ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಫಾರಿ ಆರೋಪ: ತನಿಖೆ ಚುರುಕುಗೊಂಡಿದೆ

ಬೆಂಗಳೂರು: ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಹತ್ಯೆಗೆ ಸಂಚು ರೂಪಿಸಿದ ಆಡಿಯೋ ವೈರಲ್ ಆಗಿರುವುದರಿಂದ ಪ್ರಕರಣ ಹೊಸ ತಿರುವು ಪಡೆದಿದೆ. ರಾಜೇಂದ್ರ ಆಪ್ತ ರಾಕಿ ...

ಕಲಬುರಗಿಯಲ್ಲಿ 210 ಬೆಡ್‌ಗಳ ಸಾಮರ್ಥ್ಯದ ಕ್ವಿದಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ

ಕಲಬುರಗಿ: ಕಲಬುರಗಿಯಲ್ಲಿ 210 ಬೆಡ್‌ಗಳ ಸಾಮರ್ಥ್ಯದ ಕ್ವಿದಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದ ಸ್ಥಳವನ್ನು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ...

18.85 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...

ASME ಫೌಂಡೇಷನ್ ಇಂಡಿಯಾ ಮತ್ತು ರೇವಾ ಯೂನಿವರ್ಸಿಟಿ ಸಹಯೋಗದಲ್ಲಿ EFx ಇಂಡಿಯಾ 2025

ಬೆಂಗಳೂರು: ಅಮೆರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನಿಯರ್ಸ್ (ASME) ಫೌಂಡೇಷನ್ ಇಂಡಿಯಾ ಮತ್ತು ರೇವಾ ಯೂನಿವರ್ಸಿಟಿ ಸಹಯೋಗದಲ್ಲಿ EFx ಇಂಡಿಯಾ 2025ನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಮಾರ್ಚ್ 27 ...

ಬೆಲೆ ಏರಿಕೆ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ: ವಿಜಯೇಂದ್ರ

ಬೆಂಗಳೂರು: ಬೆಲೆ ಏರಿಕೆಯ ವಿರುದ್ಧ ಏಪ್ರಿಲ್ 2 ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ...

ವೈಯಕ್ತಿಕ ಡೇಟಾದ ದುರುಪಯೋಗ ವಿರುದ್ಧ ಕ್ರಮಕ್ಕೆ ಭಾರತ ಸರ್ಕಾರದಿಂದ ಗಂಭೀರ ಕ್ರಮಗಳು

ದಿಲ್ಲಿ: ಟ್ಯಾಕ್‌ಗಳಿಲ್ಲದ ವಾಣಿಜ್ಯ ಸಂವಹನ (UCC) ವಿರುದ್ಧ ಹೋರಾಡಲು ಮತ್ತು ನಾಗರಿಕರ ವೈಯಕ್ತಿಕ ಮಾಹಿತಿಯ ರಕ್ಷಣೆಗೆ ಭಾರತ ಸರ್ಕಾರ ನಿರಂತರವಾಗಿ ಕ್ರಮ ಕೈಗೊಂಡಿದೆ ಎಂದು ಕೇಂದ್ರ ರೈಲ್ವೆ, ...

ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಪೂರೈಕೆ ಸರಪಳಿಯನ್ನು ಬಲಪಡಿಸಲು ಬೃಹತ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟದ ಸಭೆಯಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಪೂರೈಕೆ ಸರಪಳಿಯಲ್ಲಿ ಸ್ವಾವಲಂಬಿ ಮಾಡುವುದು ಎಂಬ ಗುರಿಯೊಂದಿಗೆ ಎಲೆಕ್ಟ್ರಾನಿಕ್ಸ್ ...

ಪ್ರಧಾನಿ ಮೋದಿಗೆ ‘ಸರ್ವಮೂಲ’ ಗ್ರಂಥ ಉಡುಗೊರೆ: ತೇಜಸ್ವೀ ಸೂರ್ಯ ದಂಪತಿಯ ಸ್ಮರಣೀಯ ಭೇಟಿ

ನವದೆಹಲಿ: ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ಮತ್ತು ಶ್ರೀಮತಿ ಶಿವಶ್ರೀ ಸೂರ್ಯ ಇತ್ತೀಚೆಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅವರ ...

ರಾಷ್ಟ್ರಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಸರ್ಕಾರಿ ಪ್ರಥಮ ದರ್ಜೆ ಟಿ ದಾಸರಹಳ್ಳಿ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ

ಬೆಂಗಳೂರು: ತಮಿಳುನಾಡಿನ ಕರೈ ಕುಡಿಯ ಅಲಗಪ್ಪ ವಿಶ್ವವಿದ್ಯಾನಿಲಯ ದಲ್ಲಿ ಮಾರ್ಚ್ 29ರಿಂದ ಏಪ್ರಿಲ್ 1 ರವರೆಗೆ ನಡೆಯಲಿರುವ ಅಖಿಲ ಭಾರತೀಯ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ...

ಮಾರ್ಚ್ 29, 2025: ನಾಳೆ ಸಂಭವಿಸಲಿದೆ ಸೂರ್ಯಗ್ರಹಣ – ವಿಜ್ಞಾನ ಏನು ಹೇಳುತ್ತದೆ?

ಬೆಂಗಳೂರು: ಶನಿವಾರ ಮಾರ್ಚ್ 29 ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದು ವಿಜ್ಞಾನಿಗಳಿಗಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಕುತೂಹಲದ ಕ್ಷಣವಾಗಿದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಈ ...

“ಹಲಾಲ್ ಮುಕ್ತ ಯುಗಾದಿ”ಗೆ ಹಿಂದೂ ಸಂಘಟನೆಗಳ ಕರೆ

ಬೆಂಗಳೂರು: ಮುಂದಿನ ಮಾರ್ಚ್ 30 ರಂದು ಯುಗಾದಿ ಹಬ್ಬವಿದ್ದು, ಅದರ ಮರುದಿನ ಹೊಸತೊಡಕು ಆಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಹಿಂದೂ ಸಮುದಾಯದ ಜನರು ಹಲಾಲ್ ಮಾಂಸದ ಬದಲು ...

ಮಾರ್ಚ್ 29: ಸೂರ್ಯಗ್ರಹಣದ ಜ್ಯೋತಿಷ್ಯ ಪರಿಣಾಮಗಳು – ನಿಮ್ಮ ರಾಶಿಗೆ ಏನು ತಿಳಿಯಬೇಕು?

ಬೆಂಗಳೂರು: ಮಾರ್ಚ್ 29 ನಡೆಯಲಿರುವ ಸಂಪೂರ್ಣ ಸೂರ್ಯಗ್ರಹಣವು ವೈಜ್ಞಾನಿಕವಾಗಿ ಮಹತ್ವಪೂರ್ಣವಾದದ್ದಾಗಿದೆ. ಆದರೆ ಭಾರತದ ಹಲವು ಭಾಗಗಳಲ್ಲಿ ಇದು ಭಾಗಶಃ ಮಾತ್ರ ದೃಶ್ಯವಾಗಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸೂರ್ಯಗ್ರಹಣವು ...

ಬಿಹಾರದ ಕೋಸಿ-ಮೆಚಿ ಲಿಂಕ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ: ಕೃಷಿಕರಿಗೆ ನಿರೀಕ್ಷೆಯ ಬೆಳಕು

ನವದೆಹಲಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) - ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ (ಎಐಬಿಪಿ) ಅಡಿಯಲ್ಲಿ ಬಿಹಾರದ ಮಹತ್ವದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಸೇರಿಸಲು ...

ಆರ್ಥಿಕವಾಗಿ ದುರ್ಬಲರಿಗೊಂದು ನೆರಳು: ಕಿದ್ವಾಯಿಯಲ್ಲಿ ಬಡ ರೋಗಿಗಳಿಗೆ ಒಳರೋಗಿ ಸೌಲಭ್ಯ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ, ಅಂತಿಮ ವೈದ್ಯಕೀಯ ವರದಿ ಸಿಗುವವರೆಗೆ ಅವರನ್ನು ಒಳರೋಗಿಗಳಾಗಿ ...

ಯುಗಾದಿಗೆ ಜನತೆಗೆ ಬೆಲೆ ಏರಿಕೆಯ ಕೊಡುಗೆ: ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯುಗಾದಿ ಹಬ್ಬದ ದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಬೆಲೆ ಏರಿಕೆ ಜನತೆಯ ...

ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ಶೇಕಡಾ 2ರಷ್ಟು ಹೆಚ್ಚಳ – ಕೇಂದ್ರ ಸಂಪುಟದ ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2025ರ ಜನವರಿ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ...

ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದೇಶಿ ಭಾಷಾ ತರಬೇತಿ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ ನೀಡಲು ಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ...

ಖಾರಿಫ್ 2025: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ ಎನ್‌ಬಿಎಸ್ ಸಬ್ಸಿಡಿಗೆ ಸಂಪುಟದ ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಖಾರಿಫ್ 2025 (ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2025) ...

ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷೆಯ ‘ಕಾವೇರಿ ಸಂಕಲ್ಪ’ ಯೋಜನೆಗೆ ‘ಕಾವೇರಿ ಹಾಸ್ಪಿಟಲ್ಸ್’ ಚಾಲನೆ ನೀಡಿದೆ. ಈ ...

ಕಳಪೆ ಪ್ಯಾರಾ-ಮೆಡಿಕಲ್ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಮುಚ್ಚಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ...

ಕೇಂದ್ರದ ವಿಕೇಂದ್ರಿಕರಣ ಸೂಚ್ಯಾಂಕದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಸಂಚಿತ ಪಂಚಾಯತ್ ತೆರಿಗೆಯಿಂದ 1,200 ಕೋಟಿ ರೂ. ಆದಾಯ; ಗ್ರಾಮೀಣ ಅಭಿವೃದ್ಧಿಗೆ ಹೊಸ ಯೋಜನೆಗಳು ಬೆಂಗಳೂರು: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ವಿಕೇಂದ್ರಿಕರಣ ಸೂಚ್ಯಾಂಕದಲ್ಲಿ ಕರ್ನಾಟಕ ಮೊದಲ ...

ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಮಾಡುವುದು ನನ್ನ ನಿಲುವಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಆರೋಪಗಳಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, “ನನಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ಇಲ್ಲ” ...

ರಾಜ್ಯಕ್ಕೆ ಬಿಗ್ ಶಾಕ್: ಹಾಲಿನ ದರ ಏರಿಕೆಗೆ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದಂತೆ, ರಾಜ್ಯ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹4 ಏರಿಸಲು ಅನುಮೋದನೆ ನೀಡಿದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ...

ಸಚಿವ ಹೆಚ್.ಕೆ. ಪಾಟೀಲರಿಂದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಟೀಸರ್ ಬಿಡುಗಡೆ

ಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ ...

ಬಿಜೆಪಿ ಮುಸ್ಲಿಂ ಒಲೈಕೆ ರಾಜಕಾರಣ ಮಾಡುತ್ತಿದೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಬಿಜೆಪಿ ಮುಸ್ಲಿಂ ಸಮುದಾಯದ ಒಲವು ಪಡೆಯಲು ರಾಜಕೀಯ ತಂತ್ರಗಳನ್ನು ಬಳಸುತ್ತಿದೆ ಎಂದು ರಾಜ್ಯದ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಅವರು ಮಂಡ್ಯದಲ್ಲಿ ಮಾತನಾಡಿ, "ಯಾವುದೇ ರಾಜಕೀಯ ...

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕೇಂದ್ರದ ನಿರ್ಲಕ್ಷ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಕರ್ನಾಟಕದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಯ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

ರಾಜೇಂದ್ರ ದೂರು ಹಿನ್ನೆಲೆ: ಹನಿಟ್ರ್ಯಾಪ್ ಮತ್ತು ಕೊಲೆ ಯತ್ನ ಪ್ರಕರಣಕ್ಕೆ ಸಿಐಡಿ ತನಿಖೆ

ತುಮಕೂರು: ರಾಜಕೀಯ ವಲಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹನಿಟ್ರ್ಯಾಪ್ ಮತ್ತು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ (ಅಪರಾಧ ತನಿಖಾ ವಿಭಾಗ) ತನಿಖೆಯನ್ನು ಆರಂಭಿಸಿದೆ. ಘಟನೆಯ ಹಿನ್ನೆಲೆ:ರಾಜೇಂದ್ರ ...

ಯತ್ನಾಳ್ ಉಚ್ಚಾಟನೆ: ಮಾರ್ಮಿಕ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಬೆನ್ನಲ್ಲೇ, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. https://twitter.com/BYVijayendra/status/1904869605988065584?ref_src=twsrc%5Etfw%7Ctwcamp%5Etweetembed%7Ctwterm%5E1904869605988065584%7Ctwgr%5Eec83985afa5be7442aa2a6e4a6c2616bc0a89129%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FBYVijayendra%2Fstatus%2F1904869605988065584 ...

ಯತ್ನಾಳ ಉಚ್ಛಾಟನೆಗೆ ತೀವ್ರ ವಿರೋಧ – ತಕ್ಷಣವೇ ಆದೇಶ ಹಿಂತೆಗೆದುಕೊಳ್ಳಲು ಆಗ್ರಹ

ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಹಾಗೂ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಛಾಟನೆಗೆ ಉತ್ತರ ಕರ್ನಾಟಕದ ಪಂಚಮಸಾಲಿ ಸಮುದಾಯ ಮತ್ತು ಅವರ ಬೆಂಬಲಿಗರಿಂದ ತೀವ್ರ ...

“ಗ್ರೇಟರ್ ಬೆಂಗಳೂರು ಯೋಜನೆಯಿಂದ ಸಮಗ್ರ ಅಭಿವೃದ್ಧಿಗೆ ಪೆಟ್ಟು: ವಿಜಯೇಂದ್ರ ಯಡಿಯೂರಪ್ಪ ಟೀಕೆ”

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು "ಗ್ರೇಟರ್ ಬೆಂಗಳೂರು" ಯೋಜನೆ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯಿಂದ ಬೆಂಗಳೂರಿನ ಸಮತೋಲನದ ಬೆಳವಣಿಗೆಗೆ ಪೆಟ್ಟು ...

ವಿಜಯೇಂದ್ರ ಯಡಿಯೂರಪ್ಪ ಅವರು ಪ್ರಧಾನಿ ಮೋದಿಜೀ ಅವರನ್ನು ಭೇಟಿ ಮಾಡಿ ವಿವಾಹ ಆಹ್ವಾನ ನೀಡಿದರು

ನವದೆಹಲಿ: ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಭೇಟಿಯಾಗಿ, ತಮ್ಮ ಕುಟುಂಬದ ವಿವಾಹ ಮಹೋತ್ಸವಕ್ಕೆ ಆಹ್ವಾನಿಸಿದರು. ...

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10K: ಬೆಂಗಳೂರಿಗೆ ಭವ್ಯ ಆರಂಭದ ಸಜ್ಜು

5000ಮೀ ಮತ್ತು 10,000ಮೀ ವಿಶ್ವದಾಖಲೆದಾರ ಜೋಷುವಾ ಚೆಪ್ಟೆಗೀ ಸ್ಪರ್ಧೆಯನ್ನು ಮುನ್ನಡೆಸಲಿದ್ದಾರೆ. ರಕ್ಷಣಾ ಚಾಂಪಿಯನ್ನರು ಮತ್ತು ಈವೆಂಟ್ ದಾಖಲೆದಾರರಾದ ಕಿರಣ್ ಮಾಟ್ರೆ ಮತ್ತು ಸಂಜೀವನಿ ಜಾಧವ್ ಭಾರತೀಯ ಸವಾಲನ್ನು ...

ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು:ಬಸವರಾಜ ಬೊಮ್ಮಾಯಿ

ಬಸನಗೌಡ ಪಾಟೀಲ್ ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ:ಬಸವರಾಜ ಬೊಮ್ಮಾಯಿ ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ...

ಹಾಸನ ನಗರ ಅಭಿವೃದ್ಧಿಗೆ ದೊಡ್ಡ ಬಂಡವಾಳ ಹೂಡಿಕೆ ಸಾಧ್ಯತೆ

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್.ಡಿ. ದೇವೇಗೌಡ ಸಂಚಾರ ದಟ್ಟಣೆ ನಿಯಂತ್ರಣ, ಪ್ರವಾಸೋದ್ಯಮ ಹಾಗೂ ಆರ್ಥಿಕ ಬೆಳವಣಿಗೆಗೆ ಪೂರಕ ಯೋಜನೆ ನವದೆಹಲಿ: ಹಾಸನ ನಗರ ...

yatnal vijayendrane

ಬಿಜೆಪಿ ರಾಜಕೀಯ ಬಿರುಗಾಳಿ: ರೆಬೆಲ್ ಬಣದ ಶಾಸಕ ಯತ್ನಾಳ್‌ಗೆ 6 ವರ್ಷಗಳ ಉಚ್ಚಾಟನೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ನಾಯಕತ್ವ ಕೊನೆಗೂ ರೆಬೆಲ್ ಬಣದ ಶಾಸಕರ ...

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ: ಬಿಜೆಪಿಗೆ ವ್ಯತಿರಿಕ್ತ ಪರಿಣಾಮವಿಲ್ಲ – ಅಶ್ವತ್ಥನಾರಾಯಣ್

ಬೆಂಗಳೂರು: ಭಾಜಪದ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪಕ್ಷದಿಂದ ಉಚ್ಚಾಟನೆಯಿಂದ ಯಾವುದೇ ವ್ಯತಿರಿಕ್ತ ಪರಿಣಾಮ ಆಗಲಾರದು ಎಂದು ಬಿಜೆಪಿ ರಾಜ್ಯ ಮುಖ್ಯವಕ್ತಾರ ಅಶ್ವತ್ಥನಾರಾಯಣ್ ಹೇಳಿದ್ದಾರೆ. ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ.ರಿಪೋರ್ಟ್ ಕುರಿತ ವಿಚಾರಣೆ – ಏಪ್ರಿಲ್ 3ಕ್ಕೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ (ಮೈಸೂರು ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ.ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಿತು. ...

ಪ್ರಧಾನಮಂತ್ರಿ ಮೋದಿ ಅವರು ಭಾರತದಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಸ್ಥಳೀಯ ಹಂತದಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು

ಬೆಂಗಳೂರು: ಭಾರತವನ್ನು ಕ್ಷಯರೋಗ ಮುಕ್ತ ರಾಷ್ಟ್ರವಾಗಿಸಲು ನಡೆಯುತ್ತಿರುವ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಸಹಭಾಗಿಯಾಗುತ್ತಿರುವ ಎಲ್ಲರ ಪ್ರಯತ್ನಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಕಂಪೇನ್ ಸ್ಥಳೀಯ ಮಟ್ಟದಲ್ಲಿ ವೇಗ ...

ಕರ್ನಾಟಕ ಸರ್ಕಾರದ ELEVATE 2024 ಸಮಾರಂಭ: 101 ಸ್ಟಾರ್ಟ್‌ಅಪ್‌ಗಳಿಗೆ ಗೌರವ, ₹25 ಕೋಟಿ ಅನುದಾನ ಘೋಷಣೆ

ಬೆಂಗಳೂರು:ಕರ್ನಾಟಕ ಸರ್ಕಾರದ ಇಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಯಶಸ್ವಿಯಾಗಿ ELEVATE 2024 ಗೌರವ ಸಮಾರಂಭವನ್ನು ಬೆಂಗಳೂರಿನ ಯು.ಆರ್. ರಾವ್ ಭವನ, ಸಿ.ವಿ. ವಿಶ್ವೇಶ್ವರ ಸಭಾಂಗಣದಲ್ಲಿ ಆಯೋಜಿಸಿತು. ಈ ...

ಯುಗಾದಿ ಹಬ್ಬದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 2025 ...

ಗ್ರಾಮೀಣ ಭಾಗದ ಸ್ವಚ್ಛವಾಹಿನಿ ಚಾಲಕಿಯರ ಸಮಸ್ಯೆಗೆ ಪರಿಹಾರ ನೀಡಲು ಕ್ರಮ – ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಕಸ ನಿರ್ವಹಣೆಗೆ ಪ್ರಮುಖವಾಗಿ ಸೇವೆ ನೀಡುತ್ತಿರುವ ‘ಸ್ವಚ್ಛ ವಾಹಿನಿ’ ಯೋಜನೆಯಲ್ಲಿ ಮಹಿಳೆಯರು ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅವರು ಎದುರಿಸುತ್ತಿರುವ ...

ಎಸ್ಟೋನಿಯಾ ರಾಯಭಾರಿ ಮಾರ್ಜೆ ಲುಪ್ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ

ಬೆಂಗಳೂರು, ರಾಜಭವನ: ಎಸ್ಟೋನಿಯಾದ ಭಾರತ ರಾಯಭಾರಿ ಶ್ರೀಮತಿ ಮಾರ್ಜೆ ಲುಪ್ ಅವರ ನೇತೃತ್ವದ ನಿಯೋಗವು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ...

ಕೆಎಸ್‍ಒಯು: ಪ್ರವೇಶಾತಿಗೆ ಅರ್ಜಿ ಆಹ್ವಾನಅರ್ಜಿ ಸಲ್ಲಿಸಲು ಮಾರ್ಚ್ 31 ಅಂತಿಮ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸ್‍ಗಳಾದ ಬಿ.ಎ., ...

ಜಲ ಸಂರಕ್ಷಿತ ಗ್ರಾಮಗಳ ರೂಪಿಗೆ ಸರ್ಕಾರದ ಮಹತ್ವದ ಹೆಜ್ಜೆ: ಇಸ್ರೋ ಸಹ ಸಹಕಾರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ನೀರು ಸರಬರಾಜು ವ್ಯವಸ್ಥೆಯನ್ನು ಬೆಳೆಸುವ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ, ಇಸ್ರೋ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ‘ಜಲ ಸಂರಕ್ಷಿತ ಗ್ರಾಮ’ ಯೋಜನೆ ರೂಪಿಸಲು ...

ರಾಜಕೀಯದ ಆಂತರಿಕ ಬಿಕ್ಕಟ್ಟು: ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸಿದ್ಧ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ಘಟನೆ ಸಂಬಂಧ ಗೃಹ ಸಚಿವ ರಾಜಣ್ಣ ಅವರು ಉನ್ನತ ಮಟ್ಟದ ತನಿಖೆಗೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರ ಕೂಡ ...

ರಜತ್ ವಿನಯ್ ಗೌಡ ಬಂಧನ ಪ್ರಕರಣ: ಪೊಲೀಸ್ ಕಸ್ಟಡಿಗೆ ಮನವಿ ಸಾಧ್ಯತೆ

ಬೆಂಗಳೂರು: ರಜತ್ ವಿನಯ್ ಗೌಡ ಬಂಧನ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಿನ್ನೆ ಜೈಲಿಗೆ ಒಪ್ಪಿಸಿದ್ದರು. ಈ ವೇಳೆ, ಆರೋಪಿಗಳು ...

