ಆರ್.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ...
Read moreDetails






































































































