Lifestyle

"Stay inspired with the latest in lifestyle trends, wellness tips, and modern living innovations—your guide to a stylish, balanced, and enriched life."

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ 2025: ನೂಪುರ್ ಭಾರತಕ್ಕೆ ಮೊದಲ ಪದಕ ಖಚಿತಪಡಿಸಿದ್ದಾರೆ

ಲಿವರ್‌ಪೂಲ್: ವಿಶ್ವ ಬಾಕ್ಸಿಂಗ್ ಕಪ್ ಅಸ್ತಾನಾ ಚಿನ್ನದ ಪದಕ ವಿಜೇತೆ ನೂಪುರ್, ಲಿವರ್‌ಪೂಲ್‌ನಲ್ಲಿ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 80+ ಕೆಜಿ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಉಜ್ಬೇಕಿಸ್ತಾನದ...

Read moreDetails

ಶ್ರೀರಂಗಪಟ್ಟಣ ದಸರಾ 2025: ಲೋಗೋ ಬಿಡುಗಡೆ, ಸೆ. 25 ರಿಂದ 28 ರವರೆಗೆ ಅದ್ದೂರಿ ಆಚರಣೆ

ಶ್ರೀರಂಗಪಟ್ಟಣ: ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಬಂಧ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಲೋಗೋವನ್ನು...

Read moreDetails

ಬೆಂಗಳೂರಿನಲ್ಲಿ ಈದ್-ಮಿಲಾದ್ ಸಂಭ್ರಮ: ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಧಾರ್ಮಿಕ ಸಮಾವೇಶ

ಬೆಂಗಳೂರು: ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್-ಮಿಲಾದ್‌ನ ಆಚರಣೆಗೆ ಬೆಂಗಳೂರು ಸಜ್ಜಾಗಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಸ್ಮರಿಸುವ ಈದ್-ಎ-ಮಿಲಾದ್ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ನಗರದ...

Read moreDetails

ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ ನಿಧನ

ಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ...

Read moreDetails

ವೈದ್ಯಕೀಯ ಕಾಲೇಜುಗಳಲ್ಲಿ ಒಳಮೀಸಲಾತಿ ತೀರ್ಮಾನದವರೆಗೆ ಹುದ್ದೆ ಭರ್ತಿಗೆ ಬ್ರೇಕ್: ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಕಾಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ,...

Read moreDetails

ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ...

Read moreDetails

ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ಸೀಟುಗಳ ಸಂಖ್ಯೆ 60ಕ್ಕೆ ಯಥಾಸ್ಥಿತಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

Read moreDetails

78ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರ ದಂಪತಿಗೆ ದೆಹಲಿಯಲ್ಲಿ ಭಾಗವಹಿಸುವ ಅವಕಾಶ

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಂಪತಿಗೆ ವಿಶೇಷ ಅವಕಾಶ ದೊರೆತಿದೆ. ಸಿದ್ದಾಪುರ ತಾಲೂಕಿನ...

Read moreDetails

ರಕ್ಷಾ ಬಂಧನ ಉತ್ಸವ: ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್, ಬೆಳಗಾವಿಯಲ್ಲಿ ಭಾವನಾತ್ಮಕ ಆಚರಣೆ

ಬೆಂಗಳೂರು: ಭಾರತೀಯ ಸಂಪ್ರದಾಯ ಮತ್ತು ಸಹೋದರತ್ವದ ಶಾಶ್ವತ ಚೈತನ್ಯಕ್ಕೆ ಗೌರವವಾಗಿ, ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನಲ್ಲಿ ರಕ್ಷಾ ಬಂಧನವನ್ನು ಅತ್ಯಂತ ಉತ್ಸಾಹ ಮತ್ತು ಗೌರವದಿಂದ...

Read moreDetails

ಮೈಸೂರು ವಾರಿಯರ್ಸ್ ಮಹಿಳಾ ತಂಡ: ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025ಗಾಗಿ ನಾಯಕಿ ಮತ್ತು ತಂಡ ಘೋಷಣೆ

ಮೈಸೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್‌ಆರ್ ಗ್ರೂಪ್‌ನ ಮೈಸೂರು ವಾರಿಯರ್ಸ್ ಮಹಿಳಾ ಕ್ರಿಕೆಟ್ ತಂಡವು ಚೊಚ್ಛಲ ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗಾಗಿ ತನ್ನ...

Read moreDetails

ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಕಡ್ಡಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು ದಕ್ಷಿಣ : ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚಿಸಲು ಆದೇಶ ಹೊರಡಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ...

Read moreDetails

ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ "ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣ 500 ಕೋಟಿ ಟ್ರಿಪ್‌ಗಳ ಮೈಲಿಗಲ್ಲನ್ನು ತಲುಪಿದ್ದು, ಈ ಯೋಜನೆ ಇಡೀ...

Read moreDetails

ಕೋವಿಡ್ ಲಸಿಕೆಯು ಹೃದಯಾಘಾತಕ್ಕೆ ಕಾರಣವಲ್ಲ: ತಜ್ಞರ ವಿವರ

ಬೆಂಗಳೂರು: ಕೋವಿಡ್-19 ಲಸಿಕೆಯು ಹೃದಯಾಘಾತಕ್ಕೆ ಕಾರಣವಾಗುತ್ತದೆ ಎಂಬ ಭಯೋತ್ಪಾದಕ ಮಾಹಿತಿಗಳಿಗೆ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಅಧ್ಯಯನಗಳ ಪ್ರಕಾರ, ಲಸಿಕೆಯು ಹೃದಯ ಸಮಸ್ಯೆಗಳಿಗೆ ಸೀದಾ ಸಂಬಂಧ...

Read moreDetails

ರಾಜ್ಯ ಸರ್ಕಾರದಿಂದ ಸೊಳ್ಳೆ ನಿಯಂತ್ರಣಕ್ಕೆ ತೀವ್ರ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಸೊಳ್ಳೆಜನ್ಯ ರೋಗಗಳಾದ ಡೆಂಗ್ಯೂ, ಚಿಕುನ್‌ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಇಲಾಖೆಯ ನೇತೃತ್ವದಲ್ಲಿ, ಸೊಳ್ಳೆ...

Read moreDetails

ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಷಮತೆಗೆ ಉತ್ತೇಜನ: ಸರ್ಕಾರದಿಂದ ಉದ್ಯಮ-ಶಿಕ್ಷಣ ಸಂಸ್ಥೆಗಳ ಸಹಕಾರಕ್ಕೆ ಒತ್ತು

ಬೆಂಗಳೂರು: ಕರ್ನಾಟಕ ಸರ್ಕಾರವು ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಸರ್ಕಾರ-ಶಿಕ್ಷಣ ಸಂಸ್ಥೆಗಳು-ಉದ್ಯಮಗಳ ನಡುವಿನ ಗಟ್ಟಿಮುಟ್ಟಾದ ಸಹಕಾರವನ್ನು ಪ್ರಮುಖವಾಗಿ ಒತ್ತಿಹೇಳಿದೆ. ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಇಂಜಿನಿಯರಿಂಗ್...

Read moreDetails

ಹಾಸನ ಯುವಕನ ಹೃದಯಾಘಾತಕ್ಕೆ ಕಾರಣ ಗೊತ್ತಿಲ್ಲ ಎಂದ ವರದಿ

ಹಾಸನ: ಹಾಸನ ಜಿಲ್ಲೆಯ ಯುವಕನೊಬ್ಬನಿಗೆ ಇತ್ತೀಚೆಗೆ ಉಂಟಾದ ಹೃದಯಾಘಾತಕ್ಕೆ ನಿಖರವಾದ ಕಾರಣ ಗೊತ್ತಾಗಿಲ್ಲ ಎಂದು ವೈದ್ಯಕೀಯ ವರದಿಯೊಂದು ತಿಳಿಸಿದೆ. ಹಾಸನದ 28 ವರ್ಷದ ಯುವಕನೊಬ್ಬ ಇದ್ದಕ್ಕಿದ್ದಂತೆ ಕುಸಿದು...

Read moreDetails

ಹೃದಯಾಘಾತದ ಬಗ್ಗೆ ಆತಂಕ ಬೇಡ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಜನರು ಭಯಪಡಬೇಕಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ಕರ್ನಾಟಕದ 89 ಸರ್ಕಾರಿ ಶಾಲೆಗಳಲ್ಲಿ 5ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಗಂಭೀರ ಸಮಸ್ಯೆಯಾಗಿ ಮುಂದುವರಿದಿದೆ. ರಾಜ್ಯದ 89 ಸರ್ಕಾರಿ ಶಾಲೆಗಳಲ್ಲಿ ಐದಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಇತ್ತೀಚಿನ...

Read moreDetails

ರಾಜ್ಯಾದ್ಯಂತ ಶಾಲಾ ಮಕ್ಕಳ ಹೃದಯ ಆರೋಗ್ಯ ತಪಾಸಣೆಗೆ ಯೋಜನೆ: ಕೆ.ಎನ್. ರಾಜಣ್ಣ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಹೃದಯ ಆರೋಗ್ಯ ತಪಾಸಣೆ ನಡೆಸಲು ರಾಜ್ಯ ಸರ್ಕಾರ ರಾಜ್ಯಾದ್ಯಂತ ವ್ಯಾಪಕ ಯೋಜನೆ ರೂಪಿಸಿದೆ ಎಂದು ಆರೋಗ್ಯ ಸಚಿವ ಕೆ.ಎನ್. ರಾಜಣ್ಣ...

Read moreDetails

ಫ್ರಾಂಕ್‌ಫರ್ಟ್‌ನಲ್ಲಿ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳ ಸಂಗಮ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಜೊತೆ ಚರ್ಚೆ

ಫ್ರಾಂಕ್‌ಫರ್ಟ್: ಜರ್ಮನಿಯ ಪ್ರವಾಸದಲ್ಲಿರುವ ಕರ್ನಾಟಕದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ನೇತೃತ್ವದ ನಿಯೋಗವು ಜಿಟಿಟಿಸಿಯ...

Read moreDetails

ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತ: 65 ವರ್ಷದ ಚಿನ್ನಾರಿಗೌಡ ಸಾವು

ಬೆಂಗಳೂರು: ಶಾಂತಿನಗರದ ಗ್ರಾಹಕರ ವ್ಯಾಜ್ಯ ನಿವಾರಣ ನ್ಯಾಯಾಲಯಕ್ಕೆ ಬಂದಿದ್ದ ಕನಕಪುರ ಮೂಲದ 65 ವರ್ಷದ ಚಿನ್ನಾರಿಗೌಡ ಅವರು ದಿಢೀರ್ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಬಿಎಂಟಿಸಿ...

Read moreDetails

ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಕ್ರಿಯಾ ಯೋಜನೆ: ರಾಜ್ಯಪಾಲರ ಮೆಚ್ಚುಗೆ, ವಿಶ್ವವಿದ್ಯಾಲಯಗಳಿಗೆ ಅನುದಾನದ ಸಲಹೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025-26ನೇ ಸಾಲಿನ 5 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದ್ದು,...

Read moreDetails

ನಟಿ ಭಾವನಾ ರಾಮಣ್ಣ ಅವಳಿ ಮಕ್ಕಳಿಗೆ ತಾಯಿಯಾಗಲಿದ್ದಾರೆ: IVF ಮೂಲಕ ಹೊಸ ಜೀವನದ ಆರಂಭ

https://www.instagram.com/p/DLram13SBgL/?utm_source=ig_web_copy_link ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಭಾವನಾ ರಾಮಣ್ಣ, 'ಚಂದ್ರಮುಖಿ ಪ್ರಾಣಸಖಿ' ಚಿತ್ರದ ಮೂಲಕ ಖ್ಯಾತರಾದವರು, ತಾವು ಅವಳಿ ಮಕ್ಕಳಿಗೆ ತಾಯಿಯಾಗಲಿರುವ ಸಂತಸದ ಸುದ್ದಿಯನ್ನು ಅಭಿಮಾನಿಗಳೊಂದಿಗೆ...

Read moreDetails

ಜರ್ಮನಿಯಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌: ಕೌಶಲ್ಯ ವಿನಿಮಯ ಒಪ್ಪಂದಕ್ಕೆ ಚರ್ಚೆ

ಡಸೆಲ್ಡಾರ್ಫ್ (ಜರ್ಮನಿ): ಕರ್ನಾಟಕದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಆರ್‌. ಪಾಟೀಲ್‌ ನೇತೃತ್ವದ ನಿಯೋಗವು ಜರ್ಮನಿಯ...

Read moreDetails

ಪ್ರೊ. ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ:

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ...

Read moreDetails

ಬಾಣಸವಾಡಿ ಸೇನಾ ಗ್ಯಾರಿಸನ್‌ನಲ್ಲಿ 2025ರ ಅಂತರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹ ಮತ್ತು ಏಕತೆಯೊಂದಿಗೆ ಆಚರಣೆ

ಬೆಂಗಳೂರು: ಬಾಣಸವಾಡಿ ಸೇನಾ ಗ್ಯಾರಿಸನ್‌ನ ಗೋರ್ಖಾ ಆಂಫಿಬಿಯನ್ಸ್‌ 2025ರ ಅಂತರಾಷ್ಟ್ರೀಯ ಯೋಗ ದಿನವನ್ನು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಫೌಂಡೇಷನ್ ಸಹಯೋಗದೊಂದಿಗೆ ಅತ್ಯಂತ ಉತ್ಸಾಹ ಮತ್ತು...

Read moreDetails

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಿಂದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆಐಸಿಎಂ) ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಕಾರ್ಯಕ್ರಮಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ....

Read moreDetails

ಯೋಗದ ಶಾಶ್ವತ ಪಯಣ: ಒಂದೇ ಭೂಮಿ, ಒಂದೇ ಆರೋಗ್ಯಕ್ಕಾಗಿ ಯೋಗ

ನವದೆಹಲಿ: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತವು ಆಚರಿಸುತ್ತಿರುವಾಗ, 2025ರ ಘೋಷವಾಕ್ಯ “ಒಂದೇ ಭೂಮಿ, ಒಂದೇ ಆರೋಗ್ಯಕ್ಕಾಗಿ ಯೋಗ” ಒಗ್ಗಟ್ಟು ಮತ್ತು ಕ್ಷೇಮದ ಸಂದೇಶವನ್ನು ಸಾರುತ್ತಿದೆ. ಲಡಾಖ್‌ನಿಂದ...

Read moreDetails

ಐಡಿವೈ 2025: ಗ್ರಾಮ ಪಂಚಾಯಿತಿಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿ, ದೇಶಾದ್ಯಂತ ಗ್ರಾಮ ಪಂಚಾಯಿತಿಗಳು 2025ರ “ಅಂತರರಾಷ್ಟ್ರೀಯ ಯೋಗ ದಿನ” (IDY) ಆಚರಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಗ್ರಾಮ...

Read moreDetails

ಜೂನ್ 21ರಂದು ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ

ಬೆಂಗಳೂರು: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ 3,000 ಯೋಗ ಬಂಧುಗಳ ಯೋಗಾಭ್ಯಾಸದೊಂದಿಗೆ ಯೋಗ...

Read moreDetails

ಬ್ರಹ್ಮಕುಮಾರಿ ಸಂಸ್ಥೆಯೊಂದಿಗೆ ಕೇಂದ್ರ ಸಂವಹನ ಇಲಾಖೆಯ ಯೋಗ ದಿನ ಪೂರ್ವಭಾವಿ ಕಾರ್ಯಕ್ರಮ

ಬೆಂಗಳೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಕೇಂದ್ರ ಸಂವಹನ ಇಲಾಖೆಯು ಬ್ರಹ್ಮಕುಮಾರಿ ಸಂಸ್ಥೆಯ ಸಹಯೋಗದೊಂದಿಗೆ ಜೂನ್ 15ರಂದು ಬೆಂಗಳೂರಿನ ಗೊಟ್ಟಿಗೆರೆಯ ರಾಜಯೋಗ ಭವನದಲ್ಲಿ ಸಾಮೂಹಿಕ ಯೋಗ...

Read moreDetails

ಪಂಚಾಕ್ಷರಿ ಗವಾಯಿ ಮತ್ತು ಪುಟ್ಟರಾಜ ಗವಾಯಿಗಳು ದೇವರ ಮಕ್ಕಳು – ಬಸವರಾಜ ಬೊಮ್ಮಾಯಿ

ಗದಗ: ಪರಮಪೂಜ್ಯ ಗಾನಯೋಗಿ ಶಿವಯೋಗಿ ಲಿಂಗೈಕ್ಯ ಪಂಡಿತ ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಹಾಗೂ...

Read moreDetails

ಶಾಲಾ, ಕಾಲೇಜು, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರವು ವರ್ಷಕ್ಕೆ ಮೂರು ದಿನ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು ಎಂದು ಉಪಮುಖ್ಯಮಂತ್ರಿ...

Read moreDetails

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ದೇಶದ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆಗೆ ಚಾಲನೆ

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಮನವಿ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಒದಗಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರವು ಮಹತ್ವದ...

Read moreDetails

ಕರ್ನಾಟಕದಲ್ಲಿ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳಿಗೆ ಅಪ್‌ಸ್ಕಿಲ್ಲಿಂಗ್ ಯೋಜನೆ: ಇನ್ಫೋಸಿಸ್‌ನೊಂದಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆಯು ರಾಜ್ಯದ ಜಿಲ್ಲಾಧಿಕಾರಿಗಳು, ಮುಖ್ಯಸ್ಥರು ಮತ್ತು ಪ್ರಮುಖ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ಸ್ಕಿಲ್ಲಿಂಗ್) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಯೋಜನೆಯು ಕೌಶಲ್ಯ...

Read moreDetails

ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ: ಶಿಕ್ಷಣ ಸಂಸ್ಥೆಗಳಿಗೆ ಸಮಗ್ರ ಮಾಹಿತಿ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ಮತ್ತು ನಿರ್ದೇಶನಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಿಂದ ಪ್ರಕಟಿತವಾದ ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ...

Read moreDetails

ಕರ್ನಾಟಕದಲ್ಲಿ ಶಾಲೆಗಳು ಮತ್ತೆ ಆರಂಭ: ಕೋವಿಡ್-19 ಮಾರ್ಗಸೂಚಿಗಳೊಂದಿಗೆ ಜಾಗರೂಕತೆ

ಬೆಂಗಳೂರು: ಕರ್ನಾಟಕದ ಶಾಲೆಗಳು ಇಂದು, ಜೂನ್ 2, 2025 ರಂದು ಬೇಸಿಗೆ ರಜೆಯ ನಂತರ ಮತ್ತೆ ಆರಂಭವಾಗಿವೆ. ಆದರೆ, ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯ ಜೊತೆಗೆ, ರಾಜ್ಯ...

Read moreDetails

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಏರಿಕೆ: ಮೂರನೇ ಸಾವು ದಾಖಲು, ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಶಾಂತವಾಗಿ ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿ ಮೂರನೇ ಸಾವಿನ ಪ್ರಕರಣ ದಾಖಲಾಗಿದೆ. ಮೈಸೂರಿನ 63 ವರ್ಷದ ಹಿರಿಯ ನಾಗರಿಕರೊಬ್ಬರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೇ...

Read moreDetails

ಸಿಎಸ್‌ಆರ್ ನಿಧಿಯಡಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ರೂಪಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ನಿರ್ಮಾಣ ಯೋಜನೆಯನ್ನು ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ)...

Read moreDetails

ಲಿವರ್‌ಪೂಲ್‌ ವಿಶ್ವವಿದ್ಯಾಲಯದ ಮೊದಲ ವಿದೇಶಿ ಕ್ಯಾಂಪಸ್‌ ಬೆಂಗಳೂರಿಗೆ!

ಬೆಂಗಳೂರು: ಇಂಗ್ಲೆಂಡ್‌ನ ಪ್ರತಿಷ್ಠಿತ ಲಿವರ್‌ಪೂಲ್ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ತನ್ನ ಮೊದಲ ಸಾಗರೋತ್ತರ ಕ್ಯಾಂಪಸ್‌ ಸ್ಥಾಪಿಸಲಿದೆ. 2026ರ ವೇಳೆಗೆ ಕಾರ್ಯಾರಂಭ ಮಾಡಲಿರುವ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ...

Read moreDetails

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್

ಧಾರವಾಡ:ಧಾರವಾಡದಲ್ಲಿ ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಸ್ಥಾಪಿತವಾಗಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇತಿಹಾಸದ ಪುಟಗಳಿಗೆ ಹೊಸ ಅಧ್ಯಾಯ ಸೇರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್...

Read moreDetails

ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜಿಲ್ಲದೆ ಮಾತನಾಡುತ್ತಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:“ಡಾ. ಬಿ.ಎಂ. ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಎಂದಿಗೂ ಮುಲಾಜು ಪ್ರದರ್ಶಿಸದವರು. ಅವರು ಸತ್ಯವನ್ನು ನಿಷ್ಠುರವಾಗಿ ಹೇಳುತ್ತಿದ್ದ ಕಾರಣ, ಹಲವಾರು ಬಾರಿ ಸಮಸ್ಯೆಗೂ ಸಿಲುಕಿದ್ದರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಕೋವಿಡ್ ಟೆಸ್ಟಿಂಗ್‌ಗೆ ರಾಜ್ಯ ಸಂಪೂರ್ಣ ಸಿದ್ಧ: 10 ಕೇಂದ್ರಗಳಲ್ಲಿ ಸೌಲಭ್ಯ, ಸಾವಿರಾರು ಕಿಟ್‌ಗಳು ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪರೀಕ್ಷೆಗಳನ್ನು (ಟೆಸ್ಟಿಂಗ್) ಕುರಿತು ಯಾವುದೇ ಕೊರತೆ ಇಲ್ಲ ಎಂದು ಆರೋಗ್ಯ ಇಲಾಖೆ ಘೋಷಿಸಿದೆ. ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ, ವಿಶ್ವಸಂಸ್ಥೆಯ...

Read moreDetails

ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಶುಭಾರಂಭ

ಬೆಂಗಳೂರು: ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ನ 12ನೇ ಶಾಖೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಶೈಕ್ಷಣಿಕ ಕನಸನ್ನು ಶಾಸಕ ವಿ. ಸೋಮಣ್ಣ...

Read moreDetails

ರಾಜ್ಯದಲ್ಲಿ ಮತ್ತೆ ಕೋವಿಡ್ ಭೀತಿ: 9 ತಿಂಗಳ ಮಗುವಿಗೆ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್-19 ಭೀತಿ ಎದುರಾಗುತ್ತಿದೆ. ಮೇ ತಿಂಗಳಲ್ಲಿ ರಾಜ್ಯದಾದ್ಯಂತ 33 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಜನತೆ ಹಾಗೂ ಆರೋಗ್ಯ ಇಲಾಖೆ ಮಧ್ಯೆ...

Read moreDetails

ಭಾರತದಲ್ಲಿ ಕೋವಿಡ್-19 ಸ್ಥಿತಿ ನಿಯಂತ್ರಣದಲ್ಲಿ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಭಾರತದಲ್ಲಿ ಕೋವಿಡ್-19 ಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ದೇಶಾದ್ಯಂತ ಕೇವಲ 257 ಸಕ್ರಿಯ ಪ್ರಕರಣಗಳು ದಾಖಲಾಗಿವೆ....

Read moreDetails

ಗೋವಾದಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಭವ್ಯ ಆರಂಭ: 23 ದೇಶಗಳಿಂದ 19 ಸಾವಿರ ಭಕ್ತರ ಉಪಸ್ಥಿತಿ

ಗೋವಾ, ಫೊಂಡಾ (ಸಚ್ಚಿದಾನಂದ ಪರಬ್ರಹ್ಮ ಡಾ. ಅಠಾವಲೆನಗರಿ), ಮೇ 17, 2025: ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಅಠವಲೆ ಅವರ ವಂದನೀಯ ಉಪಸ್ಥಿತಿಯಲ್ಲಿ, ಸನಾತನ ಸಂಸ್ಥೆಯ...

Read moreDetails

ಸರ್ಕಾರಿ ಆಸ್ಪತ್ರೆಗಳಿಂದ ಜನ ಔಷಧಿ ಕೇಂದ್ರಗಳ ರದ್ದತಿಗೆ ರಾಜ್ಯ ಸರ್ಕಾರದ ಆದೇಶ: ಮೋದಿ vs ರಾಜ್ಯ ಸರ್ಕಾರದ ಘರ್ಷಣೆ?

ಬೆಂಗಳೂರು, ಮೇ 17, 2025: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನ ಔಷಧಿ ಕೇಂದ್ರಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ...

Read moreDetails

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ...

Read moreDetails

ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ: ಮಾಸಿಕ ಗೌರವಧನಕ್ಕೆ ₹2,000 ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,...

Read moreDetails

ನಿರುದ್ಯೋಗಿ ಪರಿಶಿಷ್ಟ ಜಾತಿ/ಪಂಗಡ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಸ್ಟೈಫಂಡ್: ಅರ್ಜಿಗಳ ಆಹ್ವಾನ

ಬೆಂಗಳೂರು, ಮೇ 15, 2025: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗ ನಿರ್ದೇಶನಾಲಯ (ಡಿಜಿಇ) ಅಡಿಯಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ...

Read moreDetails

ಕಾನೂನು ವಿದ್ಯಾರ್ಥಿಗಳಿಗೆ ಮಾಹಿತಿ ಆಯೋಗದ ಕಾರ್ಯವೈಖರಿಯ ಪಾಠ

ಬೆಂಗಳೂರು, ಮೇ 10:ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು. ಕರ್ನಾಟಕ ಮಾಹಿತಿ...

Read moreDetails

ಕನ್ನಡ ಕೃತಿಗಳ ಜಾಗತಿಕ ಭಾಷಾಂತರಕ್ಕೆ ಸಂಪೂರ್ಣ ಸಹಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳನ್ನು ಇಂಗ್ಲಿಷ್ ಸೇರಿದಂತೆ ವಿಶ್ವದ ವಿವಿಧ ಭಾಷೆಗಳಿಗೆ ಭಾಷಾಂತರಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಮಲಾ...

Read moreDetails

ಗುರುವಂದನೆ: ಶಿಕ್ಷಕರು ಸಮಾಜದ ಸಾಂಸ್ಕೃತಿಕ ರಾಯಭಾರಿಗಳು – ಕೆ.ವಿ.ಪ್ರಭಾಕರ್

ಶಿಕ್ಷಕರು ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸಮನ್ವಯತೆ, ಸಹಿಷ್ಣುತೆ, ಸದಾಚಾರ, ಸದ್ವಿಚಾರ, ಸಹಬಾಳ್ವೆ ಮತ್ತು ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇಂತಹ ಶಿಕ್ಷಕರನ್ನು ವಂದಿಸುವುದು...

Read moreDetails

ಬಸವೇಶ್ವರ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಮಹಾ ಮಾನವತಾವಾದಿ ಮತ್ತು ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅಂಗವಾಗಿ, ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಪುಷ್ಪಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು....

Read moreDetails

“ಮೋದಿ ಆಧುನಿಕ ಜಗತ್ತಿನ ಕಾಯಕಯೋಗಿ ಬಸವಣ್ಣ” – ಕೇಂದ್ರ ಸಚಿವ ವಿ. ಸೋಮಣ್ಣ

ನವದೆಹಲಿ: ಸಂಸತ್‌ ಭವನದ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ...

Read moreDetails

ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಆಸ್ಪತ್ರೆ ಸಂಕೀರ್ಣಕ್ಕೆ ಶಂಕುಸ್ಥಾಪನೆ

ಭಾರತ ಸರ್ಕಾರದ ನೇತೃತ್ವದಲ್ಲಿ ದೇಶದ ಹೆಸರಿನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಬೆಂಗಳೂರು, ಏಪ್ರಿಲ್ 29, 2025: ಭಾರತೀಯ ವಾಯುಪಡೆಯ ಕಮಾಂಡ್ ಆಸ್ಪತ್ರೆ (CHAF), ಬೆಂಗಳೂರಿನಲ್ಲಿ ಇಂದು (ಏಪ್ರಿಲ್...

Read moreDetails

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ಎಂಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು : ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು...

Read moreDetails

ನಗರದ ಶಾಲಾ-ಕಾಲೇಜುಗಳಿಗೆ ಮತ್ತೆ ಬಾಂಬ್ ಬೆದರಿಕೆ: 15 ಕಾಲೇಜುಗಳಲ್ಲಿ ತಪಾಸಣೆ, ತನಿಖೆ ಆರಂಭ

ನಗರದಲ್ಲಿ ಶಾಲಾ-ಕಾಲೇಜುಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಮೇಲ್‌ಗಳು ಬಂದಿರುವ ಘಟನೆ ವರದಿಯಾಗಿದೆ. ಆರ್‌ವಿ ಕಾಲೇಜು, ಚಿತ್ರಕಲಾ ಪರಿಷತ್ ಕಾಲೇಜು ಸೇರಿದಂತೆ ಒಟ್ಟು 15 ಕಾಲೇಜುಗಳಿಗೆ ಇ-ಮೇಲ್ ಮೂಲಕ...

Read moreDetails

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಂಧೆ ಬಿಸಿ: ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್ ಅವರ ಗಮನಕ್ಕೆ!

ಮಡಿಕೇರಿ: ಕೊಡಗಿನ ಹೆಮ್ಮೆ ಎಂದೆನಿಸಬೇಕಾದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೋಧನಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಇದೀಗ ಜನರ ಭರವಸೆಗೂ ಆಸ್ಪತ್ರೆಗಳ ನೈತಿಕತೆಯ ಗಡಿಗೂ...

Read moreDetails

ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದತ್ತ ಸರ್ಕಾರದ ಗಮನ – ಮಧು ಬಂಗಾರಪ್ಪ

ಬಿಳಾಗಿ: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬದಲು ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಮಹತ್ವದ...

Read moreDetails

ರೋಹಿತ್ ವೇಮುಲಾ ಕಾಯಿದೆ: ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತೊಲಗಲು ಕರ್ನಾಟಕದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿರುದ್ಧ ನಡೆಯುವ ಜಾತಿ ತಾರತಮ್ಯವನ್ನು ಶಮನಗೊಳಿಸಲು, ಕರ್ನಾಟಕ ಸರ್ಕಾರ 'ರೋಹಿತ್ ವೇಮುಲಾ ಕಾಯಿದೆ' ರೂಪಿಸಲು ಮುಂದಾಗಿದೆ....

Read moreDetails

ಗುರುಪುರದಲ್ಲಿ ಹೊನಲು ಬೆಳಕಿನ ಕಂಬಳದಲ್ಲಿ ಉತ್ಸಾಹಭರಿತ ಕ್ರೀಡಾ ಕಾರ್ಯಕ್ರಮ

ಮಂಗಳೂರು, – ಕರಾವಳಿ ಭಾಗದ ಪಿರಾಕು ಮತ್ತು ಪೆರ್ಮೆ ಕಂಬುಲ ಹೋರಾಟದ ಮೂಲಕ, ಗುರುಪುರದಲ್ಲಿ ನಡೆಯುತ್ತಿರುವ ಕಂಬಳ ಕ್ರೀಡಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖ ವ್ಯಕ್ತಿಗಳಿಂದ ಧಾರ್ಮಿಕ...

Read moreDetails

ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ.

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ.ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್...

Read moreDetails

ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್ ಕಂಪನಿಗಳ ಸಹಕಾರ ಅಗತ್ಯ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ವಿರಳಾತಿ ವಿರಳ (ಅಪರೂಪದ) ಆನುವಂಶಿಕ ಕಾಯಿಲೆಗೆ ತುತ್ತಾಗಿರುವ ಮಕ್ಕಳ ಚಿಕಿತ್ಸೆಗಾಗಿ ಕಾರ್ಪೊರೇಟ್ ಕಂಪನಿಗಳು ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ನೆರವು ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ...

Read moreDetails

261ನೇ ಆರ್ಮಿ ಮೆಡಿಕಲ್ ಕಾರ್ಪ್ಸ್ ದಿನಾಚರಣೆ ಬೆಂಗಳೂರು ನಲ್ಲಿ ಭವ್ಯವಾಗಿ ಆಚರಣೆ

ಬೆಂಗಳೂರು: ಆರ್ಮ್ಡ್ ಫೋರ್ಸಸ್ ವೈದ್ಯರು ಮತ್ತು ಪ್ಯಾರಾಮೆಡಿಕ್ಸ್‌ಗಳ ಅಹೇತು ನಿಷ್ಠೆ ಮತ್ತು ಪರಮ ವೃತ್ತಿಪರತೆಯನ್ನು ಗೌರವಿಸಲು, 261ನೇ ಆರ್ಮಿ ಮೆಡಿಕಲ್ ಕಾರ್ಪ್ಸ್ (ಎಎಮ್‌ಸಿ) ದಿನವನ್ನು ಏಪ್ರಿಲ್ 4...

Read moreDetails

ಹಂಪಿಯ ಐತಿಹಾಸಿಕ ಸುಗ್ರೀವ ಗುಹೆ ವೀಕ್ಷಿಸಿದ ರಾಜ್ಯಪಾಲರು

ಹೊಸಪೇಟೆ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇರುವ ಐತಿಹಾಸಿಕ ಸುಗ್ರೀವ ಗುಹೆಗೆ ಭೇಟಿ ನೀಡಿ ವೀಕ್ಷನೆ ನಡೆಸಿದರು. ರಾಜ್ಯಪಾಲರೊಡನೆ...

Read moreDetails

ನೇತ್ರದೀಪವಾದ ಧ್ರುವ ಸರ್ಜಾ: ಪುಟ್ಟಮಗುವಿಗೆ ಬೆಳಕಾದ “ಆಕ್ಷನ್ ಪ್ರಿನ್ಸ್”

ಅಭಿಮಾನಿಗಳ ಹೃದಯ ಗೆದ್ದ ನಟ ಧ್ರುವ ಸರ್ಜಾ ಈ ಬಾರಿಯೂ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆಯುವ ಸಮಸ್ಯೆಯಿಂದ ಸಂಕಟ ಅನುಭವಿಸುತ್ತಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲು...

Read moreDetails

ನಿತ್ಯಂದನ ನಿಧನ ಸುದ್ದಿ: ಸತ್ಯವೇ ಅಥವಾ ಸುಳ್ಳು ಸುದ್ದಿ?

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆತ್ಮೀಯ ಗಾಡ್ಮನ್ ನಿತ್ಯಂದನ ನಿಧನವಾಯಿತು ಎಂಬ ಸುದ್ದಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿವಿಧ ಆನ್‌ಲೈನ್ ವರದಿಗಳು ಮತ್ತು ಪೋಸ್ಟ್‌ಗಳು ಈ ಕುರಿತು ಭಿನ್ನ...

Read moreDetails

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ತುಮಕೂರು, "ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ "ಭಾರತ ರತ್ನ" ಪುರಸ್ಕಾರ ನೀಡಿ...

Read moreDetails

ಕಲಬುರಗಿಯಲ್ಲಿ 210 ಬೆಡ್‌ಗಳ ಸಾಮರ್ಥ್ಯದ ಕ್ವಿದಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ

ಕಲಬುರಗಿ: ಕಲಬುರಗಿಯಲ್ಲಿ 210 ಬೆಡ್‌ಗಳ ಸಾಮರ್ಥ್ಯದ ಕ್ವಿದಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದ ಸ್ಥಳವನ್ನು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ....

Read moreDetails

ಆರ್ಥಿಕವಾಗಿ ದುರ್ಬಲರಿಗೊಂದು ನೆರಳು: ಕಿದ್ವಾಯಿಯಲ್ಲಿ ಬಡ ರೋಗಿಗಳಿಗೆ ಒಳರೋಗಿ ಸೌಲಭ್ಯ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ, ಅಂತಿಮ ವೈದ್ಯಕೀಯ ವರದಿ ಸಿಗುವವರೆಗೆ ಅವರನ್ನು ಒಳರೋಗಿಗಳಾಗಿ...

Read moreDetails

ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷೆಯ ‘ಕಾವೇರಿ ಸಂಕಲ್ಪ’ ಯೋಜನೆಗೆ ‘ಕಾವೇರಿ ಹಾಸ್ಪಿಟಲ್ಸ್’ ಚಾಲನೆ ನೀಡಿದೆ. ಈ...

Read moreDetails

ಕಳಪೆ ಪ್ಯಾರಾ-ಮೆಡಿಕಲ್ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಮುಚ್ಚಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು...

Read moreDetails

ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಮಾಡುವುದು ನನ್ನ ನಿಲುವಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಆರೋಪಗಳಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, “ನನಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ಇಲ್ಲ”...

Read moreDetails

ಕೆಎಸ್‍ಒಯು: ಪ್ರವೇಶಾತಿಗೆ ಅರ್ಜಿ ಆಹ್ವಾನಅರ್ಜಿ ಸಲ್ಲಿಸಲು ಮಾರ್ಚ್ 31 ಅಂತಿಮ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸ್‍ಗಳಾದ ಬಿ.ಎ.,...

Read moreDetails

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ...

Read moreDetails

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ...

Read moreDetails

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ...

Read moreDetails

25 ದಿನಗಳನ್ನು ಪೂರೈಸಿದ “ನವಮಿ 9.9.1999”

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌ "ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ...

Read moreDetails

ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಹಳೆಯ ಪತ್ರಿಕೆ ಬಳಕೆ: ವಿದ್ಯಾರ್ಥಿಗಳಲ್ಲಿ ಆಕ್ರೋಶ

ಹುಬ್ಬಳ್ಳಿ: 2023 ರಲ್ಲಿ ಉಡಪಿಯ ಎಸ್. ಡಿಎಂ ಆಯುರ್ವೇದ ಕಾಲೇಜು ಪೂರ್ವ ಸಿದ್ದತಾ ಪರೀಕ್ಷೆ ನಡೆಸಿದ್ದ ವೇಳೆ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಗಳನ್ನು, ಇತ್ತೀಚೆಗೆ ರಾಜೀವ್ ಗಾಂಧಿ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ...

Read moreDetails

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುನ್ನ 100 ದಿನಗಳ ಶೂನ್ಯಗಣನೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ....

Read moreDetails

ನ್ಯೂಯಾರ್ಕ್ನಲ್ಲಿ ಆರಂಭವಾದ ಯುಎನ್‌ಸಿಎಸ್ಡಬ್ಲ್ಯೂ 69ನೇ ಸೆಷನ್:

ಭಾರತವು ವಿಶ್ವಮಟ್ಟದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ದಿಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಉದ್ದೇಶದಿಂದ, ನ್ಯೂಯಾರ್ಕ್‌ನಲ್ಲಿ ನಡೆದ ಮಹಿಳಾ ಸ್ಥಿತಿಗತಿ ಮೇಲೆ ಕೂಟ (UNCSW) 69ನೇ...

Read moreDetails

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ...

Read moreDetails

ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪರೇಡ್

ಬೆಂಗಳೂರು: ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನ 5ನೇ ತಳಿಯ 39 ಮಂದಿ ನರ್ಸಿಂಗ್ ಕ್ಯಾಡೆಟ್ಸ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 10,...

Read moreDetails

ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ...

Read moreDetails

ಸರ್ಕಾರಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ಕಡ್ಡಾಯ: ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

ಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4...

Read moreDetails

ಬೆಂಗಳೂರು ಕರಗ: ಏಪ್ರಿಲ್ 4ರಿಂದ 14ರವರೆಗೆ ಅದ್ಧೂರಿ ಶಕ್ತ್ಯೋತ್ಸವ

ಬೆಂಗಳೂರು ನಗರದ ಪ್ರತಿಷ್ಠಿತ ಕರಗ ಶಕ್ತ್ಯೋತ್ಸವ ಈ ಬಾರಿ ಏಪ್ರಿಲ್ 4ರಿಂದ 14ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಚೈತ್ರ ಪೌರ್ಣಮಿಯಂದು, ಏಪ್ರಿಲ್ 12ರಂದು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಶಕ್ತ್ಯೋತ್ಸವ...

Read moreDetails

ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಿದೆ....

Read moreDetails

ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಕಲಿಕಾ ದೀಪ’, ‘ಜ್ಞಾನ ಸೇತು’ ಕಾರ್ಯಕ್ರಮಗಳು

- ಸಚಿವ ಮಧು ಬಂಗಾರಪ್ಪ ಬೆಂಗಳೂರು: ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕಲಿಕಾ ದೀಪ’ ಮತ್ತು ‘ಜ್ಞಾನ ಸೇತು’ ಎಂಬ ವಿನೂತನ ಶಿಕ್ಷಣ...

Read moreDetails

ಪ್ರಖ್ಯಾತ ಶಿಕ್ಷಣ ತಜ್ಞ, ಪಿಇಎಸ್ ಸಂಸ್ಥೆಗಳ ಸ್ಥಾಪಕ ಎಂ.ಆರ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಶಿಕ್ಷಣ ತಜ್ಞರು, ಪಿಇಎಸ್ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಆರ್. ದೊರೆಸ್ವಾಮಿ ಅವರು...

Read moreDetails

ರಾಜಕೀಯ ನಾಯಕ ತೇಜಸ್ವಿ ಸೂರ್ಯಗೆ ಮದುವೆ ಸಂಭ್ರಮ

ಭಾರತೀಯ ಜನತಾ ಪಕ್ಷದ ಯುವ ನಾಯಕ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ವೈದಿಕ ಸಂಪ್ರದಾಯದಂತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಗಳು, ಹಿರಿಯರು ಹಾಗೂ ಶುಭಚಿಂತಕರ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ...

Read moreDetails

ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...

Read moreDetails

ಸರ್ಕಾರಿ ಶಾಲಾ-ಕಾಲೇಜುಗಳ ಕ್ರೀಡಾ ಉತ್ತೇಜನಕ್ಕೆ ಹೆಚ್ಚುವರಿ ಅನುದಾನ: ಸಚಿವ ಬೋಸರಾಜು

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು...

Read moreDetails

ನೂತನ ವಿಶ್ವವಿದ್ಯಾಲಯ ವಿಚಾರ: ಪ್ರತಿಭಟನೆಕರರಿಂದ ಕೇಂದ್ರ ಅನುದಾನ ತರುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ...

Read moreDetails

ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ: ಡಿ.ಕೆ. ಶಿವಕುಮಾರ್ ಸದ್ಗುರು ಒಟ್ಟಾಗಿ ಪಾಲ್ಗೊಳ್ಳುವ ಘಳಿಗೆ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಆಯೋಜಿಸಿದ್ದ ಮಹಾಶಿವರಾತ್ರಿ ಉತ್ಸವ ಬುಧವಾರ ಅದ್ಧೂರಿಯಾಗಿ ನೆರವೇರಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ...

Read moreDetails
Page 1 of 2 1 2
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: