Latest Post

ಬೆಂಗಳೂರು ಗುಂಡಿಯೂರು ಆಗುತ್ತಿದೆ: ಎಚ್.ಡಿ. ಕುಮಾರಸ್ವಾಮಿಯಿಂದ ಸರಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ...

Read moreDetails

ಗುಣಮಟ್ಟರಹಿತ ಔಷಧಿಗಳು ಮತ್ತು ಕಾಂತಿವರ್ಧಕಗಳ ಮಾರಾಟ, ದಾಸ್ತಾನಿಗೆ ನಿಷೇಧ

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಕೆಲವು ಔಷಧಿಗಳು ಮತ್ತು ಕಾಂತಿವರ್ಧಕಗಳನ್ನು ಗುಣಮಟ್ಟರಹಿತ ಎಂದು ಘೋಷಿಸಿದ್ದು, ಇವುಗಳ ದಾಸ্তಾನು, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದಾರೆ....

Read moreDetails

ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ...

Read moreDetails

ಕನ್ನಡ ಚಿತ್ರರಂಗದ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿ ಸ್ಥಾಪನೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು...

Read moreDetails

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ, ರಸ್ತೆ ಗುಂಡಿಗಳಿಗೆ ಗಡುವು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails
Page 82 of 515 1 81 82 83 515

Recommended

Most Popular

AMIRO

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: