ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...
Read moreDetails