ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಜಮಖಂಡಿ ಬ್ಯಾಂಕ್: ಡಿಸಿಎಂ ಡಿ.ಕೆ. ಶಿವಕುಮಾರ್
ಜಮಖಂಡಿ: ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರವಾಗಿದ್ದು, ಜನರ ಜೀವನಾಡಿಯಾಗಿ ಪರಿಣಮಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬುಧವಾರ ಜಮಖಂಡಿಯಲ್ಲಿ ದಿ ...
Read moreDetails
































































































