ಯೋಗದ ಶಾಶ್ವತ ಪಯಣ: ಒಂದೇ ಭೂಮಿ, ಒಂದೇ ಆರೋಗ್ಯಕ್ಕಾಗಿ ಯೋಗ
June 19, 2025
ಜೂನ್ 21ರಂದು ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ
June 19, 2025
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ವೆಂಕಟಪ್ಪ ಚಿತ್ರಶಾಲೆಯನ್ನು ಆಧುನಿಕ ಸೌಲಭ್ಯಗಳೊಂದಿಗೆ ನವೀಕರಿಸಿ ಗುರುವಾರ (ಜೂನ್ 12, 2025) ವಿಧ್ಯುಕ್ತವಾಗಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...
Read moreಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರ್ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ್ದಾರೆ. ಈ ...
Read moreಬೆಂಗಳೂರು: “ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ...
Read moreಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಜನ ಮೃತಪಟ್ಟ ಘಟನೆಯನ್ನು ಆಕಸ್ಮಿಕ ದುರಂತ ಎಂದು ಕರೆದಿರುವ ನಿಕಟಪೂರ್ವ ಸಂಸದ ...
Read morehttps://twitter.com/RAshokaBJP/status/1930465645726183572 ಬೆಂಗಳೂರು: ರಾಜ್ಯದಲ್ಲಿ 11 ಮಕ್ಕಳ ದುರಂತ ಸಾವಿನ ಘಟನೆಯು ಜನರ ಮನಸ್ಸನ್ನು ತಲ್ಲಣಗೊಳಿಸಿದೆ. ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಆರ್. ...
Read moreನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ "ಅಸಹನೆ, ಅಪಕ್ವತೆ ಮತ್ತು ಜವಾಬ್ದಾರಿಯಿಲ್ಲದ ವರ್ತನೆ"ಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ದುರಂತದ ಒಡಂಬಡಿಕೆಯಲ್ಲಿ 11 ಕ್ರಿಕೆಟ್ ...
Read moreರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2025 ಟೂರ್ನಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ, 18 ವರ್ಷಗಳ ಕನಸನ್ನು ನನಸು ಮಾಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಫೈನಲ್ ...
Read moreಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ವಿಷಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪತ್ರಕ್ಕೆ ಉತ್ತರವಾಗಿ, ಕರ್ನಾಟಕದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ಈ ವಿಷಯವನ್ನು ಚರ್ಚಿಸಲು ಪ್ರಧಾನಮಂತ್ರಿ ...
Read moreಬೆಂಗಳೂರು, ಮಕ್ಕಳಲ್ಲಿ ಎಳೆ ವಯಸ್ಸಿನಿಂದಲೇ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ ಮತ್ತು ಗುಣಮಟ್ಟದ ಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಶಾಲೆಗಳ ...
Read moreಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...
Read moreಬೆಂಗಳೂರು: ಕೃಷ್ಣಾ ನದಿ ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕದ ಪಾಲಿನ ನೀರನ್ನು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ...
Read moreಬೆಂಗಳೂರು, “ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳ ಕೊಡುಗೆಯೇ ಅಪಾರ. ಮುಂದಿನ ಮೂರು-ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ರೂಪಿಸಿದ್ದೇವೆ” ಎಂದು ಉಪಮುಖ್ಯಮಂತ್ರಿ ...
Read moreಬೆಂಗಳೂರು, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ಶೇ. 40 ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಈ ಯೋಜನೆಯನ್ನು ನಿಲ್ಲಿಸುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ...
Read moreಬೆಂಗಳೂರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ರೂಪಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ನಿರ್ಮಾಣ ಯೋಜನೆಯನ್ನು ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ...
Read moreಬೆಂಗಳೂರು, ಮೇ 30, 2025: "ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‌ಎಂಇ) ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಲವಾಗಿವೆ. ಈ ಕೈಗಾರಿಕೆಗಳ ಸಮಸ್ಯೆಗಳನ್ನು ಬಗೆಹರಿಸಿ, ಅಗತ್ಯ ಸೌಲಭ್ಯಗಳನ್ನು ...
Read moreಬೆಂಗಳೂರು, ಮೇ 30: ಕರಾವಳಿ ಭಾಗದಲ್ಲಿ ಕೋಮುಗಲಭೆಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕರ್ನಾಟಕ ರಾಜ್ಯಕ್ಕೆ ಭಾರೀ ನಷ್ಟವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ...
Read moreಬೆಂಗಳೂರು: “ಹಾಸನ ಜಿಲ್ಲೆಯ ಜನರು ದೇವೇಗೌಡರ ಕುಟುಂಬದ ಎರಡೂ ಮುಖಗಳನ್ನು ನೋಡಿದ್ದಾರೆ. 2028ರ ಚುನಾವಣೆಯಲ್ಲಿ ಹಾಸನದ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿದೆ” ಎಂದು ಕೆಪಿಸಿಸಿ ಅಧ್ಯಕ್ಷ ...
Read morehttps://twitter.com/Nikhil_Kumar_k/status/1927662142376862174 ಬೆಂಗಳೂರು: ನಗರದ ಜನರಿಗೆ ಕಿರಿಕಿರಿಯಾಗಿದ್ದ ವಾಹನ ಟೋಯಿಂಗ್ ಪ್ರಕ್ರಿಯೆಯನ್ನು 2022ರಲ್ಲಿ ಜನಾಕ್ರೋಶದಿಂದಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ಮತ್ತೆ ಟೋಯಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ...
Read moreಬೆಂಗಳೂರು: ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆಯಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ...
Read moreಬೆಂಗಳೂರು: "ಪಂಡಿತ ಜವಾಹರಲಾಲ್ ನೆಹರೂ ಅವರು ಹಾಕಿಕೊಟ್ಟ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ ಹಾಗೂ ಶೈಕ್ಷಣಿಕ ಕ್ರಾಂತಿಯ ಅಡಿಪಾಯದ ಮೇಲೆ ನಮ್ಮ ದೇಶ ನಿರ್ಮಿತವಾಗಿದೆ," ಎಂದು ಡಿಸಿಎಂ ...
Read moreವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ...
Read moreಬೆಂಗಳೂರು, ರಾಮನಗರ ಜಿಲ್ಲೆಯನ್ನು ಇನ್ನುಮುಂದೆ 'ಬೆಂಗಳೂರು ದಕ್ಷಿಣ' ಎಂದು ಕರೆಯಲಾಗುವುದು. ಈ ಕುರಿತು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ...
Read moreಬೆಂಗಳೂರು, ಮೇ 22: ಮಳೆನೀರಿನಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಜವಾಬ್ದಾರಿ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ...
Read moreಬೆಂಗಳೂರು, ಮೇ 21: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ, ತುಂಗಭದ್ರಾ ನದಿಯ ಕರ್ನಾಟಕದ ಪಾಲಿನ 24 ಟಿಎಂಸಿ ...
Read moreಬೆಂಗಳೂರು: ಬೆಂಗಳೂರುನ ಸಿದ್ದಾರ್ಥ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್‌ಗಳ ಗುತ್ತಿಗೆ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯಿಂದ ಬಂದ ಇನ್‌ಫೋರ್ಸ್‌ಮೆಂಟ್ ಡಿರೆಕ್ಟೋರೇಟ್ ...
Read moreಬೆಂಗಳೂರು: ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ತಡೆಗಟ್ಟುವ ಮಹತ್ವದ ಹೆಜ್ಜೆಯಾಗಿ, ಕರ್ನಾಟಕ ಸರ್ಕಾರ ಆರು ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಆಂಧ್ರ ಪ್ರದೇಶ ಸರ್ಕಾರಕ್ಕೆ ಹಸ್ತಾಂತರಿಸಿದೆ. ವಿಧಾನಸೌಧದ ಮುಂಭಾಗದಲ್ಲಿ ...
Read moreಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ. 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎನ್.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಮತ್ತು ...
Read moreಬೆಂಗಳೂರು, ಮೇ 21, 2025 ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1,600 ಕೋಟಿ ರೂ. ಹಣ ಬಿಡುಗಡೆಯಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆ ಕಾಮಗಾರಿಗಳನ್ನು ರದ್ದುಗೊಳಿಸಿತು. ...
Read moreಹೊಸಪೇಟೆ: ಕರ್ನಾಟಕದ ಕಾಂಗ್ರೆಸ್ ಸರಕಾರ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಜನರ ತೆರಿಗೆ ಹಣವನ್ನು ಅವರಿಗೆ ಮರಳಿಸುವ ಗುರಿಯನ್ನು ಸಾಧಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ...
Read moreಬೆಂಗಳೂರು, ಮೇ 20, 2025: ಬೆಂಗಳೂರು ನಗರವು ತೊಂದರೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದರೂ, ಕಾಂಗ್ರೆಸ್ ಸರಕಾರಕ್ಕೆ ಸಾಧನಾ ಸಮಾವೇಶದ ಚಿಂತೆಯೇ ಮುಖ್ಯವಾಗಿದೆ ಎಂದು ರಾಜಕೀಯ ವಿರೋಧಿಗಳು ಟೀಕಿಸುತ್ತಿದ್ದಾರೆ. ವಾರದಿಂದ ...
Read moreಬೆಂಗಳೂರು, ಮೇ 19, 2025: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿಯಿಂದ ‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ...
Read moreಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಉಂಟಾದ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ...
Read moreಹೊಸಪೇಟೆ: ರಾಜ್ಯ ಸರಕಾರದ ಎರಡು ವರ್ಷಗಳ ಸಾಧನೆಯ ಸಂಭ್ರಮದ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ನಡೆಯಲಿರುವ ಸಾಧನಾ ಸಮಾವೇಶದ ಸ್ಥಳದ ಪೂರ್ವ ...
Read moreಬೆಂಗಳೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಲವಾರು ಜನರಿಗೆ ಉದ್ಯೋಗ ಒದಗಿಸುವ ಮೂಲಕ ಅವರ ಜೀವನಕ್ಕೆ ಆಧಾರವಾಗಿವೆ ಮತ್ತು ಸರ್ಕಾರಕ್ಕೆ ಶಕ್ತಿಯಾಗಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...
Read moreಮೈಸೂರು: ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಿನ ನಾಲ್ಕು ತಿಂಗಳಲ್ಲಿ ನಡೆಸಲು ಸಿದ್ಧತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ...
Read moreಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಇಗ್ಗಲೂರು ಬ್ಯಾರೇಜ್‌ಗೆ ನೀರು ಹರಿಸಲು ಕೊರೆಯುತ್ತಿರುವ ಸುರಂಗದ ಕಾಮಗಾರಿಯನ್ನು ಉಪಮುಖ್ಯಮಂತ್ರಿ ...
Read moreಮಂಡ್ಯ: ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...
Read moreಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರಿಗೆ ಬುದ್ಧಿ ಕಲಿಸಿ: ಕಾರ್ಮಿಕ ಸಚಿವ ಹುಬ್ಬಳ್ಳಿ, ಮೇ 1: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ತಕ್ಕ ...
Read moreಮಲೆಮಹದೇಶ್ವರ ಬೆಟ್ಟ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕಾಂಗ್ರೆಸ್ಸ್ ಸರ್ಕಾರವೇ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಲೆಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಪಡೆದ ...
Read moreಚಾಮರಾಜನಗರ, ಏಪ್ರಿಲ್ 24: ಕರ್ನಾಟಕ ಸರ್ಕಾರವು ಚಾಮರಾಜನಗರ ಜಿಲ್ಲೆಯ ಮೇಲಿರುವ "ಹಿಂದುಳಿದ ಜಿಲ್ಲೆ" ಎಂಬ ಹಣೆಪಟ್ಟಿಯನ್ನು ತೆಗೆದುಹಾಕಲು ದೃಢಸಂಕಲ್ಪ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆಮಹದೇಶ್ವರ ...
Read moreಮಂಗಳೂರು/ಬೆಳ್ತಂಗಡಿ, ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreಮಂಗಳೂರು, ಏಪ್ರಿಲ್ 20:“ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ...
Read moreರಾಮನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರಥಮ ಚಿಕಿತ್ಸೆ ಕಿಟ್ ವಿತರಣಾ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಿಗೆ ರಾಮನಗರ ಜಿಲ್ಲೆಯಲ್ಲಿ ಸಿದ್ಧತೆ ...
Read moreಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ 21ನೇ ಏಪ್ರಿಲ್ 2025 ರಿಂದ 30ನೇ ಏಪ್ರಿಲ್ 2025 ರವರೆಗೆ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ...
Read moreಬೆಂಗಳೂರು: “ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...
Read moreಬೆಂಗಳೂರು: "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ...
Read moreಬೆಂಗಳೂರು: “ಜಾತಿಗಣತಿ ಕುರಿತು ಕೆಲ ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದು, ಅವರಿಗೆ ತಕ್ಕ ಉತ್ತರ ನೀಡಲಾಗುತ್ತದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ...
Read moreಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಕುರಿತ ಅಂಕಿ-ಅಂಶಗಳ ಲೀಕ್ ಹಿನ್ನೆಲೆ ತೀವ್ರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೊ ಅಥವಾ ದ್ವೇಷಗಣತಿಯೊ ಎಂದು ಗಂಭೀರ ...
Read moreಬೆಂಗಳೂರು,: "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ...
Read moreಬೆಂಗಳೂರು: "ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಾತಿಗಣತಿ ...
Read moreಬೆಂಗಳೂರು, "ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ 'ಕೇಂದ್ರ ...
Read moreಬೆಂಗಳೂರು, ಏ.11: ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು, "ಗುತ್ತಿಗೆದಾರರಿಗೆ ಬಿಲ್ ಪಾವತಿಗಾಗಿ ಯಾರಾದರೂ ಕಮಿಷನ್ ಕೇಳಿದ್ದರೆ, ಅವರು ತಕ್ಷಣ ...
Read moreಬೆಂಗಳೂರು/ಮಂಡ್ಯ, ಏಪ್ರಿಲ್ 8:ಗ್ಯಾರಂಟಿಗಳ ಜಾರಿಗಾಗಿ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಸರ್ಕಾರ ಜನರ ಮೇಲೇ 60-70 ಸಾವಿರ ಕೋಟಿ ರೂಪಾಯಿ ತೆರಿಗೆ ವಿಧಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ...
Read moreಅಹಮದಾಬಾದ್: "ಈ ವರ್ಷವನ್ನು ಕಾಂಗ್ರೆಸ್ ಸಂಘಟನೆಯ ವರ್ಷವೆಂದು ಘೋಷಿಸಲಾಗಿದ್ದು, ಈ ದಿಕ್ಕಿನಲ್ಲಿ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆಗೆ ಒತ್ತು ನೀಡಲಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ...
Read moreಬೆಂಗಳೂರು: ಮೇ 1 - ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಗಳನ್ನು ಗುತ್ತಿಗೆ ಪದ್ಧತಿಯಿಂದ ಮುಕ್ತಗೊಳಿಸಿ ಖಾಯಂ ಮಾಡಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...
Read moreಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ...
Read moreಬೆಂಗಳೂರು: “ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ...
Read moreಬೆಂಗಳೂರು: ರಾಜ್ಯ ರಾಜಧಾನಿಯ ಹೃದಯಭಾಗದಲ್ಲಿರುವ ವಿಧಾನ ಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಭವ್ಯವಾಗಿ ಲೋಕಾರ್ಪಣೆಗೊಳಿಸಿದರು. ವಿಧಾನ ಸೌಧದ ಮೆಟ್ಟಿಲುಗಳಲ್ಲಿ ಏರ್ಪಡಿಸಿದ್ದ ...
Read more"ಬಿಜೆಪಿ ಹಾಗೂ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು" ದೆಹಲಿ: ಬೆಲೆ ಏರಿಕೆಯ ಕುರಿತು ಆಯ್ಕೆಮಾಡಿಕೊಂಡು ನಡೆಯುತ್ತಿರುವ ಬಿಜೆಪಿ ಪ್ರತಿಭಟನೆಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...
Read moreದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಮಾತನಾಡಿ, ಬಿಜೆಪಿಯವರು ತಮ್ಮ ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. "ಅವರು ರಾಜಕೀಯ ಮಾಡುತ್ತಾರೆ ಮಾಡಲಿ. ಅವರ ...
Read moreಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ, "ಕಾಂಗ್ರೆಸ್‌ಗೆ ಮತ ನೀಡಿದ ಜನರು ಈಗ ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ...
Read moreಬೆಂಗಳೂರು: "ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ...
Read moreಜಮಖಂಡಿ: ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರವಾಗಿದ್ದು, ಜನರ ಜೀವನಾಡಿಯಾಗಿ ಪರಿಣಮಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬುಧವಾರ ಜಮಖಂಡಿಯಲ್ಲಿ ದಿ ...
Read moreಬೆಂಗಳೂರು: "ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreತುಮಕೂರು: "ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ "ಭಾರತ ರತ್ನ" ಪುರಸ್ಕಾರ ನೀಡಿ ...
Read moreತುಮಕೂರು, "ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ "ಭಾರತ ರತ್ನ" ಪುರಸ್ಕಾರ ನೀಡಿ ...
Read moreಬೆಂಗಳೂರು: ಕರ್ನಾಟಕದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಯ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...
Read moreಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...
Read moreಬೆಂಗಳೂರು: ಖಾಸಗಿ ಟಿವಿ ವಾಹಿನಿ ಸಂದರ್ಶನದಲ್ಲಿ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರತಿಪಕ್ಷದ ...
Read moreಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...
Read moreಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂವಿಧಾನ ಸಂಬಂಧಿತ ಹೇಳಿಕೆಯನ್ನು ತಿರುಚಿ ಪ್ರಚಾರ ಮಾಡುತ್ತಿರುವುದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ನಾನು ಸಂವಿಧಾನ ಬದಲಾಯಿಸಬೇಕೆಂದು ...
Read moreಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...
Read moreಬೆಂಗಳೂರು: "ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ...
Read moreಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ಚೆನ್ನೈನಲ್ಲಿ ನಡೆದ ಜಂಟಿ ಹೋರಾಟ ಸಮಿತಿಯ (JAC) ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...
Read moreಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಶನಿವಾರ ಚೆನ್ನೈನಲ್ಲಿ ಸಭೆ ನಡೆಸಿದರು. ಕರ್ನಾಟಕವನ್ನು ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ...
Read moreಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಜಾಪ್ರತಿಗಾಮಿ ಮತ್ತು ಅಸಮರ್ಥ ಆಡಳಿತದಿಂದ ಜನತೆಗೆ ಒದಗಿರುವ ಏಕೈಕ ಭರವಸೆ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ...
Read moreಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...
Read moreಜಲಸಂರಕ್ಷಣೆ ಕುರಿತು ಸಾಮಾಜಿಕ ಜಾಲತಾಣ ಅಭಿಯಾನ: ಬೆಂಗಳೂರು: "ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ...
Read moreನವದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ (ಮಾರ್ಚ್ 19) ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಷ್ಟಾಚಾರದ ಭೇಟಿ ನಡೆಸಿದರು. ಈ ಭೇಟಿ ...
Read moreವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...
Read moreಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...
Read moreಬೆಂಗಳೂರು: ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಸಮಾರಂಭದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ...
Read moreಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...
Read moreಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,ಪಾರ್ಸಿ, ಸಿಖ್ ...
Read moreಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...
Read moreಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...
Read moreಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...
Read moreತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...
Read moreಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್‌ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...
Read moreಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...
Read moreಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಗ್ರೇಟರ್ ಬೆಂಗಳೂರು - 2025 ವಿಧೇಯಕದ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸಲು ...
Read moreಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...
Read moreಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು. ರಾಜ್ಯದ ...
Read moreಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...
Read moreಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...
Read moreಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ...
Read moreಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್ ...
Read moreಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...
Read moreಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ...
Read more© All right Reserved 2025 AMIRO - Empowering Every Voice. Enriching Every Life.