ಪ್ರಿಯಾಂಕ್ ಖರ್ಗೆ ಅವರಿಂದ ಏಟ್ರಿಯಾ ಬಿಯಾಂಡರ್ ಲ್ಯಾಬ್‌ಗಳ ಉದ್ಘಾಟನೆ: ಡೀಪ್‌ಟೆಕ್ ಆವಿಷ್ಕಾರಕ್ಕೆ ಹೊಸ ಹೆಜ್ಜೆ
ಬೆಂಗಳೂರು: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಏಟ್ರಿಯಾ ವಿಶ್ವವಿದ್ಯಾಲಯದಲ್ಲಿ ಸ್ಥಾಪಿತವಾದ ಏಟ್ರಿಯಾ ಬಿಯಾಂಡರ್...










































































































