ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಮನವಿ
ನವದೆಹಲಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ತಯಾರಿಸಿ ಕಾಮಗಾರಿ ಆರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
Read moreDetails










