ಸಿಲಿಂಡರ್ ಸ್ಫೋಟ: ಹಾನಿಗೊಳಗಾದ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಸೂಚನೆ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ...












































































































