ಸಿದ್ದರಾಮಯ್ಯ ಸರ್ಕಾರದಲ್ಲಿ ಗೌರವಸ್ಥ ಅಧಿಕಾರಿಗಳಿಗೆ ಅವಮಾನ:
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗೌರವಸ್ಥ ಮತ್ತು ಕ್ರಿಯಾಶೀಲ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಸಾರ್ವಜನಿಕ ವೇದಿಕೆಗಳಲ್ಲಿ ಅಧಿಕಾರಿಗಳನ್ನು ಏಕವಚನದಲ್ಲಿ ಸಂಬೋಧಿಸುವುದು,...
Read moreDetails









