ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ, ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್
"ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ ...
Read moreDetails






































































































