ಜನರ ಜೀವಕ್ಕೆ ಕಾರಣರಾದವರು ರಾಜೀನಾಮೆ ನೀಡಬೇಕು – ಬೊಮ್ಮಾಯಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಆರ್‌ಸಿಬಿ ಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತದ ಒಡಲಾಳದ ತನಿಖೆಯನ್ನು ಸೇವೆಯಲ್ಲಿರುವ ನ್ಯಾಯಮೂರ್ತಿಯೊಬ್ಬರು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ...
Read more