7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?
ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.ಬಿಜೆಪಿ ...
Read moreDetails






































































































