ಡಿಸಿಎಂ ಡಿ.ಕೆ. ಶಿವಕುಮಾರ್: ಹುಟ್ಟಿನಿಂದ ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ
ಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ ...