ದಲಿತರ ಬಗ್ಗೆ ಕೆಲಸದಲ್ಲಿ ಕಾಳಜಿ ತೋರಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ಅಧಿಕಾರಿಗಳಿಗೆ ಬಡ್ತಿ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ದಲಿತರ ಬಗ್ಗೆ ಮಾತಿನಲ್ಲಿ ...
Read moreDetails











































































































