Latest Post

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು; ಇದಾ ಗಾಂಧಿ ಮಾರ್ಗದಲ್ಲಿ ಆಡಳಿತಾ ನಡೆಸುವುದಾ? ಉಪ್ಪಿನ ಸತ್ಯಾಗ್ರಹವನ್ನೇ ತಿರುಚಿದ ಕಾಂಗ್ರೆಸ್; ಸಚಿವರ ನೇರ ಆರೋಪ* ನವದೆಹಲಿ: ನಕಲಿ ಗಾಂಧಿಗಳ ಪಕ್ಷ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ...

Read moreDetails

ಭಾರತ vs ಇಂಗ್ಲೆಂಡ್ 1ನೇ ಟಿ20: ಅಭಿಷೇಕ್ ಶರ್ಮಾ ಮಿಂಚು, ಭಾರತದ 7 ವಿಕೆಟ್ ಭರ್ಜರಿ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಭರ್ಜರಿ ಗೆಲುವು ಭಾರತ 7 ವಿಕೆಟ್‌ಗಳ ಅಂತರದಿಂದ ಇಂಗ್ಲೆಂಡ್‌ನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ....

Read moreDetails

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷ: ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಮಾನ್ಯ ಅಟಲ್‍ಜೀ ಅವರನ್ನು ಸ್ಮರಿಸುವ ಸ್ಮøತಿ ಸಂಕಲನ ಮತ್ತು ಅಭಿಯಾನವು ಜನವರಿ 14ರಿಂದ ಫೆ.15ರವರೆಗೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.ಬಿಜೆಪಿ...

Read moreDetails
Page 463 of 504 1 462 463 464 504

Recommended

Most Popular

AMIRO

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: