FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು: ಕರ್ನಾಟಕದಲ್ಲಿ 4% ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವಿದೆ ಎಂಬ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದೂರಸ್ಥವಾಗಿದೆ ಎಂದು ...
Read moreDetailsಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...
Read moreDetailsಯಾದಗಿರಿ, ಮಾರ್ಚ್ 23: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ...
Read moreDetailsಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ...
Read moreDetailsಬೆಂಗಳೂರು: ಕರ್ನಾಟಕದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಧಿಪುರ ಅರಣ್ಯದಿಂದ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕಲು ರಾಜ್ಯದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿರುವುದು ವನ್ಯಜೀವಿ ಸಂರಕ್ಷಣಾ ...
Read moreDetailsಯಾದಗಿರಿ: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ...
Read moreDetailsಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನು ...
Read moreDetailsಚೆನ್ನೈನಲ್ಲಿ ನಡೆದ ಕ್ಷೇತ್ರ ಪರಿಷ್ಕರಣೆ (ಡಿಲಿಮಿಟೇಶನ್) ಕುರಿತ ಸಭೆಯಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ. https://twitter.com/RAshokaBJP/status/1903315099030524048?ref_src=twsrc%5Etfw%7Ctwcamp%5Etweetembed%7Ctwterm%5E1903315099030524048%7Ctwgr%5E8f5dbe88cea9a05f2147447eb088c661beeff5ed%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FRAshokaBJP%2Fstatus%2F1903315099030524048 ಟ್ವೀಟರ್‌ನಲ್ಲಿ ...
Read moreDetailsಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ಚೆನ್ನೈನಲ್ಲಿ ನಡೆದ ಜಂಟಿ ಹೋರಾಟ ಸಮಿತಿಯ (JAC) ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...
Read moreDetailsಬೆಂಗಳೂರು: ಹೊಸ ವರ್ಷದ ಮೊದಲ ಬೆಳಕಿನಂತೆ ಚಿಗುರೊಡೆಯುವ ಯುಗಾದಿಯ ಸಂಭ್ರಮ, ಈ ಬಾರಿ ರಾಜಭವನದ ಗಾಜಿನಮನೆಯಲ್ಲಿ ವಿಶೇಷವಾಗಿ ಮೂಡಿಬಂದಿತು. ದೂರದರ್ಶನ ಬೆಂಗಳೂರು ಚಂದನ ವಾಹಿನಿಯು ಶನಿವಾರ ಆಯೋಜಿಸಿದ್ದ ...
Read moreDetailsಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಶನಿವಾರ ಚೆನ್ನೈನಲ್ಲಿ ಸಭೆ ನಡೆಸಿದರು. ಕರ್ನಾಟಕವನ್ನು ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ...
Read moreDetailsಬೆಂಗಳೂರು: ಇಂದು ಕನ್ನಡ ಪರ ಸಂಘಟನೆಗಳ ಕರೆ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಹಲವೆಡೆ ಜನಜೀವನ ಸಾಮಾನ್ಯವಾಗಿದ್ದು, ಬಂದ್ ಪ್ರಭಾವ ಕಡಿಮೆ ...
Read moreDetailsನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...
Read moreDetailsಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿಯವರ ಮಹತ್ವದ ಕನಸು ಬಜೆಟ್ ಅಧಿವೇಶನದಲ್ಲಿ ನನಸಾಯಿತು..2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ...
Read moreDetailsಬೆಂಗಳೂರು: "ಜೀವನಾವಶ್ಯಕ ಖರ್ಚು ಹೆಚ್ಚಾಗಿದೆ" ಎಂಬ ಕಾರಣವನ್ನು ನೀಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರವು ಶಾಸಕರು, ಸಚಿವರು, ಸ್ಪೀಕರ್, ಉಪಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರ ವೇತನ ...
Read moreDetailsಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...
Read moreDetailshttps://twitter.com/hd_kumaraswamy/status/1902640841254171021?t=LBeMHrAMoXxgEppzbQFnPA&s=08 ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ...
Read moreDetailsಬೆಂಗಳೂರು, ಮಾರ್ಚ್ 19:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ...
Read moreDetailsಬೆಂಗಳೂರು: ಮಾರ್ಚ್ 19 ರಂದು 2025ನೇ ಸಾಲಿನ ವಿವಿಧ ತಿದ್ದುಪಡಿ ವಿಧೇಯಕಗಳನ್ನು ಪರ್ಯಾಲೋಚಿಸಿ, ಅಂಗೀಕರಿಸುವುದರಲ್ಲಿ ವಿಧಾನಸಭೆ ಚಟುವಟಿಕೆಯ ಪ್ರಮುಖ ಹಂತವನ್ನು ಮುಟ್ಟಿತು. ವಿವಿಧ ಸಚಿವರು ಮತ್ತು ವಿದೇಶಾಂಗಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಪ್ರತಿ ಕ್ವಿಂಟಾಲ್ ತೊಗರಿಗೆ ರೂ 7550 ರ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ರೂ 450 ಪ್ರೋತ್ಸಾಹಧನ ನೀಡಿ ರೈತರಿಂದ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರ ಸರ್ಕಾರಿ ಟೆಂಡರ್‌ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿದ ಕ್ರಮವು ಸಾಂವಿಧಾನಿಕವಾಗಿಲ್ಲ ಎಂದು ಬಿಜೆಪಿಯ ಯುವ ನಾಯಕ ಹಾಗೂ ಸಂಸದ ತೆಜಸ್ವಿ ಸೂರ್ಯ ಆರೋಪಿಸಿದ್ದಾರೆ. ...
Read moreDetailsನವದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ (ಮಾರ್ಚ್ 19) ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಷ್ಟಾಚಾರದ ಭೇಟಿ ನಡೆಸಿದರು. ಈ ಭೇಟಿ ...
Read moreDetailsಬೆಂಗಳೂರು, ಮಾರ್ಚ್ 19 ( ಕರ್ನಾಟಕ ವಾರ್ತೆ): ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದೆಂದು ಕೊಡಗು ಜಿಲ್ಲಾ ಉಸ್ತುವಾರಿ ...
Read moreDetailsನಾನು, ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...
Read moreDetailsಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ...
Read moreDetailsಭಾರತದ ಕ್ರಿಯಾತ್ಮಕ ತಂತ್ರಜ್ಞಾನ ಕೈಗಾರಿಕೆಗಳು ಕೇಪ್ ಟೌನ್‌ನ ಸಾಮರ್ಥ್ಯಗಳಿಗೆ ಪೂರಕವಾಗಿದ್ದು ಕರ್ನಾಟಕದಲ್ಲಿ ಹೂಡಿಕೆಯನ್ನು ಮಾಡುವುದರಿಂದ ಉದ್ಯೋಗಗಳನ್ನು ಸೃಷ್ಟಿಸಬಹುದು ಮತ್ತು ನಮ್ಮ ನಡುವೆ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸಬಹುದು ...
Read moreDetailsಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ...
Read moreDetailsಬೆಂಗಳೂರು : ಮಂಡ್ಯ - ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ...
Read moreDetailsಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...
Read moreDetailsಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ "ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ...
Read moreDetailsವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...
Read moreDetailsಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...
Read moreDetailsಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...
Read moreDetailsಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...
Read moreDetailsಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...
Read moreDetailsಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...
Read moreDetailsಚೇತನ್ ಗೌಡ ನಿರ್ಮಾಣದ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕನಟರಾಗಿ, ನಟಿಸಿರುವ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ . "ಈಕ್ವಿನಾಕ್ಸ್ ಗ್ಲೋಬಲ್ ...
Read moreDetailsಗದಗ: ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಾಗೂ ಗದಗ ಕೋ-ಆಪರೇಟಿವ್ "ಕಾಟನ್ ಸೇಲ್ಸ್ ಸೊಸೈಟಿ" ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಿರೀಕ್ಷಿಸಿದ್ದ ಮುಖ್ಯಮಂತ್ರಿ ವೈದ್ಯಕೀಯ ...
Read moreDetailsಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...
Read moreDetailsಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...
Read moreDetailsಬೆಂಗಳೂರು: ನಟಿ ರನ್ಯಾ ರಾವ್ ಜೊತೆಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ, ಡೈರೆಕ್ಟರೇಟ್ ಆಫ್ ರೆವನು ಐಂಟೆಲಿಜೆನ್ಸ್ (ಡಿಆರ್‌ಐ) ಪರ ವಕೀಲ ಮಧುರಾವ್ ಅವರು ಆರ್ಥಿಕ ಅಪರಾಧಗಳ ...
Read moreDetailsಬೆಂಗಳೂರು: ವಿಶ್ವ ಹಿಂದೂ ಪರಿಷದ್ - ಕರ್ನಾಟಕ ಇಲಾಖೆ ಆಯೋಜಿಸಿದ ಯುವ ಅಭಿಯಾನ “ಇನ್ಸಪೈರಿಂಗ್ ಯೂತ್” ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ...
Read moreDetailsಮಹದೇವಪುರ: ಇಂದು ರಾತ್ರಿ, ಸಿಂಗೇನಹಳ್ಳಿ ಸುತ್ತಲಿನ ಪ್ರದೇಶದಲ್ಲಿ ಡ್ರಿಂಕ್ ಮತ್ತು ಡ್ರೈವ್ ಪರಿಶೀಲನೆ ಸಂದರ್ಭದಲ್ಲಿ ಅಸ್ವಸ್ಥ ವ್ಯಕ್ತಿಗಳ ಗುಂಪು ಸಕ್ರಿಯತೆ ತೋರಿತು. ಈ ವೇಳೆ, ಕರ್ನಾಟಕದ ಖಾಸಗಿ ...
Read moreDetailsಬೆಂಗಳೂರು: ಬಿಬಿಎಂಪಿಯಲ್ಲಿ ಗುತ್ತಿಗೆ ಕಾಮಗಾರಿ ಮೀಸಲಾತಿ ಕುರಿತು ಗಂಭೀರ ಚರ್ಚೆ ಉದ್ಭವವಾಗಿದೆ. ಎಕ್ಸ್ (Twitter) ಮೂಲಕ ಟ್ವೀಟ್ ಮಾಡಿ ಮುಸ್ಲಿಂ ಮೀಸಲಾತಿ ವಿರುದ್ಧ ಸ್ಪಷ್ಟ ವಾಕ್ಯವನ್ನು ನೀಡಿದ ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಸಂಸ್ಥೆ ಬಿಎಂಆರ್ಸಿಎಲ್ ಇದೀಗ ಕನ್ನಡ ವಿರೋಧಿ ನಿಲುವಿಗೆ ಒಳಗಾಗಿದಿಯೆ? ಮೆಟ್ರೋ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಕನ್ನಡದ ಅಭ್ಯರ್ಥಿಗಳನ್ನು ವಂಚಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ...
Read moreDetailsಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ...
Read moreDetailsಬೆಂಗಳೂರು: ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ...
Read moreDetailsಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...
Read moreDetailsಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...
Read moreDetailsಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...
Read moreDetailsಬೆಂಗಳೂರು, ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿ, ಕುಂಚೇನಹಳ್ಳಿ ಗ್ರಾಮದ ಸರ್ವೆ ನಂ. 80ರ ಕುಂಚೇನಹಳ್ಳಿ ರಾಜ್ಯ ಅರಣ್ಯ ಪ್ರದೇಶದ ಒಟ್ಟು ವಿಸ್ತೀರ್ಣ 1380 ಎಕರೆ ಅರಣ್ಯ ಪ್ರದೇಶದ ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ...
Read moreDetails*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...
Read moreDetailsಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...
Read moreDetailsತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...
Read moreDetailsಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೈಗಾರಿಕೆಯಲ್ಲಿ, ಮಹಿಳಾ ಸಬಲೀಕರಣವನ್ನು ಗಟ್ಟಿಯಾಗಿ ಒತ್ತಿಹೇಳುವಂತೆ 'ಸ್ತ್ರೀ ಶಕ್ತಿ', 'ಭಾಗ್ಯಲಕ್ಷ್ಮಿ', 'ಗೃಹಲಕ್ಷ್ಮಿ', 'ಮಹಿಳಾ ಸಹಾಯವಾಣಿ' ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ...
Read moreDetailsಉತ್ತರ ಪ್ರದೇಶ ಸರ್ಕಾರವು ಕುಂಭಮೇಳದ ಸಂದರ್ಭದಲ್ಲಿ ಸಂಭವಿಸಿದ ದುರಂತಕ್ಕೆ ಮಾನವೀಯ ಸ್ಪಂದನೆ ನೀಡಿದ್ದು, ಅವು ಅನಿರೀಕ್ಷಿತವಾಗಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ...
Read moreDetailsರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...
Read moreDetailsಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್‌ಗೆ ...
Read moreDetailsಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಗ್ರೇಟರ್ ಬೆಂಗಳೂರು - 2025 ವಿಧೇಯಕದ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸಲು ...
Read moreDetailsನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...
Read moreDetailsಮೋದಿಯವರ ಆಡಳಿತದಲ್ಲಿ ರೇಲ್ವೆ ವಲಯಕ್ಕೆ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಶ್ಲಾಘನೆ ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024ರ ರೈಲ್ವೆ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ವಿಧಾನಸಭೆಯಲ್ಲಿ ಇಂದು "ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025" ವಿಧೇಯಕವನ್ನು ಅಂಗೀಕರಿಸಲಾಯಿತು. ಈ ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಅಡಿ ನೇಮಕಾತಿ, ಮುಂಬಡ್ತಿ ಮತ್ತು ಜೇಷ್ಠತಾ ಕ್ರಮಗಳು ವಿಳಂಬವಾಗುತ್ತಿರುವುದನ್ನು ಸಚಿವ ಸಂಪುಟ ಉಪ ಸಮಿತಿಯು ತೀವ್ರವಾಗಿ ಆಕ್ಷೇಪಿಸಿದೆ. ಈ ಕುರಿತು ...
Read moreDetailsಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು. ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...
Read moreDetailsಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...
Read moreDetailsಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...
Read moreDetailsಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಿದೆ. ...
Read moreDetailsಕೇಂದ್ರ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಉಡುಗೊರೆ ನೀಡಿದ್ದಾರೆ. 2024-25ನೇ ಸಾಲಿನ ...
Read moreDetailsಬೆಂಗಳೂರು: ಕರ್ನಾಟಕ ಸಿಐಡಿ, ಇನ್ಫೋಸಿಸ್ ಫೌಂಡೇಶನ್ ಮತ್ತು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (DSCI) ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸೆಂಟರ್ ಫಾರ್ ಸೈಬರ್‌ಕ್ರೈಮ್ ಇನ್ವೆಸ್ಟಿಗೇಷನ್ ಟ್ರೈನಿಂಗ್ ಅಂಡ್ ...
Read moreDetailsಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ...
Read moreDetailsಬೆಂಗಳೂರು: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮಾಡಿದ ಅನುದಾನವನ್ನು ಅವರು "ಕ್ರಾಂತಿಕಾರಿ ಹೆಜ್ಜೆ" ಎಂದು ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್ ಕುರಿತು ಗಂಭೀರ ಚರ್ಚೆ ನಡೆಯಬೇಕಾದ ಸಂದರ್ಭ, ಬಿಜೆಪಿ ನಾಯಕರು "ಹಲಾಲ್ ಬಜೆಟ್" ಎಂಬ ಟೀಕೆಗೆ ಮೊರೆ ಹೋಗಿರುವುದನ್ನು ರಾಜ್ಯ ಸರ್ಕಾರ ತೀಕ್ಷ್ಣವಾಗಿ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರ ಇಂದು ತನ್ನ ಬಜೆಟ್ ಅನ್ನು ಮಂಡಿಸಿದ್ದು, ಇದರಲ್ಲಿ ಮುಸ್ಲಿಮರಿಗೆ ನೀಡಲಾದ ಅನೇಕ ಸೌಲಭ್ಯಗಳನ್ನು ಬಿಜೆಪಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದೆ. ಬಿಜೆಪಿಯು ಇದನ್ನು "ಹಲಾಲ್ ...
Read moreDetailsಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಮತ್ತೊಂದು ...
Read moreDetailsಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್ ...
Read moreDetailsಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ ...
Read moreDetailsಆನೇಕಲ್ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ...
Read moreDetailsಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ, ಕೆಪಿಎಸ್‌ಸಿಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಓಎಂಆರ್ ಶೀಟ್‌ನಲ್ಲಿ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ...
Read moreDetailsಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...
Read moreDetailsಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಶೂನ್ಯ ಸಾಧನೆ ತೋರಿದರೂ, ತಾವು ಚಾಂಪಿಯನ್ ಎಂದು ಘೋಷಿಸಿಕೊಂಡಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಟೀಕಿಸಿದರು. ...
Read moreDetailsಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ...
Read moreDetailsಬೆಂಗಳೂರು: "ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ" ಎಂದು ಕೇಂದ್ರ ಸಚಿವ ಎಚ್.ಡಿ. ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯದ ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದ ಭಾಷಣದ ಅಧಿಕೃತ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.