ಸಾರಿಗೆ ನಿಗಮಗಳಿಗೆ 5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್. ಅಶೋಕ
ನವೆಂಬರ್ 5ರಂದು ರಾಜ್ಯದಾದ್ಯಂತ ಬಿಜೆಪಿ ಹೋರಾಟ ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ 5,650.95 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಣವನ್ನು ನೀಡಿದ್ದರೆ ಬಸ್ ಟಿಕೆಟ್ ...
Read moreDetails





































































