ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್‌ನಿಂದ ೫ ಅಭ್ಯರ್ಥಿಗಳು ನಾಳೆ ನಾಮಪತ್ರ ಸಲ್ಲಿಕೆ:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಐದನೇ ಅಭ್ಯರ್ಥಿಯ ಹೆಸರನ್ನು ನಾಳೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ...
Read moreDetails






