ಫ್ರಾಂಕ್‌ಫರ್ಟ್‌ನಲ್ಲಿ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳ ಸಂಗಮ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಜೊತೆ ಚರ್ಚೆ
ಫ್ರಾಂಕ್‌ಫರ್ಟ್: ಜರ್ಮನಿಯ ಪ್ರವಾಸದಲ್ಲಿರುವ ಕರ್ನಾಟಕದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ನೇತೃತ್ವದ ನಿಯೋಗವು ಜಿಟಿಟಿಸಿಯ ...
Read moreDetails














































































































