Tuesday, June 10, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post
No Result
View All Result
amiroNEWS
Home News

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

amiro by amiro
5 months ago
Reading Time: 1 min read
62
A A
amiroNEWS | ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!
37
SHARES
105
VIEWS

ಅಕ್ರಮ ಮಾದಕ ವಸ್ತು ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಐವರನ್ನು ಕೋಲಾರ ಜಿಲ್ಲಾ ಸೈಬರ್‌ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರದ ಮಾಲೂರು ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಬಳಿ ಆಂಧ್ರಪ್ರದೇಶ ಮೂಲದ ಶೇಕ್‌ ಪಜಲುಲಾ ಪಾಷ ಅಲಿಯಾಸ್‌ ಫಾಸಿಲ್‌, ಅಬ್ದುಲ್‌ ಅಲಿ ಎಂಬ ಇಬ್ಬರು ಗಾಂಜಾ ಮಾದಕ ವಸ್ತುವನ್ನು ಕೋಲಾರ ನಗರದ ಸೈಯದ್‌ ಅನ್ಸರ್‌ ಪಾಷ, ಶಾಬಾಜ್‌ ಪಾಷ, ಸಾಕೀಬ್‌ ಮೊಹ್ಮದ್‌ರವರುಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಬಂದಿದ್ದಾರೆಂಬ ಮಾಹಿತಿ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಜಗದೀಶ್‌ರವರಿಗೆ ಬಂದಾಕ್ಷಣ ಕಾರ್ಯಪ್ರವೃತ್ತರಾಗಿ ತಮ್ಮ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ಮಾಡಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಐವರನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ೨೩ಲಕ್ಷ ರೂಪಾಯಿ ಮೌಲ್ಯದ ೨೩ಕೆಜಿ ೧೦೦ಗ್ರಾಂ ಗಾಂಜಾವನ್ನು, ಎರಡು ದ್ವಿಚಕ್ರವಾಹನ, ಐದು ಮೊಬೈಲ್‌ಗಳನ್ನು ಕೋಲಾರ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯನ್ನು ಕೋಲಾರ ಜಿಲ್ಲಾ ಎಸ್‌ಪಿ ನಿಖಿಲ್‌ರವರ ನಿರ್ದೇಶನದಂತೆ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧೀಕ್ಷಕರುಗಳಾದ ಸಿ ಆರ್‌ ರವಿಶಂಕರ್‌ ಮತ್ತು ಹೆಚ್‌ ಸಿ ಜಗದೀಶ್‌ರವರುಗಳ ಮಾರ್ಗದರ್ಶನದಲ್ಲಿ ಕೋಲಾರ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಜಗದೀಶ್‌ರವರ ನೇತೃತ್ವದಲ್ಲಿ ಸಿಬ್ಬಂಧಿಗಳಾದ ಅಂಬರೀಶ, ಹಮೀದ್‌ ಖಾನ್‌, ಶಂಕರ್‌, ಸಂತೋಷ್‌, ಶಿವಾನಂದ, ಅರುಣ್‌, ನಫೀಜ್‌ ಶರಣ್‌ರವರುಗಳ ತಂಡ ಗಾಂಜಾ ಸಾಗಾಟಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲಾ ಎಸ್‌ಪಿ ನಿಖಿಲ್‌ ರವರು ಕೋಲಾರ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿ ಸಿಬ್ಬಂಧಿಗಳ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.

Tags: ‘ಮೇಕ್‘ಸುರಕ್ಷಿತ15162023202420256GAIAI breakthroughsamiroamironewsaward showsblockchain updatesbox officebreaking newscabinet decisionscelebrity newsCRIMEcybersecuritydemocracydevelopingdiplomacyeconomic growthelectionsentrepreneurshipexclusivefashion trendsfuture techgadget launchesGDPglobal summitgovernancegreen technologyin-depthinflationinfluencer highlightsinvestmentsKSRTClatest reportslive updatesmarket trendsmedical breakthroughsmergersmetaversemusic releasesnation9newson-the-groundOTTOTT platformsparliament sessionspolicy changespolitical debatespop culturered carpetreformssocial media buzzspace explorationstart-upsstock markettech innovationtop storiestrade dealstrending nowverifiedvirtual realityಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿಜಿಟಲ್ಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Leave a Reply Cancel reply

Your email address will not be published. Required fields are marked *

  • Trending
  • Comments
  • Latest
amiroNEWS | Invest Karnataka 2025 Kicks Off with a Grand Opening, Showcasing Innovation, Investments, and Global Collaborations

Invest Karnataka 2025 Kicks Off with a Grand Opening, Showcasing Innovation, Investments, and Global Collaborations

37
amiroNEWS | Bengaluru Metro Fare Hike: CM Siddaramaiah Blames BJP for Misinformation

Bengaluru Metro Fare Hike: CM Siddaramaiah Blames BJP for Misinformation

1
amiroNEWS | ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

0
amiroNEWS | ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

0
amiroNEWS | ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ:ಸಚಿವ ಕೆ.ಜೆ.ಜಾರ್ಜ್‌

ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ:ಸಚಿವ ಕೆ.ಜೆ.ಜಾರ್ಜ್‌

June 10, 2025
amiroNEWS | ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ?

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ?

June 9, 2025
amiroNEWS | ಬಿಎಂಆರ್‌ಸಿಎಲ್‌ ಮೆಟ್ರೋ ದರ ಏರಿಕೆ ವರದಿ ಇನ್ನೂ ಗುಟ್ಟು: ಸಾರ್ವಜನಿಕರ ಆಕ್ರೋಶ

ಬಿಎಂಆರ್‌ಸಿಎಲ್‌ ಮೆಟ್ರೋ ದರ ಏರಿಕೆ ವರದಿ ಇನ್ನೂ ಗುಟ್ಟು: ಸಾರ್ವಜನಿಕರ ಆಕ್ರೋಶ

June 9, 2025
amiroNEWS | ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧ

ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧ

June 9, 2025

Recent News

amiroNEWS | ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘಿಸಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘಿಸಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

June 8, 2025
amiroNEWS | ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ

June 7, 2025
amiroNEWS | ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

June 7, 2025
amiroNEWS | ಡಿಜಿಪಿನ್‌ಗೆ ಸ್ವಾಗತ: ಭಾರತೀಯ ತಪಾಲ್ ಸೇವೆಯಲ್ಲಿ ಹೊಸ ಯುಗ

ಡಿಜಿಪಿನ್‌ಗೆ ಸ್ವಾಗತ: ಭಾರತೀಯ ತಪಾಲ್ ಸೇವೆಯಲ್ಲಿ ಹೊಸ ಯುಗ

June 7, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 AMIRO - Empowering Every Voice. Enriching Every Life.

  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 AMIRO - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error:
This website uses cookies. By continuing to use this website you are giving consent to cookies being used. Visit our Privacy and Cookie Policy.