ರಾಜ್ಯದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಕೌಂಟರ್‌ಗಳು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ
ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿಗಳವರೆಗೆ ...
Read moreDetails











































































































