Tag: ಭಾರತ

ಕೋಲಾರ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಕಂದಾಯ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ

ಬರ ಎದುರಿಸಲು ಸರ್ಕಾರದಲ್ಲಿ ಹಣವಿಲ್ಲ ಎಂಬ ಮಾತಿಗೆ ಕಿವಿಗೊಡದೆ ಕೆಲಸ ಮಾಡಿ: ಡಿಸಿಎಂ ಪರಮೇಶ್ವರ ಕೋಲಾರ: ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ...

Read moreDetails

ಪ್ರತಿಯೊಂದು ನಗರದಲ್ಲೂ ‘ದಾವಣಗೆರೆ ಮಾದರಿ’ ಕಸ ವಿಂಗಡಣೆ ಜಾರಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ವಿಧಾನದಲ್ಲಿ ಕೈಗೊಳ್ಳಲು ದಾವಣಗೆರೆ ಮಾದರಿಯನ್ನು ಅನುಸರಿಸಿ, ಮನೆಮನೆಗಳಲ್ಲೇ 100% ಹಸಿ ಮತ್ತು ಒಣ ಕಸ ...

Read moreDetails

ಬಡ ಮಕ್ಕಳಿಗೆ ಮೊಟ್ಟೆ ದರ ಪರಿಷ್ಕರಣೆಗೆ ಒತ್ತಾಯ: ಅಂಗನವಾಡಿ ಕಾರ್ಯಕರ್ತೆಯರ ಜೇಬಿನಿಂದ ₹3 ಭರಿಸುತ್ತಿದ್ದಾರೆ ಎಂದು ಆರೋಪ

ಬೆಂಗಳೂರು: ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಮತ್ತು ಡಿನ್ನರ್ ಪಾರ್ಟಿಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಕಾಂಗ್ರೆಸ್ ಸರ್ಕಾರ ಬಡ ಮಕ್ಕಳಿಗೆ ಮೊಟ್ಟೆ ಒದಗಿಸಲು ಸಾಕಷ್ಟು ಹಣವಿಲ್ಲ ಎಂದು ವಿರೋಧ ...

Read moreDetails

ವಿದ್ಯಾರ್ಥಿಗಳ ಹೋರಾಟ ಎಲ್ಲಿಗೆ ಮಾಯವಾಯಿತು?

ವಿದ್ಯಾರ್ಥಿಗಳ ಧ್ವನಿ ಮೌನವಾದರೆ, ಶಿಕ್ಷಣದ ಭವಿಷ್ಯವೂ ಮೌನವಾಗುತ್ತದೆ ಒಂದು ಕಾಲದಲ್ಲಿ ಶುಲ್ಕ ಏರಿಕೆ, ವಿದ್ಯಾರ್ಥಿವೇತನದ ವಿಳಂಬ, ಹಾಸ್ಟೆಲ್ ಸಮಸ್ಯೆ, ಪರೀಕ್ಷಾ ಅಕ್ರಮ, ಖಾಲಿ ಬೋಧಕ ಹುದ್ದೆಗಳು, ಮೂಲಸೌಕರ್ಯಗಳ ...

Read moreDetails

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ

ದೋಹಾ: ಕತಾರ್‌ನಲ್ಲಿ ವಾಸಿಸುತ್ತಿರುವ ಕನ್ನಡಿಗರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ಮಹತ್ವದ ಉತ್ತೇಜನ ಸಿಕ್ಕಿದೆ. ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿಗಳಾದ (ಶಿಕ್ಷಣ ಮತ್ತು ಸಾಂಸ್ಕೃತಿಕ) ಮಾನ್ಯ ...

Read moreDetails

ಅಪಾರ್ಟ್‌ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ಆಗಸ್ಟ್ 6ರವರೆಗೆ ಸಲಹೆ-ಸೂಚನೆಗಳಿಗೆ ಅವಕಾಶ; ಎಸ್‌ಟಿಪಿ, ಕುಡಿಯುವ ನೀರು, ಹೈರೈಸ್ ಕಟ್ಟಡಗಳಿಗೆ ಒತ್ತು ಬೆಂಗಳೂರು: ಅಪಾರ್ಟ್‌ಮೆಂಟ್ ನಿವಾಸಿಗಳ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ...

Read moreDetails

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಕಲ್ಬುರ್ಗಿ: ಬಿಡದಿ ಟೌನ್‍ಶಿಪ್ ಯೋಜನೆಗಾಗಿ ರೈತರ ಜಮೀನು ಕಸಿದುಕೊಳ್ಳುವ ಪ್ರಯತ್ನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರವಾಗಿ ಖಂಡಿಸಿದ್ದಾರೆ. ರೈತರನ್ನು ಬೀದಿಗೆ ತಂದು ...

Read moreDetails

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ

ಬೀದರ್ (ಕರ್ನಾಟಕ): ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ...

Read moreDetails

ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತ

ಬೆಂಗಳೂರು: ಭಾರತೀಯ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ ಮತ್ತು ಕನ್ನಡ ಚಿತ್ರರಂಗದ ಮೇರುಗಾಯಕಿ ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ಸಂಗೀತ ಪ್ರಿಯರನ್ನು ತೀವ್ರ ...

Read moreDetails

ಶಿವಮೊಗ್ಗ ಯೋಧರು ಡಿಎಸಿಸಿ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಫೈನಲ್‌ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ಎದುರು

ಧನುಷ್ ಗೌಡ ಅವರ ನಾಲ್ಕು ವಿಕೆಟ್‌ಗಳು ಮತ್ತು ಅನೀಶ್‌ ಕೆವಿ ಅವರ ಅಜೇಯ ಅರ್ಧಶತಕದ ನೆರವಿನಿಂದ ಶಿವಮೊಗ್ಗ ಯೋಧರು ಕೋಸ್ಟಲ್ ಕಿಂಗ್ಸ್ ಮಂಗಳೂರನ್ನು ಮಣಿಸಿದ್ದಾರೆ ಬೆಂಗಳೂರು: ಶಿವಮೊಗ್ಗ ...

Read moreDetails

ಭಾರತದ ಆರ್ಥಿಕತೆಗೆ ಸೈ, ಪ್ರಜಾಪ್ರಭುತ್ವಕ್ಕೆ ಸವಾಲು.

ಅಂತರರಾಷ್ಟ್ರೀಯ ವರದಿಯ ವಿಶ್ಲೇಷಣೆ ನವದೆಹಲಿ: ಭಾರತದ ಪ್ರಸ್ತುತ ರಾಜಕೀಯ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಜಾಗತಿಕ ಮಟ್ಟದ ಮಹತ್ವದ ವರದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಒಂದೆಡೆ ಆರ್ಥಿಕ ಬೆಳವಣಿಗೆಯ ...

Read moreDetails

ಅಬಕಾರಿ ಇಲಾಖೆಯಲ್ಲಿ ₹13.3 ಕೋಟಿ ಕಪ್ಪು ಹಣ ಪತ್ತೆ: ‘ಸಂಘಟಿತ ಸಿಂಡಿಕೇಟ್’ ಆರೋಪಿಸಿ ಆರ್. ಆಶೋಕ್ ತೀವ್ರ ಟೀಕೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬ್ರಹ್ಮಾಂಡ ಹಗರಣ ನಡೆಯುತ್ತಿರುವುದಾಗಿ ಬಿಜೆಪಿ ನಾಯಕ ಆರ್. ಆಶೋಕ್ ಗಂಭೀರ ಆರೋಪ ಹೊರಿಸಿದ್ದಾರೆ. ಜಾರಿ ನಿರ್ದೇಶನಾಲಯ (ED) ...

Read moreDetails

ಜೆಡಿಎಸ್-ಬಿಜೆಪಿ ಅಡ್ಡಮತದಾನ ವೀಕ್‌ನೆಸ್ ತೋರಿಸಿದೆ: ಶಾಸಕ ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಜೆಡಿಎಸ್-ಬಿಜೆಪಿ ಅಡ್ಡಮತದಾನದ ಬಗ್ಗೆ ಪ್ರತಿಕ್ರಿಯಿಸುತ್ತಾ, “ನಾನು ಹೇಳುವುದಕ್ಕಿಂತ ನೀವೇ ಹೆಚ್ಚು ತೋರಿಸಿದ್ದೀರಿ. ಅವರವರ ಪಕ್ಷದ ಶಾಸಕರನ್ನು ಹತೋಟಿಯಲ್ಲಿ ...

Read moreDetails

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ

ಬೆಂಗಳೂರು: ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮ ಸೋಮವಾರ ನಡೆಯಿತು. ಕರ್ನಾಟಕದ ಮುಖ್ಯಮಂತ್ರಿ ...

Read moreDetails

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಉಪ ಮುಖ್ಯಮಂತ್ರಿ

ಬೆಂಗಳೂರು: ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯ ನಂತರವೂ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ...

Read moreDetails

ಕರ್ನಾಟಕ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ 2026 – ಫಲಿತಾಂಶ ಪ್ರಕಟನಾಲ್ಕು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಅಧಿಸೂಚನೆಯಂತೆ ಕರ್ನಾಟಕ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ -2026 ಸಂಬಂಧಿಸಿದಂತೆ 2026 ನೇ ಜೂನ್ 01 ರಿಂದ ನಾಮಪತ್ರ ಸಲ್ಲಿಕೆ ಹಾಗೂ ...

Read moreDetails

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ: ಜೂನ್ 21ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಬಡವರ ಪಕ್ಷ ಎಂದು ಬಣ್ಣಿಸುತ್ತಾ, ಕಾರ್ಯಕರ್ತರು ಶಾಲು-ಹೂವುಗಳ ಬದಲು ಪಕ್ಷದ ಖಜಾನೆಗೆ ಕಾಣಿಕೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕರೆ ...

Read moreDetails

ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಎಚ್.ಡಿ. ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು ...

Read moreDetails

ಪರಮೇಶ್ವರ್‌ಗೆ ಉಪಮುಖ್ಯಮಂತ್ರಿ ಸ್ಥಾನ: ಹೈಕಮಾಂಡ್‌ಗೆ ಧನ್ಯವಾದ

ಬೆಂಗಳೂರು: ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಹೈಕಮಾಂಡ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಶುಕ್ರವಾರ ಪ್ರತಿಕ್ರಿಯೆ ನೀಡುವ ವೇಳೆ ಪರಮೇಶ್ವರ್ ಹೇಳಿದ್ದು, ...

Read moreDetails

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ...

Read moreDetails

ಕರ್ನಾಟಕ ಸರ್ಕಾರ ರೈತರಿಗೆ ₹1,611 ಕೋಟಿ ಬಾಕಿ ಉಳಿಸಿಕೊಂಡಿದೆ: ಆರ್. ಅಶೋಕ್

ಬೆಂಗಳೂರು: ರಾಗಿ ಬೆಳೆಗೆ ಕೇಂದ್ರ ಸರ್ಕಾರದ Minimum Support Price (MSP) ಯೋಜನೆಯಡಿ ರೈತರಿಗೆ ಬರಬೇಕಾದ ₹1,611 ಕೋಟಿ ರೂಪಾಯಿ ಬಾಕಿ ಹಣವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ...

Read moreDetails

ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಿಸಲು ಸರ್ವಪ್ರಯತ್ನ: ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯದ ಯಾವುದೇ ಪ್ರಜೆಯ ಮತದಾನ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವ ಪ್ರಕ್ರಿಯೆ ನಡೆದಲ್ಲಿ ಅದನ್ನು ತಡೆಯಲು ಸರ್ಕಾರ ಸರ್ವಪ್ರಯತ್ನ ನಡೆಸುವುದಾಗಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ...

Read moreDetails

ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ತಡೆಯುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

ಬೆಂಗಳೂರು: ಬರುವ ಮೇ 28, 2026 ರಂದು ನಡೆಯಲಿರುವ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ರಮ ಗೋಸಾಗಾಟ, ಕಾನೂನು ಬಾಹಿರ ಗೋಹತ್ಯೆ ಹಾಗೂ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ...

Read moreDetails

ಬೆಂಗಳೂರು ಚುನಾವಣೆ ಎದುರಿಸಲಾರದ ಕಾಂಗ್ರೆಸ್ ಚುನಾವಣೆ ಮುಂದೂಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ

ಬೆಂಗಳೂರು: ಸೋಲಿನ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಪದೇ ಪದೇ ಮುಂದೂಡುತ್ತಿರುವುದು ಬೆಂಗಳೂರು ಜನತೆಗೆ ಮಾಡಿದ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ...

Read moreDetails

ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಜೂನ್ ಮೊದಲ ವಾರದಿಂದ ಬಿಡದಿ ರೈತರಿಗೆ ಪರಿಹಾರ ಬಿಡುಗಡೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಕುಮಾರಸ್ವಾಮಿ ಅವರು ಕರೆದ ಪಂಥಾಹ್ವಾನವನ್ನು ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಅವರೇ ದಿನಾಂಕ ಮತ್ತು ಸ್ಥಳ ನಿಗದಿಪಡಿಸಲಿ. ...

Read moreDetails

ಕರ್ನಾಟಕದಲ್ಲಿ SIR: ಅದೃಶ್ಯ ಯುದ್ಧ ಈಗಾಗಲೇ ಆರಂಭವಾಗಿದೆ — ಒಂದು ರಾಜ್ಯ ಈ ಬೆಲೆ ತೆತ್ತಿದೆ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ Special Intensive Revision (SIR) ಅನ್ನು ಸಾಮಾನ್ಯ ಆಡಳಿತಾತ್ಮಕ ಕ್ರಮವೆಂದು ಹೆಚ್ಚಿನ ಜನರು ಭಾವಿಸುತ್ತಿದ್ದರೆ, ರಾಜಕೀಯವಾಗಿ ತೀಕ್ಷ್ಣ ದೃಷ್ಟಿ ಹೊಂದಿರುವವರು ಇದನ್ನು ...

Read moreDetails

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

ತುಮಕೂರು: ಮೂರು ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. “2028ರಲ್ಲಿ ಈ ರಾಜ್ಯದಲ್ಲಿ ...

Read moreDetails

ರೈತರ ಆತ್ಮಹತ್ಯೆಗಳನ್ನು ಮುಚ್ಚಿಟ್ಟ ಕಾಂಗ್ರೆಸ್ ಸರ್ಕಾರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಎರಡು ವರ್ಷಗಳಲ್ಲಿ 5,394 ರೈತರು ಜೀವ ಕಳೆದಿದ್ದಾರೆ; ಅನ್ನದಾತರ ಸಮಾಧಿಯ ಮೇಲೆ ಸಮರ್ಪಣಾ ಸಮಾವೇಶ! ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕ ಮುಚ್ಚಿಟ್ಟಿದೆ ...

Read moreDetails

ತುಮಕೂರಿನಲ್ಲಿ ಸಾಧನಾ ಸಮರ್ಪಣಾ ಸಮಾವೇಶ: 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಈಡೇರಿಸಿದ್ದೇವೆ: ಸಿದ್ದರಾಮಯ್ಯ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನ ವತಿಯಿಂದ ಆಯೋಜಿಸಲಾಗಿದ್ದ “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗೃಹ ಸಚಿವ ...

Read moreDetails

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಗೆ ಪ್ರಾರ್ಥನೆ: ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನಲ್ಲಿ ಮೊರೆಯಿಟ್ಟ ಡಿ.ಕೆ. ಶಿವಕುಮಾರ್

ತಿರುಮಲ: ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲದಂತೆ ಆಗಲಿ, ಎಲ್ಲರಿಗೂ ಶಕ್ತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ ಹಾಗೂ ಕರ್ನಾಟಕದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ಶ್ರೀ ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ರೈತರ ಫಲವತ್ತಾದ ಜಮೀನು ಲಪಟಾಯಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದೆ ಸರ್ಕಾರ: ಸಿದ್ದರಾಮಯ್ಯ ಅವರೇ ಬ್ರೋಕರ್ ಎಂದು ಆರೋಪ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ...

Read moreDetails

ಬೆಂಗಳೂರು ನಾಗರಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಂದ ಭೂ ಗ್ಯಾರಂಟಿ ಬಂಪರ್ ಘೋಷಣೆ

‘ನನ್ನ ಖಾತೆ, ನನ್ನ ಹಕ್ಕು’ ಅಭಿಯಾನಕ್ಕೆ ಮೇ 16ರಂದು ಚಾಲನೆ ಬೆಂಗಳೂರು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಭೂ ಗ್ಯಾರಂಟಿ’ ಅಡಿಯಲ್ಲಿ ಬೆಂಗಳೂರು ನಾಗರಿಕರಿಗೆ ಮಹತ್ವದ ಸೌಲಭ್ಯಗಳನ್ನು ...

Read moreDetails

ಕಾಂಗ್ರೆಸ್ ನಾಯಕರು ಆರ್ಥಿಕ ಮೂಲಪಾಠಗಳನ್ನು ಕಲಿಯಲಿ: R.ಅಶೋಕ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಆರ್ಥಿಕತೆಯ ಬಗ್ಗೆ ಅಜ್ಞಾನ ಹಾಗೂ ಮೋದಿ ವಿರೋಧದಲ್ಲಿ ದೇಶದ ಹಿತವನ್ನು ಬಲಿ ಕೊಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ರಮೇಶ್ ಅಶೋಕ ತೀವ್ರ ...

Read moreDetails

ಪ್ರಧಾನಿ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಆಕ್ರೋಶ: “7 ಕೋಟಿ ಕನ್ನಡಿಗರ ಅಂತರಾಳದ ಧ್ವನಿ ಪ್ರತಿಧ್ವನಿಸಿದ್ದಾರೆ” – ಬಿಜೆಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ವ್ಯಕ್ತಪಡಿಸಿರುವ ಆಕ್ರೋಶಕ್ಕೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಪ್ರಧಾನಿ ಮೋದಿ ನಿನ್ನೆ ಎಚ್‌ಎಎಲ್ ವಿಮಾನ ...

Read moreDetails

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

ತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲಾನಂದಾಶ್ರಮ ಸಭಾಂಗಣದಲ್ಲಿ ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ...

Read moreDetails

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ: ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ‘ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆಗಾಗಿ ಮಿಷನ್’ ಕಾರ್ಯಕ್ರಮದ ಉದ್ಘಾಟನೆ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ರಾಷ್ಟ್ರೀಯ ಕೃಷಿ ಕೀಟವಿಜ್ಞಾನ ಸಂಶೋಧನಾ ಸಂಸ್ಥೆ (NBAIR), ಬೆಂಗಳೂರು ಇಂದು ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ...

Read moreDetails

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಬೆಂಗಳೂರು: "ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ...

Read moreDetails

“ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ, ಸುದ್ದಿ ತಿರುಚಲಾಗಿದೆ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ತಾನು ಎಲ್ಲಿಯೂ ಹೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು ...

Read moreDetails

ಬಿಡಿಎಯಿಂದ ಜಿಬಿಎಗೆ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ...

Read moreDetails

ಜಾತಿ ಗಣತಿಯಲ್ಲಿ ಆತುರ, ಜಿಬಿಎ ಚುನಾವಣೆಗೆ ತಯಾರಿ ಎಲ್ಲಿ?: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರವು ಯಾವುದೇ ಪೂರ್ವತಯಾರಿಯಿಲ್ಲದೇ ಜಾತಿ ಗಣತಿಯನ್ನು ಆತುರಾತುರವಾಗಿ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ...

Read moreDetails

ಕಾವೇರಿ ಆರತಿ: ಪ್ರತಿದಿನ ಲಾಡು ವಿತರಣೆ, ಟೋಲ್ ಮತ್ತು ಪ್ರವೇಶ ಶುಲ್ಕ ರದ್ದು

ಮಂಡ್ಯ: ಕಾವೇರಿ ನದಿಗೆ ಗಂಗಾ ಆರತಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ "ಕಾವೇರಿ ಆರತಿ" ಕಾರ್ಯಕ್ರಮವು ಸೆಪ್ಟೆಂಬರ್ 26 ರಿಂದ ಐದು ದಿನಗಳ ಕಾಲ ಕೃಷ್ಣರಾಜಸಾಗರ ...

Read moreDetails

ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕಾದಂಬರಿಗಾರ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ...

Read moreDetails

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಪಾಟ್ನಾ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...

Read moreDetails

ಕನ್ನಡ ಸಾಹಿತ್ಯದ ದಿಗ್ಗಜ ಶ್ರೀ ಎಸ್.ಎಲ್. ಭೈರಪ್ಪನವರ ವಿಧಿವಶ: ಪ್ರಧಾನಿ ಮೋದಿಯಿಂದ ಸಂತಾಪ

ಖ್ಯಾತ ಕನ್ನಡ ಸಾಹಿತಿ ಶ್ರೀ ಎಸ್.ಎಲ್. ಭೈರಪ್ಪನವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭೈರಪ್ಪನವರನ್ನು "ನಿರ್ಭೀತ ಮತ್ತು ಕಾಲಾತೀತ ಚಿಂತಕ" ಎಂದು ...

Read moreDetails

ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ

ಪೋರ್ಚುಗಲ್: ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ, ಏಷಿಯಾ ಮತ್ತು ಭಾರತದ ಮೊದಲ ಮಹಿಳೆಯಾಗಿ FIM ವಿಶ್ವ ರ‍್ಯಾಲಿ-ರೈಡ್ ಚಾಂಪಿಯನ್‌ಶಿಪ್ (W2RC)ನ 4ನೇ ಸುತ್ತಿನಲ್ಲಿ ಭಾಗವಹಿಸಿದ್ದಾರೆ. ...