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...

ಸುಪ್ರೀಂ ಕೋರ್ಟ್‌ನಲ್ಲಿ ಹನಿ ಟ್ರ್ಯಾಪ್ ಅರ್ಜಿ ವಜಾ – ಅರ್ಜಿದಾರನಿಗೆ ತರಾಟೆ

ನವದೆಹಲಿ, ಮಾರ್ಚ್ 26: ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರನ್ನು ಹನಿ ಟ್ರ್ಯಾಪ್ ಮಾಡುವ ಪ್ರಯತ್ನಗಳ ಕುರಿತು ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ವೇಳೆ, ನ್ಯಾಯಾಧೀಶರು ಅರ್ಜಿದಾರನಿಗೆ ಕಠಿಣ ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ...

ಇ-ಸ್ವತ್ತು ಸುಧಾರಣೆಗೆ ಸಮಿತಿ ರಚನೆ: ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ...

ಹೆಂಡತಿಯ ಬಗ್ಗೆ ಶಂಕೆ – ಗಂಡನಿಂದ ಕತ್ತು ಹಿಸುಕಿ ಕೊಲೆ

ಬೆಂಗಳೂರು: ನಗರದ ಹೆಗ್ಗಡೆನಗರದ 1ನೇ ಕ್ರಾಸ್‌ನಲ್ಲಿ ಶಂಕೆಯಿಂದ ಪ್ರೇರಿತರಾಗಿ ಗಂಡನಿಂದ ಹೆಂಡತಿಯ ಕೊಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವೇಲಾರಮಣಿ (35) ಎಂಬವರು ಗಂಡ ಚಂದ್ರಶೇಖರ್ ...

ಫಾರ್ಮಾ-ಮೆಡ್‌ ಟೆಕ್ ವಲಯದ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನೆ – ಬೆಂಗಳೂರಿನಲ್ಲಿ ಉದ್ಯಮ ಸಂವಾದ

ಬೆಂಗಳೂರು: ಭಾರತ ಸರ್ಕಾರದ ಫಾರ್ಮಾಸ್ಯುಟಿಕಲ್ಸ್ ಇಲಾಖೆ ಮಾರ್ಚ್ 25, 2025 ರಂದು ಬೆಂಗಳೂರುದಲ್ಲಿ ಫಾರ್ಮಾ-ಮೆಡ್‌ ಟೆಕ್ ವಲಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನಾ (PRIIP) ಯೋಜನೆ ಕುರಿತು ...

ರಾಷ್ಟ್ರೀಯ ಸಮಿತಿ ನೋಟೀಸ್: ಪಕ್ಷದ ಬೆಳವಣಿಗೆಯ ಕುರಿತು ಉತ್ತರಿಸುವೆ – ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ರಾಷ್ಟ್ರೀಯ ಸಮಿತಿಯಿಂದ ನೋಟೀಸ್ ಪಡೆದಿರುವ ಬಗ್ಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ನೋಟೀಸ್ ತಡರಾತ್ರಿ ತಲುಪಿದ್ದು, ಇದರಿಂದ ತಾವು ಸಂತೋಷಗೊಂಡಿದ್ದಾಗಿ ಅವರು ಹೇಳಿದ್ದಾರೆ. ...

ಇದೊಂದು ಹಗಲುದರೋಡೆ; ಸರಕಾರ ಇದಕ್ಕೆ ಉತ್ತರ ಕೊಡಲಿ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ...

ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ – ಮಾನ್ವಿತ ಹರೀಶ್ ಅಭಿನಯದ “BAD” ಚಿತ್ರ ಈ ವಾರ ತೆರೆಗೆ

ಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28 ...

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ

ಬೆಂಗಳೂರು, ಮಾರ್ಚ್ 25 (ಕರ್ನಾಟಕ ವಾರ್ತೆ): ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ...

ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ. .

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ...

CBI ಇಂಟರ್‌ಪೋಲ್ ಸಹಯೋಗದಲ್ಲಿ ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಿದೆ

ನವದೆಹಲಿಯಲ್ಲಿ, 24-25 ಮಾರ್ಚ್ 2025 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್‌ಡಿಯನ್ ಇನ್ಫೋರ್ಸ್ಮೆಂಟ್ (CBI), Notice & Diffusion Task Force (NDTF) ಮತ್ತು INTERPOL ರೊಂದಿಗೆ ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ...

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್: ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆಗಾಗಿ ಹೊಸ ಮಾನದಂಡಗಳ ಸ್ಥಾಪನೆ

ಬೆಂಗಳೂರು: – ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಭಾರತದ ಉದ್ಯಮ ಮತ್ತು ಸೇವಾ ಗುಣಮಟ್ಟ ಖಚಿತತೆಗಾಗಿ ಅನೇಕ ಹೊಸ ಮಾನದಂಡಗಳನ್ನು ಸ್ಥಾಪಿಸಿ, ಕಾರ್ಮಿಕರ ಔದ್ಯೋಗಿಕ ಆರೋಗ್ಯ ...

ನೈಋತ್ಯ ರೈಲ್ವೆಯ 05 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲು ಸೌಧದ ಜಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಪ್ರಧಾನ ...

ವಿಧಾನಸಭೆ ಚರ್ಚೆ: ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಮಾತುಗಳು ಮತ್ತು ಅದರ ಪ್ರಭಾವ

ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳು ಮತ್ತೊಂದು ತಾಜಾ ತಿರುವು ಪಡೆದಿವೆ. ಡಿಕೆ ಶಿವಕುಮಾರ್ ಅವರು ತಮ್ಮ ಭಾಷಣದ ಮೂಲಕ ಸಂವಿಧಾನ ಬದಲಾವಣೆಯ ಕುರಿತು ಹೇಳಿದ್ದು, ಪಕ್ಷದ ...

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...

ಗೃಹ ಸಚಿವರಿಗೆ ಮನವಿ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕಾನೂನು ಕ್ರಮದ ಒತ್ತಾಯ.

ಬೆಂಗಳೂರು, ಮಾರ್ಚ್ 25 – ರಾಜ್ಯ ರಾಜಕೀಯದಲ್ಲಿ ದಿನದ ಹಲವು ವಿಚಾರಗಳು ಉದ್ರಿಕ್ತವಾಗುತ್ತಿರುವ ಸಂದರ್ಭದಲ್ಲಿ, ಹಲವಾರು ಮೂಲಗಳಿಂದ ಬಂದ ಮಾಹಿತಿಗಳ ಪ್ರಕಾರ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಕಾನೂನು ...

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ...

ಗ್ರಾಹಕ ಸಂರಕ್ಷಣಾ ಕಾಯ್ದೆ, 2019: ಹೊಸ ಮಾನದಂಡಗಳು ಮತ್ತು ಕಠಿಣ ಕ್ರಮಗಳ ಮೂಲಕ ಗ್ರಾಹಕರ ಹಕ್ಕು ರಕ್ಷಣೆ

ಬೆಂಗಳೂರು, ಮಾರ್ಚ್ 25, 2025, 3:44 PM – ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಅಡಿಯಲ್ಲಿ ಕೇಂದ್ರವು ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಗ್ರಾಹಕರ ಸಬಲೀಕರಣಕ್ಕಾಗಿ ...

ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಬಂಧನ ಹಾಗೂ ಬಿಡುಗಡೆ

ಬೆಂಗಳೂರು: ಖಾಸಗಿ ಟಿವಿ ವಾಹಿನಿ ಸಂದರ್ಶನದಲ್ಲಿ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರತಿಪಕ್ಷದ ...

ತಮಿಳುನಾಡಿನಲ್ಲಿಯೂ “ಗ್ಲೋಪಿಕ್ಸ್‌” ಪ್ರಾರಂಭಿಸುವುದಾಗಿ ಘೋಷಿಸಿದ Global Pix Inc; 360 ಡಿಗ್ರಿ ಮನರಂಜನೆ ಖಚಿತ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಬಹುಭಾಷಾ OTT ಪ್ಲಾಟ್‌ಫಾರ್ಮ್ ಗ್ಲೋಬಲ್ ಪಿಕ್ಸ್ ಇಂಕ್, ಇದೀಗ ತಮಿಳುನಾಡಿನಲ್ಲಿ ಡಿಜಿಟಲ್ ಮನರಂಜನಾ ಕ್ರಾಂತಿಯನ್ನುಂಟು ಮಾಡಲು ಸಜ್ಜಾಗಿದೆ. ಅಂದರೆ, ಕಂಪನಿಯು ...

ಗಾಂಧಿನಗರದ ಮಂದಿಗೆ ‘ಲಾಸ್ಟ್ ವಾರ್ನಿಂಗ್’: ಚಿತ್ರರಂಗ ಸಂಸ್ಕೃತಿಯ ಮೇಲೆ ಕ್ರಿಕೆಟ್ ಪ್ರದರ್ಶನದ ಪ್ರಭಾವ

ಗಾಂಧಿನಗರ: ಮಲ್ಟಿಪ್ಲೆಕ್ಸುಗಳಲ್ಲಿ ಚಿತ್ರ ಪ್ರದರ್ಶನದ ಸಂಸ್ಕೃತಿಗೆ ಗಂಭೀರ ಆಪತ್ತು ಬರಬಹುದೆಂದು ಸೂಚಿಸುವಂತೆ, ಕ್ರಿಕೆಟ್ ಪ್ರದರ್ಶನದ ಹೊಸ ಯೋಜನೆಗಳ ಬಗ್ಗೆ ಕೆಲವರು 'ಲಾಸ್ಟ್ ವಾರ್ನಿಂಗ್' ಸಂದೇಶವನ್ನು ಹೊರಹೊಮ್ಮಿಸಿದ್ದಾರೆ. ಪ್ರಸ್ತುತ, ...

ಈ ವಾರ ತೆರೆಗೆ ಇ.ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು”.

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ "ಮನದ ...

ಭದ್ರಾನಾಲೆ ಸಮಸ್ಯೆ: ಇನ್ನು ದೀರ್ಘಿಸುವುದಿಲ್ಲ, ಇಲ್ಲದಿದ್ದರೆ ಹೊನ್ನಾಳಿ ಬಂದ್ ಎಚ್ಚರಿಕೆ

ಶಿವಮೊಗ್ಗ: ಭದ್ರಾನಾಲೆ ಒಡೆದು ಒಂಬತ್ತು ದಿನಗಳು ಕಳೆದರೂ ಸರಿ ಮಾಡದೆ ಇರುವುದನ್ನು ವಿರೋಧಿಸಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ...

ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ...

ರೀಲ್ಸ್ ಪ್ರಚೋದನಾತ್ಮಕ ವಿವಾದ: ರಜತ್, ವಿನಯ್ ವಿಚಾರಣೆ ಮುಂದುವರಿಕೆ

ಬೆಂಗಳೂರು: ಮಾರಕಾಸ್ತ್ರ ಪ್ರದರ್ಶಿಸಿ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ರಜತ್ ಹಾಗೂ ವಿನಯ್ ಗೌಡ ಮತ್ತೆ ಪೊಲೀಸರ ವಿಚಾರಣೆಗೆ ಒಳಗಾಗಿದ್ದಾರೆ. ...

ಫೋನ್ ಕದ್ದಾಲಿಕೆ ಆರೋಪ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಅಂತರರಾಷ್ಟ್ರೀಯ ಮಟ್ಟದ 03 ಬ್ರಾಂಡ್ ಕೌನ್ಸಿಲ್ ರೇಟಿಂಗ್ಸ್ ಪ್ರಶಸ್ತಿಗಳು

ಬೆಂಗಳೂರು, 21 ಮಾರ್ಚ್ 2025:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿ‌ಸಿ) ತನ್ನ ಅಶ್ವಮೇಧ ಬ್ರ್ಯಾಂಡ್ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ನಿಗಮಕ್ಕೆ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ...

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಕೊಲೆ ಪ್ರಕರಣ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಅವರ ಕೊಲೆ ಪ್ರಕರಣದ ಸಂಬಂಧದಲ್ಲಿ ಉತ್ತರ ವಿಭಾಗದ ಡಿಸಿಪಿ ಸೈದುಲು ಅವರ reciente ಹೇಳಿಕೆಯನ್ನು ಆಧರಿಸಿ ಪ್ರಮುಖ ...

‘ನಾನೋ ಎಲೆಕ್ಟ್ರಾನಿಕ್ಸ್ ರೋಡ್‌ಶೋ ಮತ್ತು ಸೆಮಿಕಂಡಕ್ಟರ್ ಇಕೋಸಿಸ್ಟಮ್ ಕಾನ್ಫರೆನ್ಸ್’ ಬೆಂಗಳೂರಿನಲ್ಲಿ ನಡೆಯಲಿದೆ

ಬೆಂಗಳೂರು, ಆತ್ಮನಿರ್ಭರ ಭಾರತದ ದೃಷ್ಟಿಕೋನದಡಿಯಲ್ಲಿ, ಸೆಮಿಕಂಡಕ್ಟರ್ ಸ್ವಯಂಸಪ್ಲೈ ಚಟುವಟಿಕೆ ಸಾಧಿಸಲು, ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ (MeitY) ನಾನೋ ಟೆಕ್ನಾಲಜೀ ಇನಿಷಿಯೇಟಿವ್ಸ್ ವಿಭಾಗ, IISc ...

ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ: ಹನಿಟ್ರಾಪ್ ಸಿಬಿಐ ತನಿಖೆಗೆ ಅಗತ್ಯವಿದೆಯೇ?

ಬೆಂಗಳೂರು: ರಾಜ್ಯದ ಹನಿಟ್ರಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಬಿಜೆಪಿಯ ಆಗ್ರಹದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ...

ಕಲಬುರಗಿ ರೈತರಿಗೆ ದಾಖಲೆಗೊಳಿಸಿದ ಅತ್ಯಧಿಕ ಪರಿಹಾರ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ರೈತರಿಗೆ ಪ್ರಮುಖ ಪರಿಹಾರವನ್ನು ನೀಡುವ ಗುರಿಯಲ್ಲಿ, ಒಂದು ದಾಖಲೆಗೊಳಿಸಿದ ಪ್ರಮಾಣದ 667.73 ಕೋಟಿ ರೂ. ಪರಿಹಾರವನ್ನು 2,36,933 ರೈತರಿಗೆ ಘೋಷಿಸಲಾಗಿದೆ. ಈ ಪರಿಹಾರದಲ್ಲಿ ...

ಬಸವೇಶ್ವರನಗರ ಪೊಲೀಸ್ ತನಿಖೆ: ರಜತ್ ಮತ್ತು ವಿನಯ್ ಗೌಡ ವಿರುದ್ಧ ಪ್ರಕರಣ

ಬಸವೇಶ್ವರನಗರ: ರಜತ್ ಮತ್ತು ವಿನಯ್ ಗೌಡ ವಿರುದ್ಧ ಪ್ರಕರಣ ದಾಖಲಾದಂತೆ ಬಂದಿದೆ. ಆರೋಪಿಗಳಿಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿ, ಆರೋಪಿಗಳ ತಲಾಶಿಗಾಗಿ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ತಪಾಸಣೆಯ ವಿವರಗಳು ...

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ...

ಡಿಸಿಎಂ ಡಿ.ಕೆ. ಶಿವಕುಮಾರ್: “ಸಂವಿಧಾನವನ್ನು ಬದಲಾಯಿಸಬೇಕೆಂದು ನಾನು ಹೇಳಿಲ್ಲ, ಇದು ಬಿಜೆಪಿ ಪ್ರಚೋದನೆ”

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂವಿಧಾನ ಸಂಬಂಧಿತ ಹೇಳಿಕೆಯನ್ನು ತಿರುಚಿ ಪ್ರಚಾರ ಮಾಡುತ್ತಿರುವುದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ನಾನು ಸಂವಿಧಾನ ಬದಲಾಯಿಸಬೇಕೆಂದು ...

ಮಡಿಕೇರಿಯಲ್ಲಿ ಭಾರತೀಯ ಸೇನೆಯ ವೇಟರನ್ಸ್ ಔಟ್‌ರೀಚ್: 376 ಪಿಂಚಣಿ ಸಂಬಂಧಿತ ದೂರುಗಳಿಗೆ ಪರಿಹಾರ

ಬೆಂಗಳೂರು: ಭಾರತೀಯ ಸೇನೆಯ ದಕ್ಷಿಣ ಕಮಾಂಡ್ ಮಾರ್ಗದರ್ಶನದಲ್ಲಿ, **ಮಡಿಕೇರಿ (ಕೋಡಗು)**ಯಲ್ಲಿ ವೀರನಾರಿಗಳು, ನಿವೃತ್ತ ಯೋಧರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ವೇಟರನ್ಸ್ ಔಟ್‌ರೀಚ್ ಕಾರ್ಯಕ್ರಮ ಆಯೋಜಿಸಲಾಯಿತು. ಮಡಿಕೇರಿ ...

ಪಿಎಂ ವಿಕಾಸ್‌ ಯೋಜನೆ ಅಲ್ಪಸಂಖ್ಯಾತ ಸಮುದಾಯಗಳ ಉನ್ನತಿಗೆ ಗಮನ ಹರಿಸಿದೆ

ಪ್ರಧಾನಮಂತ್ರಿ ವಿರಾಸತ್‌ ಕಾ ಸಂವರ್ಧನ್‌ (ಪಿಎಂ ವಿಕಾಸ್‌) ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಐದು ಹಿಂದಿನ ಯೋಜನೆಗಳಾದ ‘ಸೀಖೋ ಔರ್‌ ಕಮಾವೊ’, ‘ನಯೀ ...

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್.. .

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ ...

ಮೀಸಲಾತಿ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರದ ರಾಜಕೀಯ ಆಟ: ಜೆಡಿಎಸ್ – ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ 4% ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವಿದೆ ಎಂಬ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದೂರಸ್ಥವಾಗಿದೆ ಎಂದು ...

ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಮಹತ್ವದ ಸಭೆ

ಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...

ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

ಬೆಂಗಳೂರು:- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ...

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ...

ಯೋಗ ಕೇವಲ ಆಸನವಲ್ಲ, ಮಾನಸಿಕ ಸ್ಥಿಮಿತವೂ ಯೋಗ: ನಿರಂಜನಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು, ಮಾರ್ಚ್ 24: ಯೋಗ ಎಂದರೆ ಕೇವಲ ಆಸನ, ಪ್ರಾಣಾಯಾಮ, ಅಥವಾ ಶಾರೀರಿಕ ವ್ಯಾಯಾಮ ಮಾತ್ರವಲ್ಲ. ಯೋಗವೆಂದರೆ ಮನಸ್ಸಿನ ಸಂಯಮ, ಭಾವನಾತ್ಮಕ ಸ್ಥೈರ್ಯ, ಮತ್ತು ಆಂತರಿಕ ಶಾಂತಿ ...

16 ಮತ್ತು 17 ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಪ್ರೀತ್ಸೆ ವಿಷಯದಲ್ಲಿ ಘರ್ಷಣೆ

ಬೆಂಗಳೂರು: 17 ನೇ ತಾರೀಖಿನಂದು ನಡೆದ ಘಟನೆಗೆ ಸಂಬಂಧಿಸಿ, SSLC ಓದುತ್ತಿದ್ದ 16 ಮತ್ತು 17 ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆಗೊಳಿಸುವ ಪ್ರಕರಣದ ಕುರಿತು ಚಂದ್ರಾಲೇಔಟ್ ...

ರಾಜಾಜಿನಗರದಲ್ಲಿ ಕಾರು ಕೇಸ್: ವ್ಹೀಲ್ ಲಾಕ್ ಕಲೆ, ಮಾಲೀಕನ ವಿರೋಧ ಪೊಲೀಸ್ ಕ್ರಮ

ಬೆಂಗಳೂರು: ರಾಜಾಜಿನಗರದಲ್ಲಿ ನಡೆದ ಅಪವಾದ ಘಟನೆ ಪೊಲೀಸ್ ಮೇಲ್ವಿಚಾರಣೆಯ ಮೇಲೆ ಗಂಭೀರ ಆಕ್ಷೇಪಣೆಗಳನ್ನು ಹುಟ್ಟಿಸಿದೆ. ಈ ಘಟನೆಯಲ್ಲಿ, ಮಾಲೀಕನ ಕಾರನ್ನು ವ್ಹೀಲ್ ಲಾಕ್ ಮೂಲಕ ಬಂಧಿಸಿ, ನಂತರ ...

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ, ಮಾರ್ಚ್ 23: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ...

ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧ ಎಫ್ಐಆರ್: ಸಾರ್ವಜನಿಕ ಶಾಂತಿಗೆ ಧಕ್ಕೆ ನೀಡಿದ ಆರೋಪ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶಾನ್ ವಿರುದ್ಧ ಬೆಂಗಳೂರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ...

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ...

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಬರ್ಬರ ಹತ್ಯೆ

ಬೆಂಗಳೂರು: ಬಿಳಿಜಾಜಿ ಬಿಜಿಎಸ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಅವರನ್ನು ಹತ್ಯೆ ಮಾಡಲಾಗಿದೆ. ಕುತ್ತಿಗೆ ಸೀಳಿ ಹತ್ಯೆಗೈದು ಹಂತಕರು ಪರಾರಿಯಾಗಿದ್ದಾರೆ. ಘಟನೆ ವಿವರ: ...

ಕರ್ನಾಟಕದಲ್ಲಿ ತೆಲುಗಿನ ರಾಬಿನ್‌ ಹುಡ್‌ ಚಿತ್ರವನ್ನು ವಿತರಣೆ ಮಾಡಲಿದೆ ವಿಕೆ ಫಿಲಂಸ್‌

ಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ...

‘ಇನ್ ದಿ ನೈಟ್’ ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್…ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು

'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು ರಿಲೀಸ್…ಇನ್ ದಿ‌ ನೈಟ್ ಎನ್ನುತ್ತಾ ಹೆಜ್ಜೆ ಹಾಕಿದ ವಂಶಿ-ರಚನಾ ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ...

ರಾತ್ರಿ ಸಂಚಾರ ನಿಷೇಧ ತೆಗೆದುಹಾಕಲು ಕಾಂಗ್ರೆಸ್ ಸರ್ಕಾರದ ಚಿಂತನೆಗೆ ವಿರೋಧ

ಬೆಂಗಳೂರು: ಕರ್ನಾಟಕದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಧಿಪುರ ಅರಣ್ಯದಿಂದ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕಲು ರಾಜ್ಯದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿರುವುದು ವನ್ಯಜೀವಿ ಸಂರಕ್ಷಣಾ ...

Page 18 of 26 1 17 18 19 26
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: