Karnataka News

"Get the latest updates from Karnataka, covering local events, politics, culture, and developments shaping the state's progress and identity."

ಬೆಂಗಳೂರಿನಲ್ಲಿ ವಿಶೇಷ ಮಹಿಳಾ ಪರೇಡ್: ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಗೌರವ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ, ಬೆಂಗಳೂರು ನಗರ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಯ ಶಕ್ತಿ ಮತ್ತು ಸಮರ್ಪಣೆಯನ್ನು ಗೌರವಿಸುವ ಉದ್ದೇಶದಿಂದ, CAR ಕೇಂದ್ರ ಕಚೇರಿ, ಮೈಸೂರು...

Read moreDetails

ಸಾಮಾಜಿಕ ನ್ಯಾಯವನ್ನೇ ತುಳಿಯುತ್ತಿರುವ “ನಕಲಿ ತತ್ವಜ್ಞಾನಿ” ಮಂತ್ರಿ ಮಹದೇವಪ್ಪ!

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಶ್ರೇಯೋಭಿವೃದ್ಧಿಗೆ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ...

Read moreDetails

ಬೆಂಗಳೂರಿನ ರಸ್ತೆಗಳಲ್ಲಿ ಹುಚ್ಚಾಟ: ತ್ರಿಬಲ್ ರೈಡಿಂಗ್, ಕಿಸ್ಸಿಂಗ್ – ಸಾರ್ವಜನಿಕರ ಆಕ್ರೋಶ

ಬೆಂಗಳೂರು: ನಗರದಲ್ಲಿ ಮತ್ತೆ ಓರ್ವ ಯುವಕ ಮತ್ತು ಯುವತಿಯರ ತಂಡ ಬೈಕ್‌ನಲ್ಲಿ ಹುಚ್ಚಾಟ ಮೆರೆದಿದ್ದು, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವುದರ ಜೊತೆಗೆ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಘಟನೆ ಬೆಳಕಿಗೆ...

Read moreDetails

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ಚಿನ್ನದ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದು, ಈ ಪ್ರಕರಣದಲ್ಲಿ ಪ್ರಮುಖ ಮಾಹಿತಿಗಳು ಬೆಳಕಿಗೆ...

Read moreDetails

ಖರ್ಗೆ ತವರು ಕಲಬುರಗಿಗೆ ಸಿಎಂ ಸಿದ್ದರಾಮಯ್ಯನವರ ಭರ್ಜರಿ ಉಡುಗೊರೆ!

ಕೇಂದ್ರ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಉಡುಗೊರೆ ನೀಡಿದ್ದಾರೆ. 2024-25ನೇ ಸಾಲಿನ...

Read moreDetails

ಸೈಬರ್ ಹ್ಯಾಕಥಾನ್ – ದ್ವಿತೀಯ ಆವೃತ್ತಿ ಉದ್ಘಾಟನೆ

ಬೆಂಗಳೂರು: ಕರ್ನಾಟಕ ಸಿಐಡಿ, ಇನ್ಫೋಸಿಸ್ ಫೌಂಡೇಶನ್ ಮತ್ತು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (DSCI) ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸೆಂಟರ್ ಫಾರ್ ಸೈಬರ್‌ಕ್ರೈಮ್ ಇನ್ವೆಸ್ಟಿಗೇಷನ್ ಟ್ರೈನಿಂಗ್ ಅಂಡ್...

Read moreDetails

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ....

Read moreDetails

ಬಿಜೆಪಿ ಭಿನ್ನಮತ: ರೆಬೆಲ್ಸ್ ನಾಯಕರಿಗೆ ದೆಹಲಿ ಕರೆ

ಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು...

Read moreDetails

ಬೆಂಗಳೂರುಗೆ 2ನೇ ಏರ್‌ಪೋರ್ಟ್‌

ರಾಜ್ಯ ಸರ್ಕಾರದ ಪ್ರಸ್ತಾವನೆ, ಮೂರು ಸ್ಥಳಗಳ ಪರಿಗಣನೆ! ಬೆಂಗಳೂರುಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಮೂರು ಸ್ಥಳಗಳ ಪ್ರಸ್ತಾವನೆಯನ್ನು ಕೇಂದ್ರ ನಾಗರಿಕ ವಿಮಾನಯಾನ...

Read moreDetails

2025-26 ನೇ ಸಾಲಿನ ಬಜೆಟ್‌ಗೆ ಸಚಿವ ಶಿವರಾಜ್ ತಂಗಡಗಿ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ಬಜೆಟ್ ಅನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ...

Read moreDetails

ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ

ಬೆಂಗಳೂರು: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮಾಡಿದ ಅನುದಾನವನ್ನು ಅವರು "ಕ್ರಾಂತಿಕಾರಿ ಹೆಜ್ಜೆ" ಎಂದು...

Read moreDetails

ರಾಜ್ಯದ ಆರ್ಥಿಕ ಸ್ಥಿತಿಗೆ ಗಂಭೀರ ಆತಂಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಬೆಂಗಳೂರು: ರಾಜ್ಯದ ಒಟ್ಟು ಸಾಲವು ₹8 ಲಕ್ಷ ಕೋಟಿ ತಲುಪಿರುವುದು ಆರ್ಥಿಕ ಸ್ಥಿತಿಗೆ ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪಿಸಿದ್ದಾರೆ. ಮುಖ್ಯಮಂತ್ರಿ...

Read moreDetails

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ...

Read moreDetails

“ಹಲಾಲ್ ಬಜೆಟ್” ಟೀಕೆ: ಬೌದ್ಧಿಕ ದಿವಾಳಿತನದ ಪ್ರತಿಬಿಂಬ – ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್‌ ಕುರಿತು ಗಂಭೀರ ಚರ್ಚೆ ನಡೆಯಬೇಕಾದ ಸಂದರ್ಭ, ಬಿಜೆಪಿ ನಾಯಕರು "ಹಲಾಲ್ ಬಜೆಟ್" ಎಂಬ ಟೀಕೆಗೆ ಮೊರೆ ಹೋಗಿರುವುದನ್ನು ರಾಜ್ಯ ಸರ್ಕಾರ ತೀಕ್ಷ್ಣವಾಗಿ...

Read moreDetails

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ...

Read moreDetails

ಕರ್ನಾಟಕದಲ್ಲಿ ಹಲಾಲ್ ಬಜೆಟ್: ಬಿಜೆಪಿ ಆರೋಪ, ಕಾಂಗ್ರೆಸ್ ಸರ್ಕಾರದ ಧಾರ್ಮಿಕ ಮೆಚ್ಚುಗೆಯ ನೀತಿ?

ಬೆಂಗಳೂರು: ಕರ್ನಾಟಕ ಸರ್ಕಾರ ಇಂದು ತನ್ನ ಬಜೆಟ್ ಅನ್ನು ಮಂಡಿಸಿದ್ದು, ಇದರಲ್ಲಿ ಮುಸ್ಲಿಮರಿಗೆ ನೀಡಲಾದ ಅನೇಕ ಸೌಲಭ್ಯಗಳನ್ನು ಬಿಜೆಪಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದೆ. ಬಿಜೆಪಿಯು ಇದನ್ನು "ಹಲಾಲ್...

Read moreDetails

ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ...

Read moreDetails

ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಮತ್ತೊಂದು...

Read moreDetails

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಸಂದರ್ಭ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ...

Read moreDetails

ಅಹಂಕಾರದ ಮಾತು ಬಿಡಿ; ಅಭಿವೃದ್ಧಿಗೆ ಹಣಕೊಡಿ- ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿಗಳೇ, ಗ್ಯಾರಂಟಿಗಳಿಗೆ ಹಣ ಕೊಟ್ಟಿದ್ದೇವೆ ಎಂಬ ಅಹಂಕಾರದ ಮಾತನ್ನು ಬಿಡಿ; ಈ ಬಾರಿಯಾದರೂ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...

Read moreDetails

ಬಜೆಟ್ ಕಲಾಪಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಶಾಸಕರು ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದ್ದಾರೆ....

Read moreDetails

ಬೆಂಗಳೂರು ಪಶು ಚಿಕಿತ್ಸಾಲಯ ಭೂಮಿ ಹಸ್ತಾಂತರದ ಆದೇಶವನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2024ರ ಫೆಬ್ರವರಿಯಲ್ಲಿ ನೀಡಿದ್ದ...

Read moreDetails

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಎಲಿವೇಟೆಡ್ ಕಾರಿಡಾರ್ ಯೋಜನೆ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್...

Read moreDetails

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: ಮಂಡ್ಯ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆರಿಸುವುದರ ಜೊತೆಗೆ ಅದರ ನವೀಕರಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ...

Read moreDetails

ಗ್ರಾಮೀಣ ಕಣ್ಣಿನ ಆರೈಕೆ ಸೇವೆ ಹೆಚ್ಚಳ: ಕರ್ನಾಟಕ ಸರ್ಕಾರ-ZEISS ಇಂಡಿಯಾ ಒಡಂಬಡಿಕೆ

ಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ...

Read moreDetails

SCSP/TSP ಅನುದಾನದ ದುರ್ಬಳಕೆಯ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ SCSP/TSP (Scheduled Caste Sub Plan / Tribal Sub Plan) ಯೋಜನೆಗಳ ಅನುದಾನವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್...

Read moreDetails

ಹಿಂದೂ ದೇವಾಲಯ ನಿಧಿಗಳ ಲೂಟಿ – ಕರ್ನಾಟಕ ಮಂದಿರ ಮಹಾಸಂಘದ ತೀವ್ರ ಖಂಡನೆ

ಆನೇಕಲ್ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು...

Read moreDetails

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ, ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಓಎಂಆರ್‌ ಶೀಟ್‌ನಲ್ಲಿ...

Read moreDetails

ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...

Read moreDetails

ಸರ್ಕಾರದ ಧರ್ಮಾಧಾರಿತ ಮೀಸಲಾತಿ ನೀತಿ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ....

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ: ರೈತಪರ ಬಜೆಟ್ ಮಂಡನೆಗೆ ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರವಾಗಿರಬೇಕು ಎಂದು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಇಂದು ನಡೆದ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ...

Read moreDetails

ವಿಧಾನ ಪರಿಷತ್‍ನಲ್ಲಿ ಕಾಜಿ ಅರ್ಷದ್ ಅಲಿ ಅವರಿಗೆ ಸಭಾಪತಿಗಳಿಂದ ಸಂತಾಪ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರೂ ಹಾಗೂ ಹಿರಿಯ ಪತ್ರಕರ್ತರೂ ಆಗಿದ್ದ ಕಾಜಿ ಅರ್ಷದ್ ಅಲಿ ಅವರು 2025ನೇ ಮಾರ್ಚ್ 3 ಸೋಮವಾರದಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಶ್ರೀಯುತರು...

Read moreDetails

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.1.20 ಲಕ್ಷ ಕೋಟಿಯಷ್ಟು ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು...

Read moreDetails

ದಕ್ಷಿಣ ವಾಯು ಸೇನಾ ಆಯೋಗದಿಂದ ಮೈಸೂರಿನ ಜೆಡಬ್ಲ್ಯೂಜಿಸಿಯಲ್ಲಿ ಭಾರತೀಯ ವಾಯುಸೇನಾ ಗಾಲ್ಫ್ ಕೂಟ

ಬೆಂಗಳೂರು: ದಕ್ಷಿಣ ವಾಯು ಸೇನಾ ಆಯೋಗದ ಆಶ್ರಯದಲ್ಲಿ ಮೈಸೂರಿನ ಜಯಚಾಮರಾಜ ವಡೇಯಾರ್ ಗಾಲ್ಫ್ ಕ್ಲಬ್ (JWGC) ನಲ್ಲಿ ಮಾರ್ಚ್ 02, 2025ರಂದು ಪ್ರತಿಷ್ಠಿತ "ಎಯರ್ ಫೋರ್ಸ್ ಗಾಲ್ಫ್...

Read moreDetails

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಶೂನ್ಯ ಸಾಧನೆ ತೋರಿದರೂ, ತಾವು ಚಾಂಪಿಯನ್ ಎಂದು ಘೋಷಿಸಿಕೊಂಡಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಟೀಕಿಸಿದರು....

Read moreDetails

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ: ಬಿ.ವೈ. ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಬೆಳವಣಿಗೆಗಳು ನಡೆಯುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ...

Read moreDetails

ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ ಧಾನ್ಯಗಳ ಗುಣಮಟ್ಟವನ್ನು ಪರಿಶಿಲಿಸಬೇಕು.

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಿ: ತುಷಾರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು...

Read moreDetails

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ....

Read moreDetails

ಜೆಡಿಎಸ್ ಶಾಸಕಾಂಗ ಸಭೆ: ಸದನದಲ್ಲಿ ಹೋರಾಟಕ್ಕೆ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಮಾರ್ಗದರ್ಶನ

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಜೆಡಿಎಸ್ ಶಾಸಕರು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಸೂಚನೆ ನೀಡಿದ್ದು, ಸರ್ಕಾರದ...

Read moreDetails

ರಾಜ್ಯಪಾಲರ ಭಾಷಣದಲ್ಲಿ ಅಭಿವೃದ್ಧಿಯ ಮುನ್ನೋಟ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ...

Read moreDetails

ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ: ಡಿಕೆ ಶಿವಕುಮಾರ್ ಗೆ HD ಕುಮಾರಸ್ವಾಮಿ ಟಾಂಗ್

ಬೆಂಗಳೂರು: "ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ" ಎಂದು ಕೇಂದ್ರ ಸಚಿವ ಎಚ್.ಡಿ....

Read moreDetails

ರಾಜಭವನಕ್ಕೆ ಅವಮಾನ: ಶಾಸಕರ ಭವನದಿಂದ ವಿಧಾನಸೌಧಕ್ಕೆ ಬಿಜೆಪಿ ಪಾದಯಾತ್ರೆ

ಬೆಂಗಳೂರು: ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಭಾರಿ ಪ್ರತಿಭಟನಾ ಪಾದಯಾತ್ರೆಯನ್ನು ಇಂದು ಆಯೋಜಿಸಿತು. ಈ ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕರೂ ಭಾಗವಹಿಸಿದ್ದರು....

Read moreDetails

ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣ:

ಬೆಂಗಳೂರು: ಕರ್ನಾಟಕ ರಾಜ್ಯದ ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದ ಭಾಷಣದ ಅಧಿಕೃತ...

Read moreDetails

ಯು.ಆರ್ ರಾವ್ ಭವನ ಉದ್ಘಾಟಣೆ:

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯ ಆವರಣದಲ್ಲಿ ನಿರ್ಮಿಸಿರುವ...

Read moreDetails

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು....

Read moreDetails

2ರಿಂದ ಅಹೋರಾತ್ರಿ ಧರಣಿ, 5ರಂದು ಜಿಲ್ಲೆ, ತಾಲ್ಲೂಕು, ಮಂಡಲ ಪ್ರತಿಭಟನೆ

ಏ.7ರಿಂದ ಜನಾಕ್ರೋಶ ಯಾತ್ರೆ- ವಿಜಯೇಂದ್ರ ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ...

Read moreDetails

ಸಿಎಂ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

ಕಾಂಗ್ರೆಸ್ ನವರಿಗೆ ವಿಕಸಿತ ಭಾರತ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಸವರಾಜ ಬಮ್ಮಾಯಿ ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ...

Read moreDetails

ಬೆಂಗಳೂರು ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡಲು ಮನವಿ – ಬಿ.ವೈ. ವಿಜಯೇಂದ್ರ

ಬೆಂಗಳೂರು: ಬೆಂಗಳೂರು ಮಹಾನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಶಾಸಕರಿಗೆ ಹೆಚ್ಚುವರಿ ಅನುದಾನವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ...

Read moreDetails

ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ...

Read moreDetails

ವಿಧಾನಸೌಧದಲ್ಲಿ ಪ್ರಪ್ರಥಮವಾಗಿ ಆಯೋಜಿಸಿದ ಪುಸ್ತಕ ಮೇಳ ಉದ್ಘಾಟನೆ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಕರ್ನಾಟಕ ವಿಧಾನಸಭೆಯ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಲಾದ ಪುಸ್ತಕ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ, ಜ್ಞಾನಪೀಠ ಪುರಸ್ಕೃತ...

Read moreDetails

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...

Read moreDetails

ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಯೋಗ.

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವಿನ್ಯತೆ ಮತ್ತು ಬೌದ್ಧಿಕ ಆಸ್ತಿಯ (IP) ಬೆಳವಣಿಗೆಯನ್ನು ಉತ್ತೇಜಿಸಲು ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ...

Read moreDetails

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ...

Read moreDetails

ದಲಿತರಿಗೆ ಮೀಸಲಾಗಿರುವ ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾಗಿರುವ ಎಸ್‌.ಸಿ.ಪಿ. (ಪರಿಶಿಷ್ಟ ಜಾತಿ ಯೋಜನೆ) ಮತ್ತು ಟಿ.ಎಸ್‌.ಪಿ. (ಪರಿಶಿಷ್ಟ ವರ್ಗ ಯೋಜನೆ) ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನ...

Read moreDetails

ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌  ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು

ಬೆಂಗಳೂರು : ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್...

Read moreDetails

ನಮ್ಮ ಕರ್ನಾಟಕ, ನಮ್ಮ ಹೆಮ್ಮೆ! ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಕ್ಯಾಸ್ಥಾವಧಿಯಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಪ್ರವಾಸೋದ್ಯಮ...

Read moreDetails

ಬೆಂಗಳೂರು GAFX 2025 ಗಾಂಭೀರ್ಯದಿಂದ ಆರಂಭ

ಭವಿಷ್ಯದ ಸಮ್ಮೇಳನ: ಅನುಭವ, ಅನ್ವೇಷಣೆ, ಭೇದಿಸುವಿಕೆ ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಮತ್ತು ಪ್ರಭಾವಶಾಲಿ AVGC-XR (ಅನಿಮೇಷನ್, ವಿಸುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ)...

Read moreDetails

ನಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ – ಮೋಹನ್ ದಾಸ್ ಪೈಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಖಡಕ್ ಉತ್ತರ

ಕಲಬುರಗಿ: ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ತಮ್ಮನ್ನು ಟೀಕಿಸಿದ ಐಟಿ ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈಗೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಉತ್ತರ...

Read moreDetails

ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ : ಬಸವರಾಜ ಬೊಮ್ಮಾಯಿ

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ...

Read moreDetails

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ...

Read moreDetails

ಪುಸ್ತಕ ಮೇಳ: ಸ್ಪೀಕರ್, ಸಭಾಪತಿಗಳು ಹೊಸ ಅಧ್ಯಾಯ ಬರೆದಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸುವ ಮೂಲಕ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಸೇರಿ ಹೊಸ ಅಧ್ಯಾಯ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ....

Read moreDetails

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಟಿ.ವಿ. ಮೋಹನ್‌ದಾಸ್ ಪೈ ಮೌನವೇನು ಸೂಚಿಸುತ್ತದೆ?

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಕರ್ನಾಟಕದ ಪಾಲಿಗೆ 2024ರಲ್ಲಿ ₹9.1 ಲಕ್ಷ ಕೋಟಿ GDP ಕೊಡುಗೆ ದೊರಕಿದರೂ, ಕೇಂದ್ರ ಸರ್ಕಾರದಿಂದ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನ್ಯಾಯ: ಖರ್ಗೆ ಪ್ರತಿಪಾದನೆ

ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರ ಗಮನವನ್ನು ಕೇಂದ್ರ ಸರ್ಕಾರದ ತಾರತಮ್ಯದ ಮೇಲೆ ಹರಿಸುತ್ತಾ, ಬೆಂಗಳೂರಿನ ಅಭಿವೃದ್ಧಿಗೆ...

Read moreDetails

ನಾನು ಜನ್ಮಸಿದ್ಧ ಕಾಂಗ್ರೆಸ್, ಬಿಜೆಪಿ ಸೇರಿದರೆನ್ನುವದು ಪ್ರಚಾರ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read moreDetails

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಮುಗಲಭೆ, ಮೈಕ್ರೋ ಫೈನಾನ್ಸ್, ಕೆಪಿಎಸ್ ಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಬೆಂಗಳೂರು: ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ...

Read moreDetails

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ಒದಗಿಸಬೇಕೆಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪತ್ತಿನ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್....

Read moreDetails

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚನೆ, ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಬೆಂಗಳೂರು:ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ...

Read moreDetails

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರುವರಿ 26, 2025 (ಬುಧವಾರ) ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸ...

Read moreDetails

ರೈತರಿಗಾಗಿ ಸದಾ ಧ್ವನಿ ಎತ್ತಲು ಸಿದ್ಧ: ಬಸವರಾಜ ಬೊಮ್ಮಾಯಿಬೆಳೆ ಹಾನಿ ಪರಿಹಾರ ವಿತರಣೆಗೆ ತ್ವರಿತ ಕ್ರಮ ವಾಗ್ದಾನ

ಹಾವೇರಿ: ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಾವು ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ, ರೈತರ ಪರವಾಗಿ ಸದಾ ಧ್ವನಿ ಎತ್ತಲು ಸಿದ್ಧ ಎಂದು...

Read moreDetails

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಉಚಿತ ಬಸ್ ಸೇವೆಯನ್ನು...

Read moreDetails

ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್‌ ಸಮ್ಮೇಳನವಿಶ್ವದ ನಂ 1 ಎವಿಜಿಸಿ ಕೇಂದ್ರವಾಗಿ ಬೆಂಗಳೂರು

ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್‌ (GAFX)...

Read moreDetails

ಬಿಬಿಎಂಪಿ ಚುನಾವಣೆ: ಬಿಜೆಪಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಶೀಘ್ರವಾಗಿ ನಡೆಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಪಾಲಿಕೆಗೆ 2020ರಿಂದ...

Read moreDetails

2028ರ ಚುನಾವಣೆಗೆ ಸಿದ್ಧತೆ: ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಗದರ್ಶನ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಸಜ್ಜಾಗುವಂತೆ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾರ್ಗದರ್ಶನ ನೀಡಿದರು. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ...

Read moreDetails

ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ.ಜಿಲ್ಲೆಯ ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗುವಂತಾಗಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ :ಸಾಲ ಸೌಲಭ್ಯ ಕೋರಿ ಬ್ಯಾಂಕ್ ಗೆ ಬರುವ ಎಲ್ಲ ರೈತರಿಗೂ ಸಾಲ ಸಿಗುವಂತಾಗಬೇಕು. ಎಲ್ಲ ಬ್ಯಾಂಕ್ ಗಳು ರೈತ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಎಂದು ಬ್ಯಾಂಕ್...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆ ವಂಚಿತ ಮಕ್ಕಳ ಸಂಬಂಧ ಸಮೀಕ್ಷೆ ಚರ್ಚೆ: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಲು ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ...

Read moreDetails

ಎಸ್.ಸಿ.ಎಸ್‌.ಪಿ/ಟಿಎಸ್.ಪಿ ನಿಧಿಗಳನ್ನು ಬೇರೆ ಯೋಜನೆಗಳಿಗೆ ಬಳಸದಂತೆ ಶಾಸಕ ಛಲವಾದಿ ಟಿ. ನಾರಾಯಣಸ್ವಾಮಿ ಮನವಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್.ಸಿ./ಎಸ್.ಟಿ.) ಶ್ರೇಯೋಭಿವೃದ್ಧಿಗಾಗಿ ವಿಶೇಷವಾಗಿ ಮೀಸಲಾಗಿರುವ ಎಸ್.ಸಿ.ಎಸ್‌.ಪಿ/ಟಿ.ಎಸ್‌.ಪಿ (Scheduled Caste Sub Plan/Tribal Sub Plan) ನಿಧಿಗಳನ್ನು ಸರ್ಕಾರ ಇತರ...

Read moreDetails

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ.

ಬೆಂಗಳೂರು:"ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Read moreDetails

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ನಿರ್ಮಾಣ ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ...

Read moreDetails

ಮರಾಠಿ ಮಾತನಾಡದ ಕಾರಣ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಹಲ್ಲೆ.

ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ನಡೆದ ಘಟನೆಯಲ್ಲಿ, ಕೆಎಸ್‌ಆರ್‌ಟಿಸಿ ನಿರ್ವಾಹಕನೊಬ್ಬರನ್ನು, ಮರಾಠಿ ಭಾಷೆ ಬಳಸದೇ ಕೆಲಸ ನಿರ್ವಹಿಸಿದ ಕಾರಣ ಎಂದು ತಿಳಿದು, ಕೆಲವು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂಬುದು...

Read moreDetails

ನಂದಿನಿ ಹಾಲಿನ ದರ ಏರಿಕೆ !: ಒತ್ತಡವಿದೆ ಆದರೆ ಸರ್ಕಾರದ ನಿರ್ಧಾರ ಇನ್ನೂ ಬಾಕಿ

ಬಜೆಟ್ ನಂತರ, ರಾಜ್ಯ ಸರ್ಕಾರದತ್ತ ನಂದಿನಿ ಹಾಲಿನ ದರದಲ್ಲಿ ಪ್ರತಿ ಲೀಟರ್ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಊಹೆ ಮಾಡಲಾಗುತ್ತಿದೆ. ಆದರೆ, ಕೆಎಂಎಫ್...

Read moreDetails

ಕಂದಾಯ ಇಲಾಖೆ ವಿರುದ್ಧ ಸಬ್‌ ರಿಜಿಸ್ಟಾರ್‌ಗಳ ಧರಣಿ: ಲಾಗಿನ್ ಐಡಿ ಇಲ್ಲದೆ ಕಂದಾಯ

ಬೆಂಗಳೂರು: ಸಬ್‌ ರಿಜಿಸ್ಟಾರ್‌ಗಳ ತಂಡವು ಕಂದಾಯ ಇಲಾಖೆಯ ವಿರುದ್ಧ ತಮ್ಮ ಕಚೇರಿಯ ಅಗತ್ಯ ಲಾಗಿನ್ ಐಡಿಗಳು ನೀಡಲಾಗದೆ ಉಳಿದಿರುವುದರಿಂದ ಅಹೋರಾತ್ರಿ ಧರಣಿ ಚಲನಾದೇಶ ನಡೆಸಿದೆ. ಅಧಿಕೃತ ಅಧಿಕಾರಗಳಿಂದ...

Read moreDetails

2000 ಕೋಟಿ ಗುತ್ತಿಗೆ ಅಕ್ರಮ – ಲೋಕಾಯುಕ್ತಕ್ಕೆ ಮುನಿರತ್ನ ದೂರು

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ 2000 ಕೋಟಿ ಮೌಲ್ಯದ ಗುತ್ತಿಗೆಗಳು ಅಕ್ರಮವಾಗಿ ನೀಡಲ್ಪಟ್ಟಿದೆ ಎಂಬ ಆರೋಪದ ಮೇಲೆ ಮುನಿರತ್ನ ಲೋಕಾಯುಕ್ತಕ್ಕೆ...

Read moreDetails

ರಾಜ್ಯಪಾಲ ಗೆಹ್ಲೋಟ್‍ ಮತ್ತೊಂದು ತಿದ್ದುಪಡಿ ಮಸೂದೆ ವಾಪಸ್ ..!

ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳನ್ನು ಸಹಿ ಹಾಕದೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...

Read moreDetails

ಬೆಂಗಳೂರು ಸ್ಮಶಾನದಲ್ಲಿ ವಾಮಾಚಾರ: ಇಬ್ಬರು ಬಂಧನ, ಶ್ರೀರಾಮ ಸೇನೆ ಮುಖಂಡನ ಸೆರೆ

ಮಂಗಳೂರು, ಫೆಬ್ರವರಿ 22: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು...

Read moreDetails

ಸೈಬರ್ ಅಪರಾಧದ ತನಿಖೆ – ಹರಡುವ ವೈರಸ್ ತಡೆಗೆ ಕಠಿಣ ಹೋರಾಟ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಆರ್ಥಿಕ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಪೊಲೀಸ್ ಇಲಾಖೆಯವರೆಗೆ ಭಾರೀ ಸವಾಲಾಗಿ ಪರಿಣಮಿಸಿದೆ. 2016 ರಲ್ಲಿ ವಾರ್ಷಿಕ 3 ಪ್ರಕರಣಗಳಿದ್ದರೆ, 2023 ರಲ್ಲಿ...

Read moreDetails

ಐಪಿಎಸ್ ಡಿ.ರೂಪಾ ಮತ್ತು ಐಎಎಸ್ ರೋಹಿಣಿ ಸಿಂಧೂರಿ ಪ್ರಕರಣ: ಕೋರ್ಟ್ ಮಧ್ಯಂತರ ತಡೆ ನೀಡಿದೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಾನೂನು ಹಕ್ಕೊತ್ತಾಯದ ವಿಚಾರಣೆ ಹೊಸ ತಿರುವು ಪಡೆದುಕೊಂಡಿದೆ. ಐಎಎಸ್ ಅಧಿಕಾರಿ ರೋಹಿಣಿ...

Read moreDetails

ವಿಜಯಪುರ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದರಿಂದ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅವಮಾನ ಹಾಗೂ...

Read moreDetails

ಎಸ್‌ಎಸ್‌ಎಲ್‌ಸಿ ಉತ್ತೀರ್ಣತೆಗೆ ಶೇ.35 ಅಂಕ ಕಡ್ಡಾಯ: ತೀವ್ರ ಟೀಕೆ ವ್ಯಕ್ತ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕನಿಷ್ಠ ಶೇ.35 ಅಂಕಗಳನ್ನು ಕಡ್ಡಾಯವಾಗಿ ಪಡೆಯುವ ಹೊಸ ನಿಯಮ ರಾಜ್ಯ ಸರ್ಕಾರ ಜಾರಿ ಮಾಡಿದ್ದು, ಇದರಿಂದ ವಿದ್ಯಾರ್ಥಿಗಳು ಮತ್ತು...

Read moreDetails
Page 14 of 17 1 13 14 15 17
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: