Tag: ಅವಧಿ

ಆತ್ಮನಿರ್ಭರ ಭಾರತದ ಕನಸು ರಕ್ಷಣೆಯಿಂದ ಬಾಹ್ಯಾಕಾಶದವರೆಗೆ ಭಾರತವನ್ನು ಸ್ವಾವಲಂಬಿ ಮಾಡಿದೆ” – ಉಪರಾಷ್ಟ್ರಪತಿ

ಉಪರಾಷ್ಟ್ರಪತಿಯಿಂದ ಪ್ರಧಾನಿ ಮೋದಿಯವರ ಆಯ್ದ ಭಾಷಣಗಳ 4ನೇ ಹಾಗೂ 5ನೇ ಸಂಪುಟ ಬಿಡುಗಡೆ ನವದೆಹಲಿ: ಭಾರತದ ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...

Read moreDetails

ಸಿದ್ದರಾಮಯ್ಯರಿಂದ ಜಾತಿಗಾಗಿ ಹೋರಾಟ: ಪರಿಶಿಷ್ಟ ಜಾತಿಗಳಿಗೆ ನಿರ್ಲಕ್ಷ್ಯ ಎಂದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ...

Read moreDetails

ವಿಧಾನ ಮಂಡಲದ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಮಂಡಲದಲ್ಲಿ ನಡೆಯುವ ಸಮಾಜಮುಖೀ ಮತ್ತು ಆರೋಗ್ಯಪೂರ್ಣ ಚರ್ಚೆಗಳು ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಭೂಸ್ವಾಧೀನ ಪರಿಹಾರ ಮೊತ್ತ ಘೋಷಣೆ ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ಮೀಟರ್‌ನಿಂದ 524 ಮೀಟರ್‌ಗೆ ಏರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ ...

Read moreDetails

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದುರ್ಬಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ...

Read moreDetails

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...

Read moreDetails

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ ...

Read moreDetails

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ – ಡಿಸಿಎಂ ಡಿ.ಕೆ. ಶಿವಕುಮಾರ್

“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ...

Read moreDetails

ಭಾರತೀಯ ಸೇನೆಯಿಂದ 85 ಎನ್‌ಸಿಸಿ ಕೆಡೆಟ್‌ಗಳಿಗೆ ಕೆಡೆಟ್ ವರ್ಕ್‌ಶಾಪ್

ಬೆಂಗಳೂರು: ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್, ಎನ್‌ಸಿಸಿ ಎಕ್ಸ್‌ಚೇಂಜ್ ಪಾರ್ಟಿಸಿಪೆಂಟ್ಸ್ ಅಸೋಸಿಯೇಷನ್ (EXPA) ಸಹಯೋಗದೊಂದಿಗೆ, ಬಾನಸವಾಡಿ ಮಿಲಿಟರಿ ಗ್ಯಾರಿಸನ್‌ನಲ್ಲಿ ಆಗಸ್ಟ್ 30-31, 2025ರಂದು ಎರಡು ದಿನಗಳ ಕೆಡೆಟ್ ...

Read moreDetails

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ ...

Read moreDetails

ತುಮಕೂರಿನ ಎಲ್ಲ ತಾಲೂಕುಗಳಿಗೆ ನೀರು ಒದಗಿಸಲು ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲ ತಾಲೂಕುಗಳೂ ನನಗೆ ಮುಖ್ಯ. ಎಲ್ಲ ತಾಲೂಕುಗಳಿಗೂ ಕುಡಿಯುವ ನೀರು ಒದಗಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ...

Read moreDetails

ಸ್ವಂತ ಮನೆ ಕಟ್ಟುವವರಿಗೆ ₹2.50 ಲಕ್ಷ ಸಹಾಯಧನ!

ನವದೆಹಲಿ: ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY 2.0) ಯೋಜನೆಯಡಿ ಮಧ್ಯಮ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಿಹಿ ಸುದ್ದಿ! ಸ್ವಂತ ಮನೆ ಕಟ್ಟುವ ...

Read moreDetails

UPI API ಸಮಯ ಬದಲಾವಣೆ: ವೇಗ, ನಿಖರತೆ, ವಿಶ್ವಾಸಾರ್ಹತೆಗೆ ಒತ್ತು

NPCI (National Payments Corporation of India) ಯು Unified Payments Interface (UPI) ವಹಿವಾಟುಗಳನ್ನು ವೇಗಗೊಳಿಸಲು ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಹಲವಾರು ಪ್ರಮುಖ API (Application ...

Read moreDetails

ಕರ್ನಾಟಕದಲ್ಲಿ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳಿಗೆ ಅಪ್‌ಸ್ಕಿಲ್ಲಿಂಗ್ ಯೋಜನೆ: ಇನ್ಫೋಸಿಸ್‌ನೊಂದಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆಯು ರಾಜ್ಯದ ಜಿಲ್ಲಾಧಿಕಾರಿಗಳು, ಮುಖ್ಯಸ್ಥರು ಮತ್ತು ಪ್ರಮುಖ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ಸ್ಕಿಲ್ಲಿಂಗ್) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಯೋಜನೆಯು ಕೌಶಲ್ಯ ...

Read moreDetails

ಜನರ ಜೀವಕ್ಕೆ ಕಾರಣರಾದವರು ರಾಜೀನಾಮೆ ನೀಡಬೇಕು – ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಆರ್‌ಸಿಬಿ ಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತದ ಒಡಲಾಳದ ತನಿಖೆಯನ್ನು ಸೇವೆಯಲ್ಲಿರುವ ನ್ಯಾಯಮೂರ್ತಿಯೊಬ್ಬರು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ...

Read moreDetails

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ (ಲಕ್ಕುಂಡಿ) / ಬೆಂಗಳೂರು: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯದ ಪ್ರದೇಶದಲ್ಲಿ ...

Read moreDetails

ಕೇಂದ್ರದಿಂದ ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ₹4,150 ಕೋಟಿ ಯೋಜನೆ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ₹4,150 ಕೋಟಿ ಮೊತ್ತದ ಬೃಹತ್ ಹೂಡಿಕೆ ಯೋಜನೆಯನ್ನು ಘೋಷಿಸಿದೆ. ...

Read moreDetails

ಗೇಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಇಡಿ ದಾಳಿ: 39 ಲಕ್ಷ ನಗದು, 1.5 ಕೋಟಿ ರೂ. ವಶ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ದೆಹಲಿ, ಮುಂಬೈ ಮತ್ತು ಬೆಂಗಳೂರಿನ 7 ಸ್ಥಳಗಳಲ್ಲಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಸಂಬಂಧಿಸಿದ ಹಣ ಅಕ್ರಮ ಸಾಗಣೆ (ಮನಿ ಲಾಂಡರಿಂಗ್) ಪ್ರಕರಣದಲ್ಲಿ ...

Read moreDetails

ಗೃಹ ಸಚಿವ, ಸಿಎಂಗೆ ದೂರು ಸಲ್ಲಿಸಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿಯ ಆಕ್ಷೇಪ

ಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ...

Read moreDetails

2025-26 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ...

Read moreDetails

ಆಲಮಟ್ಟಿ ಅಣೆಕಟ್ಟಿನ ಎತ್ತರ 524 ಮೀ.ಗೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ...

Read moreDetails

ರಾಮನಗರದ ಮರುನಾಮಕರಣಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು (ಕೆ.ಆರ್.ನಗರ): ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ...

Read moreDetails

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಹೊಸ ಹೆಸರು: ಸಚಿವ ಸಂಪುಟದಲ್ಲಿ ತೀರ್ಮಾನ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ರಾಮನಗರ ಜಿಲ್ಲೆಯನ್ನು ಇನ್ನುಮುಂದೆ 'ಬೆಂಗಳೂರು ದಕ್ಷಿಣ' ಎಂದು ಕರೆಯಲಾಗುವುದು. ಈ ಕುರಿತು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ...

Read moreDetails

ಪೊಲೀಸರಿಂದಲೇ ಬಂಧನದಂತಹ ಸ್ಥಿತಿ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಪ್ರಿಯಾಂಕ್ ಖರ್ಗೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ವಿಪಕ್ಷ ನಾಯಕರ ಆಗ್ರಹ ಬೆಂಗಳೂರು, ಮೇ 29: ಗುಲ್ಬರ್ಗದಲ್ಲಿ ಪೊಲೀಸ್ ಅಧಿಕಾರಿಗಳು ತನ್ನನ್ನು ಬಂಧನದಂತಹ ಸ್ಥಿತಿಯಲ್ಲಿ ಇರಿಸಿದ್ದಾರೆ ಎಂದು ವಿಧಾನಪರಿಷತ್ ...

Read moreDetails

ಮಳೆಯಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 22: ಮಳೆನೀರಿನಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಜವಾಬ್ದಾರಿ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ...

Read moreDetails

ರಾಜಕಾಲುವೆ ಒತ್ತುವರಿಗೆ ರಾಜಕೀಯ ಕುಮ್ಮಕ್ಕು: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳದ ಸರ್ಕಾರದ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಚಿನ್ನದ ವ್ಯಾಪಾರದಲ್ಲಿ 1 ಮಿಲಿಗ್ರಾಂ ನಿಖರತೆ ಕಡ್ಡಾಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು 2025ರ ವಿಶ್ವ ಮಾಪನಶಾಸ್ತ್ರ ದಿನವನ್ನು ಆಚರಿಸಿದ್ದು, ಇದು 1875ರ ಮೇ 20ರಂದು ಪ್ಯಾರಿಸ್‌ನಲ್ಲಿ ಸಹಿ ಹಾಕಲಾದ ಐತಿಹಾಸಿಕ ಮೀಟರ್ ಸಮಾವೇಶದ ...

Read moreDetails

1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರು ಈ ಸ್ಥಿತಿಗೆ ಬರುತ್ತಿರಲಿಲ್ಲ: ಆರ್‌.ಅಶೋಕ

ಬೆಂಗಳೂರು, ಮೇ 21, 2025 ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1,600 ಕೋಟಿ ರೂ. ಹಣ ಬಿಡುಗಡೆಯಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆ ಕಾಮಗಾರಿಗಳನ್ನು ರದ್ದುಗೊಳಿಸಿತು. ...

Read moreDetails

ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ: ಕಾಂಗ್ರೆಸ್ ಸರಕಾರವು ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. "ಐದು ಗ್ಯಾರಂಟಿ ಯೋಜನೆಗಳ ಜೊತೆಗೆ, ಚುನಾವಣಾ ...

Read moreDetails

ಕಾಂಗ್ರೆಸ್ ಸರಕಾರದ ಸಾಧನೆಯ ಭಜನೆಯಾದರೂ, ಬೆಂಗಳೂರು ಜನರಿಗೆ ಜೀವನ ನರಕವಾಗಿದೆ!

ಬೆಂಗಳೂರು, ಮೇ 20, 2025: ಬೆಂಗಳೂರು ನಗರವು ತೊಂದರೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದರೂ, ಕಾಂಗ್ರೆಸ್ ಸರಕಾರಕ್ಕೆ ಸಾಧನಾ ಸಮಾವೇಶದ ಚಿಂತೆಯೇ ಮುಖ್ಯವಾಗಿದೆ ಎಂದು ರಾಜಕೀಯ ವಿರೋಧಿಗಳು ಟೀಕಿಸುತ್ತಿದ್ದಾರೆ. ವಾರದಿಂದ ...

Read moreDetails

ಆಧಾರ್ ದೃಢೀಕರಣ ವಹಿವಾಟು 150 ಬಿಲಿಯನ್ ದಾಟಿದೆ: ಭಾರತದ ಡಿಜಿಟಲ್ ಆರ್ಥಿಕತೆಗೆ ಚೈತನ್ಯ

ನವದೆಹಲಿ: ಭಾರತದ ವಿಶಿಷ್ಟ ಗುರುತಿನ ಆಡಳಿತ ಪ್ರಾಧಿಕಾರ (UIDAI) ಆಧಾರ್ ದೃಢೀಕರಣ ವಹಿವಾಟುಗಳು 150 ಬಿಲಿಯನ್ (15,011.82 ಕೋಟಿ) ಗಡಿ ದಾಟಿದೆ. ಈ ಮೈಲಿಗಲ್ಲು ಆಧಾರ್‌ನ ವ್ಯಾಪಕ ...

Read moreDetails

ಪಾಕಿಸ್ತಾನದ ನಂತರ, ಮೋದಿ ಸರ್ಕಾರ ಚೀನಾದ ವಿರುದ್ಧ ದೊಡ್ಡ ಕ್ರಮ ಕೈಗೊಂಡಿದೆ, ಭಾರತವು ನಿಷೇಧಿಸಲು ನಿರ್ಧರಿಸಿದೆ…

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚೀನಾದ ವಿರುದ್ಧ ತನ್ನ ಮೊದಲ ದೊಡ್ಡ ಕ್ರಮವನ್ನು ಕೈಗೊಂಡಿದೆ. ಇತ್ತೀಚಿನ ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಸಮಯದಲ್ಲಿ ಭಾರತ ವಿರೋಧಿ ಪ್ರಚಾರವನ್ನು ಹರಡಿದ್ದಕ್ಕಾಗಿ ...

Read moreDetails

ನಿರುದ್ಯೋಗಿ ಪರಿಶಿಷ್ಟ ಜಾತಿ/ಪಂಗಡ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಸ್ಟೈಫಂಡ್: ಅರ್ಜಿಗಳ ಆಹ್ವಾನ

ಬೆಂಗಳೂರು, ಮೇ 15, 2025: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗ ನಿರ್ದೇಶನಾಲಯ (ಡಿಜಿಇ) ಅಡಿಯಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ ...

Read moreDetails

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಗೆ ರಾಜ್ಯ ಸರ್ಕಾರದಿಂದ ಅಧಿಸೂಚನೆ: BBMPಗೆ ಬದಲಾಗಿ ಹೊಸ ಆಡಳಿತ ವ್ಯವಸ್ಥೆ

ಬೆಂಗಳೂರು: ಹಳೆಯದನ್ನು ಬಿಟ್ಟು, ಹೊಸದನ್ನು ಸ್ವಾಗತಿಸುವ ಸಮಯ ಬಂದಿದೆ. ರಾಜ್ಯ ಸರ್ಕಾರವು ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಬದಲಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ...

Read moreDetails

ಕುಷ್ಟಗಿ ಮತ್ತು ಸಿಂಧನೂರಲ್ಲಿ ಎರಡು ಮಹತ್ವದ ರೈಲು ಯೋಜನೆಗಳಿಗೆ ಚಾಲನೆ

ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಮೇ 15, 2025 ರಂದು ಕರ್ನಾಟಕದ ಕುಷ್ಟಗಿ ಮತ್ತು ಸಿಂಧನೂರಿನಲ್ಲಿ ಎರಡು ...

Read moreDetails

ನಾಗರಿಕ ವಿಮಾನಯಾನ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ: 32 ವಿಮಾನ ನಿಲ್ದಾಣಗಳು, 25 ವಾಯುಮಾರ್ಗಗಳ ಮೇಲೆ ಪರಿಣಾಮ

ಬೆಂಗಳೂರು: ಕಾರ್ಯಾಚರಣೆಯ ಕಾರಣಗಳಿಂದಾಗಿ, ಉತ್ತರ ಮತ್ತು ಪಶ್ಚಿಮ ಭಾರತದ 32 ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆಗಳನ್ನು ಮೇ 9 ರಿಂದ 14, 2025 ರವರೆಗೆ (ಮೇ ...

Read moreDetails

ಕೇಂದ್ರ ಸರ್ಕಾರದ ಮೂರು ಮಹತ್ವದ ಯೋಜನೆಗಳು: ಶಕ್ತಿ, ಐಐಟಿ ವಿಸ್ತರಣೆ, ಮತ್ತು ಐಟಿಐ ಉನ್ನತೀಕರಣ

ದಿಲ್ಲಿ: ಕೇಂದ್ರ ಸರ್ಕಾರವು ದೇಶದ ಇಂಧನ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳನ್ನು ಬಲಪಡಿಸಲು ಮೂರು ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇವುಗಳಲ್ಲಿ ಪರಿಷ್ಕೃತ SHAKTI ನೀತಿ, ಐದು ...

Read moreDetails

ZEE5 ಒಟಿಟಿಯಲ್ಲಿ ‘ಅಯ್ಯನ ಮನೆ’ ದಾಖಲೆ: 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ ವೀಕ್ಷಣೆಯ ಮಿನಿ ವೆಬ್ ಸರಣಿ!

ಬೆಂಗಳೂರು: ZEE5 ಒಟಿಟಿಯಲ್ಲಿ ಕನ್ನಡದ ಮೊದಲ ಮಿನಿ ವೆಬ್ ಸರಣಿ ‘ಅಯ್ಯನ ಮನೆ’ ಭರ್ಜರಿ ಯಶಸ್ಸು ಕಂಡಿದ್ದು, 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್‌ಗಳ ವೀಕ್ಷಣೆಯೊಂದಿಗೆ ದಾಖಲೆ ಬರೆದಿದೆ. ...

Read moreDetails

ತಂದೆಯ ಅಂತ್ಯಕ್ರಿಯೆಗೆ ಭೂಗತ ಪಾತಕಿ ಬನ್ನಂಜೆ ರಾಜಗೆ 15 ದಿನಗಳ ಪೆರೋಲ್

ಬೆಂಗಳೂರು: ಉದ್ಯಮಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕರ್ನಾಟಕ ಹೈಕೋರ್ಟ್ 15 ದಿನಗಳ ಪೆರೋಲ್ ಮಂಜೂರು ...

Read moreDetails

ಪೆಹಲ್ಗಾಮ್ ದಾಳಿಯ ಬಳಿಕ ಅಲ್ಪಾವಧಿ ವೀಸಾದಲ್ಲಿದ್ದ ನಾಲ್ವರು ಪಾಕಿಸ್ತಾನಿಗಳು ಗಡೀಪಾರು

ಪೆಹಲ್ಗಾಮ್‌ನಲ್ಲಿ ನಡೆದ ದಾಳಿಯ ನಂತರ, ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಗಡೀಪಾರು ಮಾಡಲಾಗಿದೆ. ಆದರೆ, ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕಿಸ್ತಾನಿಗಳನ್ನು ...

Read moreDetails

ನಟಿ ರನ್ಯಾ ರಾವ್‌ಗೆ DRIಯಿಂದ ಕಾಫಿಪೊಸಾ ಕಾಯ್ದೆ ಶಾಕ್: ಒಂದು ವರ್ಷ ಜೈಲುವಾಸ

ಬೆಂಗಳೂರು, ಏಪ್ರಿಲ್ 26: ಕನ್ನಡ ಚಿತ್ರರಂಗದ ನಟಿ ಹರ್ಷವರ್ಧಿನಿ ರನ್ಯಾ ರಾವ್‌ಗೆ ಆದಾಯ ಗುಪ್ತಚರ ನಿರ್ದೇಶನಾಲಯ (DRI) ಆಘಾತಕಾರಿ ಕ್ರಮ ಕೈಗೊಂಡಿದೆ. ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ...

Read moreDetails

ಕವರ್ ಸ್ಟೋರಿ: ಜಾತಿಗಣತಿ ವಿವಾದ ಮತ್ತು ಸಿಇಟಿ ಘಟನೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಕಿಡಿ – ಸರ್ಕಾರಕ್ಕೆ ತೀವ್ರ ಸೂಚನೆ

ಬೆಂಗಳೂರು: ಜಾತಿಗಣತಿ ವರದಿ, ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ, ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ – ಇವೆಲ್ಲದರ ಕುರಿತು ನಟ, ಯುವ ನಾಯಕ, ಹಾಗೂ ...

Read moreDetails

ಗುತ್ತಿಗೆದಾರರಿಗೆ ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿರಿ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು, ಏ.11: ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು, "ಗುತ್ತಿಗೆದಾರರಿಗೆ ಬಿಲ್ ಪಾವತಿಗಾಗಿ ಯಾರಾದರೂ ಕಮಿಷನ್ ಕೇಳಿದ್ದರೆ, ಅವರು ತಕ್ಷಣ ...

Read moreDetails

ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು: ಸಚಿವ ಪರಮೇಶ್ವರ

ಬೆಂಗಳೂರು:- ಸುದ್ದಗುಂಟೆಪಾಳ್ಯ‌ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವರಾದ ಡಾ. ...

Read moreDetails

ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ: ವಕ್ಫ್ ಬಿಲ್ಲುಗಳಲ್ಲಿ ತಿದ್ದುಪಡಿ, ಸಮಾನ ಹಕ್ಕುಗಳತ್ತ ಒಗ್ಗಟ್ಟಿನ ಹಾದಿ

ಬೆಂಗಳೂರು: ಆಂತರಿಕ ವ್ಯವಹಾರಗಳ ಸಚಿವಾಲಯವು "ಆಜಾದಿ ಕಾ ಅಮೃತ ಮಹೋತ್ಸವ"ದ ಸಂದರ್ಭದಲ್ಲಿ, ವಕ್ಫ್ (ತಿದ್ದುಪಡಿ) ಬಿಲ್, 2025 ಮತ್ತು ಮುಸ್ಲ್ಮಾನ್ ವಕ್ಫ್ (ರದ್ದು) ಬಿಲ್, 2024 ಕುರಿತು ...

Read moreDetails

ಭಾರತೀಯ ಚುನಾವಣಾ ಆಯೋಗ: ರಾಜಕೀಯ ಪಕ್ಷಗಳೊಂದಿಗೆ ಉತ್ತಮ ಸಮನ್ವಯ

ಬೆಂಗಳೂರು: ಭಾರತೀಯ ಚುನಾವಣಾ ಆಯೋಗವು ದೇಶದ ರಾಜಕೀಯ ಪಕ್ಷಗಳೊಂದಿಗೆ ಉತ್ತಮ ಒಡಂಬಡಿಕೆಯನ್ನು ಬೆಳೆಸುವ ಉದ್ದೇಶದಿಂದ 25 ದಿನಗಳ ಅವಧಿಯಲ್ಲಿ ದೇಶವ್ಯಾಪಿ 4,719 ಸಭೆಗಳನ್ನು ಆಯೋಜಿಸಿದೆ. ಈ ಸಭೆಗಳಲ್ಲಿ ...

Read moreDetails

ಬೆಲೆ ಏರಿಕೆ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ: ವಿಜಯೇಂದ್ರ

ಬೆಂಗಳೂರು: ಬೆಲೆ ಏರಿಕೆಯ ವಿರುದ್ಧ ಏಪ್ರಿಲ್ 2 ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ...

Read moreDetails

ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಪೂರೈಕೆ ಸರಪಳಿಯನ್ನು ಬಲಪಡಿಸಲು ಬೃಹತ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟದ ಸಭೆಯಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಪೂರೈಕೆ ಸರಪಳಿಯಲ್ಲಿ ಸ್ವಾವಲಂಬಿ ಮಾಡುವುದು ಎಂಬ ಗುರಿಯೊಂದಿಗೆ ಎಲೆಕ್ಟ್ರಾನಿಕ್ಸ್ ...

Read moreDetails

ಬಿಹಾರದ ಕೋಸಿ-ಮೆಚಿ ಲಿಂಕ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ: ಕೃಷಿಕರಿಗೆ ನಿರೀಕ್ಷೆಯ ಬೆಳಕು

ನವದೆಹಲಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) - ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ (ಎಐಬಿಪಿ) ಅಡಿಯಲ್ಲಿ ಬಿಹಾರದ ಮಹತ್ವದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಸೇರಿಸಲು ...

Read moreDetails

ಆರ್ಥಿಕವಾಗಿ ದುರ್ಬಲರಿಗೊಂದು ನೆರಳು: ಕಿದ್ವಾಯಿಯಲ್ಲಿ ಬಡ ರೋಗಿಗಳಿಗೆ ಒಳರೋಗಿ ಸೌಲಭ್ಯ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ, ಅಂತಿಮ ವೈದ್ಯಕೀಯ ವರದಿ ಸಿಗುವವರೆಗೆ ಅವರನ್ನು ಒಳರೋಗಿಗಳಾಗಿ ...

Read moreDetails

ಖಾರಿಫ್ 2025: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ ಎನ್‌ಬಿಎಸ್ ಸಬ್ಸಿಡಿಗೆ ಸಂಪುಟದ ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಖಾರಿಫ್ 2025 (ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2025) ...

Read moreDetails

ಯತ್ನಾಳ್ ಉಚ್ಚಾಟನೆ: ಮಾರ್ಮಿಕ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಬೆನ್ನಲ್ಲೇ, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. https://twitter.com/BYVijayendra/status/1904869605988065584?ref_src=twsrc%5Etfw%7Ctwcamp%5Etweetembed%7Ctwterm%5E1904869605988065584%7Ctwgr%5Eec83985afa5be7442aa2a6e4a6c2616bc0a89129%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FBYVijayendra%2Fstatus%2F1904869605988065584 ...

Read moreDetails

ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ: ಹನಿಟ್ರಾಪ್ ಸಿಬಿಐ ತನಿಖೆಗೆ ಅಗತ್ಯವಿದೆಯೇ?

ಬೆಂಗಳೂರು: ರಾಜ್ಯದ ಹನಿಟ್ರಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಬಿಜೆಪಿಯ ಆಗ್ರಹದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ...

Read moreDetails

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ, ಮಾರ್ಚ್ 23: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ...

Read moreDetails

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ...

Read moreDetails

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...

Read moreDetails

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ. ದೇವೇಗೌಡರ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ...

Read moreDetails

ತೊಗರಿ ಖರೀದಿ ನೋಂದಣಿ ಮಾರ್ಚ್ 31ರವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ...

Read moreDetails

ನೇಕಾರರ ಆತ್ಮಹತ್ಯೆಗೆ ರೂ 5 ಲಕ್ಷ ಪರಿಹಾರ ಪ್ರಯತ್ನ

ಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿ ಯಾಗಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...

Read moreDetails

ತೆಂಗಿನ ಮರಗಳ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಕ್ರಮ -ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...

Read moreDetails

ವಿಧಾನ ಪರಿಷತ್ತಿನಲ್ಲಿ “ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ 2025″ ಅಂಗೀಕಾರ

ಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ...

Read moreDetails

ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ- 40ನೇ ವಾರ್ಷಿಕೋತ್ಸವ ಸಂಭ್ರಮ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ ಇದೀಗ 40ನೇ ವಾರ್ಷಿಕೋತ್ಸವ ಸಂಭ್ರಮಕ್ಕೆ ಕಾಲಿಟ್ಟಿದೆ. 1985 ರಲ್ಲಿ ಸ್ಥಾಪಿತವಾದ ವಿದೇಶಿ ಭಾಷೆಗಳ ಇಲಾಖೆ ಕಳೆದ ನಾಲ್ಕು ...

Read moreDetails

ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್: ದರ ಹೆಚ್ಚಳಕ್ಕೆ ಒಕ್ಕೂಟದ ಆಗ್ರಹ

ಬೆಂಗಳೂರು: ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಪತ್ರಿಕೆಯ ಸಭೆಯಲ್ಲಿ 15 ಆಟೋ ಸಂಘಟನೆಗಳು ದರ ಹೆಚ್ಚಳದ ಅಗತ್ಯವಿದೆ ಎಂದು ಒಟ್ಟಾಗಿ ಮನವಿ ಮಾಡುತ್ತಿರುವ ...

Read moreDetails

ಬೀಳು ರೆಸ್ಟೋರ್ ಮಾಡುವ ಕ್ರಮ: ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...

Read moreDetails

ರನ್ಯಾರಾವ್‌ ಪ್ರಕರಣ ಸಮಗ್ರ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

2028 ಒಲಿಂಪಿಕ್ಸ್ ತಯಾರಿ ಮತ್ತು 2036 ಒಲಿಂಪಿಕ್ಸ್ ಆತಿಥೇಯತೆಗೆ ಚಿಂತನ್ ಶಿಬಿರ

ಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ...

Read moreDetails

ಕಂದಾಯ ಇಲಾಖೆ ವಿರುದ್ಧ ಸಬ್‌ ರಿಜಿಸ್ಟಾರ್‌ಗಳ ಧರಣಿ: ಲಾಗಿನ್ ಐಡಿ ಇಲ್ಲದೆ ಕಂದಾಯ

ಬೆಂಗಳೂರು: ಸಬ್‌ ರಿಜಿಸ್ಟಾರ್‌ಗಳ ತಂಡವು ಕಂದಾಯ ಇಲಾಖೆಯ ವಿರುದ್ಧ ತಮ್ಮ ಕಚೇರಿಯ ಅಗತ್ಯ ಲಾಗಿನ್ ಐಡಿಗಳು ನೀಡಲಾಗದೆ ಉಳಿದಿರುವುದರಿಂದ ಅಹೋರಾತ್ರಿ ಧರಣಿ ಚಲನಾದೇಶ ನಡೆಸಿದೆ. ಅಧಿಕೃತ ಅಧಿಕಾರಗಳಿಂದ ...

Read moreDetails

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚಳಗೊಂಡಿದ್ದು, ಆತಂಕಕಾರಿ ...

Read moreDetails

ಜಾಹೀರಾತಿನಿಂದಾಗಿ ಯುವಕನ 25 ನಿಮಿಷ ಕಾಲಹರಣ: PVR INOX ವಿರುದ್ಧ ಪ್ರಕರಣ | ಕೋರ್ಟಿನಲ್ಲಿ ಜಯ.

ಬೆಂಗಳೂರು: ಚಲನಚಿತ್ರ ವೀಕ್ಷಿಸಲು ತೆರಳಿದವರ ಸಮಯವನ್ನು ಅತಿಯಾಗಿ ಬಳಸುವ ಪ್ರಕರಣವೊಂದರಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು PVR INOX ವಿರುದ್ಧ ತೊಡಗಿಸಿಕೊಂಡ ಪ್ರಕರಣದಲ್ಲಿ ಜಯ ಗಳಿಸಿದ್ದಾರೆ. ಸಿನಿಮಾಕ್ಕೆ ಟಿಕೆಟ್ ತೆಗೆದುಕೊಂಡ ...

Read moreDetails

ಸಿದ್ದರಾಮಯ್ಯ ಸರಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ : ಆರ್ ಅಶೋಕ್ ಟೀಕೆ.

ಕರ್ನಾಟಕ ರಾಜ್ಯ ಸರ್ಕಾರದ ನಿರ್ಣಾಯಕ ಕ್ರಮದ ಅಡಿಯಲ್ಲಿ, ಒಂದು ಪ್ರಮುಖ ವಿಶ್ವವಿದ್ಯಾಲಯದ ಮುಚ್ಚುವ ಭಾಗ್ಯದ ಕುರಿತು ಮಾತುಗಳ ಹರಿವು ಇತ್ತಿಚೆಗೆ ಹೆಚ್ಚಾಗಿದೆ. ಈ ನಿರ್ಧಾರವು ಶೈಕ್ಷಣಿಕ ಕ್ಷೇತ್ರದ ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...

Read moreDetails

ಎಡಪಂಥೀಯ ಅತಿವಾದದ ವಿರುದ್ಧ ಭಾರತದ ಗಟ್ಟಿಗೊರಳು

2015ರಲ್ಲಿ "ರಾಷ್ಟ್ರೀಯ ನೀತಿ ಮತ್ತು ಕಾರ್ಯ ಯೋಜನೆ" ಅನುಮೋದನೆಯಾದ ನಂತರ, ಭಾರತವು ಎಡಪಂಥೀಯ ಅತಿವಾದದ (LWE) ವಿರುದ್ಧದ ತನ್ನ ದಿಟ್ಟ ಪ್ರಯತ್ನಗಳಿಂದ ಸರಿಯಾದ ಯಶಸ್ಸನ್ನು ಸಾಧಿಸಿದೆ. ಈ ...

Read moreDetails

ಕಾನೂನಿನ ಅಂಶಗಳನ್ನು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ ಅಳವಡಿಕೆ : ರಿಜ್ವಾನ್ ಹರ್ಷದ್.

ನಾಗರಿಕರು ನೀಡಿರುವ ಸಲಹೆಗಳ ಪೈಕಿ ಕಾನೂನಲ್ಲಿ ಅವಕಾಶವಿರುವ ಅಂಶಗಳನ್ನು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ ಅಳವಡಿಸಿಕೊಳ್ಳಲಾಗುವುದೆಂದು ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಶ್ರೀ ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ...

Read moreDetails

ಅನಗತ್ಯ ವೆಚ್ಚ ಹಾಗೂ ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಿಲ್ಲ ಬೆಂಗಳೂರು:ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ ...

Read moreDetails

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

Read moreDetails

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು; ಇದಾ ಗಾಂಧಿ ಮಾರ್ಗದಲ್ಲಿ ಆಡಳಿತಾ ನಡೆಸುವುದಾ? ಉಪ್ಪಿನ ಸತ್ಯಾಗ್ರಹವನ್ನೇ ತಿರುಚಿದ ಕಾಂಗ್ರೆಸ್; ಸಚಿವರ ನೇರ ಆರೋಪ* ನವದೆಹಲಿ: ನಕಲಿ ಗಾಂಧಿಗಳ ಪಕ್ಷ ...

Read moreDetails

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ...

Read moreDetails

ಭಾರತದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗ ಯಶಸ್ವಿ: ISRO ಹೊಸ ಮೈಲಿಗಲ್ಲು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ ದೇಶದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ...

Read moreDetails

ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಜನವರಿ 16ರಿಂದ 27ರ ವರೆಗೆ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪ ಪ್ರದರ್ಶನ

ಬೆಂಗಳೂರು: ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು ...

Read moreDetails

ಪ್ರಧಾನಮಂತ್ರಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್: ಅನೇಕ ಬೇಡಿಕೆಗಳ ವಿನಂತಿ

ನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...

Read moreDetails

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ...

Read moreDetails

ಆಡಳಿತ ಹಂಚಿಕೆ ಫಾರ್ಮುಲಾ ಬಹಿರಂಗಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ ...

Read moreDetails

ಬೆಂಬಲ ಬೆಲೆ: ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು ...

Read moreDetails

ಹೊಸ ವರ್ಷ ಆಚರಣೆ-2025ರ ಸ್ವಚ್ಚತಾ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಪ್ರಶಂಸನ ಪತ್ರ

ನಗರದ ಪೂರ್ವ ವಲಯದ ಮೇಯೋ ಹಾಲ್ ನ ಪಿ.ಯು.ಬಿ. ಕಟ್ಟಡದ 2ನೇ ಮಹಡಿಯಲ್ಲಿರುವ ಕೆನೋಫಿ ಸಭಾಂಗಣದಲ್ಲಿ ಇಂದು ನಡೆದ ಸ್ವಚ್ಚತಾ ಅಭಿನಂದನಾ ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಶ್ರೀಮತಿ ...

Read moreDetails

‘ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: