ಭಾರತ್ ಜೋಡೋ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸೌಮ್ಯಾ ರೆಡ್ಡಿ .

ಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ...

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ...

ಮೆಟ್ರೋ ಉದ್ಯೋಗದಲ್ಲಿ ಕನ್ನಡಿಗರಿಗೆ ದ್ರೋಹ? – BMRC ಅಧಿಕಾರಿಗಳ ವಿರುದ್ಧ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ ಸಂಸ್ಥೆ ಬಿಎಂಆರ್ಸಿಎಲ್ ಇದೀಗ ಕನ್ನಡ ವಿರೋಧಿ ನಿಲುವಿಗೆ ಒಳಗಾಗಿದಿಯೆ? ಮೆಟ್ರೋ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಕನ್ನಡದ ಅಭ್ಯರ್ಥಿಗಳನ್ನು ವಂಚಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ...

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿದ ಕ್ಯಾಂಟರ್ – ಸರಣಿ ಅಪಘಾತ

ಬೆಂಗಳೂರು: ಸ್ಯಾಂಟಲೈಟ್ ಬಸ್ ನಿಲ್ದಾಣದ ಮುಂಭಾಗ ಇಂದು ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮೈಸೂರು ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್,...

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ.

ಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ...

ಇಂದಿರಾ ನಗರದಲ್ಲಿ ಪಾನ್ ಮಸಾಲ ದಾಳಿ: ತಿಪ್ಪಸಂದ್ರ ನಿವಾಸಿ ಹರೀಶ್ ಬಂಧನೆ

ಬೆಂಗಳೂರು: ಇಂದಿರಾ ನಗರದಲ್ಲಿ 25ನೇ ತಾರೀಕು ಸಂಜೆ, ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಪಾನ್ ಮಸಾಲ ಹಾಕಿದ ದಾಳಿ ನಡೆಯಿತು. ಘಟನೆ ಸಮಯದಲ್ಲಿ, ಮಧ್ಯರಾತ್ರಿ...

ಕುಡಿಯುವ ನೀರಿಗಾಗಿ ರಸ್ತೆ ತಡೆ: ಸ್ಥಳೀಯರ ಆಕ್ರೋಶ.

ಚಾಮರಾಜಪೇಟೆಯ ಆನಂದಪುರ ಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲವು ವರ್ಷಗಳಿಂದ ಕುಡಿಯುವ ನೀರಿನ ಕೊರತೆಯಿಂದ ನರಳುತ್ತಿರುವ ನಿವಾಸಿಗಳು,...

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ:

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್‌ ಇವರೊಂದಿಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಸುತ್ತ ಅಚ್ಚರಿದಾಯಕ ಘಟನೆಗಳು ಹೊರಹೊಮ್ಮಿವೆ. ಡಿಆರ್‌ಐ ತನಿಖೆಯ ಬೆಳಕಿನಲ್ಲಿ, ಏರ್ಫೋರ್ಟ್ ಸಿಬ್ಬಂದಿಯ ಅಕ್ರಮ...

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಮದ್ಯದ ದರ ಏರಿಕೆ ಕುರಿತು ಅಬಕಾರಿ ಇಲಾಖೆಯ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಮತ್ತೊಮ್ಮೆ ಹೆಚ್ಚುವ ಸಾಧ್ಯತೆ ಇದೆ. ಅಬಕಾರಿ ಇಲಾಖೆ 2025ನೇ ಸಾಲಿನ ಬಜೆಟ್ ಗುರಿ ಮುಟ್ಟಲು ಮದ್ಯದ ಮೇಲಿನ ತೆರಿಗೆ ಹೆಚ್ಚಿಸುವ ಸಾಧ್ಯತೆಯಿದೆ....

ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಮಂಗಳವಾರ ಮಧ್ಯಾಹ್ನ 2:30ಕ್ಕೆ ತಮ್ಮ ಮತ್ತಿಕೆರೆಯ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ...

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು .‌

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು"...

ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್: ದರ ಹೆಚ್ಚಳಕ್ಕೆ ಒಕ್ಕೂಟದ ಆಗ್ರಹ

ಬೆಂಗಳೂರು: ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಪತ್ರಿಕೆಯ ಸಭೆಯಲ್ಲಿ 15 ಆಟೋ ಸಂಘಟನೆಗಳು ದರ ಹೆಚ್ಚಳದ ಅಗತ್ಯವಿದೆ ಎಂದು ಒಟ್ಟಾಗಿ ಮನವಿ ಮಾಡುತ್ತಿರುವ...

ಸಚಿವ ಕೆ.ಹೆಚ್. ಮುನಿಯಪ್ಪಗೆ ನ್ಯಾಯಾಲಯದ ಎಚ್ಚರಿಕೆ: ಸಂಜೆಯೊಳಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್‌ಗೆ...

ಸಚಿವರ ವಿರುದ್ಧ ಆಕ್ರೋಶಗೊಂಡ ಕೈ ಶಾಸಕ ತಮ್ಮಯ್ಯ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಕಾಂಗ್ರೆಸ್ ಶಾಸಕ ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ...

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು...

ಮೈಸೂರು, ಧಾರವಾಡ ವಿವಿಗಳಿಗೆ ಕೇಂದ್ರ ನೆರವು ಅಗತ್ಯ: ಹೆಚ್. ಡಿ ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ...

ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಕಾರ್ಮಿಕರು ಶ್ರದ್ಧೆಯಿಂದ ಕೆಲಸ ಮಾಡಲು ಆರೋಗ್ಯವಾಗಿರಬೇಕು: ಮುಖ್ಯಮಂತ್ರಿ ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮ, ಅವರ ದುಡಿಮೆಯನ್ನು ಅವಲಂಬಿಸಿದೆ‌....

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು...

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ...

ವಕೀಲೆ ಜೀವ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಡಿವೈಎಸ್ಪಿ ಕನಕಲಕ್ಷ್ಮಿಯನ್ನು ರಾಜ್ಯ ಮಾನವಹಕ್ಕುಗಳ ಆಯೋಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ....

ಸವಣೂರು ಆಯುರ್ವೇದ ಮಹಾವಿದ್ಯಾಲಯಕ್ಕೆ ತಾಲೂಕು ಆಸ್ಪತ್ರೆ ಸ್ಥಳಾಂತರಕ್ಕೆ ಬಸವರಾಜ ಬೊಮ್ಮಾಯಿ ವಿರೋಧ

ಹಾವೇರಿ: ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸರಕಾರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಕಟ್ಟಡವನ್ನು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಬಳಸುವಂತೆ ಮಾಡಲಾಗುತ್ತಿದೆ ಎಂಬ ವರದಿಯ...

ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ: ಗೃಹಸಚಿವ ಪರಮೇಶ್ವರ್ ಗೆ ಸಿಎಂ ಬುಲಾವ್

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೃಹಸಚಿವ ಜಿ. ಪರಮೇಶ್ವರ್ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರಮುಖ ಚರ್ಚೆ ವಿಧಾನಸಭೆಯ...

ಕಟ್ಟಡ ಕಾರ್ಮಿಕರಿಗೆ 135 ಸಂಚಾರಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಸಜ್ಜುಗೊಂಡ 135 ಸಂಚಾರಿ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ...

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಅನುಮೋದನೆ – ಪ್ಯಾಕೇಜ್ ಯೋಜನೆಯಡಿ ಒಪ್ಪಿಗೆ

ಜೋಧಪುರ: ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಪ್ಯಾಕೇಜ್ (PRASHAD) ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ...

ಬೆಂಗಳೂರು: ಟಿಓಟಿ ಜಂಕ್ಷನ್‌ನಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಬೈಕ್ ಸವಾರ ಬಲಿ

ನಗರದ ಗಾಂಧಿನಗರದ ಟಿಓಟಿ ಜಂಕ್ಷನ್ ಬಳಿ ನಡೆದ ಹಿಟ್ ಅಂಡ್ ರನ್ ಘಟನೆಯಲ್ಲಿ ಬೈಕ್ ಸವಾರ ವಿಶಾಕ (27) ಬಲಿಯಾಗಿರುವ ದುಃಖದ ಘಟನೆ ನಡೆದಿದೆ. ತಡರಾತ್ರಿ 12.50ಕ್ಕೆ...

ಮೆಟ್ರೋ ದರ ಏರಿಕೆ: ವಾಯು ಮಾಲಿನ್ಯ ಏರಿಕೆಗೆ ಕಾರಣ

ಬೆಂಗಳೂರು: ಮೆಟ್ರೋ ದರ ಏರಿಕೆಯ ಪರಿಣಾಮವಾಗಿ ನಗರದಲ್ಲಿ ವಾಯು ಮಾಲಿನ್ಯವು ಗಂಭೀರವಾಗಿಯೇ ಹೆಚ್ಚಾಗಿದೆ. ಸಾರ್ವಜನಿಕರು ಮೆಟ್ರೋ ಸೇವೆಯನ್ನು ತೊರೆದು ಸ್ವಂತ ವಾಹನಗಳಲ್ಲಿ ಸಂಚಾರ ನಡೆಸುತ್ತಿದ್ದು, ಇದರಿಂದ ವಾಹನಗಳ...

ಸಾಗುವಳಿ ಚೀಟಿ ಕೋರಿ ಬಗರ್ ಹುಕಂ ಅರ್ಜಿಗಳ ಆನ್‌ಲೈನ್ ಪ್ರಕ್ರಿಯೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು...

ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ...

ಹೈಕೋರ್ಟ್ ನೀಡಿದ ಮಧ್ಯಂತರ ಪರಿಹಾರ: ಹೆಚ್.ಡಿ. ಕುಮಾರಸ್ವಾಮಿ ಅವರ ಪರ ನಿರ್ಣಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿ, ಮುಂದಿನ ವಿಚಾರಣೆ ವರೆಗೆ ಬಲವಂತದ ಕ್ರಮಗಳಿಗೆ ತಡೆ ಹೇರಿದೆ. ಎಡಿಜಿಪಿ ಚಂದ್ರಶೇಖರ್ ಅವರಿಂದ ಸಂಜಯನಗರ...

ಕೆಐಎಡಿಬಿ ಜಮೀನು ಹಂಚಿಕೆ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರಾಜಕೀಯ-ನ್ಯಾಯಿಕ ಹಗರಣಗಳು ಗಂಭೀರ ಸ್ವರೂಪ ಪಡೆದಿವೆ

ಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ...

ತರುಣ್ ರಾಜ್ ಬಂಧನ: ಡಿಆರ್ಐ ತನಿಖೆ ಹಾಗೂ ರನ್ಯಾಳ ಭಾವಾತಿರೇಕದ ದೃಶ್ಯಗಳು

ಸುದ್ಧಿ ಸಂಕ್ಷಿಪ್ತ: ತರುಣ್ ರಾಜ್ ಅನ್ನು ಡಿಆರ್ಐ ೫ ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ. ರನ್ಯಾ ನ್ಯಾಯಾಲಯದಲ್ಲಿ ಮಾನಸಿಕ ಆಘಾತದಿಂದ ಅತ್ತಿದ್ದಾರೆ. ಡಿಆರ್ಐ ತನಿಖೆಗೆ ಸಹಕರಿಸದ ಆರೋಪ ಹಾಗೂ...

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿಜೇತರ ಘೋಷಣೆಯೊಂದಿಗೆ ಸಮಾಪನ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು....

ತೇಜಸ್ವಿ ಸೂರ್ಯ ಅವರ ಆರತಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು. ರಾಜ್ಯದ...

ಬೆಂಗಳೂರು ಕರಗ: ಏಪ್ರಿಲ್ 4ರಿಂದ 14ರವರೆಗೆ ಅದ್ಧೂರಿ ಶಕ್ತ್ಯೋತ್ಸವ

ಬೆಂಗಳೂರು ನಗರದ ಪ್ರತಿಷ್ಠಿತ ಕರಗ ಶಕ್ತ್ಯೋತ್ಸವ ಈ ಬಾರಿ ಏಪ್ರಿಲ್ 4ರಿಂದ 14ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಚೈತ್ರ ಪೌರ್ಣಮಿಯಂದು, ಏಪ್ರಿಲ್ 12ರಂದು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಶಕ್ತ್ಯೋತ್ಸವ...

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಇಲಾಖೆ ಮೆಗಾ ಆಪರೇಷನ್ – ಪನ್ನೀರ್, ಸಿಹಿ ತಿಂಡಿಗಳ ಗುಣಮಟ್ಟ ಪರಿಶೀಲನೆ

ಬೆಂಗಳೂರು: ಇಡ್ಲಿ ಮಾಲಿನ್ಯ ಪ್ರಕರಣದ ನಂತರ, ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಪನ್ನೀರ್ ಹಾಗೂ ಸಿಹಿ ತಿಂಡಿಗಳ ಮೇಲೆ ಕಣ್ಣುಹಾಯಿಸಿದೆ. ಹೋಳಿ ಹಬ್ಬದ...

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ...

ಶಬಾನಾ ಆಜ್ಮಿ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಅಂಗವಾಗಿ ಭಾರತೀಯ ಚಿತ್ರರಂಗದ ಹಿರಿಯ ನಟಿ ಮತ್ತು ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ...

6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ...

16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ

ಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ...

ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: "ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ. ಇಂದಿನ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ಅನಿವಾರ್ಯ" ಎಂದು ಮಹಿಳಾ ಮತ್ತು ಮಕ್ಕಳ...

ಬೆಂಗಳೂರಿನಲ್ಲಿ ವಿಶೇಷ ಮಹಿಳಾ ಪರೇಡ್: ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಗೌರವ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ, ಬೆಂಗಳೂರು ನಗರ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಯ ಶಕ್ತಿ ಮತ್ತು ಸಮರ್ಪಣೆಯನ್ನು ಗೌರವಿಸುವ ಉದ್ದೇಶದಿಂದ, CAR ಕೇಂದ್ರ ಕಚೇರಿ, ಮೈಸೂರು...

ಸಾಮಾಜಿಕ ನ್ಯಾಯವನ್ನೇ ತುಳಿಯುತ್ತಿರುವ “ನಕಲಿ ತತ್ವಜ್ಞಾನಿ” ಮಂತ್ರಿ ಮಹದೇವಪ್ಪ!

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಶ್ರೇಯೋಭಿವೃದ್ಧಿಗೆ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ...

ಬೆಂಗಳೂರಿನ ರಸ್ತೆಗಳಲ್ಲಿ ಹುಚ್ಚಾಟ: ತ್ರಿಬಲ್ ರೈಡಿಂಗ್, ಕಿಸ್ಸಿಂಗ್ – ಸಾರ್ವಜನಿಕರ ಆಕ್ರೋಶ

ಬೆಂಗಳೂರು: ನಗರದಲ್ಲಿ ಮತ್ತೆ ಓರ್ವ ಯುವಕ ಮತ್ತು ಯುವತಿಯರ ತಂಡ ಬೈಕ್‌ನಲ್ಲಿ ಹುಚ್ಚಾಟ ಮೆರೆದಿದ್ದು, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವುದರ ಜೊತೆಗೆ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಘಟನೆ ಬೆಳಕಿಗೆ...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ಚಿನ್ನದ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದು, ಈ ಪ್ರಕರಣದಲ್ಲಿ ಪ್ರಮುಖ ಮಾಹಿತಿಗಳು ಬೆಳಕಿಗೆ...

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು....

ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ ’45” ಚಿತ್ರದ ಟೀಸರ್

ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್ . ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ...

ಓಂಪ್ರಕಾಶ್ ರಾವ್ ನಿರ್ದೇಶನದ “ಗೆರಿಲ್ಲಾ WAR” ಚಿತ್ರಕ್ಕೆ “ಮಂಡ್ಯ ಸ್ಟಾರ್” ಲೋಕಿ ನಾಯಕ

ಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ . "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ...

2ರಿಂದ ಅಹೋರಾತ್ರಿ ಧರಣಿ, 5ರಂದು ಜಿಲ್ಲೆ, ತಾಲ್ಲೂಕು, ಮಂಡಲ ಪ್ರತಿಭಟನೆ

ಏ.7ರಿಂದ ಜನಾಕ್ರೋಶ ಯಾತ್ರೆ- ವಿಜಯೇಂದ್ರ ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ...

ವಿಜಯ್ ಸೇತುಪತಿಗೆ ಪುರಿ ಜಗನ್ನಾಥ್ ಆಕ್ಷನ್ ಕಟ್: ಜೂನ್‌ನಿಂದ ಶೂಟಿಂಗ್ ಶುರು

ತೆಲುಗಿನ ಪ್ರಸಿದ್ಧ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ತಮಿಳಿನ ಪ್ರತಿಭಾಶಾಲಿ ನಟ ವಿಜಯ್ ಸೇತುಪತಿ ಮೊದಲ ಬಾರಿಗೆ ಒಂದಾಗಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್ ತಮ್ಮ...

Page 7 of 7 1 6 7
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: