ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ವಿತರಣೆಗೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರುವುದಕ್ಕೂ ಶಾಸಕರಿಗೆ ಟಿಕೆಟ್ ವಿತರಣೆಯ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರದಲ್ಲಿರುವ ತಮ್ಮ ...
Read moreDetails









































































































