ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ.
ವಿಜಯಪುರ (ಕೊಲ್ಹಾರ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ" ಎಂದು ಕಿಡಿಕಾರಿರುವ ಅವರು, ಕುಮಾರಸ್ವಾಮಿ...
Read moreDetails










