ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ: ಬೆಂಗಳೂರಿನಲ್ಲಿ 1-19 ವರ್ಷದ ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆಗಳ ವಿತರಣೆ ಆರಂಭ
ಬೆಂಗಳೂರು: ಮಕ್ಕಳ ಆರೋಗ್ಯ ಸಂರಕ್ಷಣೆಗಾಗಿ "ಜಂತುಹುಳು ಮುಕ್ತ ಮಕ್ಕಳು ಆರೋಗ್ಯವಂತ ಮಕ್ಕಳು" ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)...
Read moreDetails










