Law & Order

Law & Order

ಮದ್ದೂರಿನ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್...

Read moreDetails

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ...

Read moreDetails

ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಪ್ರಕರಣಜೈಲು ಶಿಫ್ಟ್ ಅರ್ಜಿಯ ವಿಚಾರಣೆ – ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್‌ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್...

Read moreDetails

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ,...

Read moreDetails

ಮುನಿರತ್ನ ವಿರುದ್ಧ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಮೂವರಿಗೆ ಬಿ–ರಿಪೋರ್ಟ್

ಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ....

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ...

Read moreDetails

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ದಾಳಿ

ಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)...

Read moreDetails

ಧರ್ಮಸ್ಥಳ: 2010ರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣ – ಎಸ್‌ಐಟಿ ತನಿಖೆಗೆ ಒತ್ತಾಯ

ಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ‌ಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್...

Read moreDetails

ಧರ್ಮಸ್ಥಳ ತಲೆಬುರುಡೆ ಪ್ರಕರಣ: ಷಡ್ಯಂತ್ರದ ಬಗ್ಗೆ ಗೃಹ ಸಚಿವರು ಸದನದಲ್ಲಿ ಉತ್ತರಿಸಲಿದ್ದಾರೆ

ಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ....

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದು – ಸುಪ್ರೀಂ ಕೋರ್ಟ್ ತೀರ್ಪು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆಗಸ್ಟ್...

Read moreDetails

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ರಿಟ್ ಅರ್ಜಿಗಳನ್ನು{Karnataka High Court} ಕರ್ನಾಟಕ ಉಚ್ಛ...

Read moreDetails

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ...

Read moreDetails

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ ಆಗ್ರಹ

ಸದನ ಸಮಿತಿ ರಚನೆ, ಸಿಬಿಐ ತನಿಖೆ, ಕಾನೂನು ರೂಪಿಸುವಂತೆ ಪ್ರತಿಪಕ್ಷ ನಾಯಕನ ಒತ್ತಾಯ ಬೆಂಗಳೂರು: ಆರ್‌ಸಿಬಿ ಕ್ರಿಕೆಟ್‌ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ...

Read moreDetails

ಫ್ರೀಡಂ ಪಾರ್ಕ್‌ನಲ್ಲಿ ಕಾಂಪೌಂಡ್ ಧ್ವಂಸ, ಮರ ಕಡಿತ: ಬಿಜೆಪಿಯಿಂದ ದೂರು

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನ ಐತಿಹಾಸಿಕ ಕಾಂಪೌಂಡ್ ಗೋಡೆಯನ್ನು ನೆಲಸಮ ಮಾಡಿದ್ದಕ್ಕೆ ಹಾಗೂ ದೊಡ್ಡ ಮರಗಳನ್ನು ಕಡಿದು ಪರಿಸರಕ್ಕೆ ಹಾನಿಯುಂಟುಮಾಡಿದ ಆರೋಪದ ಮೇಲೆ ಬಿಜೆಪಿಯಿಂದ ಉಪ್ಪಾರಪೇಟೆ ಪೊಲೀಸ್...

Read moreDetails

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಕೋರ್ಟ್ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೈಸೂರಿನ ಕೆ.ಆರ್. ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

Read moreDetails

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಮತ್ತು ಜೆಡಿಎಸ್‌ನ ಹೊರಹಾಕಲ್ಪಟ್ಟ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಕೆ.ಆರ್.ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಎಸಗಿದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ...

Read moreDetails

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: 13 ವರ್ಷದ ಬಾಲಕನ ಅಪಹರಣ, ಕೊಲೆ ಮತ್ತು ಸುಟ್ಟ ಮೃತದೇಹ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿ ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಟ್ಯೂಷನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದ 13...

Read moreDetails

ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ: ಸಂಘಟಿತ ಅಪರಾಧದ ವಿರುದ್ಧ ಸಾಮೂಹಿಕ ಹೋರಾಟ

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ ಒಂದು ಗಂಭೀರ ಸಂಘಟಿತ ಅಪರಾಧವಾಗಿದ್ದು, ಲಕ್ಷಾಂತರ ಜನರ ಘನತೆ, ಸ್ವಾತಂತ್ರ್ಯ ಮತ್ತು ಮೂಲಭೂತ ಮಾನವ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈ ಆಧುನಿಕ...

Read moreDetails

ಕಲಬುರಗಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಳೂರಿನಲ್ಲಿ 87ನೇ ರೈಸಿಂಗ್ ಡೇ ಆಚರಣೆ

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತನ್ನ 87ನೇ ರೈಸಿಂಗ್ ಡೇಯನ್ನು ಬೆಂಗಳೂರಿನ ಗ್ರೂಪ್ ಸೆಂಟರ್‌ನಲ್ಲಿ ದೇಶಭಕ್ತಿಯ ಉತ್ಸಾಹ ಮತ್ತು ವೈಭವದ ಸಮಾರಂಭದೊಂದಿಗೆ ಆಚರಿಸಿತು. ಕರ್ನಾಟಕ...

Read moreDetails

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....

Read moreDetails

ಸ್ಮಾರ್ಟ್ ಮೀಟರ್ ವಿವಾದ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...

Read moreDetails

ಆಂಧ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆ: ತನಿಖೆಗೆ ಕರ್ನಾಟಕ ಪೊಲೀಸರ ಸಹಕಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...

