ಕಲಾಸಿಪಾಳ್ಯದಲ್ಲಿ ಜಿಲೆಟಿನ್, ಡಿಟೋನೇಟರ್ ಪತ್ತೆ: ಪೊಲೀಸರಿಂದ ತೀವ್ರ ತನಿಖೆ
ಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ...
Read moreDetails












































































































