Latest Post

ರಾಜ್ಯದಲ್ಲಿ ತೀವ್ರ ಬರ: ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ, ಜನಾಂದೋಲನಕ್ಕೆ ಸಿದ್ಧ: ಬಿ.ವೈ. ವಿಜಯೇಂದ್ರ

ಕೋಲಾರ: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ಉಂಟಾಗಿರುವುದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆರೋಪಿಸಿದ್ದಾರೆ. ರೈತರು, ಬಡವರು...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆ ಕೊನೆಯ ಮೊಳೆ: ಪ್ರತಿಪಕ್ಷ ನಾಯಕ ಆರ್. ಅಶೋಕ

ಬಿಡದಿ: ಬಿಡದಿ ಟೌನ್‌ಶಿಪ್ (ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ) ಯೋಜನೆಯನ್ನು ಜಾರಿಗೊಳಿಸುತ್ತಿರುವ ಕಾಂಗ್ರೆಸ್ ಸರ್ಕಾರ ತನ್ನ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಹೋರಾಟ...

Read moreDetails

ನಾಗರಿಕರ ಸಮಸ್ಯೆಗಳಿಗೆ ಒಂದೇ ಕಡೆ ಪರಿಹಾರ, ನಾಗರಿಕ ಸಹಾಯ ಕೇಂದ್ರ ಸ್ಥಾಪನೆಗೆ ಚಿಂತನೆ: ಡಿ.ಎಸ್. ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು ತಮ್ಮ ಸಮಸ್ಯೆಗಳು, ಅರ್ಜಿಗಳು ಹಾಗೂ ದೂರುಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ‘ನಾಗರಿಕ ಸಹಾಯ ಕೇಂದ್ರ’...

Read moreDetails

ಮೈಸೂರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ:

ಬರ, ಬಿಡದಿ ಟೌನ್‌ಶಿಪ್, ನೈಸ್ ಯೋಜನೆ, ಕೆಪಿಎಸ್‌ಸಿ ಹಗರಣಗಳ ಬಗ್ಗೆ ಸದನದಲ್ಲಿ ಹೋರಾಟಕ್ಕೆ ಕುಮಾರಸ್ವಾಮಿ ನಿರ್ದೇಶನ; ಎನ್‌ಡಿಎ ಮಿತ್ರಪಕ್ಷಗಳ ಒಗ್ಗಟ್ಟಿಗೆ ಒತ್ತು ಮೈಸೂರು: ಮುಂಬರುವ ವಿಧಾನಮಂಡಲ ಅಧಿವೇಶನದ...

Read moreDetails

ಕರ್ನಾಟಕ ಹೈಕೋರ್ಟ್‌ಗೆ 6 ನೂತನ ಹೆಚ್ಚುವರಿ ನ್ಯಾಯಾಧೀಶರು: ಲೋಕಭವನದಲ್ಲಿ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಆರು ಮಂದಿ ಹೊಸ ಹೆಚ್ಚುವರಿ ನ್ಯಾಯಾಧೀಶರು ಭಾನುವಾರ (ಆಗಸ್ಟ್ 9) ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು...

Read moreDetails
Page 25 of 518 1 24 25 26 518

Recommended

Most Popular

AMIRO