Read moreDetails

ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್‌ನ ಬಂಡೀಪುರ ಜಮೀನು ವಿವಾದ: ಹೈಕೋರ್ಟ್‌ಗೆ ಅರ್ಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...

Read moreDetails

ಪಿಎಸ್‌ಐ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿಳಂಬ: ಧರಣಿನಿರತರಿಗೆ ಜೆಡಿಎಸ್‌ ಬೆಂಬಲ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದರೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಕಾರಣ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಜೆಡಿಎಸ್‌ ಪಕ್ಷ ಬೆಂಬಲ...

Read moreDetails

ದಾವಣಗೆರೆಯಲ್ಲಿ RTI ಎರಡನೇ ಮೇಲ್ಮನವಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‌ನಲ್ಲಿ ಅದಾಲತ್: ಆಡಳಿತದಲ್ಲಿ ಪಾರದರ್ಶಕತೆಗೆ ಕ್ರಮ

ದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559...

Read moreDetails

ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ: ಇಡಿ ದಾಳಿ, ದಾಖಲೆಗಳ ವಶ

ಬೆಂಗಳೂರು: ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಇತರರ ವಿರುದ್ಧ ಬ್ಯಾಂಕ್ ಗ್ರಾಹಕರಿಗೆ ವಂಚನೆ ಆರೋಪದಡಿ ಕೇಂದ್ರೀಯ ಜಾರಿ ನಿರ್ದೇಶನಾಲಯ (ಇಡಿ), ಬೆಂಗಳೂರು ವಿಭಾಗವು ಜುಲೈ...

Read moreDetails

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಗೃಹ ಸಚಿವರಿಂದ ಹೇಳಿಕೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಎಂದೇ ಖ್ಯಾತನಾಮದ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಗೃಹ ಸಚಿವ...

Read moreDetails

ಪೂರ್ವ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್ ವಿರುದ್ಧ ಡಿಜಿ & ಐಜಿಪಿಗೆ ದೂರು

ಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ...

Read moreDetails

ದೇಶದಲ್ಲೇ ಮೊದಲ ಬಾರಿಗೆ ವಿನೂತನ ಕಾರ್ಯಕ್ರಮ ಜಾರಿ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ಪೊಲೀಸರು ಜನಸ್ನೇಹಿಯಾಗಿ,...

Read moreDetails

ವಿಕಾಸಸೌಧ: ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ವಿಕಾಸಸೌಧದಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಹೇಳಿಕೆಯಲ್ಲಿ ಕೆಲವು ಅಧಿಕಾರಿಗಳ...

Read moreDetails

ಕರ್ನಾಟಕದಲ್ಲಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯು ಆಡಳಿತದ ಸುಗಮ ಕಾರ್ಯನಿರ್ವಹಣೆ ಮತ್ತು ಪೊಲೀಸ್ ಇಲಾಖೆಯಲ್ಲಿ ದಕ್ಷತೆಯನ್ನು...

Read moreDetails

ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್‌ನಿಂದ ಬಂಧನ ತಡೆ ಆದೇಶ

ಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ರಕ್ಷಣೆ...

Read moreDetails

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ: ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜಾಮೀನು ಕೋರಿ ಪ್ರಜ್ವಲ್...

Read moreDetails

100 ಕೋಟಿ ವಂಚನೆ: ದಂಪತಿಯ ಮೋಸದಾಟಕ್ಕೆ ಸಾವಿರಾರು ಜನ ಬೀದಿಪಾಲು

ಬೆಂಗಳೂರು: ಬಡ್ಡಿಯ ಆಸೆ ತೋರಿಸಿ ಜನರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ, ಎ&ಎ ಚಿಟ್ ಫಂಡ್ ಆಂಡ್ ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಟೋಮಿ ಮತ್ತು ಶೈನಿ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮತ್ತು ತಂಡ ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಮತ್ತು ಆತನ ತಂಡ ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ...

Read moreDetails

ಸರ್ಕಾರಿ ಆಸ್ಪತ್ರೆಗಳ ಜನೌಷಧಿ ಕೇಂದ್ರಗಳ ಮುಚ್ಚುವಿಕೆಗೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯ ಸರ್ಕಾರದ ಆಸ್ಪತ್ರೆ ಆವರಣಗಳಲ್ಲಿರುವ 18 ಜನೌಷಧಿ ಕೇಂದ್ರಗಳನ್ನು ಮುಚ್ಚುವ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ...

Read moreDetails

ಬೆಂಗಳೂರಿನಲ್ಲಿ ಸ್ನೇಹಿತನಿಗೆ ಮುಹೂರ್ತವಿಟ್ಟು ಚಿನ್ನಾಭರಣ ಸುಲಿಗೆ: ಚಿಕ್ಕಜಾಲ ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನ ಚಿಕ್ಕಜಾಲದಲ್ಲಿ ಸ್ನೇಹಿತನೊಬ್ಬನಿಗೆ ಯೋಜಿತವಾಗಿ ಮುಹೂರ್ತವಿಟ್ಟು 59 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

Read moreDetails

ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತ: 65 ವರ್ಷದ ಚಿನ್ನಾರಿಗೌಡ ಸಾವು

ಬೆಂಗಳೂರು: ಕನಕಪುರ ಮೂಲದ 65 ವರ್ಷದ ಚಿನ್ನಾರಿಗೌಡ ಶಾಂತಿನಗರದ ಗ್ರಾಹಕರ ವ್ಯಾಜ್ಯ ನಿವಾರಣ ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಕಟ್ಟಡದ ಮೊದಲ ಮಹಡಿಯಲ್ಲಿರುವ...

Read moreDetails

ಕಮಲ್ ಹಾಸನ್‌ಗೆ ಕನ್ನಡ ಭಾಷೆ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಟ ಕಮಲ್ ಹಾಸನ್‌ಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸೂಚನೆ ನೀಡಿದೆ. 31ನೇ ಹೆಚ್ಚುವರಿ ಸಿಟಿ ಸಿವಿಲ್...

Read moreDetails

ಚಿನ್ನದ ಸ್ಮಗ್ಲಿಂಗ್‌ನ ಚಿತ್ರಪಟ: ನಟಿ ರನ್ಯಾ ರಾವ್‌ಗೆ ಇಡಿ ಬಿಗಿ

ನಟಿ ರನ್ಯಾ ರಾವ್‌ಗೆ ಸಂಬಂಧಿಸಿದ ಚಿನ್ನದ ಸ್ಮಗ್ಲಿಂಗ್ ಪ್ರಕರಣವು ಇಡಿಯಿಂದ (ಜಾರಿ ನಿರ್ದೇಶನಾಲಯ) ನಡೆದ ತನಿಖೆಯಿಂದ ಬೆಂಗಳೂರಿನಿಂದ ದುಬೈವರೆಗಿನ ಅಂತಾರಾಷ್ಟ್ರೀಯ ದಂಧೆಯ ಜಾಲವನ್ನು ಬಯಲಿಗೆಳೆದಿದೆ. ಈ ಪ್ರಕರಣವು...

Read moreDetails

ನಿವೃತ್ತ ಪೊಲೀಸ್ ಅಧಿಕಾರಿಯಿಂದ ಗನ್ ತೋರಿಸಿ ದರ್ಪ: ಸದಾಶಿವನಗರದಲ್ಲಿ ಘಟನೆ

ಬೆಂಗಳೂರು, ಜುಲೈ 01, 2025: ಸದಾಶಿವನಗರದಲ್ಲಿ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೈಯಲ್ಲಿ ಗನ್ ಹಿಡಿದು ದರ್ಪ ತೋರಿರುವ ಘಟನೆ ನಡೆದಿದೆ. ಜೈ ಪ್ರಕಾಶ್ ಎಂಬ ನಿವೃತ್ತ...

Read moreDetails

ಬೆಂಗಳೂರಿನಲ್ಲಿ ನಕಲಿ ಬ್ಯಾಂಕ್ ಖಾತೆ ರಚನೆಯ ದೊಡ್ಡ ಜಾಲ ಬಯಲು:

ಬೆಂಗಳೂರು: ಸೈಬರ್ ವಂಚಕರಿಗೆ ನಕಲಿ ಬ್ಯಾಂಕ್ ಖಾತೆಗಳನ್ನು ರಚಿಸಿ ನೀಡುತ್ತಿದ್ದ ದೊಡ್ಡ ಜಾಲವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 357 ಕ್ಕೂ...

Read moreDetails

ಹಗಲು ಹೊತ್ತಲ್ಲೇ ಮನೆ ಕಳ್ಳತನ: ತುಮಕೂರಿನ ಖತರ್ನಾಕ್ ಕಳ್ಳನ ಬಂಧನ

ಬೆಂಗಳೂರು: ಗೋವಿಂದರಾಜನಗರ ಪೊಲೀಸರು ಹಗಲು ಹೊತ್ತಿನಲ್ಲಿ ಮನೆ ಕಳ್ಳತನಕ್ಕೆ ಇಳಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ತುಮಕೂರು ಮೂಲದ ಸೈಯದ್ (40) ಬಂಧಿತ ಆರೋಪಿಯಾಗಿದ್ದು, ಈತನಿಂದ 29 ಲಕ್ಷ...

Read moreDetails

ಆರ್.ಆರ್. ನಗರದ ಮನೆಗಳೇ ಟಾರ್ಗೆಟ್: ತಮಿಳುನಾಡಿನ ಕಳ್ಳನ ಜೊತೆಗೆ ಸ್ಥಳೀಯ ಆರೋಪಿ ಬಂಧನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ...

Read moreDetails

ಚಾಮರಾಜಪೇಟೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅಕ್ರಮ ಅಬಾಷನ್ ಆರೋಪ: ಒಬ್ಬ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಕ್ರಮವಾಗಿ ಅಬಾಷನ್ ಮಾಡಿಸಿದ ಆರೋಪದಡಿಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯೊಬ್ಬನನ್ನು ಪೊಲೀಸರು...

Read moreDetails

ನಗರದ ಮೋಸ್ಟ್ ವಾಂಟೆಡ್ ಕಳ್ಳನ ಬಂಧನ: ಡ್ಯೂಪ್ಲಿಕೇಟ್ ಕೀ ಬಳಸಿ 80 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನಲ್ಲಿ ಡ್ಯೂಪ್ಲಿಕೇಟ್ ಕೀ ಬಳಸಿ ಸರ್ಕಾರಿ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ನಗರದ ಮೋಸ್ಟ್ ವಾಂಟೆಡ್ ಕಳ್ಳನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ...

