ಬೆಂಗಳೂರು: ಗ್ಯಾಸ್ ಲೀಕೇಜ್ನಿಂದ ಮನೆಯಲ್ಲಿ ಬೆಂಕಿ; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
ಬೆಂಗಳೂರು, ಮೇ 02: ಅಡಕಮಾರನಹಳ್ಳಿಯ ಓವರ್ ಟ್ಯಾಂಕ್ ಬಳಿ ಬಾಡಿಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಲೀಕೇಜ್ನಿಂದ ಸಂಭವಿಸಿದ ಬೆಂಕಿಯ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ...
Read moreDetails








































































































