ತಿರುಪತಿಯ ಟಿಕೆಟ್ ವಿತರಣಾ ಕೌಂಟರ್‌ಗಳಲ್ಲಿ ಕಾಲ್ತುಳಿತ: 6 ಭಕ್ತರು ಸಾವು.
ತಿರುಪತಿ ತಿರುಮಲ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವೈಕುಂಠ ಏಕಾದಶಿ ದರ್ಶನದ ...
Read moreDetails



















































