₹882 ಕೋಟಿ ವೆಚ್ಚದಲ್ಲಿ ಹೊಸೊಡಾ ಸೌರಕೋಶ ತಯಾರಿಕಾ ಘಟಕ: ಎಂ. ಬಿ. ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ₹882 ಕೋಟಿ ವೆಚ್ಚದಲ್ಲಿ ಸೌರಕೋಶ ತಯಾರಿಕಾ ಘಟಕ ಸ್ಥಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಕಂಪನಿ ಖಚಿತಪಡಿಸಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ....

ತುಳುವಿನ ಎರಡನೇ ಅಧಿಕೃತ ಭಾಷೆ ಬೇಡಿಕೆ: ಸಂಪುಟದಲ್ಲಿ ಚರ್ಚಿಸಲಾಗುವುದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ....

ಡಿಕೆ ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಸವಾಲು: ಆರೋಪ ಸುಳ್ಳಾದರೆ ಜಮೀನು ರೈತರಿಗೆ ದಾನ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಆರೋಪಗಳು ಸುಳ್ಳು ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಜಮೀನು ಪರಿಹಾರಕ್ಕಾಗಿ ಅರ್ಜಿ...

ಒಂದು ದೇಶ ಒಂದು ಚುನಾವಣೆ: ದೇಶಕ್ಕೆ ಒಳಿತು, ಹಣ ಉಳಿತಾಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....

ಹಾಸನದಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮ: ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ವೇದಿಕೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ...

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ...

ಶಿಕ್ಷಣ ನಮ್ಮ ಸರ್ಕಾರದ ಆದ್ಯತೆ: 65 ಸಾವಿರ ಕೋಟಿ ರೂ. ಖರ್ಚು – ಸಿಎಂ ಸಿದ್ದರಾಮಯ್ಯ

ವೈಚಾರಿಕತೆ, ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಶಿಕ್ಷಕರಿಗೆ-ಮಕ್ಕಳಿಗೆ 'ಮೊಬೈಲ್ ಬಿಡಿ, ಪುಸ್ತಕ ಹಿಡಿ' ಕರೆ ಬೆಂಗಳೂರು: ಶಿಕ್ಷಣವು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ವರ್ಷಕ್ಕೆ 65 ಸಾವಿರ...

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ...

ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ: ಕಮೀಷನ್ ಆರೋಪದ ಬಗ್ಗೆ ತೀವ್ರ ಅಸಮಾಧಾನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಮೀಷನ್ ಆರೋಪಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿರುವ ರವಿಕುಮಾರ್, ತಮ್ಮ...

ಕಾರ್ಮಿಕ-ಕಾರ್ಖಾನೆ ಗೊಂದಲ ಪರಿಹಾರಕ್ಕೆ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆಗಳು

“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ – ಡಿಸಿಎಂ ಡಿ.ಕೆ. ಶಿವಕುಮಾರ್

“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ...

ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಪ್ರಕರಣಜೈಲು ಶಿಫ್ಟ್ ಅರ್ಜಿಯ ವಿಚಾರಣೆ – ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್‌ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್...

ನರೇಂದ್ರ ಮೋದಿಯವರ ಯಶಸ್ವಿ ಜಪಾನ್ ಮತ್ತು ಚೀನಾ ಭೇಟಿಗೆ ದೇವೇಗೌಡರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಎಚ್. ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜಪಾನ್ ಮತ್ತು ಚೀನಾ ಭೇಟಿಯ...

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಾಮಫಲಕ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು....

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ,...

ಮುನಿರತ್ನ ವಿರುದ್ಧ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಮೂವರಿಗೆ ಬಿ–ರಿಪೋರ್ಟ್

ಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು...

ನೆರೆಹಾನಿ ಸಂತ್ರಸ್ತರಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ: ರೈತರ ಸಾಲ ಮನ್ನಾಕ್ಕೆ ಒತ್ತಾಯ

ಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಯಿಂದ ಸೂಚನೆ: ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ಮಹತ್ವಕ್ಕೆ ಒತ್ತು

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು...

‘ಮಹಾನ್’ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ನಮ್ರತಾ ಗೌಡ ಅಭಿನಯ

ಖ್ಯಾತ ನಿರ್ದೇಶಕ ಪಿ.ಸಿ. ಶೇಖರ್ ಅವರ ನಿರ್ದೇಶನದಲ್ಲಿ, ಪ್ರಕಾಶ್ ಬುದ್ದೂರು ಅವರ ಆಕಾಶ್ ಪಿಕ್ಚರ್ಸ್‌ನಡಿ ನಿರ್ಮಾಣವಾಗುತ್ತಿರುವ ‘ಮಹಾನ್’ ಚಿತ್ರದಲ್ಲಿ ‘ನಾಗಿಣಿ’ ಧಾರಾವಾಹಿ ಮತ್ತು ‘ಬಿಗ್ ಬಾಸ್’ ಮೂಲಕ...

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ...

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಬೆಂಗಳೂರು ದಕ್ಷಿಣ ಬಿಜೆಪಿಯಿಂದ ‘ಧರ್ಮರಕ್ಷಣೆಗಾಗಿ ಧರ್ಮಸ್ಥಳ ಯಾತ್ರೆ’

ಬೆಂಗಳೂರು: ನಾಡಿನ ಪ್ರಸಿದ್ಧ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರ ಹಾಗೂ ಅಪಪ್ರಚಾರದ ವಿರುದ್ಧ ಧ್ವನಿಯೆತ್ತಲು ಬೆಂಗಳೂರು ದಕ್ಷಿಣ...

ರಜಾ ದಿನಗಳಲ್ಲೂ ರಸ್ತೆ ಗುಂಡಿಗಳ ತುರ್ತು ದುರಸ್ತಿ: ಬೆಂಗಳೂರಿನಲ್ಲಿ ಚುರುಕಿನ ಕಾರ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಚಾರಕ್ಕೆ ತೊಡಕಾಗದಂತೆ, ರಜಾ ದಿನಗಳಲ್ಲಿಯೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರಗೊಳಿಸಿದೆ. ಎಲ್ಲಾ ಎಂಟು...

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಅರಾರಿಯಾ (ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ....

ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆತಂಕ ಬೇಡ: ನಿಖಿಲ್ ಕುಮಾರಸ್ವಾಮಿ

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ,...

ಧರ್ಮಸ್ಥಳ ಪ್ರಕರಣ: ಅನಾಮಿಕನ ಬಂಧನ, ಸಚಿವ ಎಂ.ಬಿ. ಪಾಟೀಲ್ ಹೇಳಿಕೆ

ಧರ್ಮಸ್ಥಳದಲ್ಲಿ ಸಂಭವಿಸಿರುವ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬನ ಬಂಧನದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, "ಯಾರೇ ಆಗಿದ್ದರೂ, ಆರೋಪ ಬಂದ...

‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಹಾಡು ಬಿಡುಗಡೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ಡಿಸೆಂಬರ್ 12ಕ್ಕೆ ತೆರೆಗೆ

ನವದೆಹಲಿ,: ಕನ್ನಡ ಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ನ ಮೊದಲ ಲಿರಿಕಲ್ ಹಾಡು ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ...

ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ಧಿ ಕೇಂದ್ರ’ ಸ್ಥಾಪನೆಗೆ ಚಿಂತನೆ: ರವಿ ಬೋಸರಾಜು

ರಾಯಚೂರು: ರಾಯಚೂರಿನ ಯುವಕ-ಯುವತಿಯರು ತಮ್ಮ ಹುಟ್ಟೂರಿನಲ್ಲಿಯೇ ಶಿಕ್ಷಣ ಪಡೆದು ಉದ್ಯೋಗ ಪಡೆಯಬೇಕೆಂಬ ಕನಸನ್ನು ಹೊಂದಿರುವ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು, 1M1B ಮತ್ತು ಎನ್‌ಎಸ್‌ಬಿ...

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ...

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 55 ಸಾವಿರ ಹೆಕ್ಟೇರ್ ಬೆಳೆ ಹಾನಿ, ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ:ಸಚಿವ ಸಂತೋಷ್ ಎಸ್. ಲಾಡ್

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ...

ಮೆಗಾಸ್ಟಾರ್ ಚಿರಂಜೀವಿಯ 158ನೇ ಚಿತ್ರಕ್ಕೆ ಕೆವಿಎನ್ ನಿರ್ಮಾಣ: ತೆಲುಗು ಚಿತ್ರರಂಗಕ್ಕೆ ಕೆವಿಎನ್ ಎಂಟ್ರಿ

ದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ...

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಬಯಲಿಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ....

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ...

ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ: ಸಂಸದ ಬಸವರಾಜ ಬೊಮ್ಮಾಯಿ

"ಎಥನಾಲ್ ಕಂಪನಿಗಳ ಮೂಲಕ ರೈತರಿಗೆ ನೇರ ಲಾಭ" ಹಾವೇರಿ: ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ...

ಡಿಸಿಎಂ ಡಿ.ಕೆ. ಶಿವಕುಮಾರ್: ಹುಟ್ಟಿನಿಂದ ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ

ಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ದಾಳಿ

ಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)...

ವಿಶೇಷ ಚೇತನರು ಬುದ್ಧನ ಮಕ್ಕಳು: ಕೆ.ವಿ. ಪ್ರಭಾಕರ್

ಬೆಂಗಳೂರು: ವಿಶೇಷ ಚೇತನ ಮಕ್ಕಳು ಹುಟ್ಟುವಾಗಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ಬಾಲಭವನದಲ್ಲಿ ಆಯೋಜಿತವಾದ "ವಿಶೇಷ ಚೇತನ...

ಅಪಘಾತರಹಿತ ಚಾಲನೆಗೆ ಬಿಎಂಟಿಸಿಯಿಂದ ಕಟ್ಟುನಿಟ್ಟಿನ ಕ್ರಮಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು...

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ

ಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್‌ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ...

ಕಳಸಾ-ಬಂಡೂರಿ ಯೋಜನೆ: ನಮ್ಮ ಪಾಲಿನ ನೀರಿಗೆ ಸಂಪೂರ್ಣ ಹಕ್ಕಿದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು...

ಅಕ್ರಮ ಕಟ್ಟಡಗಳಿಗೆ ಅವಕಾಶವಿಲ್ಲ, ಸಿಸಿ-ಒಸಿ ಕಡ್ಡಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ...

ಚುನಾವಣಾ ಆಯೋಗದ ಮೇಲೆ ಸಿದ್ದರಾಮಯ್ಯ ಗಂಭೀರ ಆರೋಪ: ಪಕ್ಷಪಾತದಿಂದ ಕೂಡಿದೆ ಎಂದು ಟೀಕೆ

ಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ...

ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ ಕರಡು ಸಿದ್ಧ: ಕೆ. ವೆಂಕಟೇಶ್

ಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು...

ಕೆಆರ್‌ಎಸ್ ಜಲಾಶಯದಿಂದ ನೀರು ಹೊರಬಿಡುವಿಕೆ: ಮಂಡ್ಯ ಕೆರೆಗಳಿಗೆ ತಕ್ಷಣ ನೀರು ತುಂಬಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ನವದೆಹಲಿ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ...

ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ ಉದ್ಘಾಟನೆ

ಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9...

ಗದಗನ್ನು ಔದ್ಯೋಗಿಕ ನಗರವನ್ನಾಗಿ ಮಾಡುವ ಸಂಕಲ್ಪ ಮಾಡೋಣ: ಬಸವರಾಜ ಬೊಮ್ಮಾಯಿ

ಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು...

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ: ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ...

ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ ನಿಧನ

ಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ...

ಆರ್‌ಎಸ್‌ಎಸ್‌ನ ಗುಪ್ತ ಉದ್ದೇಶಗಳ ಬಗ್ಗೆ ತೀವ್ರ ಆಕ್ಷೇಪ: ಹರಿಪ್ರಸಾದ್‌ರಿಂದ ವಿಜಯೇಂದ್ರಗೆ ಸವಾಲು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್‌ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ...

ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಘೋಷಣೆಯು ರಾಜಕೀಯ...

ಧರ್ಮಸ್ಥಳ: 2010ರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣ – ಎಸ್‌ಐಟಿ ತನಿಖೆಗೆ ಒತ್ತಾಯ

ಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ‌ಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್...

ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ,: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ನವರು...

ಆರ್ಥಿಕ ನಾಯಕತ್ವ ದೇಶವನ್ನು ಮುನ್ನಡೆಸಿದರೆ ಪ್ರಜೆಗಳು ಗ್ರಾಹಕರಾಗುತ್ತಾರೆ: ಕೆ.ವಿ. ಪ್ರಭಾಕರ್

ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್‌ರೂಮ್‌ಗೆ ತಿರುಗಿದೆ; ಪತ್ರಿಕೋದ್ಯಮ ಸಮಸ್ಯೆಯಾಗದಿರಲಿ: ಕೆ.ವಿ.ಪಿ ಮಂಡ್ಯ: ದೇಶವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ವೇಳೆ, ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವಕ್ಕೆ...

ವಿಧಾನಸೌಧದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಭಿವೃದ್ಧಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ...

ಧರ್ಮಸ್ಥಳ ವಿಚಾರ ರಾಜಕೀಯವಲ್ಲ, ಧರ್ಮ ಮತ್ತು ನಂಬಿಕೆಯ ವಿಷಯ: ಡಿ.ಕೆ. ಸುರೇಶ್

ಬೆಂಗಳೂರು: ಧರ್ಮಸ್ಥಳ ವಿಚಾರವು ರಾಜಕೀಯ ವಿಷಯವಲ್ಲ, ಬದಲಿಗೆ ಧರ್ಮ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಬೆಂಗಳೂರು ಗ್ರಾಮಾಂತರ ಮತಕ್ಷೇತ್ರದ ಸಂಸದ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್...

‘31 DAYS’ ಚಿತ್ರದ ಟೀಸರ್ ಮತ್ತು ಬಿಡುಗಡೆ ದಿನಾಂಕವನ್ನು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅನಾವರಣಗೊಳಿಸಿದರು

ಬೆಂಗಳೂರು: ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಕನ್ನಡ ಚಿತ್ರ "31 DAYS"ನ ಟೀಸರ್ ಮತ್ತು ಬಿಡುಗಡೆ ದಿನಾಂಕವನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಎಸ್....

ಪಾಲಕರ ಕನಸನ್ನು ನನಸಾಗಿಸುವುದೇ ಮಕ್ಕಳ ಗುರಿಯಾಗಿರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ತಂದೆ-ತಾಯಿಯ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ...

ಧಾರವಾಡದಲ್ಲಿ 79ನೇ ಸ್ವಾತಂತ್ರ್ಯೋತ್ಸವ: ಜನಪರ ಆಡಳಿತವೇ ನಮ್ಮ ಗುರಿ ಎಂದ ಸಚಿವ ಸಂತೋಷ ಲಾಡ್

ಧಾರವಾಡ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ...

ಧರ್ಮಸ್ಥಳ ತಲೆಬುರುಡೆ ಪ್ರಕರಣ: ಷಡ್ಯಂತ್ರದ ಬಗ್ಗೆ ಗೃಹ ಸಚಿವರು ಸದನದಲ್ಲಿ ಉತ್ತರಿಸಲಿದ್ದಾರೆ

ಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ....

ಶರಣಬಸವೇಶ್ವರ ಅಪ್ಪಾಜಿಯವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ

ಕಲಬುರ್ಗಿ: “ಪೂಜ್ಯ ಶರಣಬಸವೇಶ್ವರ ಅಪ್ಪಾಜಿಯವರು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಜನಸೇವೆಯ ಮೂಲಕ ಧೀಮಂತ ಶರಣರಾಗಿ ಗುರುತಿಸಿಕೊಂಡವರು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಲಬುರ್ಗಿಯ...

ಸಿಲಿಂಡರ್ ಸ್ಫೋಟ: ಹಾನಿಗೊಳಗಾದ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಸೂಚನೆ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ....

ವಾಲ್ಮೀಕಿ ಸಮುದಾಯದಿಂದ ರಾಜಣ್ಣ ರಾಜೀನಾಮೆ ಖಂಡನೆ: ಸಚಿವ ಸ್ಥಾನಕ್ಕೆ ಆಗ್ರಹ

ದೇವದುರ್ಗ: ವಾಲ್ಮೀಕಿ ಸಮುದಾಯದ ಹಿರಿಯ ಶಾಸಕರಾದ ಕರೆಮ್ಮ ನಾಯಕ್ ರಾಜಣ್ಣ ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿರುವುದು ಸಮುದಾಯದಲ್ಲಿ ತೀವ್ರ ಬೇಸರ ಮೂಡಿಸಿದೆ. ರಾಜಣ್ಣ ಅವರ ಜೊತೆಗೆ ಮಾಜಿ...

ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ ಘೋಷಣೆ

ಬೆಂಗಳೂರು: 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಉತ್ತರ ಕರ್ನಾಟಕದ ಧಾರವಾಡದ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ಘೋಷಿಸಿ, ಈ ಭಾಗಕ್ಕೆ ವಿಶಿಷ್ಟ...

‘ಶೋಧ’ ವೆಬ್ ಸರಣಿಯ ರೋಚಕ ಟ್ರೇಲರ್ ಬಿಡುಗಡೆ: ಆಗಸ್ಟ್ 22 ರಿಂದ ZEE5ನಲ್ಲಿ ಸ್ಟ್ರೀಮಿಂಗ್

‘ಅಯ್ಯನ ಮನೆ’ ವೆಬ್ ಸರಣಿಯ ಬೆನ್ನಲ್ಲೇ ZEE5 ಒಟಿಟಿಯಲ್ಲಿ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ವೆಬ್ ಸರಣಿ ‘ಶೋಧ’ ಆಗಸ್ಟ್ 22, 2025 ರಿಂದ ಸ್ಟ್ರೀಮಿಂಗ್ ಆಗಲಿದೆ. ಕೆ.ಆರ್.ಜಿ...

“ಕೆ.ಜೆ. ಜಾರ್ಜ್‌ಗೆ ಅಪಮಾನವಾದರೆ ಸಹಿಸುವುದಿಲ್ಲ”: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: “ನಮ್ಮ ನಾಯಕ ಕೆ.ಜೆ. ಜಾರ್ಜ್‌ಗೆ ಅಪಮಾನವಾದರೆ ಸಹಿಸಲಾರೆವು. ಪಕ್ಷದ ಅಧ್ಯಕ್ಷನಾಗಿ ಅವರಿಗೆ ಆಗುವ ಅವಮಾನವನ್ನು ಸುಮ್ಮನೆ ನೋಡಿಕೊಂಡು ಕೂರಲು ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿಲ್ಲ,” ಎಂದು...

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ರಿಟ್ ಅರ್ಜಿಗಳನ್ನು{Karnataka High Court} ಕರ್ನಾಟಕ ಉಚ್ಛ...

ದ್ವಿತೀಯ ಉಕ್ಕು ಉದ್ಯಮದ ಸಮಸ್ಯೆಗಳ ಕುರಿತು ಕಾರ್ಯಾಗಾರ: ಎಚ್.ಡಿ.ಕುಮಾರಸ್ವಾಮಿ

ನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಇಂದು ದ್ವಿತೀಯ ಉಕ್ಕು ಉದ್ಯಮದ ಸಮಸ್ಯೆಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ, ಭಾರತದ ಉಕ್ಕು ಉತ್ಪಾದನೆಯ ಸುಮಾರು ಅರ್ಧದಷ್ಟನ್ನು ಒದಗಿಸುವ ಈ ಕ್ಷೇತ್ರವು...

ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಾರ್ಮಿಕ ಇಲಾಖೆಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌. ಲಾಡ್‌ ವಿಧಾನಸಭೆಯಲ್ಲಿ ತಿಳಿಸಿದ್ದಾರೆ....

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ...

ವಿಧಾನಸಭೆಯಲ್ಲಿ ಎರಡು ಪ್ರಮುಖ ವಿಧೇಯಕಗಳ ಮಂಡನೆ ಮತ್ತು ಅಂಗೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಎರಡು ಮಹತ್ವದ ವಿಧೇಯಕಗಳು ಮಂಡನೆಯಾಗಿ ಅಂಗೀಕರಿಸಲ್ಪಟ್ಟಿವೆ. ಸಚಿವ ಕೃಷ್ಣ ಬೈರೇಗೌಡ ಅವರು ಈ ಎರಡು ವಿಧೇಯಕಗಳನ್ನು ಸದನದ ಮುಂದೆ ಮಂಡಿಸಿದರು. ಮೊದಲನೆಯದಾಗಿ,...

ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ...

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿ ಯಶಸ್ವಿ: ಸಿಎಂ, ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಯಶಸ್ವಿಯಾಗಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಆಡಿಯೋ ಭೇದಿಸಲು ಟರ್ಕಿ ತಂತ್ರಜ್ಞಾನವನ್ನು ಬಳಸಿದೆ ಎಂದು...

ಕೊಡಗು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೆಟ್ಟ ಕುಸಿತ

ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲ ಬಳಿ ಬೆಟ್ಟದ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಸಣ್ಣ ಪ್ರಮಾಣದ ಮಣ್ಣು ಹೆದ್ದಾರಿಗೆ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ತಕ್ಷಣದ...

ಮದುವೆ ಕಾರ್ಡ್‌ನ್ನೇ ಮತದಾರ ದಾಖಲೆಯಾಗಿ ಒಪ್ಪಿಕೊಂಡ ಚುನಾವಣಾ ಆಯೋಗ

ಬೆಂಗಳೂರು: ಮತದಾನದ ಸಂದರ್ಭದಲ್ಲಿ ಮದುವೆ ಆಮಂತ್ರಣ ಪತ್ರವನ್ನೇ ಮತದಾರ ಗುರುತಿನ ದಾಖಲೆಯಾಗಿ ಚುನಾವಣಾ ಆಯೋಗ ಒಪ್ಪಿಕೊಂಡಿರುವ ವಿಶೇಷ ಘಟನೆಯೊಂದು ವರದಿಯಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ...

17ರಂದು ಧರ್ಮಸ್ಥಳಕ್ಕೆ ಬಿಜೆಪಿ ತಂಡದ ಭೇಟಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ದೇಶನದಂತೆ, ಸ್ವಾತಂತ್ರ್ಯೋತ್ಸವ ಸಂಭ್ರಮದೊಂದಿಗೆ ‘ಹರ್ ಘರ್ ತಿರಂಗ’ ಅಭಿಯಾನವನ್ನು ರಾಜ್ಯದಾದ್ಯಂತ ಉತ್ಸಾಹದಿಂದ...

ಕೆಂಗಲ್ ಗೇಟ್: ಕಾಂಗ್ರೆಸ್‌ನಲ್ಲಿ ಸತ್ಯ ಹೇಳಲು ಅವಕಾಶವಿಲ್ಲ ಎಂದ MLC ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸತ್ಯವನ್ನು ಹೇಳಲು ಸ್ವಾತಂತ್ರ್ಯವಿಲ್ಲ ಎಂದು MLC ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದಾರೆ. "ಕಾಂಗ್ರೆಸ್‌ನಲ್ಲಿ ಒಂದು ಕುಟುಂಬದ ಸರ್ವಾಧಿಕಾರ ಚಲಾಯಿಸುತ್ತಿದೆ. ಸತ್ಯವನ್ನು ಮಾತನಾಡಿದರೆ...

ರಾಜಣ್ಣ ರಾಜೀನಾಮೆ ವಿಚಾರ: ಸಿಎಂ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ...

