ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಚಾಲನೆ
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ...
Read moreDetails