ಸಿದ್ದರಾಮಯ್ಯ ಎಂದರೆ ಬಡವರ ರಕ್ತ ಹೀರುವ ರಕ್ತಾಸುರ : ಪ್ರತಿಪಕ್ಷ ನಾಯಕ ಆರ್.ಅಶೋಕ
ಮಡಿಕೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು...








































































































