Tag: ಮಟ್ಟದ

ಜಾತಿಗಣತಿ ವಿರೋಧಿಸಿದ ಬಿಜೆಪಿ, ಮರು ಸಮೀಕ್ಷೆಗೆ ಏಕೆ ಆಕ್ಷೇಪ?: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಜಾತಿಗಣತಿ ವರದಿಯನ್ನು ವಿರೋಧಿಸಿದ ಬಿಜೆಪಿಯವರು ಈಗ ಸರ್ಕಾರದ ಮರು ಸಮೀಕ್ಷೆ ತೀರ್ಮಾನಕ್ಕೂ ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಬುಧವಾರ ...

Read moreDetails

ವಿಧಾನಸೌಧಕ್ಕೆ ಮಾತ್ರವೇ ಮುಖ್ಯಮಂತ್ರಿಗಳಾ? :ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಅಮಾಯಕರ ಸಾವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ತಲೆದಂಡವಾಗದೆ ವಿರಮಿಸುವುದಿಲ್ಲ ಎಂದು ವಿಧಾನಪರಿಷತ್‌ನ ...

Read moreDetails

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ದೇಶದ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆಗೆ ಚಾಲನೆ

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಮನವಿ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಒದಗಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರವು ಮಹತ್ವದ ...

Read moreDetails

ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ:ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆ ಸಮರ್ಪಕ ವಿದ್ಯುತ್ ಪೂರೈಕೆ ಒದಗಿಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11, 2025ರಂದು ಗೌರಿಬಿದನೂರಿನಲ್ಲಿ ಅಧಿಕೃತವಾಗಿ ...

Read moreDetails

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ?

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ದುರಂತ ಕಾಲ್ತುಳಿತ ಪ್ರಕರಣದಲ್ಲಿ 11 ಅಭಿಮಾನಿಗಳ ಸಾವಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದೆ. ಈ ಪ್ರಕರಣದಲ್ಲಿ ...

Read moreDetails

ಬಿಎಂಆರ್‌ಸಿಎಲ್‌ ಮೆಟ್ರೋ ದರ ಏರಿಕೆ ವರದಿ ಇನ್ನೂ ಗುಟ್ಟು: ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದರ ಏರಿಕೆಗೆ ಸಂಬಂಧಿಸಿದ ತಜ್ಞರ ಸಮಿತಿ ವರದಿಯನ್ನು ಬಹಿರಂಗಪಡಿಸದೆ ಗುಟ್ಟಾಗಿಟ್ಟಿರುವುದು ಸಾರ್ವಜನಿಕರ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ದರ ಏರಿಕೆ ...

Read moreDetails

ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಟೀಕಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ...

Read moreDetails

ಬಿಜೆಪಿ-ದಳದ ಯೂ-ಟರ್ನ್ ಹೊಸತೇನಲ್ಲ: ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಬಳಿಕ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಂಡದ ವಿಜಯೋತ್ಸವ ಮೆರವಣಿಗೆಗೆ ಅವಕಾಶ ಕೊಡಬೇಕೆಂದು ಎಕ್ಸ್‌ನಲ್ಲಿ ಒತ್ತಾಯಿಸಿದ್ದರು. ಆದರೆ, ಈಗ ವರಸೆ ಬದಲಾಯಿಸಿದ್ದಾರೆ. ಬಿಜೆಪಿಯ ...

Read moreDetails

ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ...

Read moreDetails

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಅರಂಬೈ ತೆಂಗ್ಗೋಲ್ ಸದಸ್ಯನ ಬಂಧನ

ಗುವಾಹಟಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ (ಜೂನ್ 8, 2025) ಇಂಫಾಲ್ ವಿಮಾನ ನಿಲ್ದಾಣದಲ್ಲಿ ಅರಂಬೈ ತೆಂಗ್ಗೋಲ್ (ಎಟಿ) ಎಂಬ ಮೈತೈ ಸಂಘಟನೆಯ ಸದಸ್ಯನನ್ನು ಬಂಧಿಸಿದೆ. ...

Read moreDetails

ಬೆಂಗಳೂರಲ್ಲಿ ದೆಹಲಿಯ ಕಸ ವಿಲೇವಾರಿ ಕೇಂದ್ರದ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

ನವದೆಹಲಿ: ದೆಹಲಿಯ ಘನ ತ್ಯಾಜ್ಯ ವಿಲೇವಾರಿ ಕೇಂದ್ರವು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಇದೇ ಮಾದರಿಯನ್ನು ಅಳವಡಿಸುವ ಬಗ್ಗೆ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ...

Read moreDetails

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ

ಪದ್ಮಶ್ರೀ ಪುರಸ್ಕೃತೆ, ವೃಕ್ಷಗಳನ್ನೇ ಮಕ್ಕಳಂತೆ ಪೋಷಿಸಿ, ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಜಗತ್ತಿಗೆ ಮಾದರಿಯಾಗಿರುವ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಚಲನಚಿತ್ರದ ರೂಪದಲ್ಲಿ ಪ್ರೇಕ್ಷಕರ ಮುಂದೆ ...

Read moreDetails

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ 11ನೇ ದಿನ

ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ‘ವಿಕಸಿತ ಕೃಷಿ ಸಂಕಲ್ಪ ...

Read moreDetails

ಕಲಬುರಗಿಯ ಶ್ರೀ ಸಂಪತ್ ಕುಮಾರ್ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಗಾಯಗೊಂಡು ಚಿಕಿತ್ಸೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶ್ರೀ ಸಂಪತ್ ಕುಮಾರ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಬೆಂಗಳೂರಿನ ವಸಂತನಗರದ ...

Read moreDetails

ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘಿಸಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

ಪೊಲೀಸ್ ಸೂಚನೆಗಳನ್ನು ಧಿಕ್ಕರಿಸಿದ ಸರ್ಕಾರ, ಕಾಲ್ತುಳಿತ ದುರಂತಕ್ಕೆ ಕಾರಣಸಂತ್ರಸ್ತ ಕುಟುಂಬಗಳಿಗೆ ಒಂದು ತಿಂಗಳ ಸಂಬಳ ಘೋಷಣೆ ಬೆಂಗಳೂರು: ಕಾಲ್ತುಳಿತ ದುರಂತಕ್ಕೆ ಮುನ್ನ ಪೊಲೀಸರು ನೀಡಿದ್ದ ಸೂಚನೆಗಳನ್ನು ಕಾಂಗ್ರೆಸ್ ...

Read moreDetails

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ

ಬೆಂಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (JICA) ಜೊತೆಗೆ ಪಾಲುದಾರಿಕೆ ಮಾಡಿಕೊಂಡು ಸಾರಿಗೆ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. ...

Read moreDetails

ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರವಾಗಿ ಹೊಣೆಗಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ...

Read moreDetails

ಡಿಜಿಪಿನ್‌ಗೆ ಸ್ವಾಗತ: ಭಾರತೀಯ ತಪಾಲ್ ಸೇವೆಯಲ್ಲಿ ಹೊಸ ಯುಗ

ಭಾರತೀಯ ತಪಾಲ್ ಸೇವೆಯು 2025ರ ಮೇ 27ರಿಂದ ಸಾಂಪ್ರದಾಯಿಕ ಪಿನ್‌ಕೋಡ್‌ಗೆ ವಿದಾಯ ಹೇಳಿ, ಡಿಜಿಟಲ್ ಪೋಸ್ಟಲ್ ಇಂಡೆಕ್ಸ್ ನಂಬರ್ (ಡಿಜಿಪಿನ್) ಎಂಬ ಹೊಸ ಡಿಜಿಟಲ್ ವಿಳಾಸ ವ್ಯವಸ್ಥೆಯನ್ನು ...

Read moreDetails

ಕೇಂದ್ರ ಸಚಿವ ಕುಮಾರಸ್ವಾಮಿ ಅವರ ದಾಂಗುಡಿ ಘಟನೆಯ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರ ದಾಂಗುಡಿ ಘಟನೆಯ ಕುರಿತಾದ ಟೀಕೆಗೆ ತಿರುಗೇಟು ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕುಮಾರಸ್ವಾಮಿಯಿಂದ ಎಷ್ಟು ಕುಟುಂಬಗಳು ಕಣ್ಣೀರು ಸುರಿಸಿವೆ ಮತ್ತು ...

Read moreDetails

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆಯನ್ನು ಇಂದು ವಿಧಾನಸೌಧದ ಪಶ್ಚಿಮ ದ್ವಾರದ ಬಳಿಯ ಅವರ ಪ್ರತಿಮೆಯ ಎದುರು ಗೌರವಪೂರ್ವಕವಾಗಿ ...

Read moreDetails

ಕಾಲ್ತುಳಿತ ದುರ್ಘಟನೆ: ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರ್ಘಟನೆಯಲ್ಲಿ 11 ಜನರ ಸಾವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ:

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ವಿಷಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ ಎಂದು ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾಲ್ತುಳಿತ ಘಟನೆಯ ಬಗ್ಗೆ ಪ್ರತಿಕ್ರಿಯೆ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ದುರಂತದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ...

Read moreDetails

ಕರ್ನಾಟಕದಲ್ಲಿ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳಿಗೆ ಅಪ್‌ಸ್ಕಿಲ್ಲಿಂಗ್ ಯೋಜನೆ: ಇನ್ಫೋಸಿಸ್‌ನೊಂದಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆಯು ರಾಜ್ಯದ ಜಿಲ್ಲಾಧಿಕಾರಿಗಳು, ಮುಖ್ಯಸ್ಥರು ಮತ್ತು ಪ್ರಮುಖ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ಸ್ಕಿಲ್ಲಿಂಗ್) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಯೋಜನೆಯು ಕೌಶಲ್ಯ ...

Read moreDetails

ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸಲಾಗುವುದು: ಗೃಹ ಸಚಿವ ಡಾ. ಜಿ. ಪರಮೇಶ್ವರ

ಬೆಂಗಳೂರು: ದೊಡ್ಡ‌ಮಟ್ಟದ ಸಭೆ, ಸಮಾರಂಭ, ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ರೂಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ...

Read moreDetails

ಬೆಂಗಳೂರು ಸಂಭ್ರಮ: ಆರ್‌ಸಿಬಿ ಐಪಿಎಲ್ 2025 ಚಾಂಪಿಯನ್, ‘ಈ ಸಲ ಕಪ್ ನಮ್ದೆ’ ಸಾಕಾರ

ಬೆಂಗಳೂರು: 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2025 ರ ಟ್ರೋಫಿಯನ್ನು ಗೆದ್ದುಕೊಂಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ...

Read moreDetails

ಚುನಾವಣಾ ಆಯೋಗದಿಂದ ಮತದಾರರ ಒಟ್ಟು ಶೇಕಡಾವಾರು ಮಾಹಿತಿ ಹಂಚಿಕೆ ಪ್ರಕ್ರಿಯೆಗೆ ತಂತ್ರಜ್ಞಾನದ ಮೇಲ್ದರ್ಜೆ

ನವದೆಹಲಿ: ಭಾರತದ ಚುನಾವಣಾ ಆಯೋಗವು ಮತದಾರರ ಒಟ್ಟು ಶೇಕಡಾವಾರು ಪ್ರವೃತ್ತಿಗಳನ್ನು ತ್ವರಿತವಾಗಿ ನವೀಕರಿಸಲು ತಂತ್ರಜ್ಞಾನ ಆಧಾರಿತ, ಸರಳೀಕೃತ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಹೊಸ ಪ್ರಕ್ರಿಯೆಯು ಹಿಂದಿನ ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ವಿಷಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪತ್ರಕ್ಕೆ ಉತ್ತರವಾಗಿ, ಕರ್ನಾಟಕದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ಈ ವಿಷಯವನ್ನು ಚರ್ಚಿಸಲು ಪ್ರಧಾನಮಂತ್ರಿ ...

Read moreDetails

ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಯುವ ಶೃಂಗ ಸಭೆ – 2025

ಬೆಂಗಳೂರು, ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನೆಪೋಯ ವಿಶ್ವವಿದ್ಯಾಲಯ, ಮಂಗಳೂರು ಇವರ ಸಹಯೋಗದೊಂದಿಗೆ 2025ನೇ ಜೂನ್ 04 ರಿಂದ 06 ವರೆಗೆ ...

Read moreDetails

ಬೆಂಗಳೂರಿನ ಶಾಲೆಗಳಲ್ಲಿ ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಕ್ಕಳಲ್ಲಿ ಎಳೆ ವಯಸ್ಸಿನಿಂದಲೇ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ ಮತ್ತು ಗುಣಮಟ್ಟದ ಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಶಾಲೆಗಳ ...

Read moreDetails

ವಿಧಾನಸೌಧದಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಗೆ ಭವ್ಯ ಅಭಿನಂದನಾ ಸಮಾರಂಭ

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...

Read moreDetails

ಕರ್ನಾಟಕದಲ್ಲಿ ಶಾಲೆಗಳು ಮತ್ತೆ ಆರಂಭ: ಕೋವಿಡ್-19 ಮಾರ್ಗಸೂಚಿಗಳೊಂದಿಗೆ ಜಾಗರೂಕತೆ

ಬೆಂಗಳೂರು: ಕರ್ನಾಟಕದ ಶಾಲೆಗಳು ಇಂದು, ಜೂನ್ 2, 2025 ರಂದು ಬೇಸಿಗೆ ರಜೆಯ ನಂತರ ಮತ್ತೆ ಆರಂಭವಾಗಿವೆ. ಆದರೆ, ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯ ಜೊತೆಗೆ, ರಾಜ್ಯ ...

Read moreDetails

ಸಿಎಸ್‌ಆರ್ ನಿಧಿಯಡಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ರೂಪಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ನಿರ್ಮಾಣ ಯೋಜನೆಯನ್ನು ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ...

Read moreDetails

ಬೆಂಗಳೂರಿನಲ್ಲಿ ಮುಂಗಾರು ಮಳೆಗೆ ಮುನ್ನ ಜಂಟಿ ಮಾನವೀಯ ಸಹಾಯ ಮತ್ತು ವಿಪತ್ತು ನಿರ್ವಹಣಾ ತರಬೇತಿ

ಬೆಂಗಳೂರು: ಮುಂಗಾರು ಋತು ಸಮೀಪಿಸುತ್ತಿದ್ದಂತೆ, ನಗರ ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಉನ್ನತ ಮಟ್ಟದ ಮಾನವೀಯ ಸಹಾಯ ಮತ್ತು ವಿಪತ್ತು ನಿರ್ವಹಣಾ (HADR) ತರಬೇತಿಯನ್ನು ...

Read moreDetails

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಮೇ 30, 2025: ಮಂಡ್ಯ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಲು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ...

Read moreDetails

ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 30, 2025: "ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‌ಎಂಇ) ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಲವಾಗಿವೆ. ಈ ಕೈಗಾರಿಕೆಗಳ ಸಮಸ್ಯೆಗಳನ್ನು ಬಗೆಹರಿಸಿ, ಅಗತ್ಯ ಸೌಲಭ್ಯಗಳನ್ನು ...

Read moreDetails

ಬೆಂಗಳೂರಿನಲ್ಲಿ ” ಕೋಡೆಡ್ – ಹ್ಯಾಕಥಾನ್ ಔಟ್‌ ರೀಚ್: ಬೆಂಗಳೂರು ಅಧ್ಯಾಯ” ಯಶಸ್ವಿಯಾಗಿ ಆಯೋಜನೆ

ಬೆಂಗಳೂರು: ಡಿಜಿಟಲ್ ಇಂಡಿಯಾ ಕೋಡ್ ವಿಭಾಗವು ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಇಂದು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ಆವರಣದಲ್ಲಿ "ಭಾಷಿಣಿ ಸಮನ್ವಯ – ಭಾಷಿಣಿ ಹ್ಯಾಕಥಾನ್ ಔಟ್‌ ರೀಚ್: ...

Read moreDetails

ಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ ಸಿಬ್ಬಂದಿಗೆ ನಿವೃತ್ತಿಯ ದಿನದಂದು ಗೌರವ ಶ್ರೇಣಿ: ಗೃಹ ಸಚಿವಾಲಯದ ಐತಿಹಾಸಿಕ ನಿರ್ಧಾರ

ನವದೆಹಲಿ: ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯ (MHA) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ ...

Read moreDetails

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್ ಜಾರಿ: ಬೆಸ್ಕಾಂ ಎಂ ಡಿ ಡಾ. ಎನ್. ಶಿವಶಂಕರ

ಬೆಂಗಳೂರು: ಗ್ರಾಹಕರ ದೂರು ನಿರ್ವಹಣೆಯನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಇತ್ಯರ್ಥಗೊಳಿಸಲು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಡಿಜಿಟಲ್ ಪೋರ್ಟಲ್ ಪರಿಚಯಿಸಲು ಮುಂದಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ...

Read moreDetails

ಪದ್ಮ ಪ್ರಶಸ್ತಿ 2025: ಕರ್ನಾಟಕದ ನಾಲ್ವರಿಗೆ ರಾಷ್ಟ್ರಪತಿಯಿಂದ ಗೌರವ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಭವ್ಯ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನಾಲ್ವರು ಗಣ್ಯರಿಗೆ ದೇಶದ ಅತ್ಯುನ್ನತ ...

Read moreDetails

ನೆಹರೂ ಹಾಕಿದ ಅಡಿಪಾಯದ ಮೇಲೆ ದೇಶ ನಿರ್ಮಿತಿಯಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: "ಪಂಡಿತ ಜವಾಹರಲಾಲ್ ನೆಹರೂ ಅವರು ಹಾಕಿಕೊಟ್ಟ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ ಹಾಗೂ ಶೈಕ್ಷಣಿಕ ಕ್ರಾಂತಿಯ ಅಡಿಪಾಯದ ಮೇಲೆ ನಮ್ಮ ದೇಶ ನಿರ್ಮಿತವಾಗಿದೆ," ಎಂದು ಡಿಸಿಎಂ ...

Read moreDetails

ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಶುಭಾರಂಭ

ಬೆಂಗಳೂರು: ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ನ 12ನೇ ಶಾಖೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಶೈಕ್ಷಣಿಕ ಕನಸನ್ನು ಶಾಸಕ ವಿ. ಸೋಮಣ್ಣ ...

Read moreDetails

ಕೆ.ಎಸ್.ಆರ್.ಟಿ.ಸಿಗೆ 4 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿಗಳು!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ರಾಷ್ಟ್ರೀಯ ಮಟ್ಟದಲ್ಲಿ ಅಪೂರ್ವ ಸಾಧನೆ ನಿರ್ಮಿಸಿದೆ. "2025 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿ-ಲೀಡರ್ಶಿಪ್ & ಎಕ್ಸಲೆನ್ಸಿ"ಯಲ್ಲಿ ನಿಗಮಕ್ಕೆ ನಾಲ್ಕು ...

Read moreDetails

ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ₹2,000 ಕೋಟಿ ವೆಚ್ಚ – ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಮೂಲಸೌಕರ್ಯವನ್ನು ನಿರ್ವಹಿಸಿ ವೇಗವಾಗಿ ಅನುಷ್ಠಾನಗೊಳಿಸಲು ಕೇಂದ್ರ ಬೃಹತ್ ಮತ್ತು ಉಕ್ಕು ಖಾತೆ ...

Read moreDetails

ರಾಜಕಾಲುವೆ ಒತ್ತುವರಿಗೆ ರಾಜಕೀಯ ಕುಮ್ಮಕ್ಕು: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳದ ಸರ್ಕಾರದ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಡಿಪೋ ದರ್ಪಣ್, ಅನ್ನ ಮಿತ್ರ, ಅನ್ನ ಸಹಾಯತ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಉದ್ಘಾಟನೆ

ಬೆಂಗಳೂರು: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪರಿವರ್ತನೆಗೆ ಮಹತ್ವದ ...

Read moreDetails

ಕಾಂಗ್ರೆಸ್ ಸರಕಾರದ ಸಾಧನೆಯ ಭಜನೆಯಾದರೂ, ಬೆಂಗಳೂರು ಜನರಿಗೆ ಜೀವನ ನರಕವಾಗಿದೆ!

ಬೆಂಗಳೂರು, ಮೇ 20, 2025: ಬೆಂಗಳೂರು ನಗರವು ತೊಂದರೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದರೂ, ಕಾಂಗ್ರೆಸ್ ಸರಕಾರಕ್ಕೆ ಸಾಧನಾ ಸಮಾವೇಶದ ಚಿಂತೆಯೇ ಮುಖ್ಯವಾಗಿದೆ ಎಂದು ರಾಜಕೀಯ ವಿರೋಧಿಗಳು ಟೀಕಿಸುತ್ತಿದ್ದಾರೆ. ವಾರದಿಂದ ...

Read moreDetails

ಜನರ ಜೀವನದ ಮೇಲೆ ಆಘಾತ, ಡಾ. ದಿವ್ಯಾ ಕಿರಣ್‌ರಿಂದ ಬಿಬಿಎಂಪಿಗೆ 50 ಲಕ್ಷ ರೂ. ಪರಿಹಾರದ ಒತ್ತಾಯ

ಬೆಂಗಳೂರು, ಮೇ 20, 2025: ಉದ್ಯಾನ ನಗರಿಯೆಂದು ಕರೆಯಲ್ಪಡುವ ಬೆಂಗಳೂರು ಇಂದು ರಸ್ತೆ ಗುಂಡಿಗಳಿಂದ ಜನರ ಜೀವನವನ್ನೇ ಅವಾಂತರಗೊಳಿಸಿದೆ. ಭಾರೀ ಮಳೆಯಿಂದ ರಸ್ತೆಗಳು ಕೆರೆಯಂತಾಗಿ, ಗುಂಡಿಗಳು ನದಿಯಷ್ಟು ...

Read moreDetails

ಮಳೆ ಅನಾಹುತಕ್ಕೆ ಸರ್ಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಉಂಟಾದ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ...

Read moreDetails

ಬೆಂಗಳೂರು ಮಳೆಯ ಆರ್ಭಟ: ಕೆಳಮಟ್ಟದ ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಮೇ 19, 2025: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ದೈನಂದಿನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆಳಮಟ್ಟದ ವಸತಿ ...

Read moreDetails

ಪಾಕ್-ಬೆಂಬಲಿತ ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವು: ಸಂಸದ ತೇಜಸ್ವಿ ಸೂರ್ಯ ಅಮೆರಿಕ ನಿಯೋಗದಲ್ಲಿ

ಬೆಂಗಳೂರು, ಮೇ 18, 2025: ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು, ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್ ನೇತೃತ್ವದ ಉನ್ನತ ಮಟ್ಟದ ಸರ್ವಪಕ್ಷ ನಿಯೋಗದೊಂದಿಗೆ ...

Read moreDetails

ಶಶಿ ತರೂರ್ ವಿವಾದ: ಕಾಂಗ್ರೆಸ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವೆ ಉಂಟಾದ ಹೊಸ ವಿವಾದ ತೀವ್ರ ರೂಪ ಪಡೆದುಕೊಂಡಿದೆ. ಈ ವಿವಾದದ ಕೇಂದ್ರಬಿಂದುವಾಗಿ, ಕಾಂಗ್ರೆಸ್ ಸಂಸದ ಶಶಿ ...

Read moreDetails

ಸರ್ಕಾರಿ ಆಸ್ಪತ್ರೆಗಳಿಂದ ಜನ ಔಷಧಿ ಕೇಂದ್ರಗಳ ರದ್ದತಿಗೆ ರಾಜ್ಯ ಸರ್ಕಾರದ ಆದೇಶ: ಮೋದಿ vs ರಾಜ್ಯ ಸರ್ಕಾರದ ಘರ್ಷಣೆ?

ಬೆಂಗಳೂರು, ಮೇ 17, 2025: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನ ಔಷಧಿ ಕೇಂದ್ರಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ...

Read moreDetails

ನವದೆಹಲಿಯಲ್ಲಿ ಹೊಸ ಮಲ್ಟಿ ಏಜೆನ್ಸಿ ಸೆಂಟರ್ ಉದ್ಘಾಟನೆ: ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿ ನೂತನ ಮಲ್ಟಿ ಏಜೆನ್ಸಿ ಸೆಂಟರ್ (ಎಂಎಸಿ) ಅನ್ನು ...

Read moreDetails

ನಿರುದ್ಯೋಗಿ ಪರಿಶಿಷ್ಟ ಜಾತಿ/ಪಂಗಡ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಸ್ಟೈಫಂಡ್: ಅರ್ಜಿಗಳ ಆಹ್ವಾನ

ಬೆಂಗಳೂರು, ಮೇ 15, 2025: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗ ನಿರ್ದೇಶನಾಲಯ (ಡಿಜಿಇ) ಅಡಿಯಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ ...

Read moreDetails

ವಿಧಾನಸೌಧದಲ್ಲಿ ನೀತಿ ಹಾಗೂ ವಿಕೇಂದ್ರೀಕರಣ ಸಮಿತಿಯ ಮಹತ್ವದ ಸಭೆ.

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ...

Read moreDetails

ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಅನ್ಯಾಯ: ಭದ್ರಾ ಯೋಜನೆಗೆ 5300 ಕೋಟಿ ಘೋಷಣೆಯಾದರೂ ಒಂದು ಪೈಸೆ ಬಿಡುಗಡೆಯಿಲ್ಲ ಎಂದು ಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ಬಿಡುಗಡೆ ಮಾಡದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ...

Read moreDetails

ಆಪರೇಷನ್ ಸಿಂಧೂರ್‌: ಕರಾಚಿ ಮೇಲೆ ದಾಳಿ ಭಾರತದ ನೌಕದಳದ ದೃಷ್ಟಿಯಲ್ಲಿ

ಬೆಂಗಳೂರು, 11 ಮೇ 2025: ಭಾರತದ ನೌಕಾದಳದ ಪ್ರಮುಖ ಅಧಿಕಾರಿ ವೈಸ್-ಅಡ್ಮಿರಲ್ ಪ್ರಮೋದ್ ಅವರು ಆಪರೇಷನ್ ಸಿಂಧೂರಿನ ವೇಳೆ ಕರಾಚಿ ಮೇಲೆ ನೌಕಾ ದಾಳಿ “ಪ್ರಾಥಮಿಕ ಆಯ್ಕೆ” ...

Read moreDetails

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025: ರಾಜ್ಯದಲ್ಲಿ ಆರಂಭವಾದ ಮಹತ್ವದ ಸಮೀಕ್ಷಾ ಪ್ರಕ್ರಿಯೆ

ಬೆಂಗಳೂರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೆ ಒದಗಿಸುವ ದೃಷ್ಟಿಯಿಂದ, ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಸಮಗ್ರ ಸಮೀಕ್ಷೆಯನ್ನು 2025ರಲ್ಲಿ ಕೈಗೆತ್ತಿಕೊಳ್ಳಲಾಗಿದೆ. ...

Read moreDetails

ಬ್ರಹ್ಮೋಸ್ ಕ್ಷಿಪಣಿಯು ಪಾಕಿಸ್ತಾನದ ಮೇಲೆ ಬೀರಿದ ಪ್ರಭಾವ: ಭಾರತದ ಸೇನಾ ಶಕ್ತಿಯ ಹೊಸ ಆಯಾಮ

ನವದೆಹಲಿ: ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಬ್ರಹ್ಮೋಸ್ ಕ್ಷಿಪಣಿಯು ಪಾಕಿಸ್ತಾನದ ಮೇಲೆ ಗಣನೀಯ ಪ್ರಭಾವ ಬೀರಿದೆ. ಈ ಅತಿವೇಗದ ಕ್ರೂಸ್ ಕ್ಷಿಪಣಿಯು ತನ್ನ ವೇಗ, ನಿಖರತೆ ...

Read moreDetails

ಕಾನೂನು ವಿದ್ಯಾರ್ಥಿಗಳಿಗೆ ಮಾಹಿತಿ ಆಯೋಗದ ಕಾರ್ಯವೈಖರಿಯ ಪಾಠ

ಬೆಂಗಳೂರು, ಮೇ 10:ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು. ಕರ್ನಾಟಕ ಮಾಹಿತಿ ...

Read moreDetails

ಪಾಕಿಸ್ತಾನದ ಬಹು-ದಿಕ್ಕಿನ ದಾಳಿಗೆ ಭಾರತದ ನಿಖರ ಪ್ರತಿದಾಳಿ

ನವದೆಹಲಿ: ಪಾಕಿಸ್ತಾನವು ಭಾರತದ ಪಶ್ಚಿಮ ಗಡಿಯಲ್ಲಿ ಗಂಭೀರ ಉಲ್ಬಣವೊಂದರಲ್ಲಿ ಡ್ರೋನ್‌ಗಳು, ಯುಸಿಎವಿ‌ಗಳು (ಅನ್‌ಮ್ಯಾನ್ಡ್ ಕಾಂಬ್ಯಾಟ್ ಏರಿಯಲ್ ವೆಹಿಕಲ್ಸ್), ತೋಪುಗಳು ಮತ್ತು ಕ್ಷಿಪಣಿಗಳನ್ನು ಬಳಸಿ ಬಹು-ದಿಕ್ಕಿನ ದಾಳಿಗಳನ್ನು ಪ್ರಾರಂಭಿಸಿದೆ. ...

Read moreDetails

ಭಾರತ-ಪಾಕ್ ಗಡಿಯಲ್ಲಿ 26 ಸ್ಥಳಗಳಲ್ಲಿ ಡ್ರೋನ್‌ಗಳು ಕಂಡುಬಂದಿವೆ

ಪಾಕಿಸ್ತಾನದೊಂದಿಗಿನ ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆ (LoC) ಯಲ್ಲಿ 26 ಸ್ಥಳಗಳಲ್ಲಿ ಡ್ರೋನ್‌ಗಳು ಕಂಡುಬಂದಿವೆ. ಇವುಗಳಲ್ಲಿ ಶಸ್ತ್ರಸಜ್ಜಿತ ಡ್ರೋನ್‌ಗಳು ಎಂದು ಶಂಕಿಸಲಾಗಿದೆ. ಈ ಸ್ಥಳಗಳಲ್ಲಿ ಬಾರಾಮುಲ್ಲಾ, ...

Read moreDetails

ದೆಹಲಿಯಲ್ಲಿ ರಕ್ಷಣಾ ಸಚಿವೆ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಭದ್ರತಾ ವಿಮರ್ಶಾ ಸಭೆ

ದೆಹಲಿ: ರಕ್ಷಣಾ ಸಚಿವೆ ರಾಜನಾಥ್ ಸಿಂಗ್ ಅವರು ದೆಹಲಿಯ ದಕ್ಷಿಣ ಬ್ಲಾಕ್‌ನಲ್ಲಿ ರಾಷ್ಟ್ರದ ಪಶ್ಚಿಮ ಗಡಿಭಾಗದ ಭದ್ರತಾ ಪರಿಸ್ಥಿತಿ ಮತ್ತು ಭಾರತೀಯ ಶಸ್ತ್ರಸೈನ್ಯಗಳ ಕಾರ್ಯಚರಣಾ ಸಜ್ಜತೆಗೆ ಸಂಬಂಧಿಸಿದ ...

Read moreDetails

ಆಪರೇಷನ್ ಸಿಂಧೂರ್: ಭಾರತದ ಸಶಸ್ತ್ರ ಪಡೆಗಳ ಯಶಸ್ಸಿನ ಕಥೆ.

ನವದೆಹಲಿ, ಮೇ 08, 2025ರಾಷ್ಟ್ರೀಯ ಗುಣಮಟ್ಟ ಸಮಾವೇಶ 2025 ರಲ್ಲಿ ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾರತದ ಸಶಸ್ತ್ರ ಪಡೆಗಳ ಅಸಾಧಾರಣ ಯಶಸ್ಸಿನ ...

Read moreDetails

‘ಆಪರೇಷನ್ ಸಿಂಧೂರ್‌’: ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯ ನಿಖರ ದಾಳಿ

ನ್ಯೂ ಡೆಹ್ಲಿ: ಭಾರತೀಯ ಸಶಸ್ತ್ರ ಪಡೆಗಳು "ಆಪರೇಷನ್ ಸಿಂಧೂರ್‌" ಎಂಬ ಹೆಸರಿನಲ್ಲಿ ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (POJK) ಪ್ರದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರ ...

Read moreDetails

ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಬಾರದು: ಮುಖ್ಯಮಂತ್ರಿಯಿಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಮೇ 5:ರಾಜ್ಯದ ಯಾವುದೇ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಾರದು ಎಂಬುದಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ...

Read moreDetails

ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಕಾಣದ ಪ್ರಗತಿ: ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದ ಸಿ.ಎಂ

ಬೆಂಗಳೂರು: ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಕಾಣದ ಪ್ರಗತಿ: ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತೀವ್ರವಾಗಿ ಪ್ರಶ್ನಿಶಿದರು.‌ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ...

Read moreDetails

ಕೇಂದ್ರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ: ತೆರಿಗೆ ಸಂಗ್ರಹದಲ್ಲಿ ಗುರಿ ಮುಟ್ಟಲೇಬೇಕು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 3: ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆಯನ್ನು ನೀಡಿದರೂ ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ರೂ. ಮಾತ್ರ ವಾಪಾಸ್ ಬರುತ್ತಿದೆ ...

Read moreDetails

ಮಂಡ್ಯ ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಚಾಲನೆ

ಮಂಡ್ಯ: ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...

Read moreDetails

ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆಗೆ ಒತ್ತಾಯ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು, ಮೇ 04, 2025: ಕೃಷ್ಣಾ ನದಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೃಷ್ಣಾ ನ್ಯಾಯಾಧೀಕರಣ-2 ರ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಣೆಗೆ ಕೇಂದ್ರ ಸರ್ಕಾರದ ಮೇಲೆ ...

Read moreDetails

ಚುನಾವಣಾ ಆಯೋಗದಿಂದ ಮೂರು ಹೊಸ ಸುಧಾರಣೆಗಳು

ನವದೆಹಲಿ: ಚುನಾವಣಾ ಪಾರದರ್ಶಕತೆಯನ್ನು ಬಲಪಡಿಸಲು ಮತ್ತು ಮತದಾರ ಸೇವೆಗಳನ್ನು ಸುಧಾರಿಸಲು, ಭಾರತದ ಚುನಾವಣಾ ಆಯೋಗ (ECI) ಮೂರು ಹೊಸ ಉಪಕ್ರಮಗಳನ್ನು ಪ್ರಕಟಿಸಿದೆ. ಇವುಗಳು ಮತದಾರರ ಪಟ್ಟಿಯ ನಿಖರತೆಯನ್ನು ...

Read moreDetails

ಪಹಲ್ಗಾಂ ಭಯೋತ್ಪಾದನಾ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ ರಕ್ಷಣಾ ಸಚಿವರು

ನವದೆಹಲಿ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರಿಗೆ ದೂರವಾಣಿ ಮೂಲಕ ಕರೆ ನೀಡಿ ಜಮ್ಮು ಮತ್ತು ...

Read moreDetails

ವಾಯು ಸೇನೆಯ ತರಬೇತಿ ಆಜ್ಞಾಪಕರಾಗಿ ಏರ್ ಮಾರ್ಷಲ್ ತೇಜೀಂದರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಏರ್ ಮಾರ್ಷಲ್ ತೇಜೀಂದರ್ ಸಿಂಗ್ ಅವರು ಮೇ 1ರಂದು ಭಾರತೀಯ ವಾಯು ಸೇನೆಯ ತರಬೇತಿ ಆಜ್ಞಾಪಕರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಅವರು ತರಬೇತಿ ...

Read moreDetails

ಜಾತಿಗಣತಿ ಕುರಿತು ಕೇಂದ್ರದ ನಿರ್ಧಾರ ಸ್ವಾಗತಾರ್ಹ – ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ರಾಜಕಾರಣ ಮಾಡಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸುತ್ತಿತ್ತು ಎಂಬ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ...

Read moreDetails

‘ಅಕ್ಕ’ ಹೊಸ ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಕನ್ನಡ ಸಂಘಟನೆಗಳ ಕೂಟ ಅಕ್ಕ (Association of Kannada Kootas of America) ಸಂಘಟನೆಯ ನೂತನ ಅಧ್ಯಕ್ಷರಾಗಿ ಮಧು ರಂಗಯ್ಯ ಅವರು ಆಯ್ಕೆಯಾಗಿದ್ದಾರೆ. ಮುಂದಿನ ...

Read moreDetails

“ಜಾತಿಗಣತಿ ರಾಷ್ಟ್ರೀಯ ಜನಗಣತಿಯ ಐತಿಹಾಸಿಕ ಹೆಜ್ಜೆ” – ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಭಾರತದ ಇತಿಹಾಸದಲ್ಲಿ 1931ರ ನಂತರ ಮೊದಲ ಬಾರಿಗೆ, ಜಾತಿಗಣತಿಯನ್ನು ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವನ್ನಾಗಿಸುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕರತ್ವದಲ್ಲಿ ಕೈಗೊಳ್ಳಲಾಗಿದೆ ಎಂದು ...

Read moreDetails

ಕೆಎಸ್ಆರ್ಟಿಸಿ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ 2025 ಪ್ರಶಸ್ತಿಗೆ ಪ್ರಾಪ್ತಿ

ಕೆಎಸ್ಆರ್ಟಿಸಿ 2025 ರ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ ಪ್ರಶಸ್ತಿಯಲ್ಲಿ ರಜತ (Silver) ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ ಉತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮ (Excellence in Public Transportation) ...

Read moreDetails

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಮೋದಿ ಸರ್ಕಾರದ ಐತಿಹಾಸಿಕ ಮುನ್ನಡೆ!

ಬೆಂಗಳೂರು: ಭಾರತದ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ...

Read moreDetails

ಬಸವೇಶ್ವರ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಮಹಾ ಮಾನವತಾವಾದಿ ಮತ್ತು ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅಂಗವಾಗಿ, ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಪುಷ್ಪಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು. ...

Read moreDetails

ಮಂಡಳ ಸಮೀಕ್ಷೆಗೆ ಒತ್ತಡ: ರಾಹುಲ್ ಗಾಂಧಿ – ‘ಇದು ಜನರ ಇಚ್ಛೆ, ಮೋದಿ ಸರ್ಕಾರ ಪಾಲಿಸಲೇಬೇಕು’

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಡಳ ಆಧಾರಿತ ಜನಗಣತಿಯ ಪ್ರಸ್ತಾಪವನ್ನು ಒತ್ತಾಯದಿಂದ ಮುನ್ನಡೆಸಿರುವ ಬಗ್ಗೆ ಹೇಳಿದ್ದಾರೆ. ಟ್ವಿಟರ್‌ನಲ್ಲಿ ತಮ್ಮ ಹೇಳಿಕೆಯಲ್ಲಿ ಅವರು, "ಮಂಡಳ ಜನಗಣತಿ ...

Read moreDetails

ವಿಡಿಯೋ ವೈರಲ್: ಕರ್ತವ್ಯದ ವೇಳೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್ ವಿರುದ್ಧ ತನಿಖೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ವಕಆರ್‌ಟಿಸಿ) ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ಕರ್ತವ್ಯದ ವೇಳೆ ಬಸ್ ನಿಲ್ಲಿಸಿ ಮಾರ್ಗಮಧ್ಯೆ ನಮಾಜ್ ಮಾಡಿರುವ ಕುರಿತು ವಿವಾದ ...

Read moreDetails

“ಮೋದಿ ಆಧುನಿಕ ಜಗತ್ತಿನ ಕಾಯಕಯೋಗಿ ಬಸವಣ್ಣ” – ಕೇಂದ್ರ ಸಚಿವ ವಿ. ಸೋಮಣ್ಣ

ನವದೆಹಲಿ: ಸಂಸತ್‌ ಭವನದ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ...

Read moreDetails

ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಹೊಸ ಹೆಜ್ಜೆ: 30,000 ಮಹಿಳೆಯರಿಗೆ ಸ್ವ-ಉದ್ಯೋಗದ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, 30,000 ಗ್ರಾಮೀಣ ಮಹಿಳೆಯರನ್ನು ಸ್ವ-ಉದ್ಯೋಗಕ್ಕೆ ಸಜ್ಜುಗೊಳಿಸುವ “ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ”ಯನ್ನು ಆರಂಭಿಸಲು ...

Read moreDetails

ಸಿಬಿಐ ‘ಆಪರೇಶನ್ ಹಾಕ್-2025’ ಅಡಿಯಲ್ಲಿ ಮಕ್ಕಳ ಲೈಂಗಿಕ ಶೋಷಣಾ ಜಾಲವನ್ನು ಭೇದಿಸಿ

ನವದೆಹಲಿ: ಅಮೆರಿಕದಿಂದ ಬಂದ ಮಾಹಿತಿಯ ಆಧಾರದ ಮೇಲೆ ಭಾರತೀಯ ತನಿಖಾ ಸಂಸ್ಥೆ ಸಿಬಿಐ (CBI) 'ಆಪರೇಶನ್ ಹಾಕ್' ಎಂಬ ಕೃತಕಚಟುವಟಿಕೆಯನ್ನ ಆರಂಭಿಸಿ, ಅಂತರರಾಷ್ಟ್ರೀಯ ಸಂಪರ್ಕ ಹೊಂದಿರುವ ಆನ್‌ಲೈನ್ ...

Read moreDetails

ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಆಸ್ಪತ್ರೆ ಸಂಕೀರ್ಣಕ್ಕೆ ಶಂಕುಸ್ಥಾಪನೆ

ಭಾರತ ಸರ್ಕಾರದ ನೇತೃತ್ವದಲ್ಲಿ ದೇಶದ ಹೆಸರಿನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಬೆಂಗಳೂರು, ಏಪ್ರಿಲ್ 29, 2025: ಭಾರತೀಯ ವಾಯುಪಡೆಯ ಕಮಾಂಡ್ ಆಸ್ಪತ್ರೆ (CHAF), ಬೆಂಗಳೂರಿನಲ್ಲಿ ಇಂದು (ಏಪ್ರಿಲ್ ...

Read moreDetails

ಸಿದ್ಧಾರ್ಥ ಮಂದ್ಲಿಕ್ ಅವರು ಐರನ್‌ಮ್ಯಾನ್ ತೈವಾನ್ 2025 ನಲ್ಲಿ ಅದ್ಭುತ ಸಾಧನೆ

ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಕ್ಷಮೆ ವಿಭಾಗ)ಭಾರತ ಸರ್ಕಾರ"ಹರ ಕಾಮ್ ದೇಶ್ ಕೆ ನಾಮ್" ಬೆಂಗಳೂರು: ಅಸಾಧಾರಣ ಶ್ರಮ, ಶಿಸ್ತಿನ ಮನೋಭಾವನೆ ಮತ್ತು ಅಚಲ ಸಂಕಲ್ಪವನ್ನು ಪ್ರದರ್ಶಿಸಿದ ಶ್ರೀ ...

Read moreDetails

ಸಾಲುಮರದ ತಿಮ್ಮಕ್ಕರಿಂದ ‘ಕುಲದಲ್ಲಿ ಕೀಳ್ಯಾವುದೋ’ ಶೀರ್ಷಿಕೆ ಗೀತೆ ಅನಾವರಣ: ಮೇ 23ಕ್ಕೆ ಚಿತ್ರ ಬಿಡುಗಡೆ

ಬೆಂಗಳೂರು, ಏಪ್ರಿಲ್ 26: ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ನಿರ್ಮಿಸಿರುವ, ಕೆ. ರಾಮನಾರಾಯಣ್ ನಿರ್ದೇಶನದ “ಕುಲದಲ್ಲಿ ...

Read moreDetails

ಡಾ. ಕಸ್ತೂರಿರಂಗನ್‌ರವರ ನಿಧನ: ಭಾರತ ಕಳೆದುಕೊಂಡ ಬಾಹ್ಯಾಕಾಶ ವಿಜ್ಞಾನದ ದಿಗ್ಗಜ

ಬೆಂಗಳೂರು: ಭಾರತದ ಸುಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ, ಪದ್ಮವಿಭೂಷಣ ಸಮ್ಮಾನಿತ, ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಡಾ. ಕಸ್ತೂರಿರಂಗನ್ (24.10.1940 - 25.04.2025) ...

Read moreDetails

ಪಹಲ್ಗಾಮ್ ದಾಳಿ: ಹುತಾತ್ಮರ ಪಾರ್ಥೀವ ಶರೀರಗಳೊಂದಿಗೆ ಕರ್ನಾಟಕಕ್ಕೆ ತಲುಪಿದ ಸಂಸದ ತೇಜಸ್ವೀ ಸೂರ್ಯ

ಪಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಮೂರೂ ಜನರ ಪಾರ್ಥೀವ ಶರೀರಗಳೊಂದಿಗೆ ಸಂಸದ ತೇಜಸ್ವೀ ಸೂರ್ಯ ಬೆಂಗಳೂರು ತಲುಪಿದ್ದಾರೆ. ಈ ದುರ್ಘಟನೆಯಲ್ಲಿ ಸಂಕಷ್ಟಕ್ಕೆ ಒಳಗಾದ ಕುಟುಂಬ ಸದಸ್ಯರಿಗೆ ತಾತ್ಕಾಲಿಕ ...

Read moreDetails

ನಾಳೆ ವರನಟ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮ ದಿನಾಚರಣೆ

ಬೆಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಅಂದರೆ ...

Read moreDetails

ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರನ್ನು ಸಹಪಂಗಡದೊಂದಿಗೆ ಸ್ಪೆಷಲ್ ವಿಮಾನ

ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರನ್ನು ಸಹಪಂಗಡದೊಂದಿಗೆ ಸ್ಪೆಷಲ್ ವಿಮಾನದಲ್ಲಿ ಬೆಂಗಳೂರಿಗೆ ಕರೆತರುವ ಕಾರ್ಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಮುಖ್ಯಭಾಗವಹಿಸಿದ್ದಾರೆ. ಈ ತಂಡದಲ್ಲಿ ...

Read moreDetails

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ಎಂಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು : ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ...

Read moreDetails

ರಾಜಭವನದಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕಕ್ಕೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು: ಮಂಡ್ಯದಲ್ಲಿ ಸ್ಥಾಪನೆಯಾಗುತ್ತಿರುವ ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಜ್ಯಪಾಲರಿಂದ ಅನುಮೋದನೆ ಲಭಿಸಿದೆ. ಈ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಬುಧವಾರ ರಾಜ್ಯಪಾಲರನ್ನು ರಾಜಭವನದಲ್ಲಿ ...

Read moreDetails

ಶ್ರೀನಗರದಲ್ಲಿ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳೆಯ ಬಳಿಕ ದೇಶದ ಗೃಹಸಚಿವ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಶ್ರೀನಗರದಲ್ಲಿ ಉನ್ನತ ...

Read moreDetails

ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿ ಖಂಡನೀಯ: ಹೆಚ್.ಡಿ. ಕುಮಾರಸ್ವಾಮಿ

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. "ಈ ಹೀನಕೃತ್ಯವು ಅತ್ಯಂತ ...

Read moreDetails

ಇಂಡಿಯನ್ ಏರ್ ಫೋರ್ಸ್‌ ಮಷಾಲ್ ಅಧಿಕಾರಿ ಸಂಸ್ಥೆ ಉದ್ಘಾಟನೆ

ಬೆಂಗಳೂರು: ಇಂಡಿಯನ್ ಏರ್ ಫೋರ್ಸ್ ತನ್ನ ಇನ್ನೊಂದು ಮಹತ್ವಪೂರ್ಣ ಮೈಲಿಗಲ್ಲನ್ನು ಎತ್ತಿಹಿಡಿದು, ಜೆಲಹಳ್ಳಿ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಮಷಾಲ್ ಅಧಿಕಾರಿ ಸಂಸ್ಥೆಯನ್ನು ಉದ್ಘಾಟಿಸಿತು. ಈ ನೂತನ ಸೌಲಭ್ಯವನ್ನು ...

Read moreDetails

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಿಂದ ದಾಖಲೆಮಟ್ಟದ ಸಾಧನೆ

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC)ವು 2024-25 ಹಣಕಾಸು ವರ್ಷದ ತಾತ್ಕಾಲಿಕ ಅಂಕಿಅಂಶಗಳ ಪ್ರಕಾರ ದಾಖಲೆಮಟ್ಟದ ಸಾಧನೆಗೆ ಮುನ್ನೆಗ್ಗಿದೆ. ...

Read moreDetails

ಭಾರತೀಯ ಚುನಾವಣಾ ಆಯೋಗದಿಂದ ನಿರಾಧಾರ ಆರೋಪಗಳಿಗೆ ಖಂಡನೆ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಪಕ್ಷದಿಂದ ಉಚ್ಚರಿಸಲಾದ ಆರೋಪಗಳಿಗೆ ಭಾರತ ಚುನಾವಣಾ ಆಯೋಗವು ತೀವ್ರ ವಿರೋಧ ವ್ಯಕ್ತಪಡಿಸಿದೆ. ಚುನಾವಣಾ ಆಯೋಗವು ...

Read moreDetails

ಪಹಲ್ಗಾಮ್ ಉಗ್ರ ದಾಳಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಭಾರತವನ್ನು ಮರುಗೂಸುವಂತಿದೆ. ಈ ದಾಳಿಯಲ್ಲಿ ಅಮಾಯಕ ಪ್ರವಾಸಿಗರನ್ನು ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ಗುಂಡಿಕ್ಕಿ ಕೊಲ್ಲಲಾಗಿದೆ. ಈ ...

Read moreDetails
Page 7 of 12 1 6 7 8 12
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: