ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಸ್ವಾಮಿನಾರಾಯಣರ ಶಿಕ್ಷಾಪತ್ರಿಯ 200 ವರ್ಷಗಳ ಪೂರ್ತಿಯನ್ನು ಆಚರಿಸುವ ಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವದಲ್ಲಿ ವಿಡಿಯೋ ಸಂದೇಶದ ಮೂಲಕ ...












































































































