ಕೆಎಸ್ಆರ್ಟಿಸಿಯಲ್ಲಿ 14 ಮೃತಾವಲಂಬಿತರಿಗೆ ಅನುಕಂಪದ ನೇಮಕಾತಿ ಆದೇಶ ವಿತರಣೆ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ 10 ವರ್ಷಗಳಿಂದ ಬಾಕಿ ಇದ್ದ ಅರ್ಜಿಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ....
Read more