ಆಶಾ ಕಾರ್ಯಕರ್ತೆಯರಿಗೆ ಗ್ಯಾರಂಟಿ ಇಲ್ಲ: ರಾಜ್ಯ ಸರ್ಕಾರ ವಿರುದ್ಧ ಆರ್. ಅಶೋಕ್ ತೀವ್ರ ಟೀಕೆ
ಬೆಂಗಳೂರು: ನುಡಿದಂತೆ ನಡೆಯದ ಕಾಂಗ್ರೆಸ್ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳ...
Read moreDetails








