಜಯೇಂದ್ರ ಯಡಿಯೂರಪ್ಪ ಆರೋಪ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ...

Read moreDetails

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ ...

Read moreDetails

UIDAI ಮತ್ತು ಶಿಕ್ಷಣ ಸಚಿವಾಲಯದ ಸಹಯೋಗ: 17 ಕೋಟಿ ಮಕ್ಕಳ ಆಧಾರ್ ಜೀವನರಹಿತ ಮಾಹಿತಿ ನವೀಕರಣಕ್ಕೆ ಉತ್ತೇಜನ

ನವದೆಹಲಿ: ಭಾರತದ ಅನನ್ಯ ಗುರುತು ಪ್ರಾಧಿಕಾರ (UIDAI) ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಒಗ್ಗೂಡಿ, ಯುನೈಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಶನ್ ಸಿಸ್ಟಮ್ ಫಾರ್ ಎಡ್ಯುಕೇಶನ್ ಪ್ಲಸ್ ...

Read moreDetails

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ (ವಿವಿಪಿ) ಕಾರ್ಯಾಗಾರವನ್ನು ಉದ್ಘಾಟಿಸಿದರು

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ ಗಡಿ ನಿರ್ವಹಣಾ ವಿಭಾಗವು ಆಯೋಜಿಸಿದ ಎರಡು ದಿನಗಳ ...

Read moreDetails

ರಸ್ತೆ ಗುಂಡಿಗಳನ್ನು ಗುಣಮಟ್ಟದಿಂದ ಮುಚ್ಚಲಾಗುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಸ್ಥಿರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ...

Read moreDetails

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ: ಸರ್ಕಾರದ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ...

Read moreDetails

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಅರಾರಿಯಾ (ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ...

Read moreDetails

ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆತಂಕ ಬೇಡ: ನಿಖಿಲ್ ಕುಮಾರಸ್ವಾಮಿ

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ, ...

Read moreDetails

ವಿಠ್ಠಲ್‌ಭಾಯಿ ಪಟೇಲ್‌ರ 100ನೇ ವರ್ಷದ ಸ್ಮರಣೆ: ದೆಹಲಿಯಲ್ಲಿ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ಘಾಟನೆ

ನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ದೆಹಲಿ ವಿಧಾನಸಭೆಯಲ್ಲಿ ಆಯೋಜಿಸಲಾದ ಎರಡು ದಿನಗಳ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ...

Read moreDetails

ಸದನದಲ್ಲಿ ಸಮರ್ಪಕ ಮಾಹಿತಿಯ ಕೊರತೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ...

Read moreDetails

ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ಧಿ ಕೇಂದ್ರ’ ಸ್ಥಾಪನೆಗೆ ಚಿಂತನೆ: ರವಿ ಬೋಸರಾಜು

ರಾಯಚೂರು: ರಾಯಚೂರಿನ ಯುವಕ-ಯುವತಿಯರು ತಮ್ಮ ಹುಟ್ಟೂರಿನಲ್ಲಿಯೇ ಶಿಕ್ಷಣ ಪಡೆದು ಉದ್ಯೋಗ ಪಡೆಯಬೇಕೆಂಬ ಕನಸನ್ನು ಹೊಂದಿರುವ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು, 1M1B ಮತ್ತು ಎನ್‌ಎಸ್‌ಬಿ ...

Read moreDetails

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ...

Read moreDetails

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 55 ಸಾವಿರ ಹೆಕ್ಟೇರ್ ಬೆಳೆ ಹಾನಿ, ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ:ಸಚಿವ ಸಂತೋಷ್ ಎಸ್. ಲಾಡ್

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ...

Read moreDetails

ಮೆಗಾಸ್ಟಾರ್ ಚಿರಂಜೀವಿಯ 158ನೇ ಚಿತ್ರಕ್ಕೆ ಕೆವಿಎನ್ ನಿರ್ಮಾಣ: ತೆಲುಗು ಚಿತ್ರರಂಗಕ್ಕೆ ಕೆವಿಎನ್ ಎಂಟ್ರಿ

ದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ ...

Read moreDetails

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಬಯಲಿಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ. ...

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ...

Read moreDetails

ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ: ಸಂಸದ ಬಸವರಾಜ ಬೊಮ್ಮಾಯಿ

"ಎಥನಾಲ್ ಕಂಪನಿಗಳ ಮೂಲಕ ರೈತರಿಗೆ ನೇರ ಲಾಭ" ಹಾವೇರಿ: ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ...

Read moreDetails

ಪೊಲೀಸ್ ಆಯುಕ್ತರ ಮನವಿಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ತೆರಳಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು, ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಹುಟ್ಟಿನಿಂದ ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ

ಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ ...

Read moreDetails

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ದಾಳಿ

ಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ...

Read moreDetails

ವಿಶೇಷ ಚೇತನರು ಬುದ್ಧನ ಮಕ್ಕಳು: ಕೆ.ವಿ. ಪ್ರಭಾಕರ್

ಬೆಂಗಳೂರು: ವಿಶೇಷ ಚೇತನ ಮಕ್ಕಳು ಹುಟ್ಟುವಾಗಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ಬಾಲಭವನದಲ್ಲಿ ಆಯೋಜಿತವಾದ "ವಿಶೇಷ ಚೇತನ ...

Read moreDetails

ಅಪಘಾತರಹಿತ ಚಾಲನೆಗೆ ಬಿಎಂಟಿಸಿಯಿಂದ ಕಟ್ಟುನಿಟ್ಟಿನ ಕ್ರಮಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು ...

Read moreDetails

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ ...

Read moreDetails

ತುಂಗಭದ್ರಾ ಜಲಾಶಯಕ್ಕೆ 39 ಗೇಟ್‌ಗಳ ಅಳವಡಿಕೆಗೆ ಟೆಂಡರ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್‌ಗಳನ್ನು ಬದಲಾಯಿಸಲು ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ...

Read moreDetails

ವಿಧಾನ ಪರಿಷತ್‌ನಲ್ಲಿ ಐದು ಪ್ರಮುಖ ವಿಧೇಯಕಗಳ ಅಂಗೀಕಾರ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಐದು ಪ್ರಮುಖ ವಿಧೇಯಕಗಳನ್ನು ಸದನದ ಸದಸ್ಯರ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ವಿಧೇಯಕಗಳು ರಾಜ್ಯದ ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನ ಅಂಗೀಕಾರ:ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆದಿದೆ. ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕೃತವಾಗಿರುವ ಈ ವಿಧೇಯಕವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ...

Read moreDetails

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್‌ನಲ್ಲಿ ...

Read moreDetails

ಪುಟಾಣಿ ಮನಸ್ಮಿತಾ ಅವರಿಗೆ ಬ್ರಿಗೇಡಿಯರ್ ಅರ್ಜುನ್ ಸೆಗನ್, ಎಸ್.ಎಂ ಅವರಿಂದ ಸಾಧನೆಯ ಪ್ರಮಾಣಪತ್ರ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಡಿ.ಎಂ. ಧನಲಕ್ಷ್ಮೀಕುಮಾರಿ ಹಾಗೂ ಕೆ. ಹುಲಿಯಪ್ಪ ಗೌಡ ಅವರ ಪುತ್ರಿಯಾದ ಪುಟಾಣಿ ಮನಸ್ಮಿತಾ ಅವರಿಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ...

Read moreDetails

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ

ಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್‌ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ...

Read moreDetails

ಕಳಸಾ-ಬಂಡೂರಿ ಯೋಜನೆ: ನಮ್ಮ ಪಾಲಿನ ನೀರಿಗೆ ಸಂಪೂರ್ಣ ಹಕ್ಕಿದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು ...

Read moreDetails

ಕರಾರಸಾ ನಿಗಮದಿಂದ ಮೃತ ನೌಕರರ ಕುಟುಂಬಗಳಿಗೆ ಪರಿಹಾರ ಮೊತ್ತ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ) ತನ್ನ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಗಮನಾರ್ಹ ಕ್ರಮ ಕೈಗೊಂಡಿದೆ. ಅಪಘಾತವಲ್ಲದ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ, ...

Read moreDetails

101 ಜಾತಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್.ಸಿ.) ಸಮುದಾಯದ 101 ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ...

Read moreDetails

ಅಕ್ರಮ ಕಟ್ಟಡಗಳಿಗೆ ಅವಕಾಶವಿಲ್ಲ, ಸಿಸಿ-ಒಸಿ ಕಡ್ಡಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ ...

Read moreDetails

ಚುನಾವಣಾ ಆಯೋಗದ ಮೇಲೆ ಸಿದ್ದರಾಮಯ್ಯ ಗಂಭೀರ ಆರೋಪ: ಪಕ್ಷಪಾತದಿಂದ ಕೂಡಿದೆ ಎಂದು ಟೀಕೆ

ಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ...

Read moreDetails

ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ ಕರಡು ಸಿದ್ಧ: ಕೆ. ವೆಂಕಟೇಶ್

ಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು ...

Read moreDetails

ಕೆಆರ್‌ಎಸ್ ಜಲಾಶಯದಿಂದ ನೀರು ಹೊರಬಿಡುವಿಕೆ: ಮಂಡ್ಯ ಕೆರೆಗಳಿಗೆ ತಕ್ಷಣ ನೀರು ತುಂಬಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ನವದೆಹಲಿ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ ...

Read moreDetails

ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ ಉದ್ಘಾಟನೆ

ಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9 ...

Read moreDetails

ಗದಗನ್ನು ಔದ್ಯೋಗಿಕ ನಗರವನ್ನಾಗಿ ಮಾಡುವ ಸಂಕಲ್ಪ ಮಾಡೋಣ: ಬಸವರಾಜ ಬೊಮ್ಮಾಯಿ

ಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು ...

Read moreDetails

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ: ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ ...

Read moreDetails

ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ ನಿಧನ

ಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ...

Read moreDetails

ಆರ್‌ಎಸ್‌ಎಸ್‌ನ ಗುಪ್ತ ಉದ್ದೇಶಗಳ ಬಗ್ಗೆ ತೀವ್ರ ಆಕ್ಷೇಪ: ಹರಿಪ್ರಸಾದ್‌ರಿಂದ ವಿಜಯೇಂದ್ರಗೆ ಸವಾಲು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್‌ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ ...

Read moreDetails

ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಘೋಷಣೆಯು ರಾಜಕೀಯ ...

Read moreDetails

ಧರ್ಮಸ್ಥಳ: 2010ರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣ – ಎಸ್‌ಐಟಿ ತನಿಖೆಗೆ ಒತ್ತಾಯ

ಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ‌ಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ...

Read moreDetails
Page 2 of 14 1 2 3 14
  • Trending
  • Comments
  • Latest

Recent News