ರಾಜಣ್ಣ ರಾಜೀನಾಮೆ ವಿಚಾರ: ಸೆಪ್ಟಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರವನ್ನು ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸೆಪ್ಟಂಬರ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ರಾಜಣ್ಣ ಅವರೇ...

ವಿಧಾನಸಭೆಯಲ್ಲಿ ರಾಜಣ್ಣ ರಾಜೀನಾಮೆ ವಿವಾದ: ವಿಪಕ್ಷಗಳಿಂದ ತೀವ್ರ ಚರ್ಚೆ

ಬೆಂಗಳೂರು: ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರ ರಾಜೀನಾಮೆ ವಿಚಾರವು ವಿಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಯಿತು. ವಿಪಕ್ಷ ನಾಯಕ ಆರ್. ಅಶೋಕ್, ರಾಜಣ್ಣ...

ಶಿಥಿಲಗೊಂಡ ಶಾಲಾ ಕಟ್ಟಡಗಳಿಗೆ ಪರ್ಯಾಯ ವ್ಯವಸ್ಥೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ಧಾರವಾಡ ಜಿಲ್ಲೆಯ ಕೆಲವು ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...

ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಮತ್ತು ಜಲಮಂಡಳಿ ಕಾರ್ಮಿಕರ ಸಮಸ್ಯೆಗಳಿಗೆ ಚರ್ಚೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

ಬೆಂಗಳೂರು: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಎಸ್. ಲಾಡ್ ಅವರು ರಾಯಚೂರಿನ ರಾಯಚೂರು ಥರ್ಮಲ್ ಪವರ್ ಸ್ಟೇಷನ್ (ಆರ್‌ಟಿಪಿಎಸ್), ಯರಮರಸ್...

ಶಾಸಕರ ಸಭೆಯಲ್ಲಿ ಸಿಎಂ ಅಧಿಕಾರ ಬಳಕೆ ಸರಿಯೇ; ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬಿಜೆಪಿ ಮೊದಲು ತಮ್ಮ ಪಕ್ಷದ ಗೊಂದಲ ಸರಿಪಡಿಸಿಕೊಳ್ಳಲಿಗೊಬ್ಬರ ಕೇಳಿದ ರೈತರಿಗೆ ಗುಂಡು ಹಾರಿಸಿದ್ದು ಬಿಜೆಪಿಯೇ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ...

ಕರ್ನಾಟಕಕ್ಕೆ 10-15 ದಿನಗಳಲ್ಲಿ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ: ಕೇಂದ್ರ ಸಚಿವರಿಂದ ಭರವಸೆ

"ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ; ರೈತರಿಗೆ ತೊಂದರೆ" - ಸಂಸದ ಬಸವರಾಜ ಬೊಮ್ಮಾಯಿ ನವದೆಹಲಿ: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಜೆ.ಪಿ. ನಡ್ಡಾ...

ಮಂಡ್ಯದ 7 ಕ್ಷೇತ್ರಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಆದ್ಯತೆ: ಮದ್ದೂರಿಗೆ 1146 ಕೋಟಿ ಯೋಜನೆ ಲೋಕಾರ್ಪಣೆ

ಮದ್ದೂರು: "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳೂ ಅಷ್ಟೇ ಮುಖ್ಯ. ಶಾಸಕ ಉದಯ್ ಅವರ ಬೆನ್ನಿಗೆ ಸರ್ಕಾರ ನಿಂತಿದ್ದು, ಮದ್ದೂರಿನ ಜನರ ಋಣ...

ಮಂಡ್ಯದ ಅಭಿವೃದ್ಧಿಗೆ 1146 ಕೋಟಿ ರೂ. ಯೋಜನೆಗೆ ಚಾಲನೆ: ಸಿ.ಎಂ. ಸಿದ್ದರಾಮಯ್ಯ ಬಿಜೆಪಿಗೆ ಸವಾಲು

ಮದ್ದೂರು: ಒಂದೇ ದಿನ 1146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಇದು ಬಿಜೆಪಿ ಸುಳ್ಳು ಎರಚುವ "ಅಭಿವೃದ್ಧಿಗೆ ಹಣ ಇಲ್ಲ" ಎಂಬ ಆರೋಪಕ್ಕೆ...

ಹೋಂಸ್ಟೇ ಯೋಜನೆಗೆ ಅರ್ಜಿ ಆಹ್ವಾನ: ಬುಡಕಟ್ಟು ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ

ರಾಮನಗರ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ...

ಕೆಂಪೇಗೌಡ ಏರ್‌ಪೋರ್ಟ್ ಟರ್ಮಿನಲ್ 2ಗೆ ಬಾಂಬ್ ಬೆದರಿಕೆ: ಇ-ಮೇಲ್ ಹುಸಿಯೆಂದು ದೃಢ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಾಲ್ಕು ಕಚ್ಚಾ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಪರಿಚಿತ ಇ-ಮೇಲ್ ಐಡಿಯಿಂದ...

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಆಕ್ರೋಶ: ಕರ್ನಾಟಕ ದ್ರೋಹಿ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲದ ನೀತಿಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯುವೆವು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ...

ಕಲಾಸಿಪಾಳ್ಯದಲ್ಲಿ ಜಿಲೆಟಿನ್, ಡಿಟೋನೇಟರ್ ಪತ್ತೆ: ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ....

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....

ಸ್ಮಾರ್ಟ್ ಮೀಟರ್ ವಿವಾದ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...

ಆಂಧ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆ: ತನಿಖೆಗೆ ಕರ್ನಾಟಕ ಪೊಲೀಸರ ಸಹಕಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...

ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್‌ನ ಬಂಡೀಪುರ ಜಮೀನು ವಿವಾದ: ಹೈಕೋರ್ಟ್‌ಗೆ ಅರ್ಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...

ತಂದೆ-ಮಗನ ಬಾಂಧವ್ಯದ ‘ಫಾದರ್ಸ್ ಡೇ’ ಚಿತ್ರ ತೆರೆಗೆ: ಕನ್ನಡದ ಮೊದಲ ಬೈಕರ್ ಸಿನಿಮಾ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಈ ಸಮಯದಲ್ಲಿ, ELEVEN ELEMENTS ಸಂಸ್ಥೆಯು RECTANGLE STUDIOS ಸಹಯೋಗದೊಂದಿಗೆ ನಿರ್ಮಿಸಿರುವ ‘ಫಾದರ್ಸ್ ಡೇ’ ಚಿತ್ರವು...

ಜಾತಿಗಣತಿ ಸಮೀಕ್ಷೆ: ಕೇಂದ್ರ-ರಾಜ್ಯ ಸರ್ಕಾರಗಳ ನಡುವೆ ಸಂಘರ್ಷವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಕೇವಲ 16 ದಿನಗಳಲ್ಲಿ ಪೂರ್ಣಗೊಳಿಸಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಸದಾಶಿವನಗರದ ಗೃಹ ಕಚೇರಿಯಲ್ಲಿ...

ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ: KPCL ನೌಕರರ ಶ್ರಮಕ್ಕೆ ಸಿಎಂ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ನೌಕರರ ಶ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. KPCLನ...

ಕೊಲ್ಲಾಪುರದಲ್ಲಿ ಚನ್ನರಾಜ ಹಟ್ಟಿಹೊಳಿಗೆ ‘ಯುಥ್ ಐಕಾನ್ ಆಫ್ ಶುಗರ್ ಇಂಡಸ್ಟ್ರೀ’ ಪ್ರಶಸ್ತಿ

ಕೊಲ್ಲಾಪುರ: ಹರ್ಷ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಭಾರತೀಯ ಶುಗರ್ ಇಂಡಸ್ಟ್ರೀಸ್ ಗ್ರೂಪ್‌ನಿಂದ ಪ್ರತಿಷ್ಠಿತ ‘ಯುಥ್ ಐಕಾನ್...

Page 2 of 8 1 2 3 8
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: