ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕುಮಾರಸ್ವಾಮಿ ಘೋಷಣೆ
ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ...
Read moreDetails