ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
ಬೆಂಗಳೂರು: ಚಿತ್ತಾಪುರದಲ್ಲಿ ಆರೆಸ್ಸೆಸ್‌ನ ಪಥಸಂಚಲನಕ್ಕೆ ಮತ್ತು ಬಂಟಿಂಗ್, ಬ್ಯಾನರ್‌ಗಳನ್ನು ಹಾಕಲು ಅನುಮತಿ ನಿರಾಕರಿಸಿದ್ದು, ಸ್ಥಳೀಯ ಆಡಳಿತದ ದುಂಡಾವರ್ತಿ ಕ್ರಮ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ದುರ್ನಡತೆಯಿಂದಾಗಿ ಎಂದು...