ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿ: ಶಾಸಕ ಸಿ.ಕೆ. ರಾಮಮೂರ್ತಿ ಸೂಚನೆ
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರವನ್ನು ಬೆಂಗಳೂರಿನ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶಾಸಕ ಸಿ.ಕೆ. ರಾಮಮೂರ್ತಿ ಅವರು ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಪೊಲೀಸ್, ಬೆಸ್ಕಾಂ, ಜಲಮಂಡಳಿ, ...
Read moreDetails










































































