Read moreDetails

ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್‌ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸ್ವಿಚ್ ಬೋರ್ಡ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ....

Read moreDetails

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ರದ್ದು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ಆದೇಶವನ್ನು ಕೇಂದ್ರೀಯ ಆಡಳಿತ...

Read moreDetails

ವಾಲ್ಮೀಕಿ ನಿಗಮ ಹಗರಣ: ಎಸ್‌ಐಟಿ ರದ್ದು, ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಜುಲೈ 01, 2025: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ...

Read moreDetails

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಅಮಾಯಕ ಹಿಂದೂಗಳಿಗೆ ಕಿರುಕುಳ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆಯ ನೆಪದಲ್ಲಿ, ಕಡಬ, ಉಜಿರೆ ಮತ್ತು ಸುಳ್ಯ ಠಾಣಾ ವ್ಯಾಪ್ತಿಯ ಅಮಾಯಕ ಹಿಂದೂಗಳಿಗೆ ಪೊಲೀಸರು ಕಿರುಕುಳ...

Read moreDetails

ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದ ಆರ್‌.ಅಶೋಕ

ತಪ್ಪಿಲ್ಲದಿದ್ದರೆ ಮೂರು ದಿನದ ಅಧಿವೇಶನ ಕರೆಯಲಿ ಬೆಂಗಳೂರು: ಕಾಲ್ತುಳಿತ ದುರಂತದ ಕುರಿತು ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿರುವುದು ರಾಜ್ಯ ಸರ್ಕಾರದ ಮೇಲಿನ ಅಪನಂಬಿಕೆಯನ್ನು ತೋರಿಸುತ್ತದೆ ಎಂದು...

Read moreDetails

ಬೆಂಗಳೂರು ಕಾಲ್ತುಳಿತ ದುರಂತ: ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು...

Read moreDetails

BMTC ಸಿಬ್ಬಂದಿಯ ಮೇಲಿನ ಹಲ್ಲೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಂಡನೆ: ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಬ್ಬಂದಿಯ ಮೇಲೆ ಪದೇಪದೇ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ಘಟನೆಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ...

Read moreDetails

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯ: ಜೂನ್ 17ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ (ಸಿಎಂ) ಮತ್ತು ಉಪಮುಖ್ಯಮಂತ್ರಿ (ಡಿಸಿಎಂ) ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ...

Read moreDetails

ವಾಲ್ಮೀಕಿ ನಿಗಮ ಹಗರಣ: ಭ್ರಷ್ಟರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ – ಶ್ರೀರಾಮುಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಕ್ಕಳ ಹಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡವರಿಗೆ ರಾಜ್ಯದ ಜನತೆಯೇ ಮುಂದಿನ ದಿನಗಳಲ್ಲಿ ತಕ್ಕ...

Read moreDetails

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಅರಂಬೈ ತೆಂಗ್ಗೋಲ್ ಸದಸ್ಯನ ಬಂಧನ

ಗುವಾಹಟಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ (ಜೂನ್ 8, 2025) ಇಂಫಾಲ್ ವಿಮಾನ ನಿಲ್ದಾಣದಲ್ಲಿ ಅರಂಬೈ ತೆಂಗ್ಗೋಲ್ (ಎಟಿ) ಎಂಬ ಮೈತೈ ಸಂಘಟನೆಯ ಸದಸ್ಯನನ್ನು ಬಂಧಿಸಿದೆ....

Read moreDetails

ಬೆಂಗಳೂರಿನಲ್ಲಿ ಅಮಾನುಷ ಘಟನೆ: ತಂದೆಯಿಂದ ಹೆಣ್ಣು ಮಗುವಿಗೆ ಕ್ರೂರ ಹಲ್ಲೆ

ಬೆಂಗಳೂರಿನ ಚಿಕ್ಕ ಬೆಟ್ಟದಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯಲ್ಲಿ, ನೇಪಾಳಿ ಮೂಲದ ದಂಪತಿಯಿಂದ ತಮ್ಮದೇ ಹೆಣ್ಣು ಮಗುವಿನ ಮೇಲೆ ಕ್ರೂರ ಹಲ್ಲೆ ನಡೆದಿದೆ. ತಂದೆ...

Read moreDetails

ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ: ಭಾಷೆಯ ವಿವಾದದಲ್ಲಿ ಕ್ಷಮೆಯೇ ಇಲ್ಲ ಎಂದು ಜಡ್ಜ್ ಆಕ್ರೋಶ

ಬೆಂಗಳೂರು, ಜೂನ್ 03, 2025: ಪ್ರಖ್ಯಾತ ನಟ ಹಾಗೂ ಚಲನಚಿತ್ರ ನಿರ್ಮಾಪಕ ಕಮಲ್ ಹಾಸನ್ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಮಲ್ ಹಾಸನ್...

Read moreDetails

ವಾಹನ ತಪಾಸಣೆಯಲ್ಲಿ ಪೊಲೀಸರಿಗೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ಸೂಚನೆ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಂದ ಸುತ್ತೋಲೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ಅವರು, ಸಾರ್ವಜನಿಕರ ವಾಹನಗಳ ತಪಾಸಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಕೈಗೊಳ್ಳಬೇಕಾದ...

Read moreDetails

ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ 92 ಲಕ್ಷ ವಂಚನೆ ಆರೋಪ: ಅಮೃತಹಳ್ಳಿ ಠಾಣೆಯಲ್ಲಿ FIR

ಬೆಂಗಳೂರು, ಜೂನ್ 2, 2025: ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರು 92 ಲಕ್ಷ ರೂಪಾಯಿ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಈ...

Read moreDetails

ಆನ್‌ಲೈನ್‌ನಲ್ಲಿ ಮನೆಕೆಲಸದವರನ್ನು ಹುಡುಕುವಾಗ ಎಚ್ಚರ: 30 ಸಾವಿರ ರೂ. ವಂಚನೆ, ಕೆಲಸದಾಕೆ 30 ನಿಮಿಷದಲ್ಲಿ ಎಸ್ಕೇಪ್!

ಬೆಂಗಳೂರು: ಆನ್‌ಲೈನ್‌ ಮೂಲಕ ಮನೆಕೆಲಸದವರನ್ನು ಹುಡುಕುವಾಗ ವಂಚನೆಗೆ ಒಳಗಾಗಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲೇಖಾ ಆಪ್‌ ಮೂಲಕ ಮನೆಕೆಲಸದವರನ್ನು ಹುಡುಕಿದ್ದ ರಶ್ಮಿ ಮತ್ತು...

Read moreDetails

ಉಲ್ಲಾಳದಲ್ಲಿ ಗ್ಯಾಸ್ ಸ್ಫೋಟ: ಮನೆ ಕೆಲಸದಾಕೆ ಸಾವು

ಬೆಂಗಳೂರು, ಮೇ 30, 2025: ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದ ಘಟನೆಯೊಂದರಲ್ಲಿ ಮನೆ ಕೆಲಸದಾಕೆಯಾಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ....

Read moreDetails

ಮಂಗಳೂರಿನಲ್ಲಿ ಕೋಮು ಗಲಭೆ: ಸಿಎಂ ಸಿದ್ದರಾಮಯ್ಯ ಕಾನೂನು ಉಲ್ಲಂಘಕರಿಗೆ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜುಮಾ ಮಸೀದಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮು ಗಲಭೆ ಸೃಷ್ಟಿಸುವವರ ವಿರುದ್ಧ...

Read moreDetails

ಗಂಡನ ಕೊಲೆ ಆರೋಪದಲ್ಲಿ ಪತ್ನಿ ನಾಗಮ್ಮ ಬಂಧನ: ಕೌಟುಂಬಿಕ ಕಲಹದಿಂದ ಕೊಲೆ ಶಂಕೆ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ತನ್ನ ಗಂಡ ಸುರೇಶ್ ಬಾಬು (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ನಾಗಮ್ಮ (43) ಅವರನ್ನು ಬೊಮ್ಮನಹಳ್ಳಿ...

Read moreDetails

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಹೊಸ ದಿಕ್ಕು: ಗೃಹ ಸಚಿವರ ಭೇಟಿ ಮತ್ತು ಡಿಜಿಪಿಯ ಆದೇಶಗಳು

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಮತ್ತು ಡ್ರಗ್ಸ್‌ನಂತಹ ಸಾಮಾಜಿಕ ಕಳಂಕಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ....

Read moreDetails

ಅಕ್ರಮ ವಲಸಿಗರ ವಿರುದ್ಧ ಕ್ರಮ: ಹೆಚ್ಚಿನ ಬಾಂಗ್ಲಾದೇಶ ಮೂಲದವರ ಗುರಿ

ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಅಧಿಕವಾಗಿ ಬಾಂಗ್ಲಾದೇಶ ಮೂಲದವರು ನಗರದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ,...

Read moreDetails

ಅಮೃತಹಳ್ಳಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರು ಬಂಧನ

ಅಮೃತಹಳ್ಳಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದವರು ಎಂದು ತಿಳಿದುಬಂದಿದೆ....

Read moreDetails

ಬೆಂಗಳೂರಿನ ಪುಡಿ ರೌಡಿಯ ದಾಂಧಲೆ: ಅಂಗಡಿ ಮಾಲೀಕರ ಮೇಲೆ ಆಕ್ರಮಣ, ಪೊಲೀಸರ ನಿಂದನೆ!

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಪುಡಿ ರೌಡಿಯು ಅಂಗಡಿ ಮಾಲೀಕರ ಮೇಲೆ ದಾಳಿ ಮಾಡಿ, ಪೊಲೀಸರನ್ನು ಸಹ ನಿಂದಿಸಿದ ಆರೋಪವಿದೆ. ಸ್ಥಳೀಯ ನಿವಾಸಿಗಳು...

Read moreDetails

ಹೇಮಂತ್ ಕುಮಾರ್ ಪ್ರಕರಣ: ಮದುವೆಯ 3 ತಿಂಗಳಲ್ಲಿ “ದೋಖಾ”

ಕುಣಿಗಲ್: ಕುಣಿಗಲ್ ಮೂಲದ ದಂಪತಿಯ ಮದುವೆಯ ಮೂರು ತಿಂಗಳಲ್ಲೇ ಗಂಭೀರ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುವ ಗರ್ಭಿಣಿ ಯುವತಿಯೊಬ್ಬಳು, ತನ್ನ ಪತಿ ಹೇಮಂತ್...

Read moreDetails

ದೇವನಹಳ್ಳಿ ಬಳಿ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: ಮಾದಕ ವಸ್ತುಗಳ ಪತ್ತೆ, 30 ಜನ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಿಖರವಾದ ಖಚಿತ ಮಾಹಿತಿಯ ಆಧಾರದ ಮೇಲೆ ದೇವನಹಳ್ಳಿ...

Read moreDetails

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ: ಐದು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಕಿರುತೆರೆ ನಟ ಮಡೆನೂರು ಮನು ವಿರುದ್ಧ ಸಹ ಕಲಾವಿದೆಯೊಬ್ಬರಿಂದ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಯನ್ನು ಮೇ 22 ರಂದು ಹಾಸನದ...

Read moreDetails

ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಬಯಲಾದ ಕಾರಣಗಳು.

ಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದ ತನಿಖೆಯು ಬಹುತೇಕ ಕೊನೆಯ ಹಂತವನ್ನು ತಲುಪಿದ್ದು, ಕೊಲೆಗೆ ಕಾರಣವಾದ ಪ್ರಮುಖ ಆಯಾಮಗಳನ್ನು ಸೆಂಟ್ರಲ್ ಕ್ರೈಂ ಬ್ರಾಂಚ್...

Read moreDetails

ಸಿದ್ದಾರ್ಥ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಡಿ ದಾಳಿ.

ಬೆಂಗಳೂರು: ಬೆಂಗಳೂರುನ ಸಿದ್ದಾರ್ಥ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್‌ಗಳ ಗುತ್ತಿಗೆ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯಿಂದ ಬಂದ ಇನ್‌ಫೋರ್ಸ್‌ಮೆಂಟ್ ಡಿರೆಕ್ಟೋರೇಟ್...

Read moreDetails

ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ದಾರುಣ ಹಲ್ಲೆ: ಯುವತಿಯ ವಿಚಾರಕ್ಕೆ ಸಿನಿಮಾ ಶೈಲಿಯಲ್ಲಿ ಮಾರಣಾಂತಿಕ ದಾಳಿ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದ ಘೋರ ಘಟನೆಯೊಂದು ವಿದ್ಯಾರ್ಥಿಗಳ ರೌಡಿಗಿರಿಯ ಕರಾಳ ಮುಖವನ್ನು ಬಯಲಿಗೆಳೆದಿದೆ. ಯುವತಿಯೊಬ್ಬಳ ಜೊತೆ ಮಾತನಾಡಿದ್ದಕ್ಕೆ ದರ್ಶನ್ ಎಂಬ ವಿದ್ಯಾರ್ಥಿಯ ಮೇಲೆ ಕನಕಪುರ...

Read moreDetails

20 ಮಕ್ಕಳ ಶಾಲಾ ಶುಲ್ಕ ಕಟ್ಟಿದ ಕಳ್ಳ: ಒಳ್ಳೆಯ ಉದ್ದೇಶಕ್ಕೆ ಕಳ್ಳತನ, ಆದರೂ ಪೊಲೀಸರ ಕೈಗೆ!

ಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ...

Read moreDetails

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಪಾಕಿಸ್ತಾನ ಯಾತ್ರೆಯ ಡೈರಿಯಿಂದ ಬಹಿರಂಗವಾದ ರೋಚಕ ಸಂಗತಿಗಳು.

ನವದೆಹಲಿ: ಭಾರತೀಯ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಇತ್ತೀಚಿನ ಪಾಕಿಸ್ತಾನ ಯಾತ್ರೆಯ ಡೈರಿಯು ಎರಡು ರಾಷ್ಟ್ರಗಳ ನಡುವಿನ ಸಂಕೀರ್ಣ ಸಂಬಂಧದ ಹಿನ್ನೆಲೆಯಲ್ಲಿ ಗಮನ ಸೆಳೆದಿದೆ. ತನ್ನ ಯಾತ್ರೆಯ...

Read moreDetails

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕಳೆದ ವಿಚಾರಣೆಯ...

Read moreDetails

ಟೆಕ್ನಾಲಜಿ ಬಳಕೆಯಲ್ಲಿ ಬೆಂಗಳೂರು ಪೊಲೀಸರ ಮತ್ತೊಂದು ಹೆಜ್ಜೆ: ‘ಬಿಸಿಪಿ ಚಾಟ್’ ಆ್ಯಪ್ ಆರಂಭ

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ತಂತ್ರಜ್ಞಾನ ಅಳವಡಿಸಿಕೊಂಡು, ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಗರ ಪೊಲೀಸ್ ಇಲಾಖೆಯ ಆಂತರಿಕ ಸಂವಹನಕ್ಕಾಗಿ ವಿಶೇಷವಾಗಿ 'ಬಿಸಿಪಿ ಚಾಟ್' ಎಂಬ ಹೊಸ...

Read moreDetails

ಉದ್ಯಮಿ ಮನೆಯಲ್ಲಿ ಕಳ್ಳತನ ಮಾಡಿದ ಖತರ್ನಾಕ್ ಗ್ಯಾಂಗ್ ಬೇಟೆಗೆ: ಬಸವೇಶ್ವರನಗರ ಪೊಲೀಸರ ದಿಟ್ಟ ಕಾರ್ಯಾಚರಣೆ

ಬೆಂಗಳೂರು: ಉದ್ಯಮಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿ ಕಳವು ಮಾಡಿದ ಖತರ್ನಾಕ್ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ....

Read moreDetails

ಬೆಳಗ್ಗೆ ಸೆಕ್ಯುರಿಟಿ, ರಾತ್ರಿ ಕಳ್ಳತನ: ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬೇಟೆಗೆ

ಬೆಂಗಳೂರು, ಮೇ 16:ನಗರದಲ್ಲಿ ಸೆಕ್ಯುರಿಟಿ ಕೆಲಸದ ಹೆಸರಿನಲ್ಲಿ ಮನೆಗಳ ಮೇಲೆ ನೋಟವಿಟ್ಟು ರಾತ್ರಿ ವೇಳೆ ಕಳ್ಳತನ ನಡೆಸುತ್ತಿದ್ದ ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬಲೆಯಲ್ಲಿ ಸಿಕ್ಕಿದ್ದಾರೆ. ಬಂಧಿತ...

Read moreDetails

ಬ್ಯಾಂಕ್ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಸಿಬ್ಬಂದಿ ಮತ್ತು ಸ್ನೇಹಿತ ಬಂಧನ

ಬೆಂಗಳೂರು, ಮೇ 16, 2025: ಬಸವೇಶ್ವರ ನಗರದ ಖಾಸಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನಾಭರಣ ಕಳ್ಳತನದ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಂಕ್ ಸಿಬ್ಬಂದಿಯೊಬ್ಬರು ತಮ್ಮ ಸ್ನೇಹಿತನೊಂದಿಗೆ...

Read moreDetails

ಬೆಂಗಳೂರು ಪ್ರವೇಶಿಸಿದ್ದ ಮುಂಬೈನ ಕುಖ್ಯಾತ ಕಳ್ಳರು ಬಂಧನ: ಯಲಹಂಕ ಪೊಲೀಸರ ದಿಟ್ಟ ಕಾರ್ಯಚರಣೆ

ಬೆಂಗಳೂರು, ಮೇ 16:ಹಳೆಯ ಪ್ರಕರಣವೊಂದು ಬೆನ್ನು ಹಿಡಿದು, ಯಲಹಂಕ ಪೊಲೀಸರು ಮುಂಬೈನಿಂದ ಬಂದಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಮುಂಬೈನ ಜೇಮ್ಸ್ ಜೆಪ್ರಿನ್ ಹಾಗೂ...

Read moreDetails

ನಟಿ ರುಕ್ಮಿಣಿಯ ಬ್ಯಾಗ್ ಕಳ್ಳತನ ಪ್ರಕರಣ: ಕ್ಯಾಬ್ ಚಾಲಕ ಮಹಮ್ಮದ್ ಮಸ್ತಾನ್ ಬಂಧಿತ

ಬೆಂಗಳೂರು, ಮೇ 16:ಪ್ರಸಿದ್ಧ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್ ಕಳವಾಗಿದ್ದ ಪ್ರಕರಣವನ್ನು ಪೊಲೀಸರು ಸುಳಿವಿನಿಂದ ಪತ್ತೆ ಹಚ್ಚಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್...

Read moreDetails

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ದೊಡ್ಡ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಡ್ರಗ್ ಡೀಲರ್ ಬಂಧನ

ಬೆಂಗಳೂರು: ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಡೆಸಿದ ದೊಡ್ಡ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಡ್ರಗ್ ಡೀಲರ್‌ನನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ಡೇನಿಯಲ್ ಎಂಬ ಆರೋಪಿಯನ್ನು...

Read moreDetails

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ...

Read moreDetails

ವಿನಯ್ ಕುಲಕರ್ಣಿಗೆ ಹೈಕೋರ್ಟ್ ತಾತ್ಕಾಲಿಕ ರಕ್ಷಣಾ ಆದೇಶ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮಹತ್ವದ ತಾತ್ಕಾಲಿಕ ರಕ್ಷಣೆ ನೀಡಿದ್ದು, ಹಣಕಾಸು ವಂಚನೆ ಪ್ರಕರಣದಲ್ಲಿ ಜಾರಿಗೆ ಬಂದಿರುವ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಸಮನ್ಸ್ ವಿರುದ್ಧ...

Read moreDetails

ಕೆಂಗೇರಿಯಲ್ಲಿ ಭಯಾನಕ ಘಟನೆ: ಹಣದ ವಿವಾದದಲ್ಲಿ ಮಹಿಳೆಯ ಮೇಲೆ ಚಾಕು ಇರಿತ, ಆರೋಪಿ ಬಂಧನ

ಬೆಂಗಳೂರು, ಮೇ 15:ಕೆಂಗೇರಿ ಠಾಣಾ ವ್ಯಾಪ್ತಿಯ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮೇ 11ರ ಮಧ್ಯರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಹಣದ ವಿವಾದದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಮಹಿಳೆಯ...

Read moreDetails

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಬೆತ್ತಲೆ ಕಳ್ಳನ ಖತರ್ನಾಕ್ ಕೈಚಳಕ.

ಬೆಂಗಳೂರು: ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಬೆತ್ತಲೆಯಾಗಿ ಕಳ್ಳತನ ಮಾಡಿದ ಆರೋಪಿಯೊಬ್ಬನ ಖತರ್ನಾಕ್ ಕೃತ್ಯವು ನಗರದಲ್ಲಿ ಸಂಚಲನ ಸೃಷ್ಟಿಸಿದೆ. ಪೊಲೀಸರಿಗೆ ಯಾಮಾರಿಸಲು ಹೊಸ ತಂತ್ರವನ್ನು ಅನುಸರಿಸಿದ ಈ...

Read moreDetails

ರಾಜ್ಯಾದ್ಯಂತ ಲೋಕಾಯುಕ್ತದಿಂದ ಭ್ರಷ್ಟಾಚಾರ ವಿರುದ್ಧ ಬೃಹತ್ ದಾಳಿ.

ಬೆಂಗಳೂರು: ಭ್ರಷ್ಟಾಚಾರದ ಆರೋಪಗಳ ವಿರುದ್ಧ ಲೋಕಾಯುಕ್ತ ಸಂಸ್ಥೆಯು ರಾಜ್ಯಾದ್ಯಂತ ವ್ಯಾಪಕ ದಾಳಿಯನ್ನು ಆರಂಭಿಸಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ...

Read moreDetails

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಭೀಕರ ಕೊಲೆ.

ಬೆಂಗಳೂರು, ಮೇ 14: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮದ್ಯದ ಪಾರ್ಟಿಯ ವೇಳೆ ಸ್ನೇಹಿತರ ನಡುವೆ ಗಲಾಟೆ ತಾರಕಕ್ಕೇರಿದ್ದು,...

Read moreDetails

ಕೊಡಿಗೆಹಳ್ಳಿಯಲ್ಲಿ ವಿದೇಶಿ ಪ್ರಜೆಯಿಂದ ರಾಬರಿ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು, ಮೇ 13: ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕ್ಯಾಮೆರೂನ್ ಮೂಲದ ವಿದೇಶಿ ಪ್ರಜೆಯೊಬ್ಬರಿಂದ ರಾಬರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು...

Read moreDetails

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು: ಬಂಡೆಪಾಳ್ಯದಲ್ಲಿ ವಾಸವಾಗಿದ್ದ ನವಾಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ...

Read moreDetails

ಸುಬ್ರಮಣ್ಯನಗರದ ಜಾಮೀಟ್ರಿ ಪಬ್‌ನಲ್ಲಿ ಆಯುಧಧಾರಿ ಕಳ್ಳತನ: ₹50,000 ಕಳವು, ತನಿಖೆ ಆರಂಭ

ಬೆಂಗಳೂರು: ಸುಬ್ರಮಣ್ಯನಗರದ ಜಾಮೀಟ್ರಿ ಬ್ರೆವರಿ ಮತ್ತು ಕಿಚನ್‌ನಲ್ಲಿ ಮೇ 12, 2025 ರಂದು ಮಧ್ಯರಾತ್ರಿ 3:30ರ ಸುಮಾರಿಗೆ, ಆಯುಧಧಾರಿಯೊಬ್ಬ ಪಿಸ್ಟಲ್ ಹಿಡಿದು ಪ್ರವೇಶಿಸಿ ₹50,000-60,000 ಕಳವು ಮಾಡಿದ್ದಾನೆ....

Read moreDetails

ಇನ್‌ಕಂ ಟ್ಯಾಕ್ಸ್ ಆಯುಕ್ತನ ಭ್ರಷ್ಟಾಚಾರ: shapoorji pallonji ಗ್ರೂಪ್ನ ಪರವಾಗಿ ಆಕರ್ಷಿತ ಲಾಭ; ಐವರು ಸಿಬಿಐ ವಶ

ನವದೆಹಲಿ: ಹೈದರಾಬಾದ್‌ನ ಇನ್‌ಕಂ ಟ್ಯಾಕ್ಸ್ (ವ್ಯತ್ಯಾಸ) ಆಯುಕ್ತ ಜೀವನ್ ಲಾಲ್ ಲವಿಡಿಯಾ ಅವರನ್ನು shapoorji pallonji ಗ್ರೂಪ್‌ನ ಪರವಾಗಿ ಮೊತ್ತ 70 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ...

Read moreDetails

ಹಿಟ್ ಆಂಡ್ ರನ್ ದುರಂತ ಮತ್ತು ಮನೆಕಳ್ಳತನದ ಆರೋಪಿಗಳ ಬಂಧನ

ಬೆಂಗಳೂರು, ಮೇ 9, 2025: ಬೆಂಗಳೂರು ನಗರದಲ್ಲಿ ಇಂದು ವರದಿಯಾದ ಪ್ರಮುಖ ಅಪರಾಧ ಸುದ್ದಿಗಳಲ್ಲಿ ದೇವನಹಳ್ಳಿಯಲ್ಲಿ ನಡೆದ ಹಿಟ್ ಆಂಡ್ ರನ್ ಘಟನೆ ಮತ್ತು ಸಂಪಂಗಿರಾಮನಗರದಲ್ಲಿ ಮನೆಕಳ್ಳತನದ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: