ಫುಟ್ಬಾಲ್ ಸ್ಟಾರ್ ಎರ್ಲಿಂಗ್ ಹಾಲಾಂಡ್ ನಾರ್ವೇ ಚೆಸ್ಗೆ ಹೂಡಿಕೆ:
March 20, 2026
ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...
Read moreDetailsಕೌಲಾಲಂಪುರ: ಭಾರತದ ನಾಗರಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸುವ ಮತ್ತು ಎಲ್ಲರನ್ನೂ ಒಳಗೊಂಡ ಕಲ್ಯಾಣವನ್ನು ಖಾತರಿಪಡಿಸುವ ದೇಶದ ಅನುಕರಣೀಯ ಪ್ರಯತ್ನಗಳನ್ನು ಗುರುತಿಸಿ, ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕಾದಂಬರಿಗಾರ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ...
Read moreDetailsಪಾಟ್ನಾ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಮೇರು ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತರು ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ...
Read moreDetailsಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ...
Read moreDetailsಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಜನ ಮೃತಪಟ್ಟ ಘಟನೆಯನ್ನು ಆಕಸ್ಮಿಕ ದುರಂತ ಎಂದು ಕರೆದಿರುವ ನಿಕಟಪೂರ್ವ ಸಂಸದ ...
Read moreDetailsಮ್ಯಾಚ್ ವಿವರ: ಆರ್‌ಸಿಬಿ vs ಪಿಬಿಕೆಎಸ್, ಫೈನಲ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್ 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ ...
Read moreDetailsಬೆಂಗಳೂರು: 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2025 ರ ಟ್ರೋಫಿಯನ್ನು ಗೆದ್ದುಕೊಂಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ...
Read moreDetailsಬೆಂಗಳೂರು, ಮಕ್ಕಳಲ್ಲಿ ಎಳೆ ವಯಸ್ಸಿನಿಂದಲೇ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ ಮತ್ತು ಗುಣಮಟ್ಟದ ಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಶಾಲೆಗಳ ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...
Read moreDetailsಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಭವ್ಯ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನಾಲ್ವರು ಗಣ್ಯರಿಗೆ ದೇಶದ ಅತ್ಯುನ್ನತ ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ರಾಷ್ಟ್ರೀಯ ಮಟ್ಟದಲ್ಲಿ ಅಪೂರ್ವ ಸಾಧನೆ ನಿರ್ಮಿಸಿದೆ. "2025 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿ-ಲೀಡರ್ಶಿಪ್ & ಎಕ್ಸಲೆನ್ಸಿ"ಯಲ್ಲಿ ನಿಗಮಕ್ಕೆ ನಾಲ್ಕು ...
Read moreDetailsಲಂಡನ್, ಮೇ 20, 2024: ಕನ್ನಡ ಸಾಹಿತ್ಯ ಲೋಕಕ್ಕೆ ಇತಿಹಾಸ ನಿರ್ಮಿಸಿದ ಕ್ಷಣ. ಲೇಖಕಿ ಬಾನು ಮುಷ್ಟಾಕ್ ಅವರ “ಹೃದಯ ದೀಪ” ಕೃತಿ 2024ರ ಅಂತರ್ಜಾತೀಯ ಬುಕೆರ್ ...
Read moreDetailsಬೆಂಗಳೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಲವಾರು ಜನರಿಗೆ ಉದ್ಯೋಗ ಒದಗಿಸುವ ಮೂಲಕ ಅವರ ಜೀವನಕ್ಕೆ ಆಧಾರವಾಗಿವೆ ಮತ್ತು ಸರ್ಕಾರಕ್ಕೆ ಶಕ್ತಿಯಾಗಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲು ಸಿಕ್ಕಿದೆ. ಸಿದ್ಧು ಪೂರ್ಣಚಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಈ ಪಾದ ಪುಣ್ಯ ಪಾದ" ಚಿತ್ರವು ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ...
Read moreDetailsಕೆಎಸ್ಆರ್ಟಿಸಿ 2025 ರ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ ಪ್ರಶಸ್ತಿಯಲ್ಲಿ ರಜತ (Silver) ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ ಉತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮ (Excellence in Public Transportation) ...
Read moreDetailsಕೂಡಲಸಂಗಮ: "ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ, ಸರ್ವಾಧಿಕಾರದಲ್ಲಿ 'ನಾನು ಹೇಳಿದ್ದನ್ನು ಕೇಳಿ' ಎನ್ನುವ ಧೋರಣೆ ಇರುತ್ತದೆ. 'ಮನ್ ಕಿ ಬಾತ್'ನಲ್ಲಿ ಚರ್ಚೆಗೆ ಅವಕಾಶವಿಲ್ಲ, ಏಕಮುಖವಾಗಿ ಕೇಳಬೇಕು ಎನ್ನುವುದು ಸರ್ವಾಧಿಕಾರಿ ...
Read moreDetailsರಾಮನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರಥಮ ಚಿಕಿತ್ಸೆ ಕಿಟ್ ವಿತರಣಾ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಿಗೆ ರಾಮನಗರ ಜಿಲ್ಲೆಯಲ್ಲಿ ಸಿದ್ಧತೆ ...
Read moreDetailsಮುಂಬೈ, ವಿಶ್ವ ಆಡಿಯೊ–ದೃಶ್ಯ ಮತ್ತು ಮನರಂಜನಾ ಶೃಂಗಸಭೆ – 2025 (ವೇವ್ಸ್) ಅಡಿಯಲ್ಲಿ ಆಯೋಜಿತ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ (CIC) ಸೀಸನ್ 1 ರ ನೋಂದಣಿಗಳು అధికారಿಕವಾಗಿ ಮುಕ್ತಾಯಗೊಂಡಿದ್ದು, ಪ್ರಾರಂಭಿಸಲಾದ ...
Read moreDetailsಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರಿರುವ ಐದನೇ ಬ್ಯಾಚ್‌ನ 440 ಅಗ್ನಿವೀರರು, ಪ್ಯಾರಾ ರಿಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಡೆದ ಪ್ಯಾಸಿಂಗ್ ಔಟ್ ಪರೇಡ್ ಮೂಲಕ ಶಿಸ್ತಿನ ...
Read moreDetailsಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ ...
Read moreDetailsನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲು ಸೌಧದ ಜಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಪ್ರಧಾನ ...
Read moreDetailsಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ...
Read moreDetailsಬೆಂಗಳೂರು, 21 ಮಾರ್ಚ್ 2025:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಅಶ್ವಮೇಧ ಬ್ರ್ಯಾಂಡ್ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ನಿಗಮಕ್ಕೆ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ...
Read moreDetailsiOS, Android ಮತ್ತು Windows ಪ್ಲಾಟ್‌ಫಾರ್ಮ್‌ಗಳಿಗೆ ಹೊಂದಿಕೆಯಾಗುವ ಭಾರತೀಯ ಬ್ರೌಸರ್ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ "ಸೆರ್ವೀಸ್ ನೇಷನ್'ನಿಂದ 'ಪ್ರೊಡಕ್ಟ್ ನೇಷನ್'ನತ್ತ ಭಾರತ" – ಕೇಂದ್ರ ಸಚಿವ ಅಶ್ವಿನಿ ...
Read moreDetailsಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...
Read moreDetailsಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...
Read moreDetailsಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...
Read moreDetailsಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಅಂಗವಾಗಿ ಭಾರತೀಯ ಚಿತ್ರರಂಗದ ಹಿರಿಯ ನಟಿ ಮತ್ತು ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ...
Read moreDetailsಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...
Read moreDetailsಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...
Read moreDetailsಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಮಂತ್ರಿ ಶ್ರೀ ಅಮಿತ್ ಶಾ ಅವರು ಶನಿವಾರ ಬೆಂಗಳೂರಿನಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿದರು. 2 ...
Read moreDetailsಬೆಂಗಳೂರು: ವಾಯುಪಡೆಯ ತಾಂತ್ರಿಕ ಕಾಲೇಜು (AFTC) ಬೆಂಗಳೂರುದಲ್ಲಿ 104ನೇ ಏರೋನಾಟಿಕಲ್ ಎಂಜಿನಿಯರ್ಸ್ ಕೋರ್ಸ್ (AEC) ಅಧಿಕೃತರ ಪಾಸ್ ಔಟ್ ಪರೇಡ್ (POP) ಆಯೋಜನೆಗೊಂಡಿತು. 62 ವಾರಗಳ ಕಟ್ಟುನಿಟ್ಟಿನ ...
Read moreDetailsಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...
Read moreDetailsಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...
Read moreDetailsಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...
Read moreDetailsಬೆಂಗಳೂರು:"ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ...
Read moreDetailsಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ...
Read moreDetailsಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ "ರಾಷ್ಟ್ರೀಯ ಮತದಾರರ ದಿನಾಚರಣೆ-2025" ಕಾರ್ಯಕ್ರಮಕ್ಕೆ ಮುಖ್ಯ ...
Read moreDetailsಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ ...
Read moreDetailsನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ...
Read moreDetailsಇಂದೋರ್ ಜನವರಿ 13, 2025: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ...
Read moreDetailsಬೆಂಗಳೂರು: "ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಆದರೆ ಸತ್ಯಾಂಶವನ್ನು ಶೋಧಿಸಿ ಬರೆಯುವುದು ಮುಖ್ಯ," ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದರು. ಬೆಂಗಳೂರು ಪ್ರೆಸ್ ...
Read moreDetailsಉಡುಪಿ: ಕರ್ನಾಟಕ ಯಕ್ಷಗಾನದ ಹಿರಿಯ ಗುರು ಹಾಗೂ ಹಿಮ್ಮೇಳ ವಾದಕರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಈ ಸುದ್ದಿ ...
Read moreDetailsಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಮಹಮ್ಮದ್ ಇಸಾಕ್, ತಮ್ಮ 38ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.