ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ಸೀಟುಗಳ ಸಂಖ್ಯೆ 60ಕ್ಕೆ ಯಥಾಸ್ಥಿತಿ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು:ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ...
Read moreDetails