ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಿಂದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆಐಸಿಎಂ) ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಕಾರ್ಯಕ್ರಮಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ....
Read moreDetails