Read moreDetails

2025ರ ಏಷ್ಯನ್ ಆಕ್ವಾಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಫ್ರೀಸ್ಟೈಲ್ ಗೆಲುವಿನ ಗುರಿಯೊಂದಿಗೆ ಡಬಲ್ ಒಲಿಂಪಿಯನ್ ಶ್ರೀಹರಿ ನಟರಾಜ್

~ ವೈಯಕ್ತಿಕ ಮತ್ತು ಭಾರತದ ಶ್ರೇಷ್ಠ ಸಾಧನೆಗಳ ಉತ್ಸಾಹದೊಂದಿಗೆ, ಶ್ರೀಹರಿ ತಮ್ಮ ಫ್ರೀಸ್ಟೈಲ್ ಫಾರ್ಮ್‌ನ್ನು ಖಂಡಾಂತರದ ವೇದಿಕೆಗೆ ಕೊಂಡೊಯ್ಯಲು ಸಜ್ಜು ~ ಅಹಮದಾಬಾದ್: ಭಾರತದ ಡಬಲ್ ಒಲಿಂಪಿಯನ್ ...

Read moreDetails

GST ದರ ಕಡಿತ: ಜನಸಾಮಾನ್ಯರಿಗೆ ಪ್ರಧಾನಿ ಮೋದಿಯವರಿಂದ ಉತ್ಸವದ ಉಡುಗೊರೆ

ನವದೆಹಲಿ: "ನಾಗರೀಕ ದೇವೋಭವ" ಎಂಬ ಅದ್ಭುತ ಘೋಷಣೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST ದರ ಕಡಿತಗೊಳಿಸುವ ಕ್ರಾಂತಿಕಾರಕ ನಿರ್ಧಾರವನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಜನಸಾಮಾನ್ಯರು, ಬಡವರು, ಮಹಿಳೆಯರು ...

Read moreDetails

ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಕಚೇರಿ (ರಕ್ಷಣಾ ವಿಭಾಗ)’ಹರ್ ಕಾಮ್ ದೇಶ್ ಕೆ ನಾಮ್’

ಎನ್‌ಸಿಸಿ ವಾಯು ಸೈನಿಕ ಶಿಬಿರ 2025: ಕನಸುಗಳಿಗೆ ರೆಕ್ಕೆ ಕೊಡಲು ಸಿದ್ಧವಾದ ವಾಯು ವಿಭಾಗದ ಕೆಡೆಟ್‌ಗಳು ಬೆಂಗಳೂರು: ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯವು 2025ರ ಸೆಪ್ಟೆಂಭರ್ ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...

Read moreDetails

ಪ್ರಧಾನಮಂತ್ರಿಗಳಿಂದ ಎಂಜಿನಿಯರ್‌ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯಗೆ ಗೌರವ ನಮನ

ನವದೆಹಲಿ: ಎಂಜಿನಿಯರ್‌ಗಳ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸಿದ್ದಾರೆ. ಸರ್ ಎಂ. ...

Read moreDetails

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ 2025: ನೂಪುರ್ ಭಾರತಕ್ಕೆ ಮೊದಲ ಪದಕ ಖಚಿತಪಡಿಸಿದ್ದಾರೆ

ಲಿವರ್‌ಪೂಲ್: ವಿಶ್ವ ಬಾಕ್ಸಿಂಗ್ ಕಪ್ ಅಸ್ತಾನಾ ಚಿನ್ನದ ಪದಕ ವಿಜೇತೆ ನೂಪುರ್, ಲಿವರ್‌ಪೂಲ್‌ನಲ್ಲಿ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 80+ ಕೆಜಿ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಉಜ್ಬೇಕಿಸ್ತಾನದ ...

Read moreDetails

11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ:

ಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ...

Read moreDetails

ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026: ಯುವಶಕ್ತಿಯ ದನಿಗೆ ವೇದಿಕೆ – ಡಾ. ಮನ್ಸುಖ್ ಮಾಂಡವಿಯಾ

ನವದೆಹಲಿ: ಯುವ ಭಾರತೀಯರಿಗೆ ತಮ್ಮ ಆಲೋಚನೆಗಳನ್ನು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲು ವೇದಿಕೆಯನ್ನು ಒದಗಿಸುವ ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026 ...

Read moreDetails

2025ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಜಪಾನ್ ವಿರುದ್ಧ 1-1 ರಿಂದ ಡ್ರಾ

ಬ್ಯೂಟಿ ಡಂಗ್ ಡಂಗ್ ತ್ವರಿತ ಚಲನೆಯಿಂದ ಭಾರತಕ್ಕೆ ಮೊದಲ ಗೋಲು ಗಳಿಸಿದರು ಹಾಂಗ್‌ಝೌ: 2025ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಜಪಾನ್ ವಿರುದ್ಧ ...

Read moreDetails

ವಿಧಾನ ಮಂಡಲದ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಮಂಡಲದಲ್ಲಿ ನಡೆಯುವ ಸಮಾಜಮುಖೀ ಮತ್ತು ಆರೋಗ್ಯಪೂರ್ಣ ಚರ್ಚೆಗಳು ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ...

Read moreDetails

ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ: ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ಚೈತನ್ಯವೇ ಚರ್ಚೆಯಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು. ಚರ್ಚೆಯು ಜನರ ವಿಶ್ವಾಸವನ್ನು ಬಲಪಡಿಸುವ ಜೊತೆಗೆ ಅವರ ...

Read moreDetails

11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ಕ್ಷೇತ್ರ ಸಮ್ಮೇಳನ: ಬೆಂಗಳೂರಿನಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ...

Read moreDetails

2028ರೊಳಗೆ ಸ್ವದೇಶಿ ಸೌರ ಕೋಶ ಗುರಿ ಸಾಧನೆಗೆ ಭಾರತ ಸಜ್ಜು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...

Read moreDetails

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯಿಂದ ಚಂದ್ರಗ್ರಹಣದ ಅದ್ಭುತ ಛಾಯಾಚಿತ್ರ ಸರಣಿ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...

Read moreDetails

ಲಂಡನ್‌ನ ಬಸವೇಶ್ವರ ಪುತ್ಥಳಿಗೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ರಿಂದ ಪುಷ್ಪನಮನ

ಲಂಡನ್‌: ಯುನೈಟೆಡ್‌ ಕಿಂಗ್‌ಡಮ್‌ನ ಲಂಡನ್‌ನ ಥೇಮ್ಸ್‌ ನದಿಯ ದಂಡೆಯ ಮೇಲೆ ಸ್ಥಾಪಿತವಾಗಿರುವ ಸಾಮಾಜಿಕ ಕ್ರಾಂತಿಕಾರ ಬಸವೇಶ್ವರರ ಪುತ್ಥಳಿಗೆ ಕರ್ನಾಟಕದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ...

Read moreDetails

ಒಂದು ದೇಶ ಒಂದು ಚುನಾವಣೆ: ದೇಶಕ್ಕೆ ಒಳಿತು, ಹಣ ಉಳಿತಾಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

ಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ ...

Read moreDetails

ಜಿಎಸ್‌ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನತೆಗೆ ದೀಪಾವಳಿ ಕಾಣಿಕೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದು, ರಾಷ್ಟ್ರದ ಜನತೆಗೆ ಐತಿಹಾಸಿಕ ದೀಪಾವಳಿ ಉಡುಗೊರೆಯನ್ನು ...

Read moreDetails

ಜಿಎಸ್‌ಟಿ ಕಡಿತದಲ್ಲಿ ಕಾಂಗ್ರೆಸ್‌ನ ದ್ವಿಮುಖ ನೀತಿ ಬಯಲು: ಬಸವರಾಜ ಬೊಮ್ಮಾಯಿನಿರೀಕ್ಷೆಗೂ ಮುನ್ನವೇ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ

ಬೆಂಗಳೂರು: ಜಿಎಸ್‌ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...

Read moreDetails

ಕೇಂದ್ರ ಸಂಪುಟದಿಂದ ಬ್ಯಾಟರಿ ಮತ್ತು ಇ-ಕಚರಾ ಮರುಬಳಕೆಗೆ ಉತ್ತೇಜನಕಾರಿ ಯೋಜನೆಗೆ ಅನುಮೋದನೆ: ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸಂಪುಟವು ನಿರ್ಣಾಯಕ ಖನಿಜಗಳ ಮರುಬಳಕೆಗೆ ಸಂಬಂಧಿಸಿದ ಉತ್ತೇಜನಕಾರಿ ಯೋಜನೆಗೆ ಅನುಮೋದನೆ ನೀಡಿದೆ. ಈ ನಿರ್ಧಾರವು ಬ್ಯಾಟರಿ ಕಚರಾ ಮತ್ತು ಇ-ಕಚರಾವನ್ನು ಮರುಬಳಕೆ ಮಾಡುವ ಸಾಮರ್ಥ್ಯವನ್ನು ...

Read moreDetails

ನರೇಂದ್ರ ಮೋದಿಯವರ ಯಶಸ್ವಿ ಜಪಾನ್ ಮತ್ತು ಚೀನಾ ಭೇಟಿಗೆ ದೇವೇಗೌಡರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಎಚ್. ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜಪಾನ್ ಮತ್ತು ಚೀನಾ ಭೇಟಿಯ ...

Read moreDetails

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಯಿಂದ ಸೂಚನೆ: ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ಮಹತ್ವಕ್ಕೆ ಒತ್ತು

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು ...

Read moreDetails

ಭಾರತೀಯ ಸೇನೆಯಿಂದ 85 ಎನ್‌ಸಿಸಿ ಕೆಡೆಟ್‌ಗಳಿಗೆ ಕೆಡೆಟ್ ವರ್ಕ್‌ಶಾಪ್

ಬೆಂಗಳೂರು: ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್, ಎನ್‌ಸಿಸಿ ಎಕ್ಸ್‌ಚೇಂಜ್ ಪಾರ್ಟಿಸಿಪೆಂಟ್ಸ್ ಅಸೋಸಿಯೇಷನ್ (EXPA) ಸಹಯೋಗದೊಂದಿಗೆ, ಬಾನಸವಾಡಿ ಮಿಲಿಟರಿ ಗ್ಯಾರಿಸನ್‌ನಲ್ಲಿ ಆಗಸ್ಟ್ 30-31, 2025ರಂದು ಎರಡು ದಿನಗಳ ಕೆಡೆಟ್ ...

Read moreDetails

ಭಾರತದ ಮೊದಲ ‘ಮೇಡ್ ಇನ್ ಇಂಡಿಯಾ’ ಚಿಪ್‌ಗಳ ಐತಿಹಾಸಿಕ ಮೈಲಿಗಲ್ಲು.

ನವದೆಹಲಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮೊದಲ 'ಮೇಡ್ ಇನ್ ಇಂಡಿಯಾ' ಚಿಪ್‌ಗಳ ಸೆಟ್‌ನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ...

Read moreDetails

ಟ್ರಂಪ್: ಭಾರತ ತನ್ನ ಸುಂಕವನ್ನು ಶೂನ್ಯಕ್ಕೆ ಇಳಿಸಲು ಮುಂದಾಗಿದೆ ಎಂದು ಘೋಷಿಸಿದ್ದಾರೆ

ವಾಷಿಂಗ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ತನ್ನ ಆಮದು ಸುಂಕಗಳನ್ನು ಸಂಪೂರ್ಣವಾಗಿ ಶೂನ್ಯಕ್ಕೆ ಇಳಿಸಲು ಮುಂದಾಗಿದೆ ಎಂದು ಹೇಳಿದ್ದಾರೆ. ಆದರೆ, ಈ ನಿರ್ಧಾರವು ...

Read moreDetails

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗೆ ಆಧ್ಯಾತ್ಮಿಕ ಮತ್ತು ಆರೋಗ್ಯ ಶಿಬಿರ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ಮಿಲಿಟರಿ ಗ್ಯಾರಿಸನ್‌ನಿಂದ ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್‌ನ ಸೈನಿಕರು ಮತ್ತು ಅವರ ಕುಟುಂಬಗಳು ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಆಯೋಜಿತವಾದ ಆಧ್ಯಾತ್ಮಿಕ ...

Read moreDetails

ಭಾರತದಲ್ಲಿ ಲೈವ್ ಈವೆಂಟ್ ಮತ್ತು ಕಾನ್ಸರ್ಟ್ ಆರ್ಥಿಕತೆಯ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಂವಾದ ಆರಂಭ

ನವದೆಹಲಿ: ಲೈವ್ ಈವೆಂಟ್ ಉದ್ಯಮದ ಉತ್ತೇಜನಕ್ಕಾಗಿ ರಚಿಸಲಾದ ಜಂಟಿ ಕಾರ್ಯಗತ ಗುಂಪಿನ (JWG) ಮೊದಲ ಸಭೆಯು ಆಗಸ್ಟ್ 26ರಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ಮತ್ತು ...

Read moreDetails

ನಾಡಹಬ್ಬ ದಸರಾ ಉದ್ಘಾಟನೆ ವಿವಾದ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಐದು ಪ್ರಶ್ನೆಗಳು

ಮೈಸೂರು: ಕರ್ನಾಟಕದ ನಾಡಹಬ್ಬ ದಸರಾದ ಸಂಭ್ರಮಕ್ಕೆ ಈ ಬಾರಿ ವಿವಾದದ ಮಸಿ ಬಳಿಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ...

Read moreDetails

ಗುಜರಾತ್‌ನ ಸನಂದ್‌ನಲ್ಲಿ ಭಾರತದ ಮೊದಲ ಸಂಪೂರ್ಣ ಒಎಸ್‌ಎಟಿ ಪೈಲಟ್ ಲೈನ್ ಉದ್ಘಾಟನೆ:

ಭಾರತದ ಸೆಮಿಕಂಡಕ್ಟರ್ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ಸನಂದ್: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ...

Read moreDetails

ಭಾರತದ ಕಿರಿಯ ಬಾಕ್ಸರ್‌ಗಳು ಚೀನಾದ ಬೆಲ್ಟ್ ಆಂಡ್ ರೋಡ್ ಯೂತ್ ಬಾಕ್ಸಿಂಗ್ ಗಾಲಾದಲ್ಲಿ 26 ಪದಕಗಳನ್ನು ಗೆದ್ದಿದ್ದಾರೆ

ಜಿನ್‌ಜಿಯಾಂಗ್: ಚೀನಾದ ಜಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ 3ನೇ "ಬೆಲ್ಟ್ ಆಂಡ್ ರೋಡ್" ಅಂತಾರಾಷ್ಟ್ರೀಯ ಯೂತ್ ಬಾಕ್ಸಿಂಗ್ ಗಾಲಾ – U17/U19/U23 ಅಂತಾರಾಷ್ಟ್ರೀಯ ತರಬೇತಿ ಶಿಬಿರ ಮತ್ತು ಟೂರ್ನಮೆಂಟ್‌ನಲ್ಲಿ ಭಾರತದ ...

Read moreDetails

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ ...

Read moreDetails

ಕೇಂದ್ರ ಸಂಪುಟದಿಂದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಕರ್ನಾಟಕ, ತೆಲಂಗಾಣ, ಬಿಹಾರ, ಆಸ್ಸಾಂ ಮತ್ತು ಗುಜರಾತ್‌ಗೆ ಪ್ರಯೋಜನ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈಲ್ವೆ ಇಲಾಖೆಯ ನಾಲ್ಕು ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಒಟ್ಟು ಆರ್ಥಿಕ ...

Read moreDetails

2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭಾರತದ ಬಿಡ್: ಕೇಂದ್ರ ಸಂಪುಟದಿಂದ ಅನುಮೋದನೆ

ನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟ (ಸಿ.ಡಬ್ಲ್ಯೂ.ಜಿ.) ಆಯೋಜನೆಗೆ ಬಿಡ್ ಸಲ್ಲಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಸ್ತಾವನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ...

Read moreDetails

UIDAI ಮತ್ತು ಶಿಕ್ಷಣ ಸಚಿವಾಲಯದ ಸಹಯೋಗ: 17 ಕೋಟಿ ಮಕ್ಕಳ ಆಧಾರ್ ಜೀವನರಹಿತ ಮಾಹಿತಿ ನವೀಕರಣಕ್ಕೆ ಉತ್ತೇಜನ

ನವದೆಹಲಿ: ಭಾರತದ ಅನನ್ಯ ಗುರುತು ಪ್ರಾಧಿಕಾರ (UIDAI) ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಒಗ್ಗೂಡಿ, ಯುನೈಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಶನ್ ಸಿಸ್ಟಮ್ ಫಾರ್ ಎಡ್ಯುಕೇಶನ್ ಪ್ಲಸ್ ...

Read moreDetails

ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದರೆ, ಭಾರತೀಯರು ಯಾರಿಗೆ ಜಯಕಾರ ಹಾಕಬೇಕು? – ಆರ್. ಅಶೋಕ

ಬೆಂಗಳೂರು : ವಿಪಕ್ಷ ನಾಯಕ ಆರ್. ಅಶೋಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು ...

Read moreDetails

ಎಂಜಿಎನ್‌ಆರ್‌ಇಜಿಎ: ಗ್ರಾಮೀಣ ಜೀವನಕ್ಕೆ ದೃಢತೆಯ ಆಧಾರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) 2005 ರ ಮೂಲಕ ಭಾರತ ಸರ್ಕಾರವು ಗ್ರಾಮೀಣ ಭಾರತದ ಜನರಿಗೆ ಜೀವನೋಪಾಯದ ಭದ್ರತೆಯನ್ನು ಒದಗಿಸುವ ...

Read moreDetails

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ: ಸರ್ಕಾರದ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ...

Read moreDetails

ವಿಠ್ಠಲ್‌ಭಾಯಿ ಪಟೇಲ್‌ರ 100ನೇ ವರ್ಷದ ಸ್ಮರಣೆ: ದೆಹಲಿಯಲ್ಲಿ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ಘಾಟನೆ

ನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ದೆಹಲಿ ವಿಧಾನಸಭೆಯಲ್ಲಿ ಆಯೋಜಿಸಲಾದ ಎರಡು ದಿನಗಳ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ...

Read moreDetails

ಸದನದಲ್ಲಿ ಸಮರ್ಪಕ ಮಾಹಿತಿಯ ಕೊರತೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ...

Read moreDetails

ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ಧಿ ಕೇಂದ್ರ’ ಸ್ಥಾಪನೆಗೆ ಚಿಂತನೆ: ರವಿ ಬೋಸರಾಜು

ರಾಯಚೂರು: ರಾಯಚೂರಿನ ಯುವಕ-ಯುವತಿಯರು ತಮ್ಮ ಹುಟ್ಟೂರಿನಲ್ಲಿಯೇ ಶಿಕ್ಷಣ ಪಡೆದು ಉದ್ಯೋಗ ಪಡೆಯಬೇಕೆಂಬ ಕನಸನ್ನು ಹೊಂದಿರುವ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು, 1M1B ಮತ್ತು ಎನ್‌ಎಸ್‌ಬಿ ...

Read moreDetails

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ...

Read moreDetails

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 55 ಸಾವಿರ ಹೆಕ್ಟೇರ್ ಬೆಳೆ ಹಾನಿ, ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ:ಸಚಿವ ಸಂತೋಷ್ ಎಸ್. ಲಾಡ್

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ...

Read moreDetails

ಮೆಗಾಸ್ಟಾರ್ ಚಿರಂಜೀವಿಯ 158ನೇ ಚಿತ್ರಕ್ಕೆ ಕೆವಿಎನ್ ನಿರ್ಮಾಣ: ತೆಲುಗು ಚಿತ್ರರಂಗಕ್ಕೆ ಕೆವಿಎನ್ ಎಂಟ್ರಿ

ದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ ...

Read moreDetails

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಬಯಲಿಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ. ...

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ...

Read moreDetails

ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ: ಸಂಸದ ಬಸವರಾಜ ಬೊಮ್ಮಾಯಿ

"ಎಥನಾಲ್ ಕಂಪನಿಗಳ ಮೂಲಕ ರೈತರಿಗೆ ನೇರ ಲಾಭ" ಹಾವೇರಿ: ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ...

Read moreDetails

ಪೊಲೀಸ್ ಆಯುಕ್ತರ ಮನವಿಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ತೆರಳಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು, ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಹುಟ್ಟಿನಿಂದ ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ

ಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ ...

Read moreDetails

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ದಾಳಿ

ಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ...

Read moreDetails

ವಿಶೇಷ ಚೇತನರು ಬುದ್ಧನ ಮಕ್ಕಳು: ಕೆ.ವಿ. ಪ್ರಭಾಕರ್

ಬೆಂಗಳೂರು: ವಿಶೇಷ ಚೇತನ ಮಕ್ಕಳು ಹುಟ್ಟುವಾಗಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ಬಾಲಭವನದಲ್ಲಿ ಆಯೋಜಿತವಾದ "ವಿಶೇಷ ಚೇತನ ...

Read moreDetails

ಅಪಘಾತರಹಿತ ಚಾಲನೆಗೆ ಬಿಎಂಟಿಸಿಯಿಂದ ಕಟ್ಟುನಿಟ್ಟಿನ ಕ್ರಮಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು ...

Read moreDetails

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ ...

Read moreDetails
Page 1 of 11 1 2 11
  • Trending
  • Comments
  • Latest

Recent News

error: