ಪ್ರತಿಪಕ್ಷ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಶ್ರೀರಾಮುಲು ಆಕ್ರೋಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪ್ರತಿಪಕ್ಷದ ಶಾಸಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಆಡಳಿತ ಪಕ್ಷದ ಶಾಸಕರ ...
Read moreDetails











































